ಬೆಂಗಳೂರು: ರಾಜ್ಯದ ಪ್ರಮುಖ ರಾಜಕಾರಣಿಗಳ ಪೈಕಿ ಒಬ್ಬರಾದ, ಕಾಲಕ್ಕೆ ತಕ್ಕಂತೆ, ಅಗತ್ಯಕ್ಕೆ ಅನುಗುಣವಾಗಿ, ಕ್ಷಣಾರ್ಧದಲ್ಲಿ ಗುಣಕಾರ ಭಾಗಕಾರ ಹಾಕಿ ಮಾತನಾಡುವ, ಮಾತಿನ ಮಧ್ಯೆ ಹಾಸ್ಯವನ್ನು ಹರಿಬಿಡುವ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಈಗ ರಾಜ್ಯದ ಜನತೆ ಮುಂದೆ ಇನ್ನೊಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ‘ಕಲರ್ಸ್ ಕನ್ನಡ’ ವಾಹಿನಿಯ ಜನಪ್ರಿಯ ಕಾರ್ಯಕ್ರಮ ‘ಬಿಗ್ ಬಾಸ್’ನಲ್ಲಿ ಭಾಗವಹಿಸುವಂತೆ ‘ಮಾತಿನ ಮಲ್ಲ’ ಹೆಚ್. ವಿಶ್ವನಾಥ್ ಅವರನ್ನು …
Read More »ಉಸ್ತುವಾರಿ ಸಚಿವರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ : ಆಡಿಯೋ ವೈರಲ್
ಚಾಮರಾಜನಗರ(ಡಿಸೆಂಬರ್. 16): ಚಾಮರಾಜನಗರ ಜಿಲ್ಲೆಯಲ್ಲಿ ಕೆರೆ ನೀರು ತುಂಬಿಸುವ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರನ್ನೇ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಮೂರು ಹಾಗು ನಾಲ್ಕನೇ ಹಂತದ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ರೈತರೊಬ್ಬರೊಡನೆ ಪೋನ್ ನಲ್ಲಿ ಮಾತನಾಡುತ್ತಾ ಉಸ್ತುವಾರಿ ಸಚಿವರನ್ನೆ ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿದ್ದಾರೆ. ಅಲ್ಲದೆ ಕಾವೇರಿ ನೀರಾವರಿ …
Read More »ಈ ವೇಳೆ ರಾಹುಲ್ ಗಾಂಧಿಯವರಿಗೆ ಮಾತನಾಡದಲು ಸಮಿತಿ ಅಧ್ಯಕ್ಷರು ಅವಕಾಶ ನೀಡಲಿಲ್ಲ. ಈ ಹಿನ್ನಲೆ ಕಾಂಗ್ರೆಸ್ ನಾಯಕರು ಸಭೆಯಿಂದ ಹೊರ ನಡೆಯಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಮತ್ತಿಬ್ಬರು ನಾಯಕರಾದ ಸತ್ವ ಹಾಗೂ ರೆಡ್ಡಿ ಕೂಡ ಅವರ ಹಾದಿ ಹಿಡಿದರು.
ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಮಧ್ಯಭಾಗದಲ್ಲಿಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊರ ನಡೆದಿದ್ದಾರೆ. ಇವರ ಜೊತೆಗೆ ಕಾಂಗ್ರೆಸ್ ಸಂಸದರಾದ ರಾಜೀವ್ ಸತ್ವ ಹಾಗೂ ರೇವಂತ್ ರೆಡ್ಡಿ ಕೂಡ ಹೊರ ನಡೆದಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಸ್ಯೆ ಕುರಿತು ಚರ್ಚೆ ನಡೆಸುವ ಬದಲು ಸಶಸ್ತ್ರ ಪಡೆಗಳ ಸಮವಸ್ತ್ರ ಕುರಿತು ಚರ್ಚಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಚೀನಾದ ಆಕ್ರಮಣಶೀಲತೆ ಮತ್ತು …
Read More »ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನೋಟಿಸ್…?
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಗಡಿ ಭಾಗದ ಹಲವು ರಸ್ತೆಗಳಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಸ್ಥಳಾಂತರಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ಪೀಠವು,’ಕೃಷಿ ಕಾನೂನು ಸಂಬಂಧಿತ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರೂಪಿಸುವುದಾಗಿ ಹೇಳಿದೆ. ಈ ಪೀಠವು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು …
Read More »ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ
ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ …
Read More »ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ
ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ
ಬೆಳಗಾವಿ : ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ(ರೋಲ್ ಅಬ್ಸರ್ವರ್) ಎಲ್.ಕೆ.ಅತೀಕ್ ಸೂಚನೆ ನೀಡಿದರು. ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಡಿ.16) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇ.71 ರಷ್ಟು ಜನರ …
Read More »ನಾಳೆಯಿಂದ ಇಂಡೋ- ಆಸೀಸ್ `ಟೆಸ್ಟ್
ಅಡಿಲೇಡ್, ಡಿ.15- ಟೆಸ್ಟ್ ವಿಶ್ವಕಪ್ ಫೈನಲ್‍ಗೇರಲು ಹೋರಾಟ ನಡೆಸುತ್ತಿರುವ ವಿರಾಟ್ ಕೊಹ್ಲಿ ಬಳಗದ ಟೀಂ ಇಂಡಿಯಾವು ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಗ್ನಿ ಪರೀಕ್ಷೆಯನ್ನು ಎದುರಿಸುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್‍ನಲ್ಲಿ ಭಾರತವು ಗೆದ್ದು ತಮ್ಮಲ್ಲೇ ಟ್ರೋಫಿ ಉಳಿಸಿಕೊಳ್ಳಲು ಮುಂದಾಗಿದ್ದರೆ, ತವರಿನಲ್ಲಿ ಮಿಂಚುವ ಮೂಲಕ ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಳ್ಳಲು ಟ್ರಾವಿಸ್ ಹೆಡ್ ಬಳಗ ಸಜ್ಜಾಗಿದೆ. #ಪಿಂಕ್ ಬಾಲ್ ಟೆಸ್ಟ್: ಅಡಿಲೇಡ್ ನಡೆಯಲಿರುವ ಮೊದಲ ಟೆಸ್ಟ್ …
Read More »ಹೊಸ ವರ್ಷಕ್ಕೆ ಕಿಕ್ಕೇರಿಸಲು ರೆಡಿಯಾಗಿದ್ದ ಡ್ರಗ್ಸ್ ಪೆಡ್ಲರ್‌ಗಳ ಬಂಧನ..!
ಬೆಂಗಳೂರು, ಡಿ.16- ಮಾದಕ ವಸ್ತುಗಳನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಅಂತಾರಾಜ್ಯ ನಾಲ್ವರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1 ಕೋಟಿ 15 ಲಕ್ಷ ಬೆಲೆಯ ಹ್ಯಾಶಿಶ್ ಆಯಿಲ್, ಗಾಂಜಾ ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಕೃಷ್ಣಗಿರಿಯ ಕಮಲೇಶನ್ (31), ಸತೀಶ್‍ಕುಮಾರ್ (27), ಹೆಬ್ಬಾಳದ ಕೆಂಪಾಪುರದ ತಿರುಪಾಲ್ ರೆಡ್ಡಿ (32) ಮತ್ತು ಆರ್‍ಟಿ ನಗರದ ಏಜಾಜ್ ಪಾಷ (45) ಬಂಧಿತ ಡ್ರಗ್ ಪೆಡ್ಲರ್‍ಗಳು. ಅಮೃತಹಳ್ಳಿ …
Read More »ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ
ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …
Read More »