ಹುಬ್ಬಳ್ಳಿ: ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಹುಬ್ಬಳ್ಳಿ : ನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮನ್ ಬೇಪಾರಿ ಎಂಬ ಮನೆ ಕಳ್ಳತನ ಆರೋಪಿಯನ್ನು ಬಂಧನ ಮಾಡಿದ್ದು. ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 6.10 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನ್ ಬಂಧಿತ ಆರೋಪಿಯಿಂದ ವಶಕ್ಕೆ ಪಡೆದ ಈ ಕುರಿತು ಆರೋಪಿ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ.
Read More »ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ…
ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ… ಕರ್ನಾಟಕ ಮರಾಠಾ ಸಮಾಜದಿಂದ ಎಂ.ಎಲ್.ಸಿ ಎಂ.ಜಿ. ಮುಳೆ ಅವರಿಗೆ ಮನವಿ ಕರ್ನಾಟಕ ಮರಾಠಾ ಸಮಾಜದ ಪ್ರಮುಖ ನಾಯಕರು ಮತ್ತು ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ ಅವರು ಭೇಟಿಯಾಗಿ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೋದಿಗೆರೆಯಲ್ಲಿರುವ ಛತ್ರಪತಿ ಶಿವಾಜೀ ಮಹಾರಾಜರ ತಂದೆಯವರಾದ ಶಹಾಜೀ ಮಹಾರಾಜರ ಸಮಾಧಿ ಅಭಿವೃದ್ಧಿಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬೆಳಗಾವಿಯ ಸಾಹಿತಿಗಳು ಮತ್ತು ಇತಿಹಾಸ ಸಂಶೋಧಕರಾದ ಡಾ. …
Read More »ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ
ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ ಬೆಳಗಾವಿ : ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಸೊಸೆ ವೈಷ್ಣವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮಾಜಿ ಸಚಿವ ವೀರಕುಮಾರ್ ಪಾಟೀಲ್ ಪುತ್ರ ಪ್ರೀತಂ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ನಿವಾಸಿಯಾಗಿರುವ ಪ್ರೀತಂ ಪಾಟೀಲ್ ನನ್ನು ಮಹಾರಾಷ್ಟ್ರದ ಪುಣೆ ಪೊಲೀಸರು …
Read More »ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ…
ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ… ಬೆಳಗಾವಿ : ಕೆಲ ತಿಂಗಳಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಪ್ರಾರಂಭ ಮಾಡಲಾಗಿತು. ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಅನ್ನು ಇಂದು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ …
Read More »ಜಿಲ್ಲೆಯ ಹೆಸರಿನ ಮೇಲೆ ಅನಗತ್ಯ ರಾಜಕಾರಣ ಬಿಡಿ
ರಾಮನಗರ: “ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ತಮ್ಮ ಅವಧಿಯಲ್ಲಿ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಮುಂದಿಟ್ಟು ಮಾತನಾಡಲಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಪ್ರತಿಪಕ್ಷಗಳ ನಾಯಕರ ವಿರುದ್ಧ ಹರಿಹಾಯ್ದರು. ರಿಯಲ್ ಎಸ್ಟೇಟ್ ಉತ್ತೇಜನಕ್ಕೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲಾಗಿದೆ, ರಾಮನಗರದಲ್ಲಿ ಯಾರು ನಿವೇಶನ ಖರೀದಿಸಿದ್ದಾರೆಂದು ಹೆಸರು ಬಹಿರಂಪಡಿಸಲಿ ಎಂಬ ವಿಜಯೇಂದ್ರ ಅವರ ಟೀಕೆ ಕುರಿತು ಮಾತನಾಡಿದ ಅವರು, “ಈ ರೀತಿ ಹೇಳುತ್ತಿರುವವರೇ ಇದನ್ನು ಬಹಿರಂಗಪಡಿಸಬೇಕಲ್ಲವೇ? ಅವರು ಸ್ಥಿಮಿತ ಇಲ್ಲದೇ …
Read More »ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ ಆರೋಪ; ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ತಡೆ ನೀಡಿದ ಸಿಎಟಿ
ಬೆಂಗಳೂರು : ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಧ್ಯಂತರ ತಡೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸುವಂತೆ ಕೋರಿ ಎಡಿಜಿಪಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಕೆ. ಶ್ರೀವಾಸತ್ಸವ ಅವರ ಪೀಠವು ಈ ಆದೇಶ ಮಾಡಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ …
Read More »ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …
Read More »ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ, ಬೈಕ್ನಲ್ಲಿದ್ದ ಇಬ್ಬರು ಸಾವು
ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ನಲ್ಲಿದ್ದ ಗುಗ್ಗರಹಟ್ಟಿಯ ಅಬ್ದುಲ್ ಅರ್ಮಾನ್ (21) ಮತ್ತು ಸೋದರನ ಪುತ್ರಿ ಹಸೀನಾ ನಯಾಜ್ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು – ಲಾರಿ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು: ಕಾರು ಮತ್ತು ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, …
Read More »ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದವರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ, ಉಡ ಪತ್ತೆ!
ಬೆಂಗಳೂರು, ಮೇ 27: ವಿಚಿತ್ರ ಪ್ರಕರಣವೊಂದರಲ್ಲಿ, ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ (Bengaluru Airport) ಬಂದ ಪ್ರಯಾಣಿಕರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ (Turtles), ಉಡ, ಆಫ್ರಿಕನ್ ಆಮೆಗಳು ಪತ್ತೆಯಾಗಿವೆ. ಅವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಶಂಕಿತ ವನ್ಯಜೀವಿ ಕಳ್ಳಸಾಗಣೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಥಾಯ್ ಏರ್‌ವೇಸ್ ವಿಮಾನದಲ್ಲಿ ಥಾಯ್ಲೆಂಡ್ನಿಂದ ಶನಿವಾರ ಬೆಳಿಗ್ಗೆ 11.17 ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಾಲಸುಬ್ರಮಣಿಯನ್ ಷಣ್ಮುಗಂ, ವಿಜಯರಾಘವನ್ ಧನಪಾಲ್ ಹಾಗೂ ಭಾನುವಾರ ಮಲೇಷ್ಯಾದಿಂದ ಬಂದ ಅರುಣ್‌ಕುಮಾರ್ ನಾರಾಯಣಸ್ವಾಮಿ ಎಂಬವರ …
Read More »ಭೂಕುಸಿತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್ (
ಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ಶ್ರೇಯಸ್ ಪಟೇಲ್, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎರಡು ಕಿ.ಮೀ ರಸ್ತೆ ಕಾಮಗಾರಿಗೆ ಭೂಕುಸಿತವೇ ದೊಡ್ಡ ಸವಾಲಾಗಿದೆ. ತಡೆಗೊಡೆ ಕಟ್ಟಿರುವ ಕೆಲವು ಕಡೆಗಳಲ್ಲಿ ಮಣ್ಣು ಕುಸಿದಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡುವಂತೆ ಎನ್.ಹೆಚ್.ಎ.ಐ ಅಧಿಕಾರಿಗಳಿಗೆ ಸೂಚಿಸಿದರು.ಈ ಬಾರಿಯೂ ಭೂ ಕುಸಿತ …
Read More »
Laxmi News 24×7