ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ಧತಿ ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ …
Read More »ಬೆಳಗಾವಿಯ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹೊಸ ಕ್ರಾಂತಿಗೆ ಸೂತ್ರ
ಬೆಳಗಾವಿ: ಕಾಂಗ್ರೆಸ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನೆಲ್ಲ ಯಾರೂ ಹಬ್ಬಿಸುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸ ಇಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸ್ಪಷ್ಟಪಡಿಸಿದರು. ಬೆಳಗಾವಿ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಸುರ್ಜೇವಾಲ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ವದಂತಿ ವಿಚಾರಕ್ಕೆ …
Read More »ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಲಾಲಭಾಗನಲ್ಲಿ ಫಲ ಪುಷ್ಪ ಪ್ರದರ್ಶನ
ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಲಾಲಭಾಗನಲ್ಲಿ ಫಲ ಪುಷ್ಪ ಪ್ರದರ್ಶನ 1 ಗಣರಾಜ್ಯೋತ್ಸವ ಅಂಗವಾಗಿ ಫಲ ಪುಷ್ಪ ಪ್ರದರ್ಶನ. 2 ಸಿ ಎಂ ಸಿದ್ದರಾಮಯ್ಯ ರಿಂದ ಚಾಲನೆ. 3 ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಆರಂಭ 4 …ಜನವರಿ 16 ರಿಂದ 27ರವರೆಗೆ ನಡೆಯುವ ಪ್ರದರ್ಶನ. – ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇಂದಿನಿಂದ ಅಂದರೆ ಜನವರಿ 16 ರಿಂದ 27 …
Read More »9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ,
ಗದಗ, (ಜನವರಿ 16): ಹತ್ತಾರು ಕನಸು ಕಂಡಿದ್ದ 9ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡದ ಬಣಗಾರ ಕಾಲೋನಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕರ ಕಿರುಕುಳಕ್ಕೆ 9ನೇ ತರಗಿತಿ ಖುಷಿ ಪ್ರಾಣ ಕಳೆದುಕೊಂಡಿದ್ದಾಳೆ. ಖುಷಿ.. ಖುಷಿ ಖುಷಿಯಿಂದಾನೆ ದಿನಾಲು ಶಾಲೆಗೆ ಹೋಗುತ್ತಿದ್ದಳು. ಆದ್ರೆ, ಅಪ್ರಾಪ್ತ ಬಾಲಕರು ಖುಷಿಗೆ ಮಾರಕವಾಗಿದ್ದಾರೆ. ಹೌದು… ಅಪ್ರಾಪ್ತ ಬಾಲಕರ ಕಿರುಕುಳಕ್ಕೆ ಬೇಸತ್ತು ಖುಷಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮುದ್ದಿನ ಮಗಳ ಸಾವು ಕಂಡು …
Read More »ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿಯಾಗಿ ಆರೋಗ್ಯ ವಿಚಾರಣೆ
ಬೆಳಗಾವಿ, ಜನವರಿ 17: ಬೆಳಗಾವಿ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ಕ್ರೆಡಿಟ್‌ಗಾಗಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ನೇರಾ ನೇರ ಫೈಟ್ ಶುರುವಾಗಿತ್ತು. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಕೂಡ ಸತೀಶ್ ಧ್ವನಿ ಎತ್ತಿದ್ದರು. ಆದರೆ ಬೆಂಗಳೂರಿನಿಂದ ಬೆಳಗಾವಿಗೆ ಸತೀಶ್ ಬರುವಷ್ಟರಲ್ಲಿ ಎಲ್ಲವೂ ತಣ್ಣಗಾದಂತೆ ಕಾಣುತ್ತಿದೆ. ಇದೇ 21 ರಂದು ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ …
Read More »ಕಾರು, ಬೈಕ್ರಿಜಿಸ್ಟ್ರೇಷನ್ ದರ ಏರಿಕೆ
ಬೆಂಗಳೂರು, : ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ …
Read More »ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ
ಮೈಸೂರು, ಜನವರಿ 16: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಈ ಕ್ರೌರ್ಯಕ್ಕೆ ಕರ್ನಾಟಕದಲ್ಲಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಸದ್ಯ ಈ ಘಟನೆ ಮಾಸುವ ಮುನ್ನವೇ ಇಂತಹದೊಂದು ಘಟನೆ ಮೈಸೂರಿನಲ್ಲಿ (mysuru) ನಡೆದಿದ್ದು, ಮಾರಕಾಸ್ತ್ರದಿಂದ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿದ್ದಾರೆಮಾರಕಾಸ್ತ್ರದಿಂದ ಹರಕೆಗಾಗಿ ಬಿಟ್ಟ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ …
Read More »6 ಸರ್ಜರಿ, 190 ಹೊಲಿಗೆ: ಶಿವರಾಜ್ಕುಮಾರ್ ಚಿಕಿತ್ಸೆ
ನಟ ಶಿವರಾಜ್ಕುಮಾರ್ ಅವರು ಕ್ಯಾನ್ಸರ್ ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಣ್ಣ ಅವರಿಗೆ ಯಾವ ರೀತಿಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದನ್ನು ಅವರ ಸಂಬಂಧಿ ಮಧು ಬಂಗಾರಪ್ಪ ವಿವರಿಸಿದ್ದಾರೆ. ‘ನಡೆದಿರುವುದು ತುಂಬ ದೊಡ್ಡ ಆಪರೇಷನ್. ಹಾಗಾಗಿಯೇ ನಾನು ಅವರ ಜೊತೆ ಅಲ್ಲಿಗೆ ಹೋಗಿದ್ದು. ಯಶಸ್ವಿಯಾಗಿ ಸರ್ಜರಿ ನಡೆದಿದೆ’ ಎಂದು ಹೇಳಿದ್ದಾರೆ. ಒಟ್ಟು 6 ಸರ್ಜರಿ ಮಾಡಿದ್ದು, 190 ಹೊಲಿಗೆ ಹಾಕಲಾಗಿದೆ ಎಂದು ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. …
Read More »ಮುಂಬೈ ಅಸುರಕ್ಷಿತ ಎನ್ನುವುದು ಅನ್ಯಾಯ:ಫಡ್ನವೀಸ್
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಇಂದು ಬೆಳಗಿನ ಜಾವ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ನಡೆದ ಹಲ್ಲೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ಈಗಾಗಲೇ ನಿಮಗೆ ಇದರ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ. ಈ ಹಲ್ಲೆಗೆ ಕಾರಣವೇನೆಂಬುದರ ತನಿಖೆ ನಡೆಯುತ್ತಿದೆ ಎಂದಿದ್ದಾರೆ.“ಮುಂಬೈ ಇನ್ನು ಮುಂದೆ ಸುರಕ್ಷಿತ ಸ್ಥಳವಲ್ಲ” ಎಂದು ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ದೇವೇಂದ್ರ ಫಡ್ನವೀಸ್, …
Read More »ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು
ಬೀದರ್, ಜನವರಿ 16: ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಬೀದರ್ ಶಿವಾಜಿ ಚೌಕ್ನಲ್ಲಿ ನಡೆದಿದ್ದೇನು? ಅದು ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ …
Read More »