ಬೆಳಗಾವಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಬೆಳಗಾವಿ ಜಿಲ್ಲೆಯ 573 ಜನ ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲು ಕ್ವಾರಂಟೈನ್ ನೊಡಲ್ ಅಧಿಕಾರಿಗಳು ಜಿಲ್ಲೆಯ ಉಪವಿಭಾಗಾಧಿಕಾರಿಗಳುಮತ್ತು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಮತ್ತು ಪಕ್ಕದ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಗೆ ಬಂದಿರುವ 573 ಜನ ಹೋಮ್ ಕ್ವಾರಂಟೈನ್ ನಲ್ಲಿ ಇರದೇ ಸುತ್ತಾಡಿದ್ದು ಇವರನ್ನು ಟ್ರ್ಯಾಕ್ ಮಾಡಿರುವ ಕ್ವಾರಂಟೈನ್ ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿರುವ 573 ಜನರ ಪಟ್ಟಿ ಮಾಡಿ ಬೆಳಗಾವಿ ಜಿಲ್ಲೆಯ ಎಲ್ಲ ಉಪ …
Read More »ಕೊರೊನಾ ಸೋಂಕಿರುವುದನ್ನು ಮುಚ್ಚಿಟ್ಟ ವರ- ಮದ್ವೆಯಾದ 5 ದಿನಕ್ಕೆ ಸಾವು
ಕಾರವಾರ: ಮದುವೆ ಸಂಭ್ರಮದಲ್ಲಿ ತನಗೆ ಕೊರೊನಾ ಸೋಂಕು ಹರಡಿರುವುದನ್ನು ಮುಚ್ಚಿಟ್ಟು ಮದುವೆಯಾಗಿದ್ದ ಮದುಮಗ ವಿವಾಹ ಜರುಗಿದ 5ದಿನಕ್ಕೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ ಮದುಮಗ ಸದ್ಯ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ನೆಂಟರು ಹಾಗೂ ಕುಟುಂಬಕ್ಕೆ ಸೋಂಕು ಹರಡಲು ಕಾರಣನಾಗಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ ಭಟ್ಕಳದ 26 ವರ್ಷದ ಯುವಕ ತನ್ನ ಮದುವೆ ಸಂಭ್ರಮದಲ್ಲಿದ್ದ. ಈತನಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಇದರಿಂದ ತನ್ನ …
Read More »ಗೋಕಾಕ ತಾಲೂಕಿನ ಘಟಪ್ರಭಾ ನಗರದ 2 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆ
ಘಟಪ್ರಭಾ: ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಘಟಪ್ರಭಾದಲ್ಲಿ ಎರಡು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ* ಪ್ರಾಥಮಿಕ …
Read More »ಕೊರೊನಾ ಎಫೆಕ್ಟ್- ಉಡುಪಿಯಲ್ಲಿ ಭಕ್ತರಿಗೆ ಮುದ್ರಾಧಾರಣೆ ಇಲ್ಲ
ಉಡುಪಿ: ಕೊರೊನಾ ಮಹಾಮಾರಿ ಸೋಂಕು ಉಡುಪಿಯಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣೆ ತಪ್ಪಿಸಿದೆ. ಕೃಷ್ಣಮಠದಲ್ಲಿ ಸಾಂಕೇತಿಕವಾಗಿ ತಪ್ತಮುದ್ರಾಧಾರಣೆ ಕಾರ್ಯಕ್ರಮ ನಡೆಸಲಾಗಿದೆ. ಪ್ರಥಮ ಏಕಾದಶಿಯಂದು ಮುದ್ರಾಧಾರಣೆ ನಡೆಸುವುದು ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಈ ಬಾರಿ ಯಾವುದೇ ಭಕ್ತರಿಗೆ ಮುದ್ರಾಧಾರಣೆ ಮಾಡದೆ ಕೇವಲ ಯತಿಗಳು ಮಾತ್ರ ಪರಸ್ಪರ ಮುದ್ರಾಧಾರಣೆ ಮಾಡಿಸಿಕೊಂಡರು. ಕೊರೊನಾ ಬಂದ ನಂತರ ಲಾಕ್ಡೌನ್ ಘೋಷಣೆಯಾದ ಕ್ಷಣದಿಂದ ಉಡುಪಿ ಕೃಷ್ಣ ಮಠ ಮುಚ್ಚಿದೆ. ರಾಜ್ಯದ ಇತರ ಎಲ್ಲಾ ದೇವಾಲಯಗಳು ತೆರೆದಿದ್ದರೂ ಕೃಷ್ಣಮಠವನ್ನು ತೆರೆಯುವ …
Read More »ಈ ವರ್ಷ ಮುಂಗಾರು ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಪಾಲಿಗೆ ಬೇವು ಈ ವರ್ಷ ಸಿಹಿಯಾಗಿದೆ.
ಕೊಪ್ಪಳ : ಈ ವರ್ಷ ಮುಂಗಾರು ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಪಾಲಿಗೆ ಬೇವು ಈ ವರ್ಷ ಸಿಹಿಯಾಗಿದೆ. ಮುಂಗಾರು ಮಳೆಗಳಲ್ಲಿಯೇ ಬೀಜ ಮಳೆ ಎಂದು ಹೆಸರಾಗಿರುವ ರೋಹಿಣಿ ಮಳೆ ಈ ವರ್ಷ ಕೈ ಕೊಟ್ಟ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಕಂಗಾಲಾಗಿ ಕೈಕಟ್ಟಿ ಕುಳಿತುಕೊಂಡಿರುವ ಈ ಸಂದರ್ಭದಲ್ಲಿ ರೈತರ ಬಾಳೀಗೆ ಸಿಹಿಯಾಗಿ ಬಂದಿದ್ದು, ಬೇವಿನ ಬೀಜ ಎಂದರೆ ತಪ್ಪಾಗಲಾರದು. ಅತ್ಯಂತ ಕಹಿಯಾಗಿರುವ ಮತ್ತು ಔಷಧ ಗುಣಗಳನ್ನು ಹೊಂದಿರುವ ಬೇವು ಮಾತ್ರ (ಬೇವಿನ ಬೀಜ) …
Read More »ನರೇಗಾ ಯೋಜನೆಯಡಿ ಕೆರೆ ಹೂಳೆತ್ತುತ್ತಿದ್ದಾನೆ ಬಿಕಾಂ ಮುಗಿಸಿದ ಯುವಕ
ಧಾರವಾಡ: ಲಾಕ್ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಖಾಲಿ ಕುಳಿತಿದ್ದ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯಿತಿ ಕೆಲಸ ನೀಡಿದೆ. ಕೆರೆ ಹೂಳೆತ್ತುವ ಈ ಕಾರ್ಯಕ್ಕೆ ಈಗ ಪದವಿ ಮುಗಿಸಿದವರೂ ಬರುವಂತಾಗಿದೆ. ಜಿಲ್ಲೆಯ ಪ್ರಭುನಗರ ಹೊನ್ನಾಪುರ ಗ್ರಾಮದ ಪದವಿ ಮುಗಿಸಿದ ಯುವಕ ಪ್ರಕಾಶ್ ಕೆರೆ ಹೂಳೆತ್ತುವ ಕಾಮಗಾರಿಗೆ ಬರುತ್ತಿದ್ದಾನೆ. ಬಿಕಾಂ ಮುಗಿಸಿರುವ ಇವರಿಗೆ ಈಗ ಕೆಲಸ ಇಲ್ಲ. ಹೀಗಾಗಿ ನರೇಗಾ ಕಾಮಗಾರಿ ಆರಂಭವಾಗುತಿದ್ದಂತೆ ಇವರು ಸಹ ಕೆರೆ ಹೂಳೆತ್ತುವ ಕೆಲಸಕ್ಕೆ ಹೋಗುತ್ತಿದ್ದಾರೆ. ದಿನಕ್ಕೆ 275 …
Read More »ಬೆಂಗಳೂರಲ್ಲಿ ಎಸಿಪಿ-ಇನ್ಸ್ಪೆಕ್ಟರ್ ಹೆಗಲೇರಿದೆ ಕೊರೋನಾ………..
ಬೆಂಗಳೂರು,ಜು.1- ನಗರದ ಪಶ್ಚಿಮ ವಿಭಾಗದ ಒಬ್ಬರು ಎಸಿಪಿ ಮತ್ತು ಇನ್ಸ್ಪೆಕ್ಟರ್ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಎಸಿಪಿ ಮತ್ತು ಇನ್ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್.ಬಿ ಈ ಸಂಜೆಗೆ ತಿಳಿಸಿದ್ದಾರೆ. ಇದುವರೆಗೂ ಪಶ್ಚಿಮ ವಿಭಾಗದಲ್ಲಿ 43 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಕೆಲವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.ಈಗಾಗಲೇ ಕಾನ್ಸ್ಟೆಬಲ್, ಹೆಡ್ಕಾನ್ಸ್ಟೆಬಲ್, ಎಎಸ್ಐಗಳಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಕೊರೊನಾ ಇದೀಗ …
Read More »ಬೆಂಗಳೂರಲ್ಲಿ ಕೊರೊನಾ ನಿಯಂತ್ರಿಸಲು ಮತ್ತೊಂದು ತಿಂಗಳು ನಿಷೇಧಾಜ್ಞೆ…….
ಬೆಂಗಳೂರು,ಜು.1-ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜೂ.26ರ ಮಧ್ಯರಾತ್ರಿ 12 ಗಂಟೆಗೆ ಅಂತ್ಯವಾಗಿರುವ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144/1 ನಿಷೇಧಾಜ್ಞೆಯನ್ನು ಜು.26ರ ಮಧ್ಯರಾತ್ರಿವರೆಗೂ 30 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.ನಿಷೇಧಾಜ್ಞೆ ವೇಳೆ ಒಳಾಂಗಣ ಕಾರ್ಯಕ್ರಮದಲ್ಲಿ 20 ಜನಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ …
Read More »ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..
ಅಥಣಿ: ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ 32 ವರ್ಷದ ವ್ಯಕ್ತಿ. ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …
Read More »ಪ್ರತಾಪಗೌಡ ಪಾಟೀಲ ಅವರನ್ನು ಚುನಾವಣೆಯಲ್ಲಿ ಆಯ್ಕೆಗೊಳಿಸುವುದಾಗಿ ಮಾತುಕೊಟ್ಟರೆ, 5- ಎ ಕಾಲುವೆ ಕಾಮಗಾರಿಯನ್ನು ಮಾಡಿಕೊಡುತ್ತೇನೆ’
ರಾಯಚೂರು: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರತಾಪಗೌಡ ಕೂಡಾ ಕಾರಣಿಕರ್ತರು. ‘ಮಸ್ಕಿ ಕ್ಷೇತ್ರದ ರೈತರು ಪ್ರತಾಪಗೌಡ ಪಾಟೀಲ ಅವರನ್ನು ಚುನಾವಣೆಯಲ್ಲಿ ಆಯ್ಕೆಗೊಳಿಸುವುದಾಗಿ ಮಾತುಕೊಟ್ಟರೆ, 5- ಎ ಕಾಲುವೆ ಕಾಮಗಾರಿಯನ್ನು ಮಾಡಿಕೊಡುತ್ತೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಸ್ಕಿ ತಾಲ್ಲೂಕು ಬುದ್ದಿನ್ನಿ ಗ್ರಾಮದಲ್ಲಿ ಬುಧವಾರ ಕೃಷ್ಣಾ ಜಲಭಾಗ್ಯ ನಿಗಮ ನಿಯಮಿತದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. 5-ಎ ಕಾಲುವೆಯು …
Read More »