Breaking News

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: ನಡಹಳ್ಳಿ ಮೂರು ವರ್ಷ ವಿಜಯೇಂದ್ರರೇ ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷರ ಬದಲಾವಣೆ ಲಾಬಿಗೆ ನಡಹಳ್ಳಿ ತಿರುಗೇಟು ರಾಜ್ಯ ಸರ್ಕಾರದ ವಿರುದ್ಧ ಯಶಸ್ವಿ ಹೋರಾಟ ಎಂದ ಮಾಜಿ ಶಾಸಕ! ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಬಿಜೆಪಿ ರೆಬೆಲ್ಸ್ ಟೀಮ್ ಲಾಭಿ ನಡೆಸುತ್ತಿದೆ. ಇನ್ನೂ ವಿಜಯೇಂದ್ರರೇ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸವನ್ನು …

Read More »

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು! ರೈತರ ಸಮಸ್ಯೆ ಮುಂದಿಟ್ಟುಕೊಂಡು ಟ್ರ್ಯಾಕ್ಟರ್ ರ್ಯಾಲಿ ಸುವರ್ಣಸೌಧ ಮುತ್ತಿಗೆಗೆ ನಡಹಳ್ಳಿ ಎಚ್ಚರಿಕೆ! ಮೆಕ್ಕೆಜೋಳ, ತೊಗರಿ ಬೆಲೆ ಸಿಗದೆ ರೈತ ಕಂಗಾಲು ಚಳಿಗಾಲದ ಅಧಿವೇಶನ ಸಮೀಪಿಸುತ್ತಿದ್ದಂತೆ ವಿಪಕ್ಷಗಳು ಬಹಳ ಆಕ್ಟಿವ್ ಆದಂತೆ ಕಾಣ್ತಿವೆ. ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಕಟ್ಟಿಹಾಕೋದಕ್ಕೆ ತಯಾರಿಯಲ್ಲಿರೋ ಬಿಜೆಪಿ ರೈತರ ಸಮಸ್ಯೆಗಳನ್ನ ಮುಂದಿಟ್ಟುಕೊಂಡು ವಿಜಯಪುರದಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ …

Read More »

ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ!

*ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ! ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಲೋಕಾಯುಕ್ತರ ದಾಳಿ! ಡಿಡಿಪಿಐ, ಬಿಇಒ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ಅವ್ಯವಹಾರ ಭ್ರಷ್ಟಾಚಾರದ ದೂರುಗಳ ಮೇಲೆ ದಾಳಿ ಶಿಕ್ಷಕ ನೇಮಕ, ಸೌಲಭ್ಯ ನೀಡುವಲ್ಲಿ ಅಕ್ರಮ ವಿಜಯಪುರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ಗುರುವಾರ …

Read More »

ಜವಳಿ ಸಚಿವಾಲಯದ ಪ್ರತಿನಿಧಿಗಳಿಂದ ಜವಳಿ ಮತ್ತು ಕೈಮಗ್ಗದ ಸಭೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಜವಳಿ ಸಚಿವಾಲಯದ ಪ್ರತಿನಿಧಿಗಳಿಂದ ಜವಳಿ ಮತ್ತು ಕೈಮಗ್ಗದ ವಲಯದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು ಕಾರ್ಯಸ್ಥಳದ ಅಸೌಕರ್ಯಗಳು, ಹಳೆಯ ಕೈಮಗ್ಗಗಳು, ಬೆಳಕು ಮತ್ತು ಗಾಳಿಯ ಕೊರತೆ, ಕೌಶಲ್ಯಾಭಿವೃದ್ಧಿ ಮತ್ತು ವಿನ್ಯಾಸಗಳಲ್ಲಿ ಎದುರಾಗುವ ಸವಾಲುಗಳು, ಮಾರುಕಟ್ಟೆ ಪ್ರವೇಶದ ಅಭಾವ, ಸಾಲ ಮತ್ತು ಕಾರ್ಯಾಚರಣೆ ಬಂಡವಾಳಕ್ಕೆ ಸೀಮಿತ ಅವಕಾಶ, ಅಸಂಘಟಿತ ಕಾರ್ಮಿಕ ವಲಯ ಹಾಗೂ ಪರಂಪರೆಯ ವಿನ್ಯಾಸಗಳಿಂದ ಮಾರುಕಟ್ಟೆ ಪ್ರವೃತ್ತಿಗಳಿಗೆ …

Read More »

ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆ: ಲಕ್ಷ್ಮಣ ಸವದಿಗೆ ಮುಖಭಂಗ

ಬೆಳಗಾವಿ: ಅತ್ತ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗಿದ್ದರೆ, ಇತ್ತ‌ ಸೈಲೆಂಟ್ ಆಗಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಿದೆ. ಮತ್ತೊಂದು ಅವಧಿಗೆ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ ಆಗುವ ನಿರೀಕ್ಷೆಯಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕನಸಿಗೆ ಜಾರಕಿಹೊಳಿ ಸಹೋದರರು ತಣ್ಣೀರು ಎರಚಿದ್ದಾರೆ. ಹೌದು, ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಅವರ ಪುತ್ರ, ಬ್ಯಾಂಕ್ …

Read More »

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 …

Read More »

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: ಮುಖಂಡರ ವಿಷಾದ ಉತ್ತರ ಕರ್ನಾಟಕ ಅಭಿವೃದ್ಧಿ; ನಿರೀಕ್ಷೆ ಹುಸಿಯಾಗಿದೆ ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು: ಆಗ್ರಹ! ₹500 ಕೋಟಿ ಸೌಧ; ಫಲಶೃತಿ ಶೂನ್ಯ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧವನ್ನು ನಿರ್ಮಿಸಿ 13 ವರ್ಷಗಳಾದರೂ, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಿಸುವ ಮೂಲ ಉದ್ದೇಶಗಳು ಈಡೇರಿಲ್ಲ ಎಂದು ಹಿರಿಯ ಮುಖಂಡರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ 8 ವಿಧೇಯಕಗಳಿಗೆ ಸಂಪುಟ ಅಸ್ತು

ಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ತಡೆ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಒಟ್ಟು 8 ಮಸೂದೆಗಳಿಗೆ ಒಪ್ಪಿಗೆ ಸೂಚಿಸಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು. ಪ್ರಮುಖವಾಗಿ ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) …

Read More »

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಈ ನಡುವೆ ಮಂಗಳೂರಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ವಂಚಕರು ಹಿರಿಯ ದಂಪತಿಗಳನ್ನು ಡಿಜಿಟಲ್ ಅರೆಸ್ಟ್​ ಮಾಡಿ ಹಣ ದೋಚುವುದನ್ನು ತಪ್ಪಿಸಲಾಗಿದೆ. ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ವರ್ಷ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ವರ್ಷ) ರವರಿಗೆ ಡಿಸೆಂಬರ್ 1 ರಂದು ಯಾರೋ ಅಪರಿಚಿತರು ಉತ್ತರ …

Read More »

ವಿಶೇಷ ಚೇತನರು ಸುಲಭವಾಗಿ ವಿಮಾನ ಏರಲು “ಮೊಬಿಲಿಟಿ ಅಸಿಸ್ಟ್‌” ಪರಿಚಯಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು : ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಭಾರತದಲ್ಲೇ ಮೊದಲ ಬಾರಿಗೆ “ಮೊಬಿಲಿಟಿ ಅಸಿಸ್ಟ್‌” ಸಾಧನ ಪರಿಚಯಿಸಿದೆ. ಇದರ ಮೂಲಕ ಕೆಐಎಎಲ್ ಮೊಬಿಲಿಟಿ ಅಸಿಸ್ಟ್‌ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣವಾಗಿದೆ. ಮಕ್ಕಳು ಸೇರಿದಂತೆ ಪ್ರಯಾಣದ ವೇಳೆ ಹೆಚ್ಚಿನ ಸಹಾಯದ ಅಗತ್ಯವಿರುವವರು, ಕಡಿಮೆ ಚಲನಶೀಲತೆ ಹೊಂದಿರುವವರಿಗೆ ಸುರಕ್ಷಿತ, ಸುಗಮವಾಗಿ ವಿಮಾನದ ಬೋರ್ಡಿಂಗ್ ಮಾಡಲು ಮತ್ತು ವಿಮಾನದಿಂದ ಇಳಿಯಲು ಅತ್ಯಾಧುನಿಕವಾಗಿ ಬೆಂಬಲ ನೀಡುವ …

Read More »