ಗೋಕಾಕ :ಉತ್ತರ ಕರ್ನಾಟಕದ ಬಂಡಾಯ ಎದ್ದಿರೋ ಬಗ್ಗೆ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಗೋಕಾಕ ನಗರದ ಉದ್ಯಮಿಗಳಾದ ಶ್ರೀಲಖನ್ ಜಾರಕಿಹೋಳಿ ಜಾರಕಿಹೋಳಿ ಇಂದು ಗೋಕಾಕ ನಗರದಲ್ಲಿ ನಮ್ಮ ವಾಹಿನಿ ಜೊತೆ ಮಾತಾಡಿದ ಅವರು ರಮೇಶ್ ಜಾರಕಿಹೊಳಿ ಜೊತೆ ಯಾರು ಇಲ್ಲ ಅವರ್ ಜೊತೆ ಮಹೇಶ್ ಕುಮತಳ್ಳಿ ಒಬ್ರೆ ಇದಾರೆ, ಅದು ಅನಿವಾರ್ಯವಾಗಿ ಇವರ ಜೊತೆ ಇದಾರೆ .ಈ ಬಂಡಾಯಕ್ಕೆ ಕಾರಣ ರಮೇಶ್ ಜಾರಕಿಹೋಳಿ, ಅವರು ಕಾಂಗ್ರೆಸ್ ನಲ್ಲಿ ಇದ್ದಾಗಲೂ ಹಿಂಗೆ …
Read More »ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ.ಸಹಾಯ ಮಾಡಿ ಎಂದು ಮನವಿ
ಗೋಕಾಕ:ದೇಶದ ಜನಜೀವನ ಕೋವಿಡ್ 19 ವೈರಸ್ ನಿಂದ ಜನಸಾಮಾನ್ಯರ ಬದುಕು ವಿಷಾದನೀಯ ಹಾಗೂ ಲಾಕ್ ಡೌನ್ ಬೆನ್ನಲ್ಲೇ ಸಭೆ ಸಭಾರಂಭಗಳು, ಮದುವೆಗಳು,ಜಾತ್ರೆಗಳು ಹಾಗೂ ಎಲ್ಲಾ ಸಾರ್ವಜನಿಕ ಮತ್ತು ವಯಕ್ತಿಕ ಮನರಂಜನೆ ಕಾರ್ಯಕ್ರಮಗಳಿಗೆ ಸಂಪೂರ್ಣ ನಿಷೇಧವಿದ್ದು ಎಲ್ಲಾ ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ. ಈ ಮೂಲಕ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ ಸುಮಾರು 24 ರಿಂದ 25 ಬ್ಯಾಂಡ್ ಮಾಲೀಕರು ಮತ್ತು ಕಲಾವಿದರು ಸುಮಾರು 500ಕ್ಕೂ …
Read More »ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ
ಗೋಕಾಕ: ಇಂದು ಗೋಕಾಕ ನಗರದಲ್ಲಿ ಪರ್ತ ಕರ್ತರ ಜೊತೆ ಮಾತಾಡಿದ ಕೆ ಪಿ ಸಿ ಸಿ ಕಾರ್ಯ ಧ್ಯಕ್ಷ ಸತೀಶ್ ಜಾರಕಿಹೋಳಿ ನಾವು3 ಜನ ಹಾಗೂ. ಕೆ ಪಿ ಸಿ ಸಿ ಅಧ್ಯ ಕ್ಷರು ಆದಂತಹ ಡಿ. ಕೆ . ಶಿವ್ ಕುಮಾರ್ ಹೊಸದಾಗಿ ಪದಗ್ರಹಣ ಮಾಡ್ತಿದೇವೆ , ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ ಅಲ್ಲಿ ಪ್ರತಿಯೊಂದು ಕಡೆ ಸುಮಾರು 50ಜನ ಭಾಗವಹಿಸಲಿದ್ದಾರೆ …
Read More »ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ.
ನವದೆಹಲಿ: ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ. ಈ ವಿಚಾರವನ್ನು ‘ಮನ್ ಕೀ ಬಾತ್’ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಚೇತರಿಕೆ, ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಮೋದಿ ಮಾತನಾಡಿದ್ದಾರೆ. ಕಳೆದ ಬಾರಿ ನಾನು ನಿಮ್ಮೊಂದಿಗೆ ಮನ್ ಕೀ ಬಾತ್‍ನಲ್ಲಿ ಮಾತನಾಡಿದಾಗ, ಪ್ರಯಾಣಿಕರ ರೈಲು, ಬಸ್‍ಗಳು, ವಿಮಾನಯಾನ ಸೇವೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಶ್ರಮಿಕ್ ವಿಶೇಷ ರೈಲುಗಳು, ಇತರ ವಿಶೇಷ ರೈಲುಗಳು …
Read More »ಕೊರೊನಾ ಮಧ್ಯೆ ಆಪರೇಷನ್ ಕಮಲ – ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ
ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ರಾಜಕೀಯದಲ್ಲಿ ಆಪರೇಷನ್ ಕಮಲ ಕೂಡ ಚುರುಕುಕೊಂಡಿದ್ದು, ಕಾಂಗ್ರೆಸ್ ಮುಖಂಡರೊಬ್ಬರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಟಿ.ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಿಬಿಎಂಪಿ ಸದಸ್ಯೆಯ ಪತಿ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ತಿಮ್ಮನಂಜಯ್ಯ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ಕೊರೊನಾ …
Read More »ಸೋನು ಸೂದ್ ಸೇವೆ ಮೆಚ್ಚಿ ರಾಜಭವನಕ್ಕೆ ರಾಜ್ಯಪಾಲರು ಆಹ್ವಾನ – ಶ್ಲಾಘನೆ
ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಸಾಮಾಜಿಕ ಕಾರ್ಯಗಳನ್ನು ಮೆಚ್ಚಿ ಮಹಾರಾಷ್ಟ್ರ ರಾಜ್ಯಪಾಲರು ರಾಜಭವನಕ್ಕೆ ಆಹ್ವಾನ ನೀಡಿ ಅಭಿನಂದನೆ ತಿಳಿಸಿದ್ದಾರೆ. ನಟ ಸೋನು ಸೂದ್ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ನಂತರ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದರು. ಅವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ …
Read More »ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಜಕಾರ್ತಾ: ಇಡೀ ವಿಶ್ವವೇ ಕೊರೊನಾ ವೈರಸ್‍ಗೆ ಬೆಚ್ಚಿಬಿದ್ದಿದೆ. ಆದರೆ ಈ ನಡುವೆ ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಇವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂಡೋನೇಷ್ಯಾದ ಸಚಿವ ಮೊಹಮ್ಮದ್ ಮಹಫೂದ್ ಎಂ.ಡಿ ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ಜಕಾರ್ತದ ಸ್ಥಳೀಯ ವಿಶ್ವವಿದ್ಯಾಲಯವೊಂದು ಆಯೋಜಿಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಎಡವಟ್ಟು ಹೇಳಿಕೆ ನೀಡಿದ್ದಾರೆ. …
Read More »ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ.
ಬೆಂಗಳೂರು: ಮಾರ್ಚ್ ತಿಂಗಳನಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್‍ಗಳು ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ. 2 ಹಂತಗಳಲ್ಲಿ ಮಾಲ್ ಓಪನ್‍ಗೆ ಸಮ್ಮತಿ ಸಿಗಲಿದ್ದು, ಮೊದಲ ಹಂತದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಷರತ್ತು ಏನಿರಬಹುದು? – ಒಂದು ಪಾಳಿಯಲ್ಲಿ ಶೇ.50ರಷ್ಟು ಸಿಬ್ಬಂದಿಗಷ್ಟೇ ಕೆಲಸಕ್ಕೆ ಅವಕಾಶ – ಶಾಪಿಂಗ್ ಮಾಲ್‍ಗಳಲ್ಲಿರುವ ಸೂಪರ್ ಮಾರ್ಕೆಟ್, ಎಲೆಕ್ಟ್ರಾನಿಕ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ – ಉಡುಪುಗಳು, …
Read More »ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ
ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 …
Read More »ಲಾಕ್‍ಡೌನ್ 5.0 ನ ಮಾರ್ಗಸೂಚಿ……………
ನವದೆಹಲಿ: ಲಾಕ್‍ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್‍ಡೌನ್ 5.0 ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜೂನ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9 ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಠಿಣ …
Read More »