Breaking News

ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ: ರಾಹುಲ್ ಗಾಂಧಿ,

ಹೊಸದಿಲ್ಲಿ:   ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕಿದೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕುರ್ಚಿ ಬಿಟ್ಟು …

Read More »

ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …

Read More »

ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ

ಬೆಳಗಾವಿ:  ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು  ಸಮರ್ಥ ನಾಯಕರಾಗಿದ್ದು, ಮುಂದಿನ 3 ವರ್ಷದ ಅವರೇ ಸಿಎಂ ಆಗಿರಲಿದ್ದಾರೆ.  ಮುಂದಿನ  ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಹೇಳಿದರು.

Read More »

ಯಲ್ಲಾಮ್ಮ ದೇವಿದರ್ಶನ ಮುಂದಿನ ವರ್ಷ

ಸವದತ್ತಿ: ಬೆಳಗಾವಿ ಜನರ ಆರಾಧ್ಯ ದೇವತೆ ಯಲ್ಲಾಮ್ಮ ದೇವಿ ವರ್ಷದ 12 ತಿಂಗಳು ಈ ದೇವಸ್ಥಾನ ಭಕ್ತರಿಂದ ತುಂಬಿ ಇರುತಿತ್ತು, ಈ ಒಂದು ಯಲಮ್ಮ ದೇವಿಯ ದರ್ಶನ ವನ್ನಾ ಈ ಕ ರೋ ನಾ ಮಹಾಮಾರಿ ಬಂದಾಗಿನಿಂದ ಈ ದೇವಿಯ ದರ್ಶನ ವನ್ನಾ ಎಲ್ಲಾ ಭಕ್ತಾದಿಗಳಿಗೆ ದರ್ಶನ ಭಾಗ್ಯ ವನ್ನಾ ಬಂದ್ ಮಾಡಲಾಗಿದೆ. ಬೆಳಗಾವಿ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಿಂದ , ಹಾಗೂ ಮಹಾರಾಷ್ಟ್ರ ದಿಂದ ಕೂಡ ಈ …

Read More »

ಯೋಗೇಶ್ವರ್ ಅವರನ್ನು ಮಂತ್ರಿ ಮಾಡೇ ಮಾಡ್ತೀವಿ : ಸಿಎಂ ಬಿಎಸ್‍ವೈ

ಬೆಂಗಳೂರು, ಡಿ.1- ಕೆಲವು ಶಾಸಕರ ವಿರೋಧದ ನಡುವೆಯೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಬಿಜೆಪಿಯೊಳಗೆ ಕೆಲವು ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸ್ವತಃ ಸಿಎಂ ಅವರೇ ನೂರಕ್ಕೆ ನೂರರಷ್ಟು ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ವಿಧಾನಸೌಧ ನಿರ್ಮಾತೃ ದಿ.ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದಲ್ಲಿರುವ …

Read More »

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ವಿಶೇಷ ಪೂಜೆ

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಕೃಷಿಕರ ಹೋರಾಟ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಗುರುದ್ವಾರ ವ್ಯವಸ್ಥಪನಾ ಮಂಡಳಿ ಮಂಜಿಂದರ್ ಸಿಂಗ್ ತಿಳಿಸಿದ್ದಾರೆ. ಹೋರಾಟ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರಿಗೆ ಹೋಲಿಸಿರುವ ಬಿಜೆಪಿ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿರುವ …

Read More »

ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವತಿ ಕಳೆದ ಮಾರ್ಚ್ 14ರಂದು ಹೆರಿಗೆ ನೋವಿನಿಂದ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಯುತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ತಾಯಿಗೆ ಮದುವೆಯಾಗದ ಕಾರಣ ಕೊಪ್ಪ ತಾಲೂಕು ಆಸ್ಪತ್ರೆ …

Read More »

17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿ

ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಇಲಾಖೆಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಕಾಲೇಜು ರಸ್ತೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಮಂಗಳವಾರ (ಡಿ.1) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಿಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ನಗರದಲ್ಲಿಯೇ ಎರಡು ಎಕರೆ ಜಾಗೆ ಲಭ್ಯವಿತುವುದರಿಂದ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು …

Read More »

ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ.: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ. ಅವರಿಗೆ ಎಲ್ಲ ಸಂದರ್ಭದಲ್ಲಿಯೂ ನಾನು  ಸಂಪೂರ್ಣ ಬೆಂಬಲ ಸೂಚಿಸುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ರೈತರ ಸಮಸ್ಯೆ ಆಲಿಸಿಬೇಕು ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ದೆಹಲಿಯಲ್ಲಿ ನಡೆಯುವಂತಹ ರೈತರ ಪ್ರತಿಭಟನೆ ಇಡೀ ದೇಶದ ಗಮನ ಸೆಳೆದಿದೆ. ನಿಜವಾಗಿಯೂ ಅವರ ಹೋರಾಟ ನ್ಯಾಯ ಸಮ್ಮತವಾಗಿದೆ. ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು. ಕಳೆದ 6 ದಿನಗಳಿಂದ ರೈತರು …

Read More »

: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.

ಉಡುಪಿ: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಬೋರ್ಡ್ ನಲ್ಲಿ ಕನ್ನಡ ಕಾಣೆಯಾಗಿರುವ ಬಗ್ಗೆ ಕನ್ನಡಪರ ಸಂಘಟನೆಗಳು ಮಠದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಾಗುತ್ತಲ್ಲೇ ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ ನೀಡಿದೆ.ಕೃಷ್ಣ ಮಠದ ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿರುವ ಕಲಾವಿದ ಪುರುಷೋತ್ತಮ ಅಡ್ವೆ ಮಾತನಾಡಿದ್ದಾರೆ. ಉಡುಪಿ ಕೃಷ್ಣ ಮಠವನ್ನು ಪುನಶ್ಚೇತನಗೊಳಿಸಲಾಗುತ್ತಿದೆ. ಪುನಶ್ಚೇತನದ ಸಂದರ್ಭ ಮಖ್ಯದ್ವಾರದ ಪ್ಲಾಸ್ಟಿಕ್ ಬೋರ್ಡ್ ತೆಗೆಯಲಾಗಿದೆ. ಮರದಲ್ಲಿ ತಯಾರಿಸಿ ಬೋರ್ಡ್ ಅಳವಡಿಸುವ ಯೋಜನೆ …

Read More »