Breaking News

ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ….

ಬೆಳಗಾವಿ-ಬೆಳಗಾವಿ ಜಿಲ್ಲಾ ಪಾಲಿಟಿಕ್ಸ್ ನಲ್ಲಿ ಈಗ ಮತ್ತೆ ಕತ್ತಿ ವರಸೆ ಆರಂಭವಾಗಿದ್ದು,ರಾಜ್ಯ ಸಭಾ ಸ್ಥಾನಕ್ಕೆ ಕತ್ತಿ ಸಹೋದರರು ಪಟ್ಟು ಹಿಡಿದಿದ್ದು,ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆಗೆ,ತಳಮಳ ಶುರುವಾಗಿದೆ‌. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ ನಡೆದಿದ್ದು. ರಾಜ್ಯಸಭೆ ಟಿಕೆಟ್‌ಗೆ ಮಾಜಿ ಸಂಸದ ರಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ‌. ಇಂದು ಬೆಳಗಿನ ಜಾವ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿನತ್ತ …

Read More »

ಜೂ.1ರಿಂದ ವಿಶೇಷ ರೈಲುಗಳು ಸಂಚಾರ ಆರಂಭ……….

ಬೆಂಗಳೂರು, ಮೇ 29- ವಲಸೆ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ಮರಳಲು ಅನುಕೂಲವಾಗುವಂತೆ ಭಾರತೀಯ ರೈಲ್ವೆ ದೇಶಾದ್ಯಂತ ಆರಂಭಿಸಿರುವ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಅತಿ ಜರೂರು ಇದ್ದ ಸಂದರ್ಭದಲ್ಲಿ ಮಾತ್ರ ವಯೋ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ. ರಕ್ತದೊತ್ತಡ, ಮಧುಮಹ, ಹೃದಯ ರೋಗ, ಕ್ಯಾನ್ಸರ್ ಮತ್ತಿತರ ರೋಗದಿಂದ ನರಳುತ್ತಿರುವವರು, 65 ವರ್ಷ ಮೇಲ್ಪಟ್ಟವರು 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಈ …

Read More »

ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ……

ಬೆಳಗಾವಿ – ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಬುಗಿಲೆದ್ದಿದ್ದು, ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ. ಮಾಜಿ ಸಚಿವರಾದ ಉಮೇಶ ಕತ್ತಿ, ಮುರುಗೇಶ ನಿರಾಣಿ, ಬಸವರಾಜ ಪಾಟೀಲ ಯತ್ನಾಳ ಮೊದಲಾದವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಶಾಸಕರು ಈಗಾಗಲೆ 2 ಬಾರಿ ಸಭೆ ನಡೆಸಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಮಟ್ಟಕ್ಕೆ ಭಿನ್ನಮತ ಕಾಣಿಸಿಕೊಂಡಿದ್ದಾರೆ. ಈ ಹಿಂದೆ …

Read More »

‘ಪ್ರತ್ಯೇಕ ಸಭೆ ನಡೆಸಿದ್ದು ನಿಜ’ : ಉಲ್ಟಾ ಹೊಡೆದ ಶಾಸಕ ಯತ್ನಾಳ್…………

ಬೆಂಗಳೂರು, ಮೇ 29- ನಾವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ವಿರುದ್ಧವಾಗಲಿ ಅಥವಾ ಸರ್ಕಾರವನ್ನು ಪತನಗೊಳಿಸಲು ಪ್ರತ್ಯೇಕ ಸಭೆ ನಡೆಸಿಲ್ಲ ಎಂದು ವಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಒಂದೇ ದಿನದಲ್ಲೇ ಉಲ್ಟಾ ಹೊಡೆದಿದ್ದಾರೆ. ನಾವೆಲ್ಲರೂ ಪ್ರತ್ಯೇಕ ಸಭೆ ನಡೆಸಿದ್ದು ನಿಜ. ಅಲ್ಲಿ ಏನೇನು ಮಾತುಕತೆ ನಡೆದಿದೆ ಎಂಬುದರ ಬಗ್ಗೆ ಮಾಧ್ಯದವರ ಮುಂದೆ ಬಹಿರಂಗ ಪಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ ಈ ಹಿಂದಿಗಿಂತಲೂ …

Read More »

ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ- ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ನೋಡಿ ಅಧಿಕಾರಿಗಳು ಸುಸ್ತು

ಪಾಟ್ನಾ: ಕ್ವಾರಂಟೈನ್ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನವನ್ನು ತಿನ್ನುವುದನ್ನು ನೋಡಿ ಅಧಿಕಾರಿಗಳು ಸುಸ್ತುಗಿದ್ದಾರೆ. ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ …

Read More »

ದೇಶದಲ್ಲಿ ದಾಖಲೆ ಸೋಂಕು ಪತ್ತೆ – ಜಾಗತಿಕ ಮಟ್ಟದಲ್ಲಿ 9ನೇ ಸ್ಥಾನದಲ್ಲಿ ಭಾರತ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಮತ್ತೊಂದು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 7,466 ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಒಂಭತ್ತನೇ ಸ್ಥಾನಕ್ಕೆ ಏರಿದೆ. ಭಾರತದಲ್ಲಿ ಈವರೆಗೂ 1,65,799 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ 1,60,979 ಸೋಂಕಿತರು ಹೊಂದಿ ಒಂಭತ್ತನೇ ಸ್ಥಾನದಲ್ಲಿದ್ದ ಟರ್ಕಿಯನ್ನು ಹಿಂದಿಕ್ಕಿದೆ. ಇತ್ತಿಚೀಗಷ್ಟೇ ಭಾರತ, ಪೆರು, ಇರಾನ್, ಕೆನಡಾವನ್ನು ಹಿಂದಿಕ್ಕಿ ಹತ್ತನೇ ಸ್ಥಾನದಲ್ಲಿತ್ತು. ಇಂದಿನ ವರದಿಯಲ್ಲಿ …

Read More »

ಬೆಳ್ಳಂಬೆಳಗ್ಗೆ ಮುರುಗೇಶ್ ನಿರಾಣಿಗೆ ಸಿಎಂ ಯಡಿಯೂರಪ್ಪ ಕರೆ………

ಬೆಂಗಳೂರು: ಮಹಾಮಾರಿ ಕೊರೊನಾದ ಅಬ್ಬರದ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ನಿರ್ಮಾಣವಾಗಿದ್ದು, ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ ಮೂವರು ನಾಯಕರು ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕ ಪ್ರಭಾವಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ವ್ಯೂಹ ರಚಿಸಿದ್ದಾರೆ. ಈ ಮೂವರ ನಾಯಕತ್ವದಲ್ಲಿ ಕಳೆದ 15 ದಿನದಲ್ಲಿ ಸುಮಾರು ಆರು ಬಾರಿ ಸಭೆ ನಡೆಸಿ, ಸಿಎಂ …

Read More »

ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ…………

ಬಳ್ಳಾರಿ: ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆಂಧ್ರ ಗಡಿ ಭಾಗದಿಂದ ವಲಸೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆಶಾ ಕಾರ್ಯಕರ್ತೆಯರು ಮುಂದಾದಗ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದೇಶ ಪೂರಕವಾಗಿ ಕ್ವಾರಂಟೈನ್ ಮಾಡುತಿದ್ದಾರೆ ಎಂದು ಆರೋಪಿಸಿ ಕೊರೊನಾ ವಾರಿಯರಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಂಧ್ರ …

Read More »

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಘಟನೆ ಮಂಗಳೂರಿನ ಜೆಪ್ಪು ಮಾರುಕಟ್ಟೆ ಬಳಿ ನಡೆದಿದೆ. ಮಾರ್ಕೆಟ್ ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಅದೃಷ್ಟವಶಾತ್ ಯಾರಿಗೂ ಗಾಯ ಸಂಭವಿಸಿಲ್ಲ. ಸಿಲಿಂಡರ್ ನಲ್ಲಿ ಬೆಂಕಿಯಿದ್ದರೂ …

Read More »

ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.

ಭುವನೇಶ್ವರ: ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಒಡಿಶಾದ ಕಟಕ್ ಜಿಲ್ಲೆಯ ನರಸಿಂಗ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಧಾಹೂಡಾದ ಬಳಿಯ ಬಂಧಾ ಮಾ ಬುಧ ಬ್ರಾಹ್ಮಿಣಿ ದಿ ದೇವಸ್ಥಾನದ ಹಿರಿಯ ಅರ್ಚಕ ಸನ್ಸಾರಿ ಓಝಾ(72) ಈ ಕೃತ್ಯ ಎಸಗಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಕೊರೊನಾ ವೈರಸ್ ತೊಲಗಿಸುವಂತೆ ಮನುಷ್ಯನನ್ನು ಬಲಿ ಕೊಟ್ಟಿದ್ದಾನೆ. ಸ್ಥಳೀಯ ವ್ಯಕ್ತಿಯ ರುಂಡವನ್ನೇ ಕತ್ತರಸಿ, ಪೂಜೆ ಸಲ್ಲಿಸಿದ್ದಾನೆ. ಕೃತ್ಯ ಎಸಗುತ್ತಿದ್ದಂತೆ …

Read More »