Breaking News

ರೌಡಿಶೀಟರ್​ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ

ಬೆಂಗಳೂರು: ರೌಡಿಶೀಟರ್​ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಘಲಾ ಅನ್ನೋರು ಸಂಪಿಗೆಹಳ್ಳಿ ಬಳಿ ಪಕೋಡ ಸ್ಟಾಲ್ ನಡೆಸುತ್ತಾರೆ. ನಿನ್ನೆ ಸಂಜೆ 7:30ರ ಸುಮಾರಿಗೆ ಆರೋಪಿ ಹನೀಫ್, ಮೇಘಲಾರ ಅಂಗಡಿಯಲ್ಲಿ ಬೋಂಡಾ ತಿಂದು ಸಿಗರೇಟ್ ಸೇದಿದ್ದಾನೆ. ನಂತರ ಹಣ ಕೇಳಿದ್ದಕ್ಕೆ ಬೋಂಡಾ ಕರಿಯುತ್ತಿದ್ದ ಕುದಿಯುವ ಎಣ್ಣೆಯನ್ನ ಮೇಘಲಾ ಅವರ ಮೇಲೆ ಎರಚಿದ್ದಾನೆ. ಇದರಿಂದ ಮೇಘಲಾ …

Read More »

ಕೊರೋನಾ ವಾರಿಯರ್ ಸ್ಟಾಫ್ ನರ್ಸ್ ಕೊರೋನಾ ವೈರಸ್​​ಗೆ ಬಲಿಯಾಗಿದ್ದಾರೆ.

ಯಾದಗಿರಿ: ಜೀವದ ಹಂಗು ತೊರೆದು ಕೋವಿಡ್ 19 ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ ಸ್ಟಾಫ್ ನರ್ಸ್ ಕೊರೋನಾ ವೈರಸ್​​ಗೆ ಬಲಿಯಾಗಿದ್ದಾರೆ. ಯಾದಗಿರಿ ತಾಲೂಕಿನ ಕೌಳುರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 12 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ ಎಂಬುವವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ 19 ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ತಿಂಗಳ 19 ರಂದು ಕೋವಿಡ್ ಟೆಸ್ಟ್ ಮಾಡಿಸಿದಾಗ ಕೊರೋನಾ ದೃಢವಾಗಿತ್ತು. ನಂತರ ಕೋವಿಡ್ …

Read More »

ಭೂಪ ಕೊರೊನಾ ಕಾರಣವನ್ನೇ ಚಿನ್ನ ಸಾಗಿಸಲು ಉಪಯೋಗಿಸಿಕೊಂಡಿದ್ದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ಅಪಾರ ವ್ಯಾಮೋಹ. ಹೀಗಾಗಿಯೇ ವಿದೇಶಗಳಿಂದ ಕೆಲವರು ಕಳ್ಳಮಾರ್ಗದ ಮೂಲಕ ಚಿನ್ನವನ್ನು ಸಾಗಿಸುತ್ತಾರೆ. ಇದಕ್ಕಾಗಿ ತರಹೇವಾರಿ ವಿಧಾನಗಳನ್ನು ಅನುಸರಿಸುತ್ತಾರೆ. ಈ ಹಿಂದೆ ಕೆಲವರು ಗುದದ್ವಾರದಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಬಂದು ಸುಂಕದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಇದೀಗ ಮತ್ತೊಬ್ಬ ಭೂಪ ಕೊರೊನಾ ಕಾರಣವನ್ನೇ ಚಿನ್ನ ಸಾಗಿಸಲು ಉಪಯೋಗಿಸಿಕೊಂಡಿದ್ದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಹೌದು, ಭಟ್ಕಳದ ಅಮರ್ ಎಂಬಾತ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಕೇರಳದ ಕರೀಂಪುರ …

Read More »

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್

ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ದೂರಿದ್ದಾರೆ. ಸಾಮೂಹಿಕ ಹತ್ಯಾಚಾರದ ಸಂತ್ರಸ್ತೆ ಮನೆಗೆ ಭೇಟಿ ನೀಡಲು ಕಾಂಗ್ರೆಸ್ ಮುಖಂಡರು ತೆರಳುತ್ತಿದ್ದರು. ಉತ್ತರ ಪ್ರದೇಶದ ಹತ್ರಾಸ್ ಗೆ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ಮುಖಂಡರನ್ನು ಯಮುನಾ ಎಕ್ಸಪ್ರೆಸ್ ಹೈವೇ ಹತ್ತಿರ ಪೊಲೀಸರು ತಡೆದಿದ್ದಾರೆ. ವಶಕ್ಕೆ ಪಡೆದುಕೊಳ್ಳುವ ಮೊದಲು ಪೊಲೀಸರು ತಮ್ಮ ಮೇಲೆ ನೂಕಾಟ ನಡೆಸಿದ್ದಾರೆ. ಲಾಠಿ ಚಾರ್ಜ್ ಮಾಡಿದ್ದಾರೆ ಎಂದು …

Read More »

ಬಾಲಕಿ ಕುಟುಂಬಕ್ಕೆ ₹1.5 ಲಕ್ಷ ಪರಿಹಾರ

ಹುಬ್ಬಳ್ಳಿ:ನಗರದ ಇಂದಿರಾ ಗಾಜಿನಮನೆ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಇತ್ತೀಚೆಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ, ಸ್ಮಾರ್ಟ್ ಸಿಟಿ ವತಿಯಿಂದ ಗುರುವಾರ ₹1.5 ಲಕ್ಷ ಪರಿಹಾರ ನೀಡಲಾಗಿದೆ. ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ನಗರದ ಐ.ಟಿ ಪಾರ್ಕ್ ಸಂಕೀರ್ಣದಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಎದುರು ಸಮತಾ ಸೇನಾ ಸೇರಿದೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಾಲಕಿ ಕುಟುಂಬದವರೊಂದಿಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸ್ಮಾರ್ಟ್ …

Read More »

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ಗಿಫ್ಟ್

ಮೈಸೂರು: ಖಡಕ್ ಆಧಿಕಾರಿ ಎಂದೇ ಖ್ಯಾತಿ ಗಳಿಸಿರುವ ರೋಹಿಣಿ ಸಿಂಧೂರಿ ದಾಸರಿ ಅವರ ವಿರುದ್ಧ ಭಾರೀ ಗೋಲ್​ಮಾಲ್ ಆರೋಪ ಕೇಳಿಬಂದಿದೆ. ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ನೀಡಿದ್ದಾರೆ. ನಮ್ಮ ರಾಜ್ಯದವರನ್ನು ಬಿಟ್ಟು ಬೇರೆ ರಾಜ್ಯದವರಿಗೆ ಟೆಂಡರ್ ನೀಡಿದ್ದೇಕೆ ಎಂದು ಸುದ್ದಿಗೋಷ್ಠಿ ನಡೆಸಿದ JDS ಶಾಸಕ ಸಾ.ರಾ. ಮಹೇಶ್ ಪ್ರಶ್ನೆಮಾಡಿದ್ದಾರೆ. ಆ ಸಮಯದಲ್ಲಿ ಆಂಧ್ರದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ ಮತ್ತು ಮೂಲಸೌಕರ್ಯ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯಂತೆ …

Read More »

ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ.

ಬೆಂಗಳೂರು, – ಅಂತರಿಕ್ಷ ಸಂಶೋಧನೆ ಮತ್ತು ಉಪಗ್ರಹಗಳ ಉಡಾವಣೆಯಲ್ಲಿ ಹೊಸ ಹೊಸ ಸಾಧನೆಗಳನ್ನು ಮಾಡಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಈಗ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದೆ. ಸೌರ ಮಂಡಲದ ಅತ್ಯಂತ ಪ್ರಕಾಶಮಾನ ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ. ಫ್ರಾನ್ಸ್‍ನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಿಎನ್‍ಇಎಸ್ ಸಹಭಾಗಿತ್ವದೊಂದಿಗೆ 2025ಕ್ಕೆ ವೀನಸ್ ಮಿಷನ್ (ಶುಕ್ರ ಗ್ರಹ ಯಾನ)ಕ್ಕೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಇಸ್ರೋ ಅಧ್ಯಕ್ಷ …

Read More »

ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ.ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »