ಬೆಂಗಳೂರು: ಬಹುತೇಕ ನಟ, ನಟಿಯರಿಗೆ ಒಂದು ಸಿನಿಮಾದಿಂದ ಟರ್ನಿಂಗ್ ಪಾಯಿಂಟ್ ಸಿಗುತ್ತದೆ. ಅಂತಹ ಸಿನಿಮಾಗಳು ಅವರ ಜೀವನದಲ್ಲಿ ಬೇಗ ಬರುಬಹುದು ಅಥವಾ ತಡವಾಗಿ ಬರಬಹುದು. ಅಂತಹ ಟರ್ನಿಂಗ್ ಪಾಯಿಂಟ್ ಸಿನಿಮಾಗಳಿಂದ ಅವರ ಸಂಪೂರ್ಣ ಕರೀಯರ್ ಬದಲಾಗುತ್ತದೆ. ಅಂತಹದ್ದೇ ಬದಲಾವಣೆ ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಆಗಿದ್ದು, ಈ ಸಿನಿಮಾದಿಂದಾಗಿ. ದರ್ಶನ್ ಡಿ ಬಾಸ್ ಆಗಿ ಬೆಳೆದ ಬಗೆ ನಿಮಗೆ ತಿಳಿದೇ ಇದೆ. ದರ್ಶನ್ ಸಿನಿಮಾ ಕರೀಯರ್ನಲ್ಲಿ ಸಹ ಸಾಕಷ್ಟು ಏಳು, ಬೀಳುಗಳನ್ನು …
Read More »ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್
ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …
Read More »ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?
ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …
Read More »ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?
ಬೆಂಗಳೂರು: ಕೇಂದ್ರ ಸರ್ಕಾರ ಅನ್ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …
Read More »ನಟಿ ಸಂಜನಾ ಗಲ್ರಾನಿ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್ಗಳಿವೆ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್ಗಳಿವೆ ಎಂಬ ಮಾಹಿತಿ ಹೊರಬಿದ್ದಿದೆ.ಹೌದು. ನಟಿ ಸಂಜನಾ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್ಗಳಿವೆ. ಬಂಧನವಾಗುವ ಕೆಲ ದಿನಗಳ ಮೊದಲು ಹಣ ತೆಗೆದಿದ್ದರು. 11 ಖಾತೆಗಳಲ್ಲಿ ಈಗ 40 ಲಕ್ಷ ರೂಪಾಯಿ ಇದೆ. ಅರೆಸ್ಟ್ ಆಗುವ ಮೊದಲು ಸಂಜನಾ ಸಾಕಷ್ಟು ಹಣದ ವ್ಯವಹಾರ ನಡೆಸಿದ್ದರು. ಕೆಲವೊಂದು ಖಾತೆಗಳಿಗೆ ವಿದೇಶಗಳಿಂದಲೂ ಹಣ …
Read More »ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ.
ಮುಂಬೈ: ಬಾಲಿವುಡ್ ನಟರಾದ ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ. ಇಷ್ಟು ದಿನ ಡ್ರಗ್ಸ್ ಜಾಲದಲ್ಲಿ ನಟಿಯರ ಹೆಸರು ಕೇಳಿ ಬಂದಿತ್ತು. ಇದೀಗ ಮೊದಲ ಬಾರಿಗೆ ನಾಲ್ವರು ಹೆಸರಗಳು ಡ್ರಗ್ಸ್ ಜಾಲದ ಅಂಗಳದಲ್ಲಿ ಗಿರಕಿ ಹೊಡೆಯುತ್ತಿವೆ. ಖಾಸಗಿ ವಾಹಿನಿಯೊಂದು ನಾಲ್ವರ ಹೆಸರುಗಳನ್ನು ಖಚಿತಪಡಿಸಿ ವರದಿ ಬಿತ್ತರಿಸಿದೆ.ಹೆಸರು ಹೇಳಲು ಇಚ್ಛಿಸದ ಎನ್ಸಿಬಿ ಅಧಿಕಾರಿಯೊಬ್ಬರು ಈ ನಾಲ್ವರ ಹೆಸರನ್ನ ರಿವೀಲ್ …
Read More »ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: H.D.K.
ತಮಕೂರು: ಬಿಜೆಪಿಯವರೂ ನನ್ನನ್ನು ಮುಖ್ಯಮಂತ್ರಿ ಮಾಡಲೂ ಮುಂದಾಗಿದ್ದರು ಕೇಂದ್ರದಿಂದ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ. ಇಂದು ತುಮಕೂರಿನ ಶಿರಾದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ಹೆಚ್ಡಿಕೆ, ಮೋದಿಯವರೇ ಮುಖ್ಯಮಂತ್ರಿಯಾಗಲು ನನಗೆ ಆಫರ್ ನೀಡಿ. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಆದರೆ ಕಾಂಗ್ರೆಸ್ಸಿನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಎಂದು ವಿಪಕ್ಷಗಳ ಮೇಲೆ ಕಿಡಿಕಾರಿದರು.ತಹಶೀಲ್ದಾರ್ …
Read More »ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ತೇಜಸ್ವಿ ಸೂರ್ಯ
ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು …
Read More »ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ
ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ. ಮಾಲ್, ಮಾರ್ಕೆಟ್ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಮದುವೆ ಸಮಾರಂಭಕ್ಕೆ 50 …
Read More »ಪ್ರಯಾಣಿಕರೇ, ಬಸ್ ಹತ್ತೋ ಮುನ್ನ ಕೊರೊನಾ ನಿಯಮಗಳನ್ನು ತಿಳಿದುಕೊಳ್ಳಿ
ಬೆಂಗಳೂರು: ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಮತ್ತೆ ಹಳೆಯ ನಿಯಮಗಳನ್ನು ಜಾರಿಗೆ ತಂದಿದೆ.ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ಗೆ ಬರುತ್ತಿಲ್ಲ. ಇದರಿಂದ ಎತ್ತಚ್ಚ ರಾಜ್ಯ ಸರ್ಕಾರ ಈಗ ಟಫ್ ರೂಲ್ಸ್ ಗಳ ಮೊರೆ ಹೋಗಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನ ಮಾಡಿದೆ. ಅಂತಯೇ ಬಸ್ ಪ್ರಯಾಣಿಕರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕೊರೊನಾ ಕಂಟ್ರೋಲ್ಗೆ ಬಸ್ಗಳಲ್ಲಿ …
Read More »