ಪಣಜಿ : ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ ಮಂಗಳವಾರ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧ ಪಕ್ಷದ ನಾಯಕ ದಿಗಂಬರ ಕಾಮತ್ ಅವರನ್ನು ಭೇಟಿ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಜತೆಗೆ ಮೈತ್ರಿ ಮಾಡುವ ಹಿನ್ನೆಲೆಯಲ್ಲಿ ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಸಭೆಯ ಬಳಿಕ ಮಾತನಾಡಿದ ಚೋಡಂಕರ್ …
Read More »ಕರ್ನಾಟಕ ಸಂಸದ ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪಚುನಾವಣೆ
ಹೊಸದಿಲ್ಲಿ: ಕರ್ನಾಟಕ ಸಂಸದ ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪಚುನಾವಣೆ ನಡೆಯಲಿದೆ. ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1 ರಂದು ಮತದಾನ ಹಾಗೂ ಮತ ಎಣಿಕೆ ನಡೆಯಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಅಶೋಕ್ ಗಸ್ತಿಯವರು ಸೆಪ್ಟೆಂಬರ್ 17 ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾಗಿದ್ದರು. ಅವರ ರಾಜ್ಯಸಭಾ ಅವಧಿ 2026ರ ಜೂನ್‌ವರೆಗೆ ಇತ್ತು. ಉಪ ಚುನಾವಣೆಗೆ ನವೆಂಬರ್ 11 ರಂದು …
Read More »ಮಹಿಳೆಯರ ಟಿ-20 ಲೀಗ್ ಆರಂಭ
ಶಾರ್ಜಾ, ನ. 3- ಐಪಿಎಲ್ 13ರ ಲೀಗ್ ಹಂತದ ಪಂದ್ಯಗಳು ಇಂದು ಮುಗಿಯುತ್ತಿದ್ದು ನಾಳೆಯಿಂದ ಮಹಿಳೆಯರ ಟಿ-20 ಲೀಗ್ ಆರಂಭಗೊಳ್ಳಲಿದೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಹರ್ಮಿತ್‍ಕೌರ್ ನಾಯಕತ್ವದ ಸ್ನೋವಾ ಹಾಗೂ ಮಿಥಾಲಿರಾಜ್ ಸಾರಥ್ಯದ ವೆಲಾಕೋ ತಂಡಗಳ ವಿರುದ್ಧ ಸೆಣಸಾಟ ನಡೆಯಲಿದೆ. ನವೆಂಬರ್ 5 ರಂದು ಸ್ಮೃತಿ ಮಂದನಾ ಮುಂದಾಳತ್ವ ವಹಿಸಿರುವ ತೆಬ್‍ಜೇರ್ ಹಾಗೂ ಮಿಥಾಲಿರಾಜ್ ನಾಯಕತ್ವದ ವೆಲಾಕೋ ತಂಡಗಳ ನಡುವೆ ಕದನ ನಡೆಯಲಿದೆ. ನವೆಂಬರ್ 6 ರಂದು ಹರ್ಮಿತ್‍ಕೌರ್ …
Read More »ಸಮಾಜ ಮುಖಿ ಸಂತ ಶ್ರೇಷ್ಠ ಶ್ರೀ ತರಳಬಾಳು ಶ್ರೀಗಳಿಗೆ ಆದಿಕವಿ ಪ್ರಶಸ್ತಿ
ವಿದ್ವತ್ ಪೂರ್ಣ ಸಮಾಜ ಮುಖಿ ಸಂತ ಶ್ರೇಷ್ಠ ಶ್ರೀ ತರಳಬಾಳು ಮಹಾಗುರು ಹಾಗೂ ಜನರ ಮನದ ಆರಾಧ್ಯರಿಗೆ ಪ್ರಶಸ್ತಿ ನೀಡಿ ಪುರಸ್ಕಾರದ ಘನತೆ ಹೆಚ್ಚಿಸಿಕೊಂಡ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಕರ್ನಾಟಕ ವಾರ್ಷಿಕ ಆದಿ ಕವಿ ಪ್ರಶಸ್ತಿ ನೀಡಲು ಚಿತ್ರದುರ್ಗ ಜಿ¯್ಲÉ ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು …
Read More »ರಾಜರಾಜೇಶ್ವರಿ ಕ್ಷೇತ್ರದಲ್ಲಿ ಈ ಬಾರಿ 45.25% ಮತದಾನ, ಶಿರಾದಲ್ಲಿ ಈ ಬಾರಿ 82.31% ರಷ್ಟು ಮತದಾನ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್‍ನ ಕುಸುಮಾ, ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿ 16 ಹುರಿಯಾಳುಗಳ ಭವಿಷ್ಯ ಮತಯಂತ್ರ ಸೇರಿದೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಕಾಂಗ್ರೆಸ್‍ನ ಜಯಚಂದ್ರ, ಜೆಡಿಎಸ್‍ನ ಅಮ್ಮಾಜಮ್ಮ ಸೇರಿ 15 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಏಳು ದಿನಗಳ ಬಳಿಕ …
Read More »ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ನಾಲ್ಕು ಜನ ಸಾವನ್ನಪ್ಪಿರುವ ಘಟನೆ
ಕಲಬುರಗಿ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಲಾಡ್ಲಾಪುರ ಗ್ರಾಮದ ಮರೆಪ್ಪ (50), ಬಸ್ಸಪ್ಪ (32) ಮತ್ತು ಅಲ್ಲೂರು ಗ್ರಾಮದ ದೇವೇಂದ್ರ (50) ಹಾಗೂ ಮಲ್ಲಪ್ಪ ರಾಯಪ್ಪ (35) ಎಂದು ಗುರುತಿಸಲಾಗಿದೆ. ಎರಡು ಬೈಕುಗಳ ಮೇಲೆ ಮೂರು ಮೂರು ಜನ ಹೋಗುತ್ತಿದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆರು ಜನರಲ್ಲಿ ನಾಲ್ವರು …
Read More »ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು. ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, …
Read More »ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸ್ಥಳೀಯರು ಸಾಕಷ್ಟು ಮನವಿ ಮಾಡಿದ್ರೂ ಪ್ರಯೋಜನವಾಗಿರಲಿಲ್ ನಿರಂತರ ಮಳೆಯಿಂದ ನಾಲ್ಕು ಕೆರೆಗಳು ಭರ್ತಿಲ
ಗದಗ: ಒಂದು ಕಾಲದಲ್ಲಿ ಅಲ್ಲಿ ಬರ ತಾಂಡವಾಡ್ತಿತ್ತು. ಜನ-ಜಾನುವಾರುಗಳು ನೀರಿಗಾಗಿ ಹಾಹಾಕಾರ ಪಡುತ್ತಿದ್ದವು. ಇಡೀ ಊರಿಗೆ ಊರೆ ದಾಹ ನೀಗಿಸಿಕೊಳ್ಳಲು ಹಾತೊರೆಯುತ್ತಿತ್ತು. ಅಲ್ಲಿರುವ ಕೆರೆಗಳನ್ನ ತುಂಬಿಸಿಕೊಡಿ ಅಂತ ಗ್ರಾಮಸ್ಥರು ಸರ್ಕಾರಕ್ಕೆ ಸಾಕಷ್ಟು ಬಾರಿ ಬೇಡಿಕೊಂಡರು ಪ್ರಯೋಜನವಾಗಿರಲಿಲ್ಲ. ಕೊನೆಗೆ ತಾವೇ ದಾಹ ನೀಗಿಸಿಕೊಳ್ಳಲು ಮುಂದಾದರು. ಯಾವ ಸರ್ಕಾರಗಳೂ ಮಾಡದ ಕೆಲಸವನ್ನ ತಾವೇ ಮಾಡಲು ಮುಂದಾದರು. ಹೌದು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಕೆರೆಗಳಲ್ಲಿ ನೀರು ತುಂಬಿದೆ. ನರೇಗಲ್ ಸುತ್ತ-ಮುತ್ತ …
Read More »ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್ ಜೋನಸ್, ಜಾನ್ ಬೋಸ್ಕೊ, ಅಂಥೋಣಿ ಆನಂದ್ ಕುಮಾರ್, ಸೈಮನ್ ಸ್ಟಾಲಿನ್, ಭಾಗ್ಯರಾಜ್, ಅಂತೋಣಿ ರಾಜ್ ಹಾಗೂ ಸೇಸುರಾಜ್ ಎಂದು ಗುರುತಿಸಲಾಗಿದ್ದು, ಇವರನ್ನು ಚಾಮರಾಜನಗರ ಜಿಲ್ಕೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಕರಚಿಕಟ್ವೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 7 ನಾಡ ಬಂದೂಕು ಹಾಗೂ ಸಿಡಿಮದ್ದುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ …
Read More »ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿ
ಮುಂಡಗೋಡ – ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದೆರಡು ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಡಸ್ ಗ್ರಾಮದ ಕಮಲಾನಗರ ತಾಂಡಾದ ಕ್ರಷ್ಣಾ ಲಮಾಣಿ (೩೮) ಬಂಧಿತ ಆರೋಪಿಯಾಗಿದ್ದು ಬಂಧಿತನಿಂದ ಸುಮಾರು ೩.೫ ಲಕ್ಷ ರೂ ಬೆಲೆಯ ೭೦ ಗ್ರಾಂ ತೂಕದ ಬಂಗಾರದ …
Read More »