ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ …
Read More »ಗ್ಯಾಂಗ್‍ರೇಪ್ ಅಪರಾಧಿಗಳನ್ನ ಬಿಡಲ್ಲ – ಎಸ್‍ಐಟಿ ತನಿಖೆಗೆ ಸಿಎಂ ಯೋಗಿ ಆದೇಶ
ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಘಟನೆ ಕುರಿತು ವಿಶೇಷ ತನಿಖಾ ತಂಡ (ಎಸ್‍ಐಟಿ) ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂವರು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಅಲ್ಲದೇ ಏಳು ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವ ಸೂಚಿಸಿದ್ದಾರೆ. …
Read More »ಯುಪಿಎಸ್‍ಸಿ ಪೂರ್ವ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ
ನವದೆಹಲಿ,ಸೆ.30- ಕೇಂದ್ರ ಲೋಕಸೇವಾ ಆಯೋಗ ಅಕ್ಟೋಬರ್ 4ರಂದು ನಡೆಸಲು ಉದ್ದೇಶಿಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಅ.4ರಂದು ಯುಪಿಎಸ್‍ಸಿ ಪ್ರಿಲಿಮ್ಸ್ ಪರೀಕ್ಷೆ ಅಬಾತವಾಗಿದೆ. ಕೊರೊನಾ ಹಾವಳಿ ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಎರಡು ತಿಂಗಳ ಮಟ್ಟಿಗೆ ಯುಪಿಎಸ್‍ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ, ಅಕ್ಟೋಬರ್ …
Read More »ಯುರೋಪ್‍ನಲ್ಲಿ ಕಿಲ್ಲರ್ ಕೊರೋನಾ 2ನೇ ಅಲೆ, ಮತ್ತೆ ಭಾರೀ ಆತಂಕ..!
ಬ್ರಿಟನ್/ಮ್ಯಾಡ್ರಿಡ್, ಸೆ.30-ಯುರೋಪ್ ಖಂಡದ ಅನೇಕ ರಾಷ್ಟ್ರಗಳಲ್ಲಿ ಡೆಡ್ಲಿ ಕೊರೊನಾ ವೈರಸ್ ಆಕ್ರಮಣದ 2ನೇ ಆಲೆ ಆರಂಭವಾಗಿದ್ದು ಮತ್ತೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಐರೋಪ್ಯ ಖಂಡದಲ್ಲಿ ಕೋವಿಡ್-19 ವೈರಾಣು ದಾಳಿಯ ಸೆಕೆಂಡ್ ವೇವ್ ಶುರುವಾಗಿದ್ದು, ಅನೇಕ ದೇಶಗಳ ಜನರು ಮತ್ತು ಸರ್ಕಾರ ಮತ್ತೆ ತೀವ್ರ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕಿಲ್ಲರ್ ಕೊರೊನಾ ಆಟ್ಯಾಕ್‍ನಿಂದ ಈಗಷ್ಟೇ ಚೇತರಿಸಿಕೊಂಡಿದ್ದ ಯುರೋಪ್‍ನಲ್ಲಿ ಮತ್ತು ಮಹಾಮಾರಿ ವಕ್ಕರಿಸಿರುವುದು ಹೋದೆಯಾ ಪಿಶಾಚಿ ಎಂದರೆ ನಾ ಮತ್ತೆ ಬಂದೆ …
Read More »ಒಂದು ವಾರದಿಂದ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಹಳ್ಳದ ನೀರಿಗೆ ರೈತರ ಬೆಳೆ ಕೊಚ್ಚಿ ಹೋಗಿದೆ.
ರಾಯಚೂರು: ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಹಳ್ಳದ ನೀರಿಗೆ ರೈತರ ಬೆಳೆ ಕೊಚ್ಚಿ ಹೋಗಿದೆ. ಹೀಗಾಗಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ವಿರುದ್ಧ ಗಬ್ಬೂರಿನ ರೈತ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸಿರವಾರ-ಗಬ್ಬೂರು ಮಧ್ಯೆ ಹಳ್ಳಕ್ಕೆ ಸೇತುವೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿದಕ್ಕೆ ನಮ್ಮ ಬೆಳೆ ಕೊಚ್ಚಿ ಹೋಗಿದೆ ಎಂದು ಶಾಸಕರ ವಿರುದ್ಧ ರೈತ ಗರಂ ಆಗಿದ್ದಾನೆ. ಕೋಟಿಗಟ್ಟಲೆ ಅನುದಾನ ತಂದಿದ್ದೇನೆ ಎನ್ನುವ ಶಾಸಕರು ಇನ್ನೂ ಸೇತುವೆಯನ್ನು …
Read More »ನಿಸ್ವಾರ್ಥ ಸೇವೆ ಗಮನಿಸಿ ವಿಶ್ವಸಂಸ್ಥೆ ಸೋನು ಸೂದ್ಗೆ ಎಸ್ಡಿಜಿ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ.
ಬಹುಭಾಷಾ ನಟ ಸೋನು ಸೂದ್ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ನಟನೆಯಿಂದ ಜನರ ಮನ ಗೆದ್ದರೆ. ತಮ್ಮ ಲೋಕೋಪಕಾರಿ ಕಾರ್ಯಗಳಿಂದ ಜನರ ಮನಸಲ್ಲಿ ಮನೆ ಮಾಡಿದ್ದಾರೆ. ಸದಾ ತಮ್ಮಿಂದಾಗುವ ಸಹಾಯಗಳನ್ನು, ಉಪಕಾರಗಳನ್ನು ಮಾಡುತ್ತ ಸೃಜನಶೀಲ ಹಾಗೂ ಒಳ್ಳೆಯ ವ್ಯಕ್ತಿತ್ಯ ಹೊಂದಿರೋ ಸೋನು ಸೂದ್ ಒಬ್ಬ ರಿಯಲ್ ಹೀರೋ. ಈಗ ಇವರ ಈ ನಿಸ್ವಾರ್ಥ ಸೇವೆ ಗಮನಿಸಿ ವಿಶ್ವಸಂಸ್ಥೆ ಸೋನು ಸೂದ್ಗೆ ಎಸ್ಡಿಜಿ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ. ಕೊರೊನಾ ಲಾಕ್ಡೌನ್ …
Read More »ಗೋಕಾಕ: ಇಲ್ಲಿನಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ 2 ಲಕ್ಷ ಹಣ ದೋಚಿಕೊಂಡುಪರಾರಿ
ಗೋಕಾಕ: ಇಲ್ಲಿನ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ 2 ಲಕ್ಷ ಹಣ ದೋಚಿಕೊಂಡು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ಪಂದನಾ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ರಾಮದುರ್ಗ ಮೂಲದ ಪಕೀರಪ್ಪಾ ಕುರಿ, ಹಣದೊಂದಿಗೆ ಪರಾರಿಯಾದ ಆರೋಪಿ. ಕೊಣ್ಣೂರಲ್ಲಿನ ಇಪ್ಪತೈದು ಗ್ರಾಹಕರಿಂದ ತಿಂಗಳಿಗೊಮ್ಮೆ ತುಂಬುವ ಹಣವನ್ನು ಎಗಿಸಿದ್ದಾನೆ. ಫೈನಾನ್ಸ್ ನಿಂದ ಸಾಲ ಪಡೆದ ಗ್ರಾಹಕರು ಪ್ರತಿ ತಿಂಗಳು ಕಚೇರಿಗೆ ಬಂದು ಹಣ ಪಾವತಿಸುತ್ತಿದ್ದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ …
Read More »ಗ್ಯಾಂಗ್‍ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್‍ಗೆ ರಮ್ಯಾ ತಿರುಗೇಟು
ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ನಡುವೆ ಸಂತ್ರಸ್ತೆಯ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ರೇಪ್ ಸಂತ್ರಸ್ತೆಯ ಸಾವಿನ ನಂತರ ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು …
Read More »ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ
ಬೆಂಗಳೂರು: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ನೆರವೇರಿಸಿದ್ದಕ್ಕೆ ಇದೀಗ ದೇಶದ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕೂಡ ಯೋಗಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ …
Read More »ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ
ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆಕೋರ್ಟ್ ಈ ತೀರ್ಪು ಪ್ರಕಟಿಸುವ ಮೂಲಕ 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. ತೀರ್ಪು ನೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ …
Read More »