Breaking News

ಜೂನಿಯರ್ ಸಂತೋಷ ಜಾರಕಿಹೊಳಿ ಆಗಮನದಿಂದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಂತೋಷದ ಕಾಣಿಕೆ..!!

ಜೂನಿಯರ್ ಸಂತೋಷ ಜಾರಕಿಹೊಳಿ ಆಗಮನದಿಂದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಂತೋಷದ ಕಾಣಿಕೆ..!! ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಕ್ಷೇತ್ರದ ಶಾಸಕರಾದ ರಮೇಶ ಜಾರಕಹೊಳಿ ಅವರ ಪುತ್ರರಾದ ಸಂತೋಷ ಜಾರಕಿಹೊಳಿ ಅವರು ಗಂಡು ಮಗುವಿಗೆ ತಂದೆಯಾಗಿದ್ದರು.ಅವರ ಕುಟುಂಬದಲ್ಲಿ ಜ್ಯೂನಿಯರ್ ಆಗಮಿಸಿದಕ್ಕಾಗಿ ಸಂತೋಷದ ವಾತಾವರಣ ನಿರ್ಮಾಣವಾಯಿತು.ಇನ್ನು ಸಂತೋಷ ಹಾಗೂ ಅಂಭಿಕಾ ದಂಪತಿ ಕೂಡ ತಮ್ಮ ಮುದ್ದು ಮಗುವಿನ ಆಗಮನದಿಂದ ಬಹಳ ಖುಸಿಯಲ್ಲಿ ತೆಲಾಡಿದ್ದರು.ಈ ಶುಭ ಗಳಿಗೆಯಿಂದ ಅವರು ಇಂದು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ …

Read More »

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!!

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!! ಬಾಕ್ಸ್: ಕಬ್ಬು ಪೊರೈಸಿದ ರೈತರಿಗೆ ಸನ್ಮಾನ್/ಸಂತೋಷ ಜಾರಕಿಹೊಳಿ ನೇತೃತ್ವದಲ್ಲಿ ಆಯೋಜನೆ/ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಅನ್ನದಾತರು. ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ಕಾರ್ಖಾನೆಗೆ ಕಬ್ಬು ಪೊರೈಸುತ್ತಿರುವ ರೈತರಿಗೆ ಇಂದು ಸನ್ಮಾನಿಸಿ ಗೌರವಿಸಲಾಯಿತು. ಈ ವರ್ಷದ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗೆ ಅವಶ್ಯಕತೆ ಇರುವಷ್ಟು ಕಬ್ಬುಗಳನ್ನು ರೈತರು ಪೊರೈಸಿದಕ್ಕೆ ಕಾರ್ಖಾನೆಯ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.ಆದ್ದರಿಂದ …

Read More »

ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ಬೆಳಗಾವಿಯ ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಬೆಳಗಾವಿಯ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಡುವಿನ ಅಂತಿಮ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಪಂದ್ಯದ ನಂತರ ಶ್ರೀ ಮಹೇಶ ಜಾಧವ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಯಾವುದೇ ಕ್ರೀಡಾಕೂಟದ ಉದ್ದೇಶ ಕೇವಲ ಗೆಲುವು – ಸೋಲು ಅಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಈ ಪಂದ್ಯಾವಳಿಯಲ್ಲಿ ವಿಜೇತರಾಗಿ ಆಯ್ಕೆಯಾದ ವಿಟಿಯು …

Read More »

ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

.. ಯಾವುದೇ ದೇಶದ ಆರ್ಥಿಕ ಬೆಳವಣಿಗೆಗೆ ಬಹುದೊಡ್ಡ ಸವಾಲು ವ್ಯವಸ್ಥೆಯೊಳಗಿನ ಭ್ರಷ್ಟಾಚಾರವೇ ಆಗಿರುತ್ತದೆ. ಮಾಡುವ ಕೆಲಸಕ್ಕೆ ತಕ್ಕಂತೆ ಸಂಬಳ ಪಡೆಯುತ್ತಿದ್ದರೂ ಕರ್ತವ್ಯ ಪಾಲನೆಗಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುವ, ಬೇಕಾದವರಿಗೆ ಅನುಕೂಲ ಮಾ ಡಿಕೊಡುವ, ಹಣಕ್ಕಾಗಿ ಕೆಲಸ ವಿಳಂಬ ಮಾಡುವುದು.. ಹೀಗೆ ಭ್ರಷ್ಟಾಚಾರದ ಮುಖಗಳು ನೂರಾರಿವೆ. ಪ್ರಾಮಾಣಿಕತೆ ಇಲ್ಲದ ಸಮಾಜವನ್ನು ಭ್ರಷ್ಟಾಚಾರ ಆಕ್ರಮಿಸಿಕೊಂಡು ದೇಶವನ್ನು ಕಾಡಲಾರಂಭಿಸುವುದು ಸಹಜ. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ಭಾರತದಲ್ಲಿ ಲಂಚಾವತಾರದ ಪ್ರಮಾಣ ಭಾರಿ ಹೆಚ್ಚಾಗಿದೆ. ಅದರ ಪರಿಣಾಮವನ್ನು …

Read More »

ಮೂರೇ ವರ್ಷದಲ್ಲಿ 13 ಸರ್ಕಾರಿ ಹುದ್ದೆ ಪಡೆದ ಬೆಳಗಾವಿ ಯುವತಿ ಈಗೇನು ಮಾಡುತ್ತಿದ್ದಾರೆ?

ಕೇವಲ ಮೂರು ವರ್ಷದಲ್ಲಿ 13 ನೌಕರಿ ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದ ಗ್ರಾಮೀಣ ಭಾಗದ ಬಡ ಕುಟುಂಬದ ಪ್ರತಿಭೆ ಸದ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಜೊತೆ ಜೊತೆಗೆ ಕೆಎಎಸ್ ಮಾಡುವ ಕನಸು ನನಸಾಗಿಸಿಕೊಳ್ಳಲು ಸದ್ಯ ಸತತ ಅಧ್ಯಯನದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಡವರ್ಗದ ರೈತ ಕುಟುಂಬದಲ್ಲಿ ಜನಿಸಿದ ಗ್ರಾಮೀಣ …

Read More »

ಅಂಧ ಸಹೋದರಿಯರಿಗೆ ಲೈಫ್ ಲಾಂಗ್ ಆಹಾರ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದ ಅರ್ಜುನ್ ಜನ್ಯಾ.ಈ ಸಕತ್ ಸ್ಟೋರಿ ನೋಡಿ.

ಮಧುಗಿರಿಯ ರತ್ನಮ್ಮ ಮತ್ತು ಮಂಜಮ್ಮ. ಅಂಧ ಸಹೋದರಿಯರು ಅದರ ಜೊತೆಗೆ ಬಡತನ. ಜೀವನ ನಿರ್ವಹಣೆಗಾಗಿ ಮಧುಗಿರಿಯ ಮಾರಮ್ಮನ ಗುಡಿಯ ಮುಂದೆ ಹಾಡು ಹಾಡುವರು. ಅವರ ಹಾಡು ಕೇಳಿದವರು ನೀಡುವ ಚಿಲ್ಲರೆಯೇ ಅವರ ಜೀವನಾಧಾರ. ಇವರು ಮೂರು ಜನ ಸಹೋದರಿಯರು. ಮೂವರು ಕೂಡಾ ಅಂಧರಾಗಿದ್ದು, ಅಜ್ಜಿಯು ಅವರ ಆರೈಕೆ ಮಾಡುತ್ತಾರೆ. ಇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಾಡಿದ ಅರಳುವ ಹೂವುಗಳೇ ಹಾಡು ಸಾಕಷ್ಟು ಜನಪ್ರಿಯವಾಗಿತ್ತು. ಇದನ್ನು ನೋಡಿರುವ ಜೀ ಕನ್ನಡ …

Read More »

ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ಅಥಣಿ: ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ರಮೇಶ ಜಾರಕಿಹೊಳಿ ಅವರು ಜಾರಿಗೊಳಿಸುತ್ತಾರೆ. ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರು ಜಲ ಸಂಪನ್ಮೂಲ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇಂದು ಖಾತೆ …

Read More »

ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.  

ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ. ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ.

Read More »

ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮೊದಲ ಬಾರಿಗೆ ನಿರ್ದೇಶಿಸಿ ತಾವೇ ನಟಿಸಿದ ಲವ್ ಮಾಕ್ ಟೈಲ್ ಸಿನಿಮಾಗೆ ಮೊದಲ ಎರಡು ದಿನ ಜನರ ನೀರಸ ಪ್ರತಿಕ್ರಿಯೆ ನೋಡಿ ಕಿಚ್ಚ ಸುದೀಪ್ ಬೇಸರಗೊಂಡಿದ್ದರು

ಲವ್ ಮಾಕ್ ಟೈಲ್ ಬಿಡುಗಡೆಯಾದ ತಕ್ಷಣ ಜನರಿಂದ ಉತ್ತಮ ಪ್ರತಿಕ್ರಿಯೆ ಬರಲಿಲ್ಲ. ಚಿತ್ರದ ಕಲೆಕ್ಷನ್ ಡಲ್ ಆಗಿತ್ತು. ಇದರಿಂದಾಗಿ ಮಾಲ್ ಗಳಲ್ಲಿ ಶೋಗಳು ರದ್ದಾಗುವ ಸ್ಥಿತಿಗೆ ಬಂದಿತ್ತು. ಕೊನೆಗೆ ಕೃಷ್ಣ ಮಾಲ್ ಮುಖ್ಯಸ್ಥರಿಗೆ ವೀಕೆಂಡ್ ನಲ್ಲಿ ಕನಿಷ್ಠ ಒಂದು ಶೋ ಇಡುವಂತೆ ಮನವಿ ಮಾಡಿದ್ದಾರೆ. ವೀಕೆಂಡ್ ನಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ಇದೀಗ ಪ್ರದರ್ಶನ ಹೆಚ್ಚಿಸಲು ಮುಂದಾಗಿದ್ದಾರೆ. ಇದರಿಂದ ಡಾರ್ಲಿಂಗ್ ಕೃಷ್ಣ ಮೊಗದಲ್ಲಿ ಗೆಲುವಿನ ನಗೆ ಮೂಡಿದೆ. …

Read More »

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ! ಉತ್ತರ ಕನ್ನಡ ಜಿಲ್ಲೆಯ ವಿಶ್ವ ಪ್ರಸಿದ್ಧ ಬನವಾಸಿಯ ಕದಂಬೋತ್ಸವದ ನಿಮಿತ್ತ ರಾಜ್ಯಮಟ್ಟದ ಕಲಾವಿದರುಗಳಿಂದ ನಡೆದ ಸಾಂಸ್ಕೃತಿಕ ವೈಭವ, ಯಕ್ಷ ವೈಭವದ ದೃಶ್ಯಾವಳಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ವೀಕ್ಷಿಸಿದರು. …

Read More »