Breaking News

ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ…ಒತ್ತಾಯ

ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …

Read More »

ದೇಶದಲ್ಲಿ ಒಂದೇ ದಿನ ಗರಿಷ್ಠ 9,304 ಮಂದಿಗೆ ಕೊರೊನಾ- 260 ಜನ ಸಾವು

ನವದೆಹಲಿ: ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಗರಿಷ್ಠ 9,304 ಮಂದಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 9,304 ಮಂದಿಗೆ ಸೋಂಕು ಪತ್ತೆಯಾದರೆ, 260 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,16,919ಕ್ಕೆ ಏರಿಕೆಯಾದರೆ, ಕೊರೊನಾಗೆ 6,075 ಮಂದಿ ಬಲಿಯಾಗಿದ್ದಾರೆ. …

Read More »

ಶುಕ್ರವಾರ ಸಂಭವಿಸಲಿದೆ ಚಂದ್ರ ಗ್ರಹಣ – ವರ್ಷದ 2ನೇ ಚಂದ್ರಗ್ರಹಣ ಹೇಗಿರಲಿದೆ?

ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ …

Read More »

ರಂಭಾಪುರಿ ಮಠಕ್ಕೆ ನಟ ಜಗ್ಗೇಶ್, ಕೋಮಲ್ ಭೇಟಿ…………..

ಚಿಕ್ಕಮಗಳೂರು: ಸ್ಯಾಂಡಲ್‍ವುಡ್ ನಟರು ಹಾಗೂ ಸಹೋದರರು ಅದ ನಟ ಜಗ್ಗೇಶ್ ಹಾಗೂ ಕೋಮಲ್ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ವಿನಯ್ ಗುರೂಜಿಯ ಭೇಟಿಗೆ ಬಂದು ಸ್ಯಾಂಡಲ್‍ವುಡ್ ಸಹೋದರರು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪಂಚಪೀಠಗಳಲ್ಲೇ ಮೊದಲನೇ ಪೀಠ ರಂಭಾಪುರಿ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.ಮಠದ ಆವರಣದಲ್ಲಿ ಸ್ವಲ್ಪ ಹೊತ್ತು ಕಾಲಕಳೆದ ಚಂದನವನದ ಸಹೋದರರು …

Read More »

ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ

ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ …

Read More »

ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಶೀಘ್ರದಲ್ಲೇ ಭಾರತಕ್ಕೆ

ನವದೆಹಲಿ: ಭಾರತದ ಬ್ಯಾಂಕ್‍ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು. ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಸಂಬಂಧ ಬ್ರಿಟನ್‍ನಲ್ಲಿ ಎಲ್ಲಾ ಕಾನೂನು ವಿಧಿವಿಧಾನಗಳು ಪೂರ್ಣಗೊಂಡಿವೆ. …

Read More »

ಕೊರೊನಾ ಮಧ್ಯೆ ಶಾಲೆ ಆರಂಭ, ಸರ್ಕಾರಕ್ಕೆ 10 ‘ಪಬ್ಲಿಕ್’ ಪ್ರಶ್ನೆ – ಎಷ್ಟು ಮಕ್ಕಳಿಗೆ ಸೋಂಕು ಬಂದಿದೆ?

ಬೆಂಗಳೂರು: ಕೊರೋನಾ ತಾಂಡವವಾಡ್ತಿದೆ. ಖುದ್ದು ಕೇಂದ್ರ ಸರ್ಕಾರವೇ, ಮನೆಯಿಂದ ಹೊರಬರಬೇಡಿ ಎಂದು ಮಕ್ಕಳಿಗೆ, ವೃದ್ಧರಿಗೆ ಲಾಕ್‍ಡೌನ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಇದ್ಯಾವುದನ್ನು ಕಿವಿಗೆ ಹಾಕಿಕೊಳ್ಳದ ರಾಜ್ಯ ಸರ್ಕಾರ, ಜುಲೈ 1ರಿಂದ ಶಾಲೆಗಳನ್ನು ತೆರೆಯಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. 4ರಿಂದ ಏಳನೇ ತರಗತಿಯ ಮಕ್ಕಳಿಗೆ ಜುಲೈ 1ರಿಂದ, 1ನೇ ತರಗತಿಯಿಂದ 3ನೇ ತರಗತಿವರೆಗಿನ ಮಕ್ಕಳಿಗೆ, 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಜುಲೈ 15ರಿಂದ ಶಾಲೆ ನಡೆಸಲು ಪ್ಲಾನ್ ಮಾಡ್ತಿದೆ. ಇನ್ನು …

Read More »

ಲಾಕ್‌ಡೌನ್‌ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟ………

ಬೆಂಗಳೂರು; ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ಸುಧಾರಣೆ ಕುರಿತಂತೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚರ್ಚೆ ನಡೆಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಇಲಾಖೆಯ ಅಧಿಕಾರಿ ಗಳು ನಿಗಮದ ನಷ್ಟದ ಬಗ್ಗೆ ವಿವರಿಸಿದ್ದಾರೆ.  ಸಾರಿಗೆ ನಿಗಮದಲ್ಲಿ 1 ಲಕ್ಷದ 17 …

Read More »

ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶಗೌಡ ಚಾಲನೆ.

ಮಂಡ್ಯ ಜಿಲ್ಲೆನಾಗಮಂಗಲ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಮಂಡ್ಯ ನಾಗಮಂಗಲದ ಬೆಳ್ಳೂರು ಪಟ್ಟಣದ ಉಮರ್ ನಗರದಲ್ಲಿ 75 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಕಾಮಗಾರಿ. ಹಾಗೂ ನಾಗಮಂಗಲ ಪುರಸಭೆ ವ್ಯಾಪ್ತಿಯ ಮಾಯಣ್ಣ ಗೌಡನ ಕೊಪ್ಪಲು 25 ಲಕ್ಷ ರೂ …

Read More »

ಕೆ ಆರ್ ಪೇಟೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಿಗೆ ಪ್ರೀತಿಯ ವಿಶ್ವಾಸದ ಸನ್ಮಾನ

ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು. …

Read More »