ಬೆಂಗಳೂರು, ಡಿ.20- ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, ನಾನಾ ತಂತ್ರಗಳ ಮೂಲಕ ಮತದಾರರ ಮನಗೆಲ್ಲಲು ಕಣದಲ್ಲಿರುವ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಿದ್ದಾರೆ.ನಗರ, ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಹಣ ಹಂಚಿಕೆ, ಗುಂಡು-ತುಂಡು ಪಾರ್ಟಿ ಭರ್ಜರಿಯಾಗಿಯೇ ನಡೆದಿದೆ. ತೋಟದ ಮನೆ, ಡಾಬಾ, ಇಟ್ಟಿಗೆ ಶೆಡ್ ಎಲ್ಲೆಂದರಲ್ಲಿ ಪಾರ್ಟಿಗಳನ್ನು ಆಯೋಜಿಸಿ ಮತದಾರರ ಮನವೊಲಿಕೆಯ ಕಸರತ್ತು ನಡೆಯುತ್ತಿದೆ. ಅದರ ಜತೆಗೆ ಹಣ ಇನ್ನಿತರ ಆಮಿಷಗಳ ಸುರಿಮಳೆಯಾಗುತ್ತಿದೆ. ಇನ್ನು …
Read More »ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ
ಬೆಂಗಳೂರು – ರಾಜ್ಯದಲ್ಲಿ ಸಚಿವಸಂಪುಟ ಪುನಾರಚನೆ ಆಸೆ ಮತ್ತೆ ಚಿಗುರೊಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿಯುತ್ತಿದ್ದಂತೆ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬುಲಾವ್ ಬಂದಿದೆ. ಹಾಗಾಗಿ ಡಿಸೆಂಬರ್ 28 ಅಥವಾ 29ಕ್ಕೆ ಅವರು ದೆಹಲಿಗೆ ತೆರಳಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸುವ ಸಾಧ್ಯತೆ ಇದೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆಯಷ್ಟೆ ಅಲ್ಲ, ಪುನಾರಚನೆ ಖಚಿತ. ಸಧ್ಯಕ್ಕೆ 7 …
Read More »ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್
ಬೆಂಗಳೂರು – ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಶಾಲೆಗಳನ್ನು ಬಂದ್ ಮಾಡಲು ಖಾಸಗಿ ಶಾಲೆಗಳ ಒಕ್ಕೂಟ- ರುಪ್ಸ್ ನಿರ್ಧರಿಸಿದೆ. ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ರುಪ್ಸ್ ನಲ್ಲಿ ನೋಂದಾಯಿತ 12800 ಶಾಲೆಗಳಿವೆ. ಶಾಲೆಗಳ ನೋಂದಣಿ ನವೀಕರಿಸುವ ನೂತನ ರೂಲ್ಸ್ ಸೇರಿದಂತೆ ವಿವಿಧ 15 ಬೇಡಿಕೆಗಳನ್ನು ಒಕ್ಕೂಟ ಸರಕಾರದ ಮುಂದಿಟ್ಟಿದೆ. ಸರಕಾರ ಬೇಡಿಕೆಗಳಿಗೆ ಮಣಿಯುವವರೆಗೂ ಹೋರಾಟ ನಡೆಸಲಾಗುವುದು. …
Read More »ಖುದ್ದು ಅಮಿತ್ ಶಾ ಅವರೇ ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನ
ಬೆಂಗಳೂರು, ಡಿ.19- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನಿಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಮತ್ತೆ ಗರಿಗೆದರುವಂತೆ ಮಾಡಿದೆ. ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲು ಮುಖ್ಯ ಮಂತ್ರಿ ಯಡಿಯೂರಪ್ಪ ಮೂರು ಬಾರಿ ದೆಹಲಿಗೆ ಭೇಟಿ ನೀಡಿದ್ದರಾದರೂ ಪ್ರಯೋ ಜನವಾಗಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಭೇಟಿಗೆ ಸಮಯವನ್ನೇ ನೀಡಿರಲಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ …
Read More »ಪಿಡಿಓಎಸಿಬಿ ಅಧಿಕಾರಿಗಳ ಬಲೆಗೆ
ಶಿರಸಿ : ಶಿರಸಿ ತಾಲ್ಲೂಕಿನ ಕುಕ್ರಿ ಗ್ರಾಮದ ರೈತರರೊಬ್ಬರಿಂದ ಮನೆ ಸಂಖ್ಯೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಜಾನ್ಮನೆ ಗ್ರಾಮ ಪಂಚಾಯ್ತಿ ಪಿಡಿಓ ಕೃಷ್ಣಪ್ಪ ಯಲ್ವಗಿ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸುಧೀಂದ್ರ ಹೆಗಡೆ ಎಂಬುವವರು 2014ರಲ್ಲಿ ಹೊಸ ಮನೆ ಕಟ್ಟಿಸಿದ್ದರು. ಅದಕ್ಕೆ ಸಂಖ್ಯೆ ನೀಡಲು ಪಿಡಿಓ ₹15 ಸಾವಿರ ಹಣದ ಬೇಡಿಕೆ ಇಟ್ಟಿದ್ದಾಗಿ ಸುಧೀಂದ್ರ ಎಸಿಬಿಗೆ ದೂರು ನೀಡಿದ್ದರು. ಶನಿವಾರ ಸುಧೀಂದ್ರ ಅವರು ಲಂಚ …
Read More »ರಾಮತೀರ್ಥ ನಗರದ ಬಡಾವಣೆಯನ್ನು ಸರ್ವತೋಮುಖ ಅಭಿವೃಧ್ದಿಗೊಳಿಸುವ ಸಲುವಾಗಿ ನಗರಾಭಿವೃಧ್ದಿ ಇಲಾಖೆಯಿಂದ ರೂ. ೨೯.೩೦ ಕೋಟಿ ರೂ.ಗಳ ವಿಶೇಷ ಅನುದಾನ:ಅನಿಲ ಬೆನಕೆ
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರಾಮತೀರ್ಥ ನಗರದ ಬಡಾವಣೆಯನ್ನು ಸರ್ವತೋಮುಖ ಅಭಿವೃಧ್ದಿಗೊಳಿಸುವ ಸಲುವಾಗಿ ನಗರಾಭಿವೃಧ್ದಿ ಇಲಾಖೆಯಿಂದ ರೂ. ೨೯.೩೦ ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬೆಳಗಾವಿ ಉತ್ತರ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತನಾಗಿದ್ದು, ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಿ ಚಾಲನೆ ನೀಡಲಾಗಿದೆ ಎಂದರು. ಅದರಂತೆಯೇ ರಾಮತೀರ್ಥ ನಗರದಲ್ಲಿನ ಬಡಾವಣೆಗಳಲ್ಲಿ ಆರ್.ಸಿ.ಸಿ ಒಳಚರಂಡಿ ಕಾಮಗಾರಿ, …
Read More »ನೋ ಫೋನ್ pay ನೋ ಗೂಗಲ್ pay only ಪಾಕೆಟ್ ಪೇ
ಮುಂಬೈ: ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ. ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ ಪೇದೆ ಸ್ವಾತಿ ಸೋನರ್ ಡ್ಯೂಟಿಗೆ ಹಾಕಲಾಗಿತ್ತು. ಕೊರೊನಾ ಭಯದಿಂದ ನೋಟುಗಳನ್ನ ಕೈಯಲ್ಲಿ ಮುಟ್ಟದ ಸ್ವಾತಿ ಸೋನರ್, ಯುವತಿಗೆ ಜೇಬಿಗೆ ಇಡುವಂತೆ ಹೇಳಿದ್ದಾರೆ. ಈ ಎಲ್ಲ ದೃಶ್ಯಗಳು ಸಾರ್ವಜನಿಕರ ಮೊಬೈಲನಲ್ಲಿ ಸರೆಯಾಗಿದ್ದವು. ವೀಡಿಯೋ ವೈರಲ್ ಬಳಿಕ …
Read More »ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ.
ಬೆಂಗಳೂರು: ಇದೇ ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ. ಯೆಸ್ ಈ ಕುರಿತು ಪೋಸ್ಸ್ ಮಾಡಿರುವ ಪ್ರಶಾಂತ್ ನೀಲ್ ಡಿಸೆಂಬರ್ 21, 2020, ಬೆಳಗ್ಗೆ 10.08 ನಿಮಿಷಕ್ಕಾಗಿ ಕಾಯ್ತಿರಿ ಎಂದು ಹೇಳಿದ್ದಾರೆ. ಕೆಜಿಎಫ್ ಚಾಪ್ಟರ್ -1 ತೆರೆ ಕಂಡು ಡಿಸೆಂಬರ್ 21ಕ್ಕೆ ಮೂರು ವರ್ಷವಾಗಲಿದೆ. ಅಂದುಕೊಂಡಂತೆ ಆಗಿದ್ರೆ ಕೆಜಿಎಫ್ ಇಡೀ ದೇಶದಾದ್ಯಂತ ಅಬ್ಬರಿಸುತ್ತಿತ್ತು. ಕೊರೊನಾದಿಂದ ಶೂಟಿಂಗ್ ಸ್ಥಗಿತಗೊಂಡ ಹಿನ್ನೆಲೆ ಸಿನಿಮಾ ರಿಲೀಸ್ …
Read More »ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ
ಹೈದರಾಬಾದ್: ಹೆರಿಗೆ ನೋವಿನಿಂದ ಬಳಲುತ್ತಿರುವ ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಬೊಂಡಪಲ್ಲಿ ಪ್ರದೇಶದಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ ತುಂಬು ಗರ್ಭಿಣಿಯೊಬ್ಬರಿಗೆ ನಿನ್ನೆ ಸಂಜೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಹಿಳೆಯ ಪತಿ ಕಾಮೇಶ್ 108 ಗೆ ಕರೆಮಾಡಿದ್ದಾರೆ. ಆದರೆ ಇವರು ಇರುವಲ್ಲಿಗೆ ಅಂಬುಲೆನ್ಸ್ ಬರಲು ಸರಿಯಾದ ಮಾರ್ಗ ಇರಲಿಲ್ಲ. ನಂತರ …
Read More »ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ
ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …
Read More »