Breaking News

ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿ 15 ಜನರಿಗೆ ಗಂಭೀರ ಗಾಯ

ರಾಯಗಢ: ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದು, ರಾಯಗಢದ ಕಾಶೆಡಿ ಘಾಟ್ ನ ಕಣಿವೆ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ 8 ವರ್ಷದ ಬಾಲಕ ಸಾಯಿ ರಾಣೆ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯ …

Read More »

ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್‌ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ.

ಬೆಳಗಾವಿ – ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್‌ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಡಾ.ಸೋನಾಲಿ ಸರ್ನೋಬತ್ ಮತ್ತು ಶಿವಾನಂದ್ ಡಂಬಳ ಅವರು ಜಿಲ್ಲಾಧಿಕಾರಿ ಡಾ.ಮಹಾಂತೇಶ ಹಿರೇಮಠ ಮತ್ತು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಅವರನ್ನು ಭೇಟಿ ಮಾಡಿ  ಚರ್ಚಿಸಿದರು. ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ), ಪುನರ್ವಸತಿ ಕೇಂದ್ರಗಳು, …

Read More »

ಬಾರ್, ರೆಸಾರ್ಟ್‍ಗಳಿಗೆ ಮಾರ್ಗ ಸೂಚಿ

ಬೆಂಗಳೂರು, ಡಿ.31- ಕೋವಿಡ್-19ರ ಸೋಂಕು ಹರಡುವಿಕೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಪ್ರವಾಸೋದ್ಯಮ ಇಲಾಖೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಅನುಮೋದಿತ ಹೊಟೇಲ್ ಮತ್ತು ರೆಸಾರ್ಟ್‍ಗಳಿಗೆ ನೀಡಿದೆ. ಪ್ರವಾಸೋದ್ಯಮ ಇಲಾಖೆ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಬೆಂಗಳೂರು ವಿಭಾಗದ ಉಪ ನಿರ್ದೇಶಕರ ಕಚೇರಿಗೆ ತಲುಪಿಸಬೇಕು. ಒಂದು ವೇಳೆ ಮಾರ್ಗಸೂಚಿ ಪಾಲನೆ ಬಗ್ಗೆ ಅನುಮತಿ ಪಡೆಯದಿದ್ದರೆ ತಮ್ಮ ವ್ಯವಹಾರ ಸ್ಥಗಿತಗೊಳಿಸಬೇಕು ಎಂದು ಸುತ್ತೋಲೆಯಲ್ಲಿ …

Read More »

ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill ಪ್ರವೇಶ ನಿಷೇಧಿಸಲಾಗಿದೆ.

ಮೈಸೂರು (ಡಿ. 31): ಮತ್ತೆ ಹೆಚ್ಚುತ್ತಿರುವ ಕೊರೋನಾದಿಂದಾಗಿ ಈ ಬಾರಿಯ New Year Celebrationಗೂ ಬ್ರೇಕ್ ಬಿದ್ದಿದೆ. ಬೆಂಗಳೂರು ಮಾತ್ರವಲ್ಲದೆ ಮೈಸೂರಿನಲ್ಲಿ ಕೂಡ ಹೊಸ ವರ್ಷಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಇಂದು ರಾತ್ರಿ 11.30ರೊಳಗೆ ಎಲ್ಲ ಕಾರ್ಯಕ್ರಮ ಮುಗಿಸಬೇಕು. ಹೋಟೆಲ್, ರೆಸ್ಟೋರೆಂಟ್, ಪಬ್ ಅಂಗಡಿ‌‌, ಮುಗ್ಗಟ್ಟುಗಳನ್ನು ಮುಚ್ಚಬೇಕು ಎಂದು ಈಗಾಗಲೇ ಎಲ್ಲ ಅಧಿಕಾರಿಗಳನ್ನೂ ಕರೆದು ಸೂಚನೆ‌ ನೀಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಜನವರಿ 2ರ ಸಂಜೆಯವರೆಗೂ Chamundi Hill …

Read More »

ಈ ಬಾರಿ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿವೆ.

ಬೆಂಗಳೂರು(ಡಿ.31): ಪ್ರತಿ ಬಾರಿ ನ್ಯೂ ಇಯರ್ ಬಂತು ಅಂದ್ರೆ, ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆ ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದಿಂದ ಜಗಮಗಿಸುತ್ತಿದ್ದವು. ನೋಡುಗರ ಕಣ್ಣಿಗೆ ಅದೇ ಹಬ್ಬದಂತೆ ಇರ್ತಿತ್ತು. ಆದ್ರೆ ಈ ಬಾರಿ ಹೊಸ ವರ್ಷಕ್ಕೆ ಬ್ರಿಗೇಡ್ ರಸ್ತೆ ಬಿಕೋ ಎನ್ನುತ್ತಿದೆ. ಪ್ರತಿವರ್ಷ ಹೊಸ ವರ್ಷಾಚರಣೆ ವೇಳೆ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದ್ದ ಬ್ರಿಗೇಡ್ ರಸ್ತೆಯಲ್ಲಿ ಈ ಬಾರಿ ನೀರವ ಮೌನ ಹಾಗೂ ಬಿಕೋ ಎನ್ನುವಂತ …

Read More »

ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಯ್ತು 85 ಲೀಟರ್ ಟಾಪ್ ಕ್ವಾಲಿಟಿ ಮದ್ಯ..!

ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್‍ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ ರಸ್ತೆ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 114 ಬಾಟಲ್ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಾಸಿ ಮಣಿ …

Read More »

ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದುಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ಸನ್ಮಾನ ಮಾಡಿದರು

ಗೋಕಾಕ: ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಚುನಾವಣೆ ನಿನ್ನೆ ಕೊನೆ ಗೊಂಡಿದೆ ಸುಮಾರು ಕಡೆ ,ಸೋಲು ಗೆಲುವು ಗಳನ್ನ ಅಭ್ಯರ್ಥಿ ಗಳು ಕಂಡಿದ್ದಾರೆ. ಇಂದು ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಗೆ ಭೇಟಿ ನೀಡಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿದರು ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ನೀಡಿ ಅವರಿಗೆ ಹೂವಿನ ಮಾಲೆ ತೊಡಿಸಿ ಸನ್ಮಾನ ಮಾಡಿ ನಡೆದ …

Read More »

ದೆಹಲಿಯಲ್ಲಿ ರಾತ್ರಿ ಕಫ್ರ್ಯೂ

ನವದೆಹಲಿ, ಡಿ.31-ರೂಪಾಂತರ ವೈರಸ್ ಕಾರಣ ದೆಹಲಿ ಸರ್ಕಾರ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆ ತನಕ ನಗರಾದ್ಯಂತ ಕಫ್ರ್ಯೂ ವಿಧಿಸಿದೆ. ಹೊಸ ವರ್ಷ ಆಚರಣೆಗಾಗಿ ನಡೆಸುವ ದೊಡ್ಡ ಗುಂಪು ಗಳನ್ನು ತಪ್ಪಿಸುವ ಸಲುವಾಗಿ ಡಿ.31 ರಾತ್ರಿಯಿಂದ ಜ.1 ವರೆಗೆ ಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದೆ. ಬ್ರಿಟನ್ ಯಿಂದ ಬಂದಿರುವ ರೂಪಾಂತರ ಕೊರೊನಾ ವೈರಾಣು ಪರಿಣಾಮ ಮತ್ತು ಅದರ ಹರಡುವಿಕೆಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ …

Read More »

ಯತ್ನಾಳ್ ಭವಿಷ್ಯ ಸುಳ್ಳಾಗಿಸಲು ಸಿಎಂ ಬಿಎಸ್‍ವೈ ಸರಣಿ ಸಭೆ

ಬೆಂಗಳೂರು, ಡಿ.31- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಎದ್ದಿರುವ ಅಸಮಾಧಾನ ನಿವಾರಿಸಲು ನಿಗದಿಯಾಗಿದ್ದ ಉತ್ತರಾಯಣ ಡೆಡ್ ಲೈನ್ ಸಮೀಪಿಸುತ್ತಿದೆ. ಹೊಸ ವರ್ಷದ ಸಂಕ್ರಮಣಕ್ಕೆ ಭಿನ್ನಮತ ಶಮನಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ರೂಪಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ರಣತಂತ್ರ ಯಶಸ್ಸು ಆಗುತ್ತಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಬರುವ ಸಂಕ್ರಮಣದ ಉತ್ತರಾಯಣದವರೆಗೂ ಕಾದು ನೋಡಿ …

Read More »

Bsy ಸುದ್ದಿ ಗೋಷ್ಠಿ ಅಚ್ಚರಿಯ ವಿಷಯಗಳ ಹೇಳಿಕೆ

ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿರುವ ಜನರಿಗೆ ಕೊರೊನಾ ಅಟ್ಟಹಾಸದಿಂದಾಗಿ ಸಂಭ್ರಮಾಚರಣೆಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ. ವರ್ಷಾಂತ್ಯಕ್ಕೆ ಕುಣಿದು ಕುಪ್ಪಳಿಸಲು ಅವಕಾಶ ನೀಡದೆ, ಕಟ್ಟು ನಿಟ್ಟಿನ ಮಾರ್ಗಸೂಚಿ ಹೊರಡಿಸಿರುವ ಗೃಹ ಇಲಾಖೆ ಆ ಮೂಲಕ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್​ ಹಾಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದು‌ ಮಧ್ಯಾಹ್ನ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಸಂಜೆ 6ರ ಬದಲು‌ ಮಧ್ಯಾಹ್ನ 12ರಿಂದಲೇ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. …

Read More »