ಬೆಂಗಳೂರು, ನ.22- ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ತೂಗುಯ್ಯಾಲೆಯಾಗಿರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರನೆ ನವದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ರಾತ್ರಿ ಏಕಾಏಕಿ ನವದೆಹಲಿಗೆ ತೆರಳಿರುವ ವಿಜಯೇಂದ್ರ ಇಂದು ಪಕ್ಷದ ಕೆಲವು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ …
Read More »ಯತ್ನಾಳ ಅವರ ಪ್ರತಿಕೃತಿ ತಯಾರು ಮಾಡಿ,ಧರಿಸಿದ ಸೀರೆ ಎಳೆದು ಪ್ರತಿಕೃತಿಯನ್ನು ಹೊತ್ಕೊಂಡು ಹೋದ್ರು
ಬೆಳಗಾವಿಯ ಚೆನ್ನಮ್ಮನ ಸರ್ಕಲ್ ನಲ್ಲಿ ನಡೆಯಬಾರದ ಘಟನೆ ನಡೆಯಿತು ,ಕನ್ನಡ ಸಂಘಟನೆಯ ಕಾರ್ಯಕರ್ತರು ಬಸನಗೌಡ ಯತ್ನಾಳರ ಪ್ರತಿಕೃತಿಗೆ ಸೀರೆ ಉಡಿಸಿ,ಚಟ್ಟ ಕಟ್ಟಿ ಬಾಯಿ ಬಡಿದುಕೊಂಡು ಅಯ್ಯಯ್ಯೋ ಅನ್ಯಾಯ ಎಂದು ಅವಾಜ್ ಹಾಕಿದ್ರು ಜನ ಸೇರಿದ್ರು,ಕನ್ನಡದ ಕಾರ್ಯಕರ್ತರು ಲಬೋ..ಲಬೋ ಅಂತಾ ಹೊಯ್ಕೊಂಡ್ರು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ,ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರತಿಕೃತಿ ತಯಾರು ಮಾಡಿ,ಅದಕ್ಕೆ ಸೀರೆ ಉಡಿಸಿ,ಶವಯಾತ್ರೆ ಹೊರಡಿಸುವ ತಯಾರಿ ನಡೆಸಿದ್ದರು,ಕಾರ್ಯಕರ್ತರ …
Read More »ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದಕರವೇ ಕಾರ್ಯಕರ್ತರು
ಬೆಳಗಾವಿ- ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ,ಕನ್ನಡಪರ ಸಂಘಟನೆಗಳ ಕುರಿತು ರೋಲ್ ಕಾಲ್ ಸಂಘಟನೆಗಳೆಂದು ಹೇಳಿಕೆ ನೀಡಿ ಅವಮಾನಿಸಿರುವದನ್ನು ಖಂಡಿಸಿ,ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದರು. ಕನ್ನಡ ಪರ ಸಂಘಟನೆಗಳ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿರುವದನ್ನು ವಿರೋಧಿಸಿ. ಬೆಳಗಾವಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಯಿತು. ಬೆಳಗಾವಿಯ ಅಶೋಕ ಸರ್ಕಲ್ ನಲ್ಲಿ ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದರು.
Read More »ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಪ್ರಾಣಉಳಿಸಿದ್ ರೈತ
ಗದಗ : ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಪ್ರಾಣ ರೈತರೊಬ್ಬರು ಉಳಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಾವಿಯ ಪೊದೆಯಲ್ಲಿ ಬೆಕ್ಕು ಸಿಲುಕಿಕೊಂಡಿತ್ತು. ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಧ್ವನಿ ಕೇಳಿ ರೈತ ಮಹಾಂತೇಶ ಬೆಕ್ಕನ್ನು ಕಾಪಾಡಿ ಮಾನವೀಯತೆ ಮೆರೆದಿದ್ದಾರೆ. ಮೂರು ದಿನಗಳಿಂದ ಬಾವಿಯಲ್ಲಿ ಬಿದ್ದಿರುವ ಬೆಕ್ಕು ಸಾವು ಬದಕಿನ ಮಧ್ಯೆ ಹೊರಾಟ ನಡೆಸುತ್ತಿತ್ತು. ಬಾವಿಯ ಒಳಗಿರುವ ಪೊದೆಗೆ …
Read More »ಕಾರುಚಾಲಕನಿಂತಿರುವ ಮಹಿಳೆಗೆ ಗುದ್ದಿಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇಹೋಗಿರುವ ಘಟನೆ
ಬೆಂಗಳೂರು: ಸ್ಥಳಾವಕಾಶ ಇಲ್ಲದ ಜಾಗದಲ್ಲಿ ಕಾರು ನುಸುಳಿಸಿದ ಚಾಲಕ ರಸ್ತೆಯಲ್ಲಿ ನಿಂತಿರುವ ಮಹಿಳೆಗೆ ಗುದ್ದಿದ್ದಾನೆ. ಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇ ಚಲಾಯಿಸಿಕೊಂಡು ಹೋಗಿರುವ ಘಟನೆ ಯಲಹಂಕದ ನಾಒನ್ವೇ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಬಂದಿರುವ ಚಾಲಕ ಮಹಿಳೆ ಗುದ್ದಿ, ಬಾನೆಟ್ ಮೇಲೆ ಹತ್ತಿದ ವ್ಯಕ್ತಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕಾರು ಚಾಲಕನ ವಿರುದ್ಧ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ.ಗೇನಹಳ್ಳಿ …
Read More »ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರ
ಮಡಿಕೇರಿ: ಧಾರೆ ಮುಹೂರ್ತ ಮುಗಿಸಿದ ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಮಡಿಕೇರಿಯ ಅಶೋಕಪುರ ನಿವಾಸಿ ಸ್ವಾತಿ ಜೀವನ ಪರೀಕ್ಷೆ ಮುಗಿಸಿಕೊಂಡು ಕಲ್ಯಾಣ ಮಂಟಪದಿಂದ ನೇರವಾಗಿ ನಗರದ ಜೂನಿಯರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದಾರೆ. ವಿವಾಹ ದಿನಾಂಕಕ್ಕೂ ಮೊದಲು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದ ಸ್ವಾತಿ ಅವರಿಗೆ ಸುಂಟಿಕೊಪ್ಪದ ಮದುರಮ್ಮ ಪಟ್ಟಣದ ಸುರೇಶ್ ಅವರೊಂದಿಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಮದುವೆ ನಿಶ್ಚಯವಾಗಿತ್ತು.ಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ.ವಿಪರ್ಯಾಸವೆಂದರೆ ಪರೀಕ್ಷಾ ದಿನದಂದೇ ಧಾರೆ …
Read More »ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ಆರುಂಧತಿ ನಗರದ 11 ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಫಾತೀಮಾ (30) ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ತಾಯಿ ರಫೀಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ ಬಾನು, ಆಕೆ ಪುತ್ರ ಸೈಯದ್ ಕಲೀಲ್ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. …
Read More »ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆಎಲ್ಲರೂ ಸೇರಿ ನಮ್ಮನ್ನು ಸೋಲಿಸಬೇಕೆಂದು ನಿರ್ಧರಿಸಿಯೇ ಸೋಲಿಸಿದರು.: H.D.K.
ಮಂಡ್ಯ: ಜಿಲ್ಲೆ ಮದ್ದೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗನ ಸೋಲನ್ನು ನೆನೆದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಭಾವುಕರಾದ್ದಾರೆ. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ದರು. ಆದರೆ ಎಲ್ಲರೂ ಸೇರಿಕೊಂಡು ಮುಗಿಸಿ ಬಿಟ್ಟರು ಭಾವಕರಾದರು. ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದರೆ, ಎಲ್ಲರೂ ಸೇರಿ ನಿಖಿಲ್’ನನ್ನು ಚುನಾವಣೆಯಲ್ಲಿ ನಿಲ್ಲಿಸಿದರು. ಎಲ್ಲರೂ …
Read More »ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ.:H.D.K.
ಬೆಂಗಳೂರು: ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ. ಬಿಜೆಪಿ ಚುನಾವಣೆಯ ವಿಧಾನವೇ ಬೇರೆ ಇದೆ. ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಕಷ್ಟ ಎನ್ನುವ ಮೂಲಕ ಯುದ್ಧಕ್ಕೂ ಮೊದಲು ಶಸ್ತ್ರ ತ್ಯಾಗ ಮಾಡಿದಂತಾಗಿದೆ. ನಗರದಲ್ಲಿ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ನಿಲ್ಲಿಸಿದರು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಮುಂದೆ ಗೆಲ್ಲುವುದು ಕಷ್ಠ. ಆದ ಕಾರಣ ಅಭ್ಯರ್ಥಿಗಳನ್ನು ನಿಲ್ಲಿಸುವ ಯೋಚನೆ ಮಾಡಿಲ್ಲ ಎಂದಿದ್ದಾರೆ. ನಮ್ಮ ಅಭಿಪ್ರಾಯದೊಂದಿಗೆ ಪಕ್ಷದ …
Read More »ಶೀಘ್ರದಲ್ಲೇ ಮೀನು ಕ್ವಾರಂಟೈನ್ ಘಟಕ: ಸಿಎಂ ಬಿಎಸ್ವೈ
ಬೆಂಗಳೂರು,ನ.21- ಮೀನುಗಾರಿಕೆ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ಹಾಗೂ ರಫ್ತು ವಹಿವಾಟು ಉತ್ತೇಜಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಬೆಂಗಳೂರು ಸಮೀಪದ ಹೆಸರುಘಟ್ಟ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಒಂದು ಮಾದರಿ, ಸುಸಜ್ಜಿತ ಕ್ವಾರಂಟೇನ್ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಉದ್ಘಾಟಿಸಿಮಾತನಾಡಿದ ಅವರು, ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆಯು ಇತ್ತೀಚೆಗೆ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. …
Read More »