ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಬುಧವಾರ ಬೆಳಿಗ್ಗೆ 9 ಗಂಟೆಗೆ ಗೋಕಾಕಗೆ ಆಗಮಿಸಿ ವಾಸ್ತವ್ಯ. 5 ರಂದು ಬೆಳಿಗ್ಗೆ 9 ಗಂಟೆಗೆ ಗೋಕಾಕ್ ದಿಂದ ಹೊರಟು 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ, 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ …
Read More »ನಾನು ನನ್ನ ಮಕ್ಕಳನ್ನು ಶಾಲೆಗೆ ಕಳಿಸಲ್ಲ’- ಪೋಷಕರಿಂದ ಅಭಿಯಾನ…..
ಬೆಂಗಳೂರು: ಕೊರೊನಾ ಸ್ಫೋಟದ ನಡುವೆ ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಇದೀಗ ಮಕ್ಕಳ ಪೋಷಕರು ಆಭಿಯಾನ ಆರಂಭಿಸಿದ್ದಾರೆ. ನನಗೆ ನನ್ನ ಮಕ್ಕಳ ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ. ನನ್ನ ಮಕ್ಕಳನ್ನು ನಾನು ಶಾಲೆಗೆ ಕಳುಹಿಸಲ್ಲ. ಈ ಶೈಕ್ಷಣಿಕ ವರ್ಷ 2020 -21 ರಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲ್ಲ ಎಂದು ಅಭಿಯಾನದ ಮೂಲಕ ಪೋಷಕರು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ವಾಟ್ಸಾಪ್ ಸ್ಟೇಟಸ್ …
Read More »ಪತ್ನಿ ಮಕ್ಕಳನ್ನು ಕಂಡು ಆನಂದಬಾಷ್ಪ ಹರಿಸಿದ ಪತಿ – ಕೊರೊನಾದಿಂದಾಗಿ ಮಕ್ಕಳಿಗೆ ಸಿಗಲಿಲ್ಲ ಅಪ್ಪನ ಅಪ್ಪುಗೆ
ಗದಗ: ಲಾಕ್‍ಡೌನ್‍ನಿಂದಾ ಭಾರೀ ಅನಾಹುತಗಳು ಸಂಭವಿಸಿದ್ದು, ಕಾರ್ಮಿಕ ಗೋಳು ಒಂದು ಕಡೆಯಾದರೆ. ಊರಿಗೆ ಹೋಗಿದ್ದ ಎಷ್ಟೋ ಕುಟುಂಬಗಳು ಅಲ್ಲೇ ಲಾಕ್ ಆಗಿದ್ದವು. ತುಂಬಾ ಜನ ಕುಟುಂಬದಿಂದ ದೂರ ಉಳಿದಿದ್ದರು. ಅದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಹುಬ್ಬಳ್ಳಿ ಮೂಲಕ ಕುಟುಂಬ ವಾಪಾಸ್ಸಾಗಿದ್ದು, ಪತಿ ಆನಂದಬಾಷ್ಪ ಹರಿಸಿದ್ದಾರೆ. ಲಾಕ್‍ಡೌನ್‍ನಿಂದಾಗಿ ಮುಂಬೈನಲ್ಲಿ ಸಿಲುಕಿದ್ದ ಹುಬ್ಬಳ್ಳಿ ಮೂಲದ ಕುಟುಂಬವೊಂದು ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿಳಿಯಿತು. ಮುಂಬೈನಿಂದ ಬಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕಂಡ ಪತಿಯ …
Read More »ಶಾಲೆ ಆರಂಭ ಮಾಡದಿದ್ದರೆ ಮಕ್ಕಳು ಬೇರೆ ಚಟ ಕಲಿತು ಬಿಡುತ್ತಾರೆ…..
ಕೊಪ್ಪಳ: ಶಾಲೆ ಆರಂಭ ಮಾಡಬೇಕು. ಆರಂಭ ಮಾಡದಿದ್ದರೆ ಮಕ್ಕಳು ಬೇರೆ ಚಟ ಕಲಿತು ಬಿಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇನ್ನೂ ಎರಡು ತಿಂಗಳು ಶಾಲೆ ಆರಂಭ ಮಾಡುವುದು ಬೇಡ. ನಂತರ ಶಾಲೆ ಪ್ರಾರಂಭ ಮಾಡಬೇಕು. ಎಲ್ಲ ಸಿದ್ಧತೆ ಮಾಡಿಕೊಂಡು ಶಾಲೆ ಆರಂಭ ಮಾಡಬೇಕು. ಎರಡು ಪಾಳಿಯಲ್ಲಿ ಶಾಲೆ ಆರಂಭ ಮಾಡಿ, ಇರುವ ವಿದ್ಯಾರ್ಥಿಗಳನ್ನೇ ದೂರ ದೂರ ಕೂರಿಸಬೇಕು. ಅಲ್ಲದೇ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕು …
Read More »ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ …….
ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 13 ಕಂಟೈನ್ಮೆಂಟ್ ಝೋನ್ ಗಳು ಅಸ್ತಿತ್ವದಲ್ಲಿವೆ. ಕೊರೋನಾ ಪಾಸಿಟಿವ್ ಕಂಡು ಬಂದ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಗಳೆಂದು ಗುರುತಿಸಿ, ಆ ಪ್ರದೇಶದಲ್ಲಿ ಸಂಪೂರ್ಣ ಜನರ ಓಡಾಟವನ್ನು ಪ್ರತಿಬಂಧಿಸಲಾಗುತ್ತದೆ. ಅಲ್ಲಿಂದ ಯಾರೂ ಹೊರಗೆ ಹೂಗುವುದನ್ನು ಮತ್ತು ಆ ಪ್ರದೇಶಕ್ಕೆ ಹೊರಗಿನವರ ಪ್ರವೇಶವನ್ನು ನಿರ್ಭಂದಿಸಲಾಗುತ್ತದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಸದಾಶಿವನಗರ, ಮಳೆನಟ್ಟಿ, ಕಂಗ್ರಾಳಿ ಕೆಎಚ್, ಅಗಸಗಾ, ರಾಯಬಾಗ ತಾಲೂಕಿನ ಕುಡಚಿ, ಕುಡಚಿ ಗ್ರಾಮೀಣ, ರಾಮದುರ್ಗ ತಾಲೂಕಿನ ಕಲ್ಲೂರು, ಹುಕ್ಕೇರಿ …
Read More »ಎಂಟಿಬಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸಿಗರು…………
ಹೊಸಕೋಟೆ, ಜೂ.3- ಕಾಂಗ್ರೆಸ್‍ನ ಹಲವಾರು ಮುಖಂಡರು ಮಾಜಿ ಸಚಿವ ಎಂಟಿಬಿ ನಾಗರಾಜ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಸ್ಥಳೀಯರ ಸಮಸ್ಯೆ ಬಗೆಹರಿಸಲು ಮುಂದಾಗದಿರುವ ಹಿನ್ನೆಲೆಯಲ್ಲಿ ಆ ಪಕ್ಷದ ಮುಖಂಡರ ವರ್ತನೆಯಿಂದ ಬೇಸತ್ತು ರಾಮಮೂರ್ತಿ ಮತ್ತಿತರರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಎಂಟಿಬಿ ನಾಗರಾಜ್ ತಿಳಿಸಿದರು. ರಾಮಮೂರ್ತಿ ಮತ್ತು ಅವರ ಸ್ನೇಹಿತರ ಜತೆಗೂಡಿ ಗಣಗಲು ಗ್ರಾಮದಲ್ಲಿ ಉಚಿತ ಆಹಾರ ಕಿಟ್‍ಗಳನ್ನು ವಿತರಿಸಿದ ನಂತರ ಅವರು ಮಾತನಾಡಿದರು. …
Read More »ರಾಜ್ಯಸಭೆಗೆ ಚುನಾವಣೆಗೆ ಬಿಜೆಪಿಯಿಂದ ತೇಜಸ್ವಿನಿ-ಸುಧಾಮೂರ್ತಿ ಸ್ಪರ್ಧೆ…?
ಬೆಂಗಳೂರು,ಜೂ.3- ಇದೇ 19ರಂದು ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ಹಾಗೂ ಇನ್ಫೋಸಿಸ್ ಸುಧಾಮೂರ್ತಿ ಹೆಸರುಗಳು ಕೇಳಿಬಂದಿವೆ. ಬಿಜೆಪಿಯಿಂದ ರಾಜ್ಯಸಭೆಗೆ ಇಬ್ಬರು ಆಯ್ಕೆಯಾಗುವ ಅವಕಾಶ ಇರುವುದರಿಂದ ಸಮಾಜ ಸೇವೆ ಕೋಟಾದಡಿ ಈ ಇಬ್ಬರಲ್ಲಿ ಒಬ್ಬರನ್ನು ರಾಜ್ಯಸಭೆಗೆ ಕಳುಹಿಸಲು ಪಕ್ಷದ ವಲಯದಲ್ಲಿ ಚಿಂತನೆ ನಡೆದಿದೆ. ಹಾಲಿ ರಾಜ್ಯಸಭಾ ಸದಸ್ಯರಾಗಿರುವ ಪ್ರಭಾಕರ್ ಕೋರೆ ಅವರ ಅಧಿಕಾರ ಅವಧಿ ಈ ತಿಂಗಳ ಅಂತ್ಯಕ್ಕೆ …
Read More »ಶನಿವಾರ ಬಿಜೆಪಿಯ ಕೋರ್ ಕಮಿಟಿ ಸಭೆ…………..
ಬೆಂಗಳೂರು,ಜೂ.3-ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಮತ್ತು ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡುವ ಕುರಿತು ಶನಿವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಶನಿವಾರ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಸಂಬಂಧ ಮುಖಂಡರ ಜೊತೆ ಮಾತುಕತೆ ನಡೆಸುವರು. ಈ ಸಭೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಗೋವಿಂದ ಕಾರಜೋಳ, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, …
Read More »ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನ
ಚಿಕ್ಕೋಡಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಊಟೋಪಚಾರ ನೀಡಿ ಆರೈಕೆ ಮಾಡಿದ್ದ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಜಗಣಭೀ ಬಾಪುಲಾಲ್ ಪಟೇಲ್ ಅಜ್ಜಿ (108) ಇಂದು ನಿಧನರಾಗಿದ್ದಾರೆ. 1972ರಲ್ಲಿ ಮಹಾರಾಷ್ಟ್ರದ ಔರವಾಡ ಗ್ರಾಮದ ದೇವಸ್ಥಾನದ ಜಮೀನು ವಾದವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಕೈಗೆತ್ತಿಕೊಂಡಿದ್ದರು. ಈ ಹಿನ್ನೆಲೆ ಚಿಕ್ಕೋಡಿಯ ಕರೋಶಿ ಗ್ರಾಮದಲ್ಲಿ ಅಂಬೇಡ್ಕರ್ ಅವರು 9 ದಿನ ತಂಗಿದ್ದರು. ಈ ವೇಳೆ ಅವರಿಗೆ ಜಗಣಭೀ ಅವರೇ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದ್ದರು. ಅಂದು ಅಂಬೇಡ್ಕರ್ ಮುನ್ನಿ …
Read More »ಸೋನಿಯಾ ಗಾಂಧಿ ಪ್ರಕರಣದಲ್ಲಿ ಪೊಲೀಸರ ಮೇಲೆ ಡಿಕೆಶಿ ಒತ್ತಡ ಆರೋಪ; ……….
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಪೊಲೀಸರ ತನಿಖೆಯಲ್ಲಿ ಮಧ್ಯ ಪ್ರವೇಶಿಸಿಸುವ ಯತ್ನ ಮಾಡುವ ಮೂಲಕ ಡಿಕೆಶಿ ಸೋನಿಯಾ ಗಾಂಧಿ ರಕ್ಷಣೆಗಾಗಿ ಪೊಲೀಸರ ಮೇಲೆ ಡಿಕೆಶಿ ಒತ್ತಡ ಹಾಕಿದ್ದಾರೆ ಎಂದು ವಕೀಲರಾದ ಯೋಗೇಂದ್ರ ಹೊಡಘಟ್ಟ ಹಾಗೂ ನರೇಂದ್ರ ಪಿ.ಆರ್ ಅವರು, ಸಿಎಂ, ಗೃಹ ಸಚಿವರು, ಡಿಜಿ/ಐಜಿಪಿ, ಬೆಂಗಳೂರು ಪೊಲೀಸ್ …
Read More »