ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯೊಂದು ಸೇರ್ಪಡೆಯಾಗಿದೆ. ಇನ್ಮುಂದೆ ಮೃಗಾಲಯಕ್ಕೆ ಬರುವ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಬಹುದು. ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ. ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ …
Read More »ಅಪ್ಪ ಮೃತಪಟ್ಟರೂ ಮುಖ ನೋಡಲೂ ಸಹ ಬಾರದ ಪುತ್ರ
ಬೆಳಗಾವಿ, ಮಾರ್ಚ್ 31: ಬೆಳಗಾವಿಯಲ್ಲಿ (Belagavi) ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಪ್ಪ ಮೃತಪಟ್ಟರೂ ಮುಖ ನೋಡಲೂ ಸಹ ಪುತ್ರ ಬಾರದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವಾ ಮೂಲದ ಸತೀಶ್ವರ ಸಿನ್ಹಾ (62) ಕೆಲ ದಿನಗಳಿಂದ ಸುಟ್ಟ ಗಾಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತಂದೆ ಸತೀಶ್ವರ ಸಿನ್ಹಾರನ್ನು ಪುತ್ರ ಉತ್ತಮ್ ಸಿನ್ಹಾ ಮಾರ್ಚ್ 22ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ …
Read More »ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ
ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ (Organ donation). ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ …
Read More »ಕುಡಿತದ ಚಟಕ್ಕೆ ದಾಸನಾಗಿ, ನಿತ್ಯ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಲೆ ಮಾಡಿರುವ ಮಗ
ಕಲಬುರಗಿ, : ಕುಡಿತದ ಚಟಕ್ಕೆ ದಾಸನಾಗಿ, ನಿತ್ಯ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ರಾಜು ಗಾಯಕವಾಡ (43) ಕೊಲೆಯಾದ ವ್ಯಕ್ತಿ. ರಾಜು ಗಾಯಕವಾಡ ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದ ರಾಜು, ಮನೆಯಲ್ಲಿ ಮಾತ್ರ ಅಕ್ಷರಶಃ ಖಳನಾಯಕನ ರೀತಿ ಆಗಿದ್ದರು. ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ಮೂಲದ ರಾಜು ಗಾಯಕವಾಡ ಕುಟುಂಬ …
Read More »ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ …
Read More »ಬೆಳಗಾವಿಯಲ್ಲಿ ಸಡಗರ ಸಂಭ್ರಮದ ರಮಜಾನ್…
ಬೆಳಗಾವಿಯಲ್ಲಿ ಸಡಗರ ಸಂಭ್ರಮದ ರಮಜಾನ್… ಸಾಮೂಹಿಕ ನಮಾಜ್ ಅದಾ…ಪರಸ್ಪರ ಶುಭಾಷಯ ವಿನಿಯೋಗ… ಇಸ್ಲಾಂ ಧರ್ಮಿಯರ ಪವಿತ್ರ ಹಬ್ಬ ಈದ್-ಉಲ್-ಫಿತರ್ ಇಂದು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಣೆಗೊಳ್ಳುತ್ತಿದೆ. ಬೆಳಗಾವಿ ನಗರದಲ್ಲಿಯೂ ಇಸ್ಲಾಂ ಧರ್ಮೀಯರು ಅತ್ಯುತ್ಸಾಹದಿಂದ ರಮಜಾನ್ ಹಬ್ಬವನ್ನು ಆಚರಿಸಿದರು. ಇಂದು ಎಲ್ಲೆಡೆ ಇಸ್ಲಾಂ ಬಾಂಧವರಿಂದ ಈದ್-ಉಲ್-ಫಿತರ್ ಅರ್ಥಾತ್ ರಮಜಾನ್ ಹಬ್ಬವನ್ನು ಅತ್ಯುತ್ಸಾಹದಿಂದ ಆಚರಿಸಲಾಗುತ್ತಿದೆ. ಒಂದು ತಿಂಗಳ ಕಾಲ ಕಠಿಣ ರೋಜಾ ಉಪವಾಸವನ್ನು ಕೈಗೊಂಡು ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ, ಅಂತಿಮ ದಿನ ರಮಜಾನ್ …
Read More »ಯುಗಾದಿಯ ದಿನದಂದೇ ಬಾಗಲಕೋಟೆಯಲ್ಲಿ ದುರಂತ… ಈಜಲೂ ಹೋದ ಮೂವರು ಬಾಲಕರು ನೀರು ಪಾಲು…
ಯುಗಾದಿಯ ದಿನದಂದೇ ಬಾಗಲಕೋಟೆಯಲ್ಲಿ ದುರಂತ… ಈಜಲೂ ಹೋದ ಮೂವರು ಬಾಲಕರು ನೀರು ಪಾಲು… ಒಬ್ಬನ ಮೃತದೇಹ ಪತ್ತೆ…ಇಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ಯುಗಾದಿ ಹಬ್ಬದಂದು ನದಿಯಲ್ಲಿ ಈಜಲು ಹೋಗಿ ಮೂರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಸೀತಿಮನಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಸೀತಿಮನಿಯಲ್ಲಿ ಯುಗಾದಿ ಹಬ್ಬದ ದಿನವೇ ದುರಂತವೊಂದು ನಡೆದಿದೆ. ನಿನ್ನೆ ಸೀತಿಮನಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ, ಇಲಾಳದ ಮಲ್ಲಪ್ಪ (16) ಪರನಗೌಡ …
Read More »ಸರ್ವ ಧರ್ಮಗಳಲ್ಲಿರಬೇಕು ಶಾಂತಿ-ಸಹಿಷ್ಣುತೆ…
ಸರ್ವ ಧರ್ಮಗಳಲ್ಲಿರಬೇಕು ಶಾಂತಿ-ಸಹಿಷ್ಣುತೆ… ಕಮತಗಿಯ ರಮಜಾನ್ ಹಬ್ಬದಲ್ಲಿ ಹುಚ್ಚೇಶ್ವರ ಶ್ರೀಗಳ ಆರ್ಶೀವಚನ ರಮಜಾನ್ ಇದು ಇಸ್ಲಾಂ ಬಾಂಧವರ ಜಪ-ತಪ ಮತ್ತು ಅನುಷ್ಠಾನವನ್ನು ಕೈಗೊಳ್ಳುವ ಹಬ್ಬವಾಗಿದೆ ಎಂದು ಕಮತಗಿ ಹೊಳೆಹುಚ್ಚೇಶ್ವರ ಮಠದ ಹುಚ್ಚೇಶ್ವರ ಸ್ವಾಮೀಜಿಗಳು ಹೇಳಿದರು. ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತರ್ ಹಿನ್ನೆಲೆ ಸಾಮೂಹಿಕ ನಮಾಜ್ ಅದಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾಮೀಜಿಗಳು ಮಾತನಾಡಿದರು. ರಮಜಾನ್ ಇಂದು …
Read More »ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ಬೆಳಗಾವಿ : ಕಳೆದ 7 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ. ನೂರಾರು ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣ, ನೂರಾರು ದೇವಸ್ಥಾನ ಜೀರ್ಣೋದ್ಧಾರ, ಅಸಂಖ್ಯಾತ ರಸ್ತೆ ಅಭಿವೃದ್ಧಿ, ಅಪಾರ ಸಂಖ್ಯೆ …
Read More »ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ..
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ.. ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾನ್ಯ ಐಜಿಪಿ ಪೂರ್ವ ವಲಯ ರವರಾದ ಡಾ. ರವಿಕಾಂತೇಗೌಡ ಐಪಿಎಸ್ ರವರು ಹಾಗೂ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಪತ್ತೆ ಕಾರ್ಯ ತಂಡವನ್ನು ಅಭಿನಂದಿಸಿರುತ್ತಾರೆ. ಈ ಸಂಧರ್ಭದಲ್ಲಿ ಪತ್ತೆಕಾರ್ಯ …
Read More »
Laxmi News 24×7