ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು. ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ …
Read More »ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ
ಚಾಮರಾಜನಗರ: ವೀಲಿಂಗ್ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರದ ಬಳಿ ನಿನ್ನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ 26 ವರ್ಷದ ತಯ್ಯಿಬ್ ಸಾವನ್ನಪ್ಪಿದ ಯುವಕನಾಗಿದ್ದು, ವೀಲಿಂಗ್ ಮಾಡುತ್ತಿದ್ದಾಗ ಕೆಳಕ್ಕೆ ಬಿದ್ದು ತಯ್ಯಿಬ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಇನ್ನು ಬೈಕ್ನಲ್ಲಿದ್ದ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ. …
Read More »ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.
ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್‍ಸಿಂಗ್ ಅವರ …
Read More »ಕನ್ನಡದ ದಿಗ್ಗಜರ ಜೊತೆ ನಟಿಸಿದ ಈ ನಟಿಯ ಕಥೆ ಕೇಳಿದರೆ ನೀವು ಅಳುವುದು ಗ್ಯಾರಂಟಿ
ಪದ್ಮಪ್ರಿಯಾ ಒಬ್ಬ ದಕ್ಷಿಣ ಭಾರತೀಯ ನಟಿ, ಅವರು ಕನ್ನಡ ಮತ್ತು ತಮಿಳು ಭಾಷೆಯ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕೆಲಸ ಮಾಡಿದರು. ಅವರು ಕೆಲವು ಮಲಯಾಳಂ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರ ಮೊದಲ ಚಲನಚಿತ್ರ ತೆಲುಗು, ಅದಪಿಲ್ಲಾಲಾ ತಾಂಡ್ರಿ ನಲ್ಲಿ, ಮತ್ತು ನಂತರ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಬಂಗಾರದ ಗುಡಿ ಅವರೊಂದಿಗೆ ಪಾದಾರ್ಪಣೆ ಮಾಡಿದರು; ಅವರು 1970 ರ ದಶಕದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಜನಪ್ರಿಯ ನಟಿಯಾಗಿದ್ದರು. ಆಪರೇಷನ್ ಡೈಮಂಡ್ ರಾಕೆಟ್, …
Read More »ಎಫ್‌ಡಿಎ: 2.49 ಲಕ್ಷ ಅಭ್ಯರ್ಥಿಗಳು ಹಾಜರು, ವಿಜ್ಞಾನ ವಿಷಯದ ಪ್ರಶ್ನೆಗಳೇ ಹೆಚ್ಚು!
ಬೆಂಗಳೂರು: ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ನೇಮಕಾತಿ ಪರೀಕ್ಷೆಯು ಭಾನುವಾರ ರಾಜ್ಯದಾದ್ಯಂತ 1,057 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಈ ಪರೀಕ್ಷೆಯನ್ನು 2.49 ಲಕ್ಷ ಅಭ್ಯರ್ಥಿಗಳು ಬರೆದರು. ‘ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗಣನೆಗೆ ತೆಗೆದುಕೊಂಡರೆ ಶೇ 66ರಷ್ಟು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡವರನ್ನು ಮಾತ್ರ ಪರಿಗಣಿಸಿದರೆ ಶೇ 92ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ. 2.68 ಲಕ್ಷ ಅಭ್ಯರ್ಥಿಗಳು ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. …
Read More »6.80 ಲಕ್ಷ ರೂಪಾಯಿ ಮೌಲ್ಯದ ಖೋಟಾನೋಟು ವಶಕ್ಕೆ
ಬೆಂಗಳೂರು: ಖೋಟಾನೋಟು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಪೊಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಇವರು ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂ ಖೋಟಾನೋಟು ಸಾಗಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ 6.80 ಲಕ್ಷ ರೂ ಮೌಲ್ಯದ 2000 ರೂ ಮುಖಬೆಲೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.
Read More »ಬಜೆಟ್ ವಿಚಾರದಲ್ಲಿ ಭಾರೀ ಟ್ರೋಲ್ ಆದ ಪ್ರಭಾಸ್ ನಟನೆಯ ಸಲಾರ್ ಸಿನಿಮಾ
ಪ್ರಭಾಸ್ ನಟನೆಯ ಸಲಾರ್ ಸಿನಿಮಾ 2022ರ ಏಪ್ರಿಲ್ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್ನಲ್ಲಿ ಚಿತ್ರ ಮತ್ತೊಂದು ದೊಡ್ಡ ಬ್ರೇಕ್ ನೀಡಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಜೆಟ್ ವಿಚಾರಕ್ಕೆ ಸಲಾರ್ ಸಿನಿಮಾ ತುಂಬಾನೇ ದೊಡ್ಡ ಮಟ್ಟಕ್ಕೆ ಟ್ರೋಲ್ ಆಗುತ್ತಿದೆ. ಸಲಾರ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಶಾಂತ್ ನೀಲ್ ಟಾಲಿವುಡ್ಗೆ ಕಾಲಿಡುತ್ತಿದ್ದಾರೆ. …
Read More »ಶೂಟಿಂಗ್ ವೇಳೆ ಸಂಭವಿಸಿದ ಅವಗಡ; ಅಪಾಯದಿಂದ ಪಾರಾದ ರಿಷಬ್ ಶೆಟ್ಟಿ
ಹಾಸನ : ಬೇಲೂರು ಬಳಿ ಚಿರಣ ನಡೆಸುತ್ತಿದ್ದ ಸಂದರ್ಭದಲ್ಲಿ ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಹೀರೋ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಂಬ್ ಗೆ ಬೆಂಕಿ ಹಿಡಿಯಿತು. ಅದರ ಬೆಂಕಿ ರಿಷಬ್ ಶೆಟ್ಟಿ ಅವರ ಬೆನ್ನಿಗೆ ಕೂಡ ತಗುಲಿತ್ತು ಎಂದು ವರದಿಗಳು ತಿಳಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಈ ಕುರಿತಾಗಿ ಹೇಳಿಕೆ ನೀಡಿರುವ ಚಿತ್ರತಂಡ ರಿಷಬ್ ಶೆಟ್ಟಿ …
Read More »ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ
ತಿರುಪತಿ : ತಿರುಪತಿ ವಿಮಾನ ನಿಲ್ದಾಣದಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ, ಅವರನ್ನು ಏರ್ಪೋರ್ಟ್ನಲ್ಲೇ ರೇನಿಗುಂಟಾ ಪೊಲೀಸರು ತಡೆದಿದ್ದಾರೆ. ಇದನ್ನು ಅಲ್ಲಿಯೇ ಖಂಡಿಸಿದ ಅವರು ಬೇಕಾದರೆ ನನ್ನನ್ನು ಬಂಧಿಸಿ.ಆದರೆ ನಿರ್ಭಂಧಿಸಬೇಡಿ. ಇಲ್ಲಿ ಏನು ನಡೆಯುತ್ತಿದೆ? ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತಿದ್ದೇನಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಪ್ರಧಾನಿ ಮೋದಿ ಪಡೆದುಕೊಂಡ ʼಕೊರೊನಾʼ ಲಸಿಕೆ ಯಾವುದು ಗೊತ್ತಾ.?
ಕಳೆದ ವರ್ಷದ ಆರಂಭದಲ್ಲಿ ವಿಶ್ವದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್, ಭಾರತದಲ್ಲಿ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದೀಗ ಕೊರೊನಾ ಕಡಿಮೆಯಾಗುತ್ತಿರುವ ಮಧ್ಯೆ ಮತ್ತೆ ಎರಡನೇ ಅಲೆ ಕಾಣಿಸಿಕೊಂಡಿದೆ ಎಂಬ ವರದಿಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಭಾರತದಲ್ಲಿ ಭಾರತ್ ಬಯೋಟೆಕ್ ʼಕೋವ್ಯಾಕ್ಸಿನ್ʼ ಎಂಬ ಕೊರೊನಾ ಲಸಿಕೆ ತಯಾರಿಸಿದ್ದರೆ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್ ʼಕೋವಿಶೀಲ್ಡ್ʼ ಎಂಬ ಲಸಿಕೆಯನ್ನು ತಯಾರಿಸಿದೆ. ಈ ಎರಡೂ ಲಸಿಕೆಗಳನ್ನು ಈಗಾಗಲೇ ನೀಡಲಾಗುತ್ತಿದ್ದು, ಮೊದಲ …
Read More »
Laxmi News 24×7