Breaking News

ಉಚಿತ ಪಡಿತರ ಯೋಜನೆ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್

ನವದೆಹಲಿ: ಲಾಕ್‍ಡೌನ್‍ನಿಂದ ಅತಿ ಹೆಚ್ಚು ಹೊಡೆತ ತಿಂದವರು ವಲಸೆ ಕಾರ್ಮಿಕರು. ಇವರ ಹಸಿವು ನೀಗಿಸಲೆಂದೇ ಕೇಂದ್ರ ಸರ್ಕಾರವೇನೋ ಉಚಿತ ಪಡಿತರ ಯೋಜನೆ ಜಾರಿಗೆ ತಂದಿತು. ಆದರೆ ಕೇಂದ್ರ ಕೊಟ್ಟಿದ್ದನ್ನ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್ ಆಗಿವೆ. ಈ ಮಾತನ್ನ ನಾವು ಹೇಳ್ತಾ ಇಲ್ಲ, ಕೇಂದ್ರ ಸರ್ಕಾರವೇ ಈ ಬಗ್ಗೆ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯಗಳ ಬೇಜವಾಬ್ದಾರಿ ಅನಾವರಣವಾಗಿದೆ. ಹೌದು. ಲಾಕ್‍ಡೌನ್ ಅವಧಿಯಲ್ಲಿ ಕೊರೊನಾ ಬಿಕ್ಕಟ್ಟಿನ ಹೆಚ್ಚು ಹೊಡೆತ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ………..

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …

Read More »

ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಯುವತಿಯ ಬದುಕಿಗೆ ಬೆಳಕಾದ ಕಿಚ್ಚ…………

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು, ಲಾಕ್‍ಡೌನ್ ವೇಳೆ ಕಷ್ಟಕ್ಕೆ ಸಿಲಿಕಿದ್ದ ಆಟೋಚಾಲಕನ ನೆರವಿಗೆ ಬಂದಿದ್ದಾರೆ. ಆಟೋಚಾಲಕನಾಗಿ ಕೆಲಸ ಮಾಡುತ್ತಿದ್ದ ರಿಯಾಜ್ ಲಾಕ್‍ಡೌನ್‍ಗೂ ಮುನ್ನ ತಂಗಿಯ ಮದುವೆ ಫಿಕ್ಸ್ ಮಾಡಿದ್ದರು. ನಂತರದ ದಿನದಲ್ಲಿ ದುಡಿದು ಹಣವನ್ನು ಹೊಂದಿಸಿಕೊಂಡು ತಂಗಿಯ ಮದುವೆ ಮಾಡಲು ಬಯಸಿದ್ದರು. ಆದರೆ ಲಾಕ್‍ಡೌನ್ ಆದ ನಂತರ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲಿಕಿದ್ದರು. ಲಾಕ್‍ಡೌನ್‍ನಿಂದ ಮದುವೆಯ ಖರ್ಚಿಗೆ ಹಣ ಹೊಂದಿಸುವಲ್ಲಿ ವಿಫಲರಾಗಿದ್ದ ರಿಯಾಜ್, ದಿಕ್ಕು ತೋಚದಂತಾಗಿ ಸುದೀಪ್ ಚಾರಿಟೇಬಲ್ …

Read More »

ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ

ಸೋಮವಾರ ಮುಂಜಾನೆ 5 ಗಂಟೆವರೆಗೂ ಕರ್ಫ್ಯೂ ಜಾರಿ ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಲೇ ಇದೆ. ಇತ್ತ ಕೊರೊನಾ ಹರಡದಂತೆ ತಡೆಯಲು ಇವತ್ತು ರಾತ್ರಿಯಿಂದಲೇ ಕರ್ನಾಟಕ ಸ್ತಬ್ಧವಾಗಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8 ಗಂಟೆಯಿಂದ ಸಂಡೇ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಇಂದು ರಾತ್ರಿ 8ರ …

Read More »

ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದೆ.

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »

ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿಬಾಲಚಂದ್ರ ಜಾರಕಿಹೊಳಿಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆ

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »

ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು:ಕನ್ನಡಪರ ಸಂಘಟನೆಗಳು

ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …

Read More »

ಇತಿಹಾಸ ಸೃಷ್ಟಿಸಿ ದೇಶಕ್ಕೆ ಮಾದರಿಯಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸುರೇಶ್ ಕುಮಾರ್

ಬೆಂಗಳೂರು: ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಆರನೇ ದಿನದ ಪರೀಕ್ಷೆಯ ನಂತರ ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆರು ದಿನಗಳ ಅವಧಿಯ ಪರೀಕ್ಷೆಗಳಲ್ಲಿ ಪ್ರತಿದಿನ ಸರಾಸರಿ 7.5 ಲಕ್ಷ ವಿದ್ಯಾಥಿಗಳು ಯಾವುದೇ …

Read More »

ಬೆಳಗಾವಿ ಜಿಲ್ಲೆಯ 13 ಜನರಿಗೆ ಕೊರೋನಾ ಸೊಂಕು ತಗಲಿರುವದು ದೃಡ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ನಿರಂತರವಾಗಿ ದಾಳಿ ನಡಡಸಿದೆ,ಇಂದು ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನ ನರ್ಸ್,ಮತ್ತು ಕ್ಯಾಂಪ್ ಪೋಲೀಸರು ಬಂಧಿಸಿರುವ ದರೋಡೆಕೋರನಿಗೂ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 13 ಸೊಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 13 ಜನರಿಗೆ ಕೊರೋನಾ ಸೊಂಕು ತಗಲಿರುವದು ದೃಡವಾಗಿದ್ದು,ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ356 ಕ್ಕೆ ಏರದಂತಾಗಿದೆ ಇಂದು ಪತ್ತೆಯಾದ 13 ಜನ …

Read More »

ವಕ್ಷ್ ಸಚಿವ ಪ್ರಭು ಚವ್ಹಾಣ್ಬೆಳಗಾವಿಗೆ………

ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.  ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ  ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ …

Read More »