ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್ ಬೆಂಗಳೂರು: ಕಳೆದ ಮೂರು ದಿನಗಳಿಂದ ಸಾರಿಗೆ ಸಿಬ್ಬಂದಿ ನಡೆಸುತ್ತಿರುವ ಮುಷ್ಕರದಿಂದಾಗಿ ರಾಜ್ಯಾದ್ಯಂತ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಆದಾಯಕ್ಕೆ ಭಾರೀ ನಷ್ಟ ಉಂಟಾಗಿದೆ. ರಾಜ್ಯದಾದ್ಯಂತ ಪ್ರತಿ ದಿನ ಸಾರಿಗೆ ಇಲಾಖೆಗೆ ಸುಮಾರು 7 ಕೋಟಿ ರೂ. ಆದಾಯ ಬರುತ್ತಿತ್ತು. ಆದ್ರೆ ಮುಸ್ಕರ್ ಆರಂಭದ ಮೊದಲ ದಿನ ರಾಜ್ಯಾದ್ಯಂತ 1464 ಬಸ್ ಗಳು ಸಂಚಾರ ಮಾಡಿದ್ದು, ಒಟ್ಟು 4.5 ಕೋಟಿ ರೂ. …
Read More »ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ
ಬೆಂಗಳೂರು, ಡಿ.13- ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇ ಬುಧವಾರದಿಂದ ಮತ್ತೊಂದು ಪ್ರತಿಭಟನೆಗೆ ಕರುನಾಡು ಸಾಕ್ಷಿಯಾಗಲಿದೆ.ಕೊರೊನಾದಿಂದ ಕಂಗೆಟ್ಟಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಡಿ.16ರಂದು ಸಾವಿರಾರು ಖಾಸಗಿ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಗಳು ಬೀದಿಗೆ ಇಳಿಯಲು ಸಜ್ಜಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಹೋರಾಟ ನಡೆಸಲಿದ್ದಾರೆ. ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು …
Read More »ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಎಂಟಿಸಿಯಿಂದ ಬಿಗ್ ಶಾಕ್..!
ಬೆಂಗಳೂರು, ಡಿ.13- ಮುಷ್ಕರ ನಿರತ ಸಾರಿಗೆ ನೌಕರರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಶಾಕ್ ನೀಡಿದ್ದು, ಕೆಲಸಕ್ಕೆ ಗೈರಾಗಿರುವ ನೌಕರರಿಗೆ ವೇತನ ಕಡಿತಗೊಳಿಸಿದೆ. ಜೊತೆಗೆ ಅಗತ್ಯ ಸೇವೆ ಮತ್ತು ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ ಆದೇಶದ ಅನ್ವಯ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಿದೆ. ಬಿಎಂಟಿಸಿ ಸುತ್ತೋಲೆಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದು, ಗೈರಾಗುವ ನೌಕರರಿಗೆ ವೇತನ ಕಡಿತ ಹಾಗೂ ಹೊಸದಾಗಿ ಯಾವುದೇ ರಜೆ ಮಂಜೂರು ಮಾಡಬಾರದು.ಮುಷ್ಕರಕ್ಕೆ ಮುನ್ನ ರಜೆ ತೆಗೆದುಕೊಂಡವರಿಗೆ …
Read More »ಉಪವಾಸ ಸತ್ಯಾಗ್ರಹ ಆರಂಭಿಸಿ ಸಾರಿಗೆ ನೌಕರರು..!
ಬೆಂಗಳೂರು, ಡಿ.13- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಇತ್ತ ಸರ್ಕಾರ ಮುಷ್ಕರ ನಿರತರ ಮನವೊಲಿಕೆಯ ಪ್ರಯತ್ನ ಮುಂದುವರೆಸಿದ್ದು , ಕಾರ್ಯ ಸಾಧು ಬೇಡಿಕೆಗಳ ಈಡೇರಿಕೆಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಾರಿಗೆ ನಿಗಮಗಳ ಕಾರ್ಮಿಕ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಷ್ಕರವನ್ನು ಅಂತ್ಯಗೊಳಿಸುವ …
Read More »ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರ
ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆಯಿಂದ ಖಾಸಗಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಮುಷ್ಕರ ನಿರತ ನೌಕರರ ಆಕ್ರೋಶ ಭುಗಿಲೆದ್ದಿದ್ದು, ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಬಸ್ ನಿಲ್ದಾಣದಲ್ಲಿ ಮಾತನಾಡಿದ ಮುಷ್ಕರ ನಿರತ ಸಿಬ್ಬಂದಿ, ನಾಳೆ ಬೆಳಗಾವಿಯಲ್ಲಿ ಯಾವುದೇ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲ್ಲ. ಒಂದು ವೇಳೆ ಖಾಸಗಿ ಬಸ್ ಗಳ ಓಡಾಟ ಆರಂಭವಾದರೆ ಕಲ್ಲು …
Read More »ಬೇಡಿಕೆ ಸಧ್ಯಕ್ಕೆ ಈಡೇರಿಸಲಾಗದು ಸಚಿವ ಸವದಿ ಎಂದು ಸ್ಪಷ್ಟಪಡಿಸಿದ್ದಾರೆ. ಲಕ್ಷ್ಮಣ ಸವದಿ
ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸಧ್ಯಕ್ಕೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸವದಿ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಾರಿಗೆ ಸಿಬ್ಬಂದಿಗಳ ಮನವೊಲಿಕೆ ಮಾಡಿ ಕೆಲಸಕ್ಕೆ ಹಾಜರಾಗಲು ಮನವಿ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆದಿದೆ. ನಮ್ಮ ಹಣಕಾಸಿನ ಇತಿಮಿತಿಯೊಳಗೆ ನೌಕರರ ಬೇಡಿಕೆ …
Read More »ರಮೇಶ್ ಜಾರಕಿಹೊಳಿ ಸರ್ಕಾರ ತೆಗೆಯಲು ಕೈಹಾಕಿ ಹಾಕಿದಾಗ ಗೇಟ್ ಕೀಪರ್ ಕೆಲ್ಸ ಮಾಡಿದೊನೆ C.P.Y : HDK
ರಾಮನಗರ (ಚನ್ನಪಟ್ಟಣ): ಕಲ್ಚರ್ ಇಲ್ಲದ ಜನರ ಬಗ್ಗೆ ನಾನೇಕೆ ಚರ್ಚೆ ಮಾಡಲಿ, ಅವರ ಬ್ಯಾಕ್ ಗ್ರೌಂಡ್ ಏನು, ಎಷ್ಟು ಜನರಿಗೆ ಟೋಪಿ ಹಾಕಿ ಬಂದಿದ್ದಾರೆಂದು ನನಗೆ ಗೊತ್ತು ಎಂದು ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಗ್ರಾ.ಪಂ ಚುನಾವಣೆ ಹಿನ್ನೆಲೆ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಇದಕ್ಕಿಂತ ಮುಂಚೆ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿಕೆ, ಯೋಗೇಶ್ವರ್ ರಾಜಕೀಯಕ್ಕೆ ಬರುವ …
Read More »ಸಾರಿಗೆ ನೌಕರರ ಧಿಡೀರ್ ಪ್ರತಿಭಟನೆಯಿಂದ ಜನರಿಗೆ ತೊಂದರೆ:ಲಕ್ಷ್ಮಣ ಸವದಿ
ಬೆಂಗಳೂರು : ಸಾರಿಗೆ ನೌಕರರ ದಿಢೀರ್ ಪ್ರತಿಭಟನೆ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಮಾತುಕತೆಗೆ ಆಹ್ವಾನಿಸಿದರೂ ಚರ್ಚೆ ಮಾಡಲು ನೌಕರರು ಸಿದ್ಧರಿಲ್ಲ. ಈ ಹಿನ್ನಲೆ ನಾಳೆಯಿಂದ ಸರ್ಕಾರಿ ದರದಲ್ಲಿಯೇ ಖಾಸಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ಕುರಿತು ಮುಖ್ಯಮಂತ್ರಿಗಳು ಕೂಡ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೇ ಅಧಿಕಾರಿಗಳ ಜೊತೆ ಕೂಡ ಮಾತುಕತೆ ನಡೆಸಿದ್ದೇವೆ. ನಾಳೆಯಿಂದ ಖಾಸಗಿ ವಾಹನ ಓಡಿಸುವುದಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ …
Read More »ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ
ಬೆಂಗಳೂರು (ಡಿ. 13): ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ನೌಕರರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ಸಹ ರಸ್ತೆಗೆ ಇಳಿಯದ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳಿಂದ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಪರದಾಡುವಂತಾಗಿದೆ. ಇಂದು ಸಾರಿಗೆ ನೌಕರರ ಜೊತೆಗೆ ಮಾತುಕತೆಗೆ ಮುಂದಾಗುತ್ತಾರಾ ಡಿಸಿಎಂ ಹಾಗೂ …
Read More »ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ
ನವದೆಹಲಿ,ಡಿ.- ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿರುವ ಸಚಿವ ನಿತಿನ್ ಗಡ್ಕರಿ, ಕೇಂದ್ರವು ಅವರ ಅಭಿವೃದ್ದಿಗಾಗಿ ಕಾಯ್ದೆಗಳನ್ನು ತರಲು ಮುಂದಾಗಿದೆ. ಆದರೆ ಪ್ರತಿಪಕ್ಷಗಳು ರೈತರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ ಎಂದು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ತಂದಿರುವ ಮೂರು ಹೊಸ ಕಾನೂನುಗಳು ರೈತರ ಹಿತಾಸಕ್ತಿಗಾಗಿಯೇ ಆದರೆ ವಿಪಕ್ಷಗಳು ಈ ಬಗ್ಗೆ ಗೊಂದಲಗಳನ್ನು ಹರಡಿ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರು ಏನು ಗಳಿಸುತ್ತಿದ್ದಾರೆ ಮತ್ತು …
Read More »