Breaking News

ಬೈ ಎಲೆಕ್ಷನ್ ಗಳು ಬಂದಂತೆ ತಮಗೆ ಬೇಕಾದಂತೆ ನಿಯಮ ಗಳನ್ನೂ ಬದಲಾಯಿಸುತ್ತಿದೆ ಕೇಂದ್ರ ಸರ್ಕಾರ….!

ನವದೆಹಲಿ: ಕೊರೊನಾ ಸಮಯದಲ್ಲಿ ನಡೆಯುತ್ತಿರುವ ಬೈ ಎಲೆಕ್ಷನ್ ವೇಳೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಕೇಂದ್ರ ಗೃಹ ಸಚಿವಾಲಯ ಬಿಗ್ ರಿಲೀಫ್ ಕೊಟ್ಟಿದೆ. ಬಿಹಾರ ಚುನಾವಣೆ ಮತ್ತು ದೇಶದ ಹಲವೆಡೆ ನಡೆಯುತ್ತಿರುವ ಉಪಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಅನ್‍ಲಾಕ್ ನಿಯಮಗಳನ್ನು ಮತ್ತಷ್ಟು ಸಡಿಲ ಮಾಡಿ ಕೇಂದ್ರ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಮಾರ್ಗಸೂಚಿ ಅನ್ವಯ ಈ ಮೊದಲು ಯಾವುದೇ ಸಭೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಮಂದಿ ಪಾಲ್ಗೊಳ್ಳುವಂತೆ ಇರಲಿಲ್ಲ. ಆದರೆ …

Read More »

ಉಡುಪಿಯ ಮಲ್ಪೆಯಲ್ಲಿ ನಡೆಯುತ್ತಿದೆ. ಕೆಜಿಎಫ್-2ಚಿತ್ರದ ಜಬರ್ದಸ್ತ್ ಸೀಕ್ವೆನ್ಸ್

ಉಡುಪಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-1 ಚಿತ್ರ 2018ರಲ್ಲಿ ವಿಶ್ವದಾದ್ಯಂತ ಸೌಂಡ್ ಮಾಡಿತ್ತು. ಇದೀಗ ಕೆಜಿಎಫ್-2 ಮತ್ತೆ ಧೂಳೆಬ್ಬಿಸಲು ತಯಾರಾಗುತ್ತಿದೆ. ಲಾಕ್‍ಡೌನ್ ಫ್ರೀ ಆದ ನಂತರ ಚಿತ್ರದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಇದೀಗ ಚಿತ್ರದ ಜಬರ್ದಸ್ತ್ ಸೀಕ್ವೆನ್ಸ್ ಉಡುಪಿಯ ಮಲ್ಪೆಯಲ್ಲಿ ನಡೆಯುತ್ತಿದೆ. ಕಪ್ಪು ಬಣ್ಣದ 8-10 ಕಾರುಗಳು, ಅರಬ್ಬಿ ಸಮುದ್ರದ ತಟದಲ್ಲಿ ಐದಾರು ಬೋಟುಗಳು, ಬ್ರೌನ್ ಅಂಡ್ ವೈಟ್ ಡ್ರೆಸ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಮಿಂಚುತ್ತಿದ್ದಾರೆ. ಕೊರೊನ …

Read More »

ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ

ಬೆಂಗಳೂರು. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದ್ದಾರೆ. ಅವರ …

Read More »

ಕೋವಿಡ್ ಸೋಂಕಿತರು ಸಹಾಯ ಹಸ್ತ…..

ಬೆಳಗಾವಿ: ಇಲ್ಲಿನ ಉದ್ಯಮಿಗಳು, ಗೃಹಿಣಿಯರು ಸೇರಿದಂತೆ ವಿವಿಧ ರಂಗದವರು ಒಳಗೊಂಡಿರುವ ‘ಹೆಲ್ಪ್ ಫಾರ್ ನೀಡಿ’ (ಅವಶ್ಯವಿರುವವರಿಗೆ ಸಹಾಯ) ತಂಡದವರು ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬದವರಿಗೆ ನೆರವಿನ ಹಸ್ತ ಚಾಚಿದ್ದಾರೆ. ತಂಡದಲ್ಲಿ 17 ಮಂದಿ ಇದ್ದಾರೆ. ಅವರು ಈವರೆಗೆ 258 ಮಂದಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಹಾಗೂ ಗುಣಮುಖವಾದ ಮೇಲೆ ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ. ಸೋಂಕಿನಿಂದ ಮೃತಪಟ್ಟ 30 ಮಂದಿಯ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಾರೆ. ಈ ಪೈಕಿ 7 ಶವಗಳ ಅಂತ್ಯಸಂಸ್ಕಾರವನ್ನು, ತಂಡದ …

Read More »

ರಕ್ಷಣೆಯಲ್ಲಿ ಕರ್ತವ್ಯ ವಹಿಸಿದ್ದ ಧೀರ Rambo ಹೃದಯಾಘಾತಕ್ಕೆ ಬಲಿ

ಕೊಡಗು: ಜಿಲ್ಲಾ ಪೊಲೀಸ್ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಱಂಬೋ ಎಂಬ ಶ್ವಾನ ಕೊನೆಯುಸಿರೆಳೆದಿದೆ. 7 ವರ್ಷದ ಱಂಬೋ ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕರ್ತವ್ಯಕ್ಕೆ ಎಂದು ತೆರಳಿದ್ದ ಶ್ವಾನ ಅಲ್ಲಿನ ತಾಪ ತಾಳಲಾರದೆ ನಿನ್ನೆ ರಾತ್ರಿ ಹೃದಯಾಘಾತವಾಗಿ ಸಾವನ್ನಪ್ಪಿದೆ. ಏಳು ವರ್ಷಗಳಿಂದ ಬಾಂಬ್ ಪತ್ತೆ ದಳದಲ್ಲಿ ಸತತವಾಗಿ ಸೇವೆ ಸಲ್ಲಿಸಿದ್ದ ನೆಚ್ಚಿನ ಪೊಲೀಸ್​ ಶ್ವಾನಕ್ಕೆ ಜಿಲ್ಲಾ ಪೊಲೀಸರ ವತಿಯಿಂದ ಗೌರವಪೂರ್ಣ ಅಂತಿಮ ವಿದಾಯ …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ…..

ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು.   ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ ರೀಯಾಜ …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ.

ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು.     ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ …

Read More »

ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹತ್ರಾಸ್ ಹತ್ಯಾಚಾರ ಖಂಡಿಸಿ ಇಂದು ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.   ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಹತ್ರಾಸ್ ಸಂತ್ರಸ್ತೆಗೆ ನ್ಯಾಯ ನೀಡಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆರೋಪಿ ಪರ ನಿಂತ ದುಷ್ಠರ ವಿರದ್ಧ ತನಿಖೆ ನಡೆಸಿ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ …

Read More »

ಮಾಜಿ ಸೈನಿಕರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಮನವಿ….

ಗೋಕಾಕ : ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು.   ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ.  58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು …

Read More »