Breaking News

ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ

ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ ತಮ್ಮ ರಾಜಕೀಯ ಭವಿಷ್ಯ ಸಂಬಂಧಿಸಿದಂತೆ ಮಾತನಾಡಿದ ರಜನಿಕಾಂತ್ ಸಿಹಿ ಸುದ್ದಿಯನ್ನು ನೀಡಿದರಾದರೂ ತಾವು ”ತಮಿಳುನಾಡಿನ ಸಿಎಂ ಆಗುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ತಲೈವಾ ರಜನೀಕಾಂತ್ ಏನೋ ಹೇಳುತ್ತಾರೆ ಎಂದು ಕಾದಿದ್ದ ಅಭಿಮಾನಿಗಳಿಗೆ ಮಿಶ್ರ ಭಾವವನ್ನು ರಜನಿಕಾಂತ್ ನೀಡಿದ್ದಾರೆ. ಹೌದು, ತಮ್ಮ ರಾಜಕೀಯ ಭವಿಷ್ಯದ ಸುದ್ದಿಯನ್ನು ಖಚಿತಪಡಿಸಿದ ತಲೈವಾ, ತಾವು ತಮಿಳುನಾಡಿನ ಮುಂದಿನ ಸಿಎಂ ಆಗುವ ಆಸೆ ಹೊಂದಿಲ್ಲ ಎಂದರು. ಆದರೆ …

Read More »

ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಭಾರಿ ಮೊತ್ತವನ್ನೇ ಕೇಳಿದ್ದಾರೆ.

ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ತೆಲುಗಿನ ದೊಡ್ಡ ನಟ ಬಾಲಕೃಷ್ಣ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ನಟಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ ಭಾರಿ ದೊಡ್ಡ ಮೊತ್ತದ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ. ಇದು ನಿರ್ಮಾಪಕರ ಹುಬ್ಬೇರುವಂತೆ ಮಾಡಿದೆ. ಭಾರಿ ಮೊತ್ತವನ್ನೇ ಕೇಳಿದ್ದಾರೆ.ಹಿರಿಯ ನಟ ಬಾಲಕೃಷ್ಣ ಗೆ ನಾಯಕಿಯಾಗಿ ನಟಿಸಲು ತಮನ್ನಾ ಭಾಟಿಯಾ ಮೂರು ಕೋಟಿ ರೂಪಾಯಿ ಸಂಭಾವನೆ …

Read More »

ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ …

Read More »

ನಿಖಿಲ್ ಮದುವೆಗೂ ಕೊರೊನಾ ಎಫೆಕ್ಟ್, ಮದುವೆ ಶಿಫ್ಟ್?

ಕೊರೊನಾ ಎಫೆಕ್ಟ್ ಹಿನ್ನೆಯಲ್ಲಿ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ನಿಖಿಲ್ ಮದುವೆಯನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಹೆಚ್ಡಿಕೆ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ. ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡುವ ಸಂಭವ ಇದೆ. ದೇವೆಗೌಡ ಅವರೊಂದಿಗೆ ಕುಮಾರಸ್ವಾಮಿ ಅವರು ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರಂತೆ. ಈ ಬಗ್ಗೆ …

Read More »

ಕೊರೊನಾ ವೈರಸ್ ಭೀತಿಯಿಂದಾಗಿ ದೆಹಲಿಯ ಎಲ್ಲಾ ಚಿತ್ರಮಂದಿರಗಳನ್ನು ಬಂದ್ ಮಾಡುವ ಆದೇಶವನ್ನು ಸರ್ಕಾರ ಹೊರಡಿಸಿದೆ.

ಕೊರೊನಾ ವೈರಸ್ ಭೀತಿಯಿಂದಾಗಿ ದೆಹಲಿಯ ಎಲ್ಲಾ ಚಿತ್ರಮಂದಿರಗಳನ್ನು ಬಂದ್ ಮಾಡುವ ಆದೇಶವನ್ನು ಸರ್ಕಾರ ಹೊರಡಿಸಿದೆ. ಮೊದಲಿಗೆ ಕೇರಳ ಸರ್ಕಾರವು ಅಲ್ಲಿನ ಚಿತ್ರಮಂದಿರಗಳನ್ನು ಬಂದ್ ಮಾಡಿತ್ತು. ಈಗ ದೆಹಲಿ ಸಹ ವೈರಸ್ ಹರಡದಂತೆ ತಡೆಯಲು ಚಿತ್ರಮಂದಿರಗಳನ್ನು ಬಂದ್ ಮಾಡಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಇಂದು ಆದೇಶ ಹೊರಡಿಸಿದ್ದು, ಮಾರ್ಚ್ 31 ರ ವರೆಗೆ ದೆಹಲಿಯ ಎಲ್ಲಾ ಚಿತ್ರಮಂದಿರಗಳು ಮತ್ತು ಶಾಲೆ-ಕಾಲೇಜುಗಳು ಬಂದ್ ಮಾಡಲು ಆದೇಶ ಹೊರಡಿಸಿದ್ದಾರೆ. ಮೊದಲಿಗೆ ಕೇರಳ …

Read More »

ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ

ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ ಮೈಸೂರು: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹನಿಮೂನ್‍ಗೂ ಕೊರೊನಾ ಬಿಸಿ ತಟ್ಟುತ್ತಿದೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ನವದಂಪತಿಗಳಿಗೆ ಕಡ್ಡಾಯ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿಗೆ ನ್ಯಾಷನಲ್ ಸ್ಟೂಡೆಂಟ್ಸ್ ಯುನಿಯನ್ ಆಫ್ ಇಂಡಿಯಾದ ಅಧ್ಯಕ್ಷ ರಫೀಕ್ ಅಲಿ ಮನವಿ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ …

Read More »

ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ

ಬೆಂಗಳೂರು: ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ. ಮುಂದೆ ಏನು ಮಾಡಬೇಕು ಯಾವ ಹೆಜ್ಜೆ ಇಡಬೇಕು ನಡೆ ಏನು ಎನ್ನುವ ಆತಂಕದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್, ಜಮೀರ್ ಅಹಮ್ಮದ್, ಎಂ.ಬಿ.ಪಾಟೀಲ್ ಮುಂದಿನ ನಡೆ ಏನು ಎನ್ನುವ ಹೊಸ ಮಾತು ಕೈ ಪಾಳಯದಲ್ಲಿ ಆರಂಭವಾಗಿದೆ. ಡಿಕೆಶಿಗೆ ಪಟ್ಟ ತಪ್ಪಿಸಿ ಕೃಷ್ಣಬೈರೇಗೌಡರಿಗೆ ಪಟ್ಟ ಕಟ್ಟಲು ಈ …

Read More »

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ. ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ …

Read More »

ಸದ್ದಿಲ್ಲದೇ ಮೂರು ಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ..?

ಸದ್ದಿಲ್ಲದೇ ಮೂರು ಸಾವಿರ ಮಠಕ್ಕೆ ಉತ್ತರಾಧಿಕಾರಿ ನೇಮಕ..? ಹುಬ್ಬಳ್ಳಿ, ಮಾ,12-ಕೆಲವು ದಿನಗಳ ಹಿಂದೆ ರಾಜಕೀಯ ಸ್ವರೂಪ ಪಡೆದಿದ್ದ ಹುಬ್ಬಳ್ಳಿ ಪ್ರತಿಷ್ಠಿತ ಮೂರು ಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ. ಸದ್ದಿಲ್ಲದೇ ಮಠದ ಉತ್ತರಾಧಿಕಾರಿ ನೇಮಕ ವಿಚಾರವನ್ನ ತಿಳಿಗೊಳಿಸಲು ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮುಂದಾಗಿದ್ದಾರೆ ಅಂತ ಹೇಳಲಾಗ್ತಿದೆ. ಘಟಪ್ರಭದ ಮಲ್ಲಿಕಾರ್ಜುನ ಸ್ವಾಮೀಜಿಯನ್ನ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆಯೇ ಅನ್ನೋ ಅನುಮಾನ ಮೂಡುತ್ತಿದೆ. ಯಾಕೆಂದರೆ ಇತ್ತೀಚೆಗೆ …

Read More »

ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ

ಬೆಂಗಳೂರು,- ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ. ಹಾಗಾಗಿ ಗದ್ದಲ ಮಾಡಿ ಚರ್ಚೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ಕಾಂಗ್ರೆಸ್ ಶಾಸಕರು ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಕ್ಕುಚ್ಯುತಿಯಿಂದ ಸಲ್ಲಿಕೆಯಾಗಿರುವ ಎರಡು ಸೂಚನೆಗಳ ಚರ್ಚೆಗೆ ಅವಕಾಶ ಮಾಡಿ ಕೊಡುವುದಾಗಿ ಹೇಳಿದ್ದಂತೆ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಆಹ್ವಾನಿಸಿದ್ದರು. ಈ ವೇಳೆ ಬಿಜೆಪಿಯ ಕೆ.ಜಿ.ಬೋಪಯ್ಯ ಮಾತನಾಡಿ, …

Read More »