ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ರಿಯಾ ಚಕ್ರವರ್ತಿ ಅವರ ವಿರುದ್ಧ ದೂರು ನೀಡಿದ್ದು, ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಶಾಂತ್ ಸಿಂಗ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ಕೆಕೆ ಸಿಂಗ್ ಅವರು, ಇಂದು ಪೊಲೀಸರಿಗೆ ದೂರು ನೀಡಿದ್ದು, ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜೊತೆಗೆ ಆಕೆ ನನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ …
Read More »ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ
ಹೈದರಾಬಾದ್: ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಅರುಣಾ (29) ಕೊಲೆಯಾದ ಪತ್ನಿ. ಆರೋಪಿ ಪತಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಭಾಕರ್ ಎಂಟು ವರ್ಷಗಳ ಹಿಂದೆ ಕರ್ನಾಟಕದ ಕೋಲಾರ ಮೂಲದ ಅರುಣಾ ಜೊತೆ ಮದುವೆಯಾಗಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಭಾಕರ್ ಕುರಿಗಳನ್ನು ಸಾಕುತ್ತಾ ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಇತ್ತೀಚೆಗೆ …
Read More »ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ
ಬಾಗಲಕೋಟೆ: ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದಲ್ಲಿ ನಡೆದಿದೆ. ಇಬ್ಬರೂ ಕೊರೊನಾ ಸೋಂಕಿನಿಂದ ಬಿಡುಗಡೆ ಆಗಿದ್ದಕ್ಕೆ ಊರಲ್ಲಿ ಅಭಿಮಾನಿಗಳಿಂದ ಸಂಭ್ರಮ ಎಂಬ ಹುಚ್ಚಾಟ ನಡೆದಿದೆ. ಕೋವಿಡ್‍ನಿಂದ ಗುಣಮುಖ ಆಗಿ ಬಂದಿದ್ದಕ್ಕೆ ಇಬ್ಬರಿಗೆ ಅದ್ಧೂರಿ ಸ್ವಾಗತ ಕೋರಿದ್ದಲ್ಲದೇ ಗುಂಪು ಗುಂಪು ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಜೊತೆಗೆ ಗಲ್ಲಿಯಲ್ಲಿ ಪಟಾಕಿ ಸಿಡಿಸಿ, …
Read More »ಮೆಜೆಸ್ಟಿಕ್‍ನಲ್ಲಿ ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಕಟ್ಟಡಗಳು!
ಬೆಂಗಳೂರು: ಕಪಾಲಿ ಚಿತ್ರಮಂದಿರದವರು ಮಾಡಿದ ಎಡವಟ್ಟಿನಿಂದ ಸಿಲಿಕಾನ್ ಸಿಟಿಯ ಮೆಜೆಸ್ಟಿಕ್ ನಲ್ಲಿ ಎರಡು ಕಟ್ಟಡಗಳು ಬಿದ್ದು ನೆಲಸಮವಾಗಿವೆ. ಇತ್ತೀಚೆಗೆ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಥಿಯೇಟರ್ ಅನ್ನು ಒಡೆದು ಹಾಕಲಾಗಿತ್ತು. ಈಗ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಹೊಸ ಮಲ್ಟಿಪ್ಲೆಕ್ಸ್ ಕಟ್ಟಡ ಕಟ್ಟಲಾಗುತ್ತದೆ. ಆದರೆ ಈ ಕಟ್ಟಡ ನಿರ್ಮಿಸಲು 80 ಅಡಿ ಆಳದಲ್ಲಿ ಗುಂಡಿ ತೆಗೆಯಲಾಗಿದೆ. ಮಲ್ಟಿಪ್ಲೆಕ್ಸ್ ಕಟ್ಟಡಕ್ಕೆ ಅಡಿಪಾಯ ಹಾಕಲು 80 ಅಡಿ ಆಳವಾಗಿ ಗುಂಡಿಯನ್ನು …
Read More »ಮನೆಯಲ್ಲಿ ಜೂಜಾಟ ವಾಡುವಾಗ ಸಿಕ್ಕಿಬಿದ್ದ ಖ್ಯಾತ ನಟ.
ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಜೂಜಾಟ ಆಡುತ್ತಿದ್ದರು. ಅಲ್ಲದೇ ಈ ಜೂಜಾಟದಲ್ಲಿ ತಮಿಳು ನಟರೊಬ್ಬರು ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಟನ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. …
Read More »ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ …
Read More »ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ
ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು. ಕಾಂಗ್ರೆಸ್ ಕಚೇರಿ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ್ ಹಣುಮನ್ನವರ್, ಮಹೇಶ್ ಕಡಪಟ್ಟಿ, ಮಲಗೌಡಾ ಪಾಟೀಲ್ ಮುಂತಾದವರು ಇದ್ದರು.
Read More »ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.ಆಶಾ ಕಾರ್ಯಕರ್ತರು
ಬೆಂಗಳೂರು,ಜು.28-ಮಾಸಿಕ ಗೌರವ ಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತರು ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಕಳೆದ 19 ದಿನಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. ಮಾಸಿಕ ಗೌರವಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಾಗ್ರಿಗಳನ್ನು …
Read More »ಎತ್ತರದ ಕಟ್ಟೆ ಇದ್ದರೂ ಬಾವಿಗೆ ಬಿದ್ದ ಎಮ್ಮೆ- ಸ್ಥಳೀಯರಲ್ಲಿ ಅಚ್ಚರಿ……….
ದಾವಣಗೆರೆ: 80 ಅಡಿ ಆಳದ ಬಾವಿಗೆ ಎಮ್ಮೆಯೊಂದು ಬಿದ್ದಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಎತ್ತರದ ಕಟ್ಟೆ ಇದ್ದರೂ ಎಮ್ಮೆ ಬಾವಿಗೆ ಬಿದ್ದಿದ್ದು ಹೇಗೆ ಎಂಬ ಅಚ್ಚರಿ ಎಲ್ಲರಲ್ಲೂ ಮೂಡಿದೆ. ಎಮ್ಮೆ, ಕೋಟ್ರೇಶ್ ನಾಯ್ಕ್‍ಗೆ ಸೇರಿದ್ದಾಗಿದ್ದು, ರಾತ್ರಿ ಸಮಯದಲ್ಲಿ ಎರಡು ಎಮ್ಮೆಗಳನ್ನು ಬಾವಿ ಪಕ್ಕದಲ್ಲಿ ಕಟ್ಟಲಾಗಿತ್ತು. ಈ ವೇಳೆ ಎರಡು ಎಮ್ಮೆಗಳು ಕಾದಾಟ ನಡೆಸಿವೆ ಎನ್ನಲಾಗಿದ್ದು, ಬಾವಿ ಕಟ್ಟೆ ಎಗರಿ, ಜಾಲರಿ ಸಮೇತ ಆಳದ ಬಾವಿಗೆ ಎಮ್ಮೆ …
Read More »ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ತೋಟದಿಂದ ಮನೆಗೆ ಹೋಗ್ತಿದ್ದ ಯುವತಿ ಸಾವು
ಚಿಕ್ಕಬಳ್ಳಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕು ಬಂಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶಿವರಾಜ್ ಕುಮಾರ್ ಎಂಬವರ ಮಗಳಾದ ವರ್ಷಾ (19) ಮೃತ ಯುವತಿ. ಅಂದಹಾಗೆ ತೋಟದ ಕಡೆಯಿಂದ ಮನೆಗೆ ವಾಪಸ್ ಬರುತ್ತಿದ್ದಾಗ ವರ್ಷಾಳ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ವರ್ಷಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ …
Read More »