ನವದೆಹಲಿ: ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ ಲಭಿಸಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಟೂರ್ನಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಟದ ನಿಯಮಗಳಲ್ಲಿ ಕೆಲ ಮಧ್ಯಂತರ ಬದಲಾವಣೆಗಳನ್ನು ಮಾಡಿ ಮಾಹಿತಿ ನೀಡಿದೆ. ಪಂದ್ಯದ ವೇಳೆ ಚೆಂಡು ಹೊಳೆಯುವಂತೆ ಮಾಡಲು ಲಾಲಾರಸ(ಎಂಜಲು) ಹಾಕುವುದನ್ನು ನಿಷೇಧಿಸಿದೆ. ಅಲ್ಲದೇ ಅಂತಾರಾಷ್ಟ್ರೀಯ ಟೂರ್ನಿಗಳ …
Read More »ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢ……….
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ. https://youtu.be/ZwocKpMtUVY ಕಳೆದ ಕೆಲ ದಿನದ …
Read More »ವಿಜಯ ಅವರ ಸಲಗ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟ್ಟಿಸಿದ್ದ ಸುಶೀಲ್ ಅವರು ಆತ್ಮಹತ್ಯೆಗೆ ಶರಣರಾಗಿದ್ದಾರೆ
ಬೆಂಗಳೂರು: ಸ್ಯಾಂಡಲ್‌ವುಡ್ ಉದಯೋನ್ಮುಖ ನಟ, ದುನಿಯಾ ವಿಜಯ ಅವರ ಸಲಗ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟ್ಟಿಸಿದ್ದ ಸುಶೀಲ್ ಅವರು ಆತ್ಮಹತ್ಯೆಗೆ ಶರಣರಾಗಿದ್ದಾರೆ ಎನ್ನಲಾಗಿದೆ. ಸುಶೀಲ್ ಸಾವಿನ ಬಗ್ಗೆ ದುನಿಯಾ ವಿಜಯ್ ಫೇಸ್ ಬುಕ್ ನಲ್ಲಿ ಕಂಬನಿ ಮಿಡಿದಿದ್ದಾರೆ. ‘ಸಲಗ’ ಚಿತ್ರದಲ್ಲಿ ಒಂದು ಒಳ್ಳೆಯ ಪೊಲೀಸ್ ಪಾತ್ರವಿದೆ. ಅದನ್ನು ಒಬ್ಬ ಸ್ಫುರದ್ರೂಪಿ ಹುಡುಗ ನಿರ್ವಹಿಸಿದ್ದ. ಆತನ ಹೆಸರು ಸುಶೀಲ್ ಅಂತ. ಮಂಡ್ಯದವನು. ಆತನ ನೋಡ್ತಿದ್ರೆ ಮುಂದೊಮ್ಮೆ ಹೀರೋ ಆಗಬಹುದಾದ ಹುಡುಗ …
Read More »ಮಲಗಿದ್ದವರ ಮೇಲೆ ಹರಿದ ಟ್ರಕ್- ಐವರು ದುರ್ಮರಣ
ಲಕ್ನೋ: ಪಾದಚಾರಿ ರಸ್ತೆ ಮೇಲೆ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಸಿಕಂದ್ರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಸುಮಾರು 2 ಗಂಟೆಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಆರೋಪಿ ಟ್ರಕ್ ಚಾಲಕ ಮತ್ತು ಕ್ಲೀನರ್ ಪರಾರಿಯಾಗಲು …
Read More »ಕೆಸಿಡಿ ಪ್ರಧ್ಯಾಪಕಿಗೆ ಕೊರೊನಾ- ಧಾರವಾಡ ವಿವಿಗೆ 8 ದಿನ ರಜೆ
ಧಾರವಾಡ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೂ ಈಗ ಕೊರೊನಾ ಆತಂಕ ಎದುರಾಗಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ಕೆಸಿಡಿ ಕಾಲೇಜ್‍ನ ಪ್ರಾಧ್ಯಾಪಕಿಯೊಬ್ಬರಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲೇ ಆತಂಕ ಎದುರಾಗಿದ್ದು, ಇದರ ಬೆನ್ನಲ್ಲೆ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 8 ದಿನಗಳ ರಜೆ ಘೋಷಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ ಅಧೀನದಲ್ಲಿ ನಡೆಯುವ ಕೆಸಿಡಿ ಕಾಲೇಜಿನ ಪ್ರಾಧ್ಯಾಪಕಿಯೊಬ್ಬರಿಗೆ ಎರಡು ದಿನಗಳ ಹಿಂದೆ ಸೋಂಕು ದೃಢಪಟ್ಟಿತ್ತು. ಇವರು ಸೋಂಕು ದೃಢವಾಗುವ ಮುಂಚೆ ವಿಶ್ವವಿದ್ಯಾಲಯದ ಮೂರು ವಿಭಾಗಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ …
Read More »ಸರಕಾರದ ನಿಯಮಗಳನ್ನು ಕೋವಿಡ್ 19 ಬಗ್ಗೆ ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ : ಡಾ.ಜಗದೀಶ ಜಿಂಗಿ
ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಸರಕಾರದ ನಿಯಮಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಶಾ ಕಾರ್ಯಕರ್ತಯರಿಗೆ ಹಾಗೂ ಪತ್ರಕರ್ತರಿಗೆ ರೋಗ ನಿರೋಧ ಶಕ್ತಿ ಹೆಚ್ಚಿಸುವ ಚವನಪ್ರಾಶ್ ವಿತರಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ಯರು , ಪೊಲೀಸರಂತೆ ಜೀವದ ಹಂಗು ತೊರೆದು ಪತ್ರಕರ್ತರು ಸಹ ಕೊರೋನಾ ವೈರಸ್ ಹರದಂತೆ ಜನರಲ್ಲಿ ಜಾಗೃತಿ ಮೂಡಿಸಲು …
Read More »ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು…
ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …
Read More »ಟ್ರೋಲ್‍ಗಳಿಂದ ಬೇಸತ್ತು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ ಕರಣ್ ಜೋಹರ್
ನವದೆಹಲಿ: ಬಾಲಿವುಡ್‍ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಟ್ರೋಲ್‍ಗೆ ಒಳಗಾಗಿರುವುದು, ಅವರ ವಿರುದ್ಧ ಟೀಕಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆಗಳು ನಡೆದಿದೆ. ಇದಾವುದಕ್ಕೂ ಕರಣ್ ಜೋಹರ್ ತಲೆ ಕೆಡಿಸಿಕೊಂಡವರಲ್ಲ. ಯಾವುದೇ ಟ್ರೋಲ್‍ಗಳಿಗೆ ಕಿವಿಗೊಡದೆ ತಮ್ಮ ಕೆಲಸದ ಕಡೆ ಚಿತ್ತ ಹರಿಸುತ್ತಿದ್ದರು. ಆದರೆ ಇದೀಗ ಅವರು ತುಂಬಾ ನೊಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರಂತೆ. ಹೌದು ಇತ್ತೀಚೆಗೆ ಅವರ ವಿರುದ್ಧ ವಿಪರೀತ ದಾಳಿ ನಡೆಯುತ್ತಿದ್ದು, ಇದರಿಂದಾಗಿ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ:ರಮೇಶ್ ಜಾರಕಿಹೊಳಿ
ಬೆಳಗಾವಿ: ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ …
Read More »ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!
ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …
Read More »