ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಕಂಗನಾ ರಾಣಾವತ್ ಅವರು, ಅನಧಿಕೃತವಾಗಿ ಕಚೇರಿ ನಿರ್ಮಿಸಿದ್ದಾರೆ ಎಂದು ಬೃಹತ್ ಮುಂಬೈ ಕಾರ್ಪೊರೇಷನ್ ನೋಟಿಸ್ ನೀಡಿತ್ತು. ಆ ಬೆನ್ನಲ್ಲೇ ಇಂದು ಕಚೇರಿ ನೆಲಸಮಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಸದ್ಯ ಈ ಕಾರ್ಯಕ್ಕೆ ನ್ಯಾಯಾಲಯ ತಡೆ ನೀಡಿದ್ದು, ಕಂಗನಾ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಬಿಎಂಸಿಗೆ ಹೇಳಿದೆ. ಈ ಜಾಗದಲ್ಲಿ ಅನಧಿಕೃತವಾಗಿ ಕಚೇರಿ ನಿರ್ಮಿಸಲಾಗಿದೆ ಎಂದು …
Read More »ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ …
Read More »ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ
ಚಿಕ್ಕೋಡಿ ಉಪವಿಭಾಗವೂ ಸೇರಿ ಹಲವೆಡೆ ಬೈಕ್ ಕಳ್ಳತನ ಮಾಡಿದ ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪದ ಮೇಲೆ ಚಿಕ್ಕೋಡಿ ತಾಲೂಕು ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ ಎಂಬ ಯುವಕನನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್‍ಐ …
Read More »ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರು ನಾಮಕರಣ
ಹುಬ್ಬಳ್ಳಿ: ನಗರದ ರೈಲು ನಿಲ್ದಾಣಕ್ಕೆ ಈ ಭಾಗದ ಜನರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಬೇಕು ಎನ್ನುವ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈ ಕುರಿತು ಟ್ವಿಟ್ ಮಾಡಿದ್ದು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ …
Read More »ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ
ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. …
Read More »ನಟಿ ಕಂಗನಾ ಮುಂಬೈ ಭೇಟಿ : ಭಾರೀ ಬಿಗಿ ಭದ್ರತೆ………
ಮುಂಬೈ, ಸೆ.9-ವಿವಾದಿತ ಬಾಲಿವುಡ್ ಬೆಡಗಿ ಕಂಗನಾ ರನೌತ್ ಮುಂಬೈ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣ ಸೇರಿದಂತೆ ಅವರು ತೆರಳುವ ಮತ್ತು ವಾಸ್ತವ ಹೂಡುವ ಸ್ಥಳಗಳಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಪ್ರಕರಣದ ತನಿಖೆ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ವಿರುದ್ಧ ನಿರಂತರ ಟೀಕೆ ಮಾಡಿರುವ ಕಂಗನಾ ಶಿವಸೇನೆ ಕೆಂಗಣ್ಣಿಗೆ ಗುರಿಯಾ ಮುಂಬೈನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಮುಂಬೈ …
Read More »ಚೀನಾದಿಂದ ಕುತಂತ್ರದ ಮೇಲೆ ಕುತಂತ್ರ- ಎಲ್‍ಎಸಿ ಬಳಿ ಶಸ್ತ್ರಸಜ್ಜಿತ ಯೋಧರ ಜಮಾವಣೆ
ಲೇಹ್: ಗಡಿ ವಾಸ್ತವ ರೇಖೆ(ಎಲ್‍ಎಸಿ) ಬಳಿ ದಿನೇ ದಿನೇ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಚೀನಿ ಸೈನಿಕರು ಪುಂಡಾಟಿಕೆ ಮೆರೆಯುತ್ತಿದ್ದಾರೆ. ಇದೀಗ ಆಘಾತಕಾರಿ ಚಿತ್ರಗಳು ಸಿಕ್ಕಿದ್ದು, ಎಲ್‍ಎಸಿ ಉದ್ದಕ್ಕೂ ಚೀನಿ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ದೊಡ್ಡ ಮಟ್ಟದ ಮೊಳೆಗಳನ್ನು ಹೊಂದಿರುವ ರಾಡ್‍ಗಳನ್ನು ಹಿಡಿದು ನಿಂತಿದೆ. ಈ ಚಿತ್ರಗಳು ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆಚೀನಿ ಸೈನಿಕರು ಎಲ್‍ಎಸಿಯುದ್ದಕ್ಕೂ ಶಸ್ತ್ರಾಸ್ತ್ರ ಹಾಗೂ ರಾಡ್‍ಗಳನ್ನು ಹಿಡಿದು ಪೂರ್ವ ಲಡಾಖ್ ಭಾಗದಲ್ಲಿ ಜಮಾವಣೆಯಾಗಿರುವ ಫೋಟೋಗಳು ಇದೀಗ …
Read More »ವಿದ್ಯುತ್ ತಂತಿ ತಗುಲಿ 4 ವರ್ಷದ ಕಂದಮ್ಮ ಸಾವು…………………
ಹಾಸನ: ಅಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ 4 ವರ್ಷದ ಮಗು ಮೃತ ಪಟ್ಟಿರುವ ಮಲಕಲಕುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಘಟನೆ ನೆಡೆದಿದ್ದು, ಸುಷ್ಮಿತಾ ಮತ್ತು ಪ್ರಕಾಶ್ ದಂಪತಿ ಪುತ್ರ ಧನುಷ್(4) ಸಾವನ್ನಪ್ಪಿದ ಬಾಲಕ. ದಂಪತಿಗೆ ಒಬ್ಬನೇ ಮಗನಾಗಿದ್ದು, ಇಂದು ಸಂಜೆ ಅಟವಾಡಲು ಮಹಡಿಯ ಮೇಲೆ ಹೋಗಿದ್ದಾನೆ. ಈ ಸಂದರ್ಭದಲ್ಲಿ ಮನೆಯ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ಅಕಸ್ಮಿಕವಾಗಿ ತಗುಲಿ ಮಗು ಸ್ಥಳದಲ್ಲೇ ಅಸುನಿಗಿದ್ದು, ಮಗುವನ್ನು ರಕ್ಷಿಸಲು ಬಂದ …
Read More »ದಿನಸಿ ಅಂಗಡಿ ಮಾಲೀಕನ, ಕೊಲೆ, ಮೃತದೇಹ ರಸ್ತೆ ಬದಿ ಬಿಸಾಕಿ ಪರಾರಿ
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಬಳಿ ನಡೆದಿದ್ದ ದಿನಸಿ ಅಂಗಡಿ ಮಾಲೀಕನ ಕೊಲೆ ಪ್ರಕರಣವನ್ನ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಕೊಲೆಗಾರನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವನಹಳ್ಳಿ ತಾಲೂಕು ಐಬಸಾಪುರ ಗ್ರಾಮದ ನಿವಾಸಿಯಾಗಿದ್ದ ನಿರಂಜನಮೂರ್ತಿ(55) ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಇವರು ಆಗಸ್ಟ್ 27 ರಂದು ಜಂಗಮಕೋಟೆ-ಹೊಸಕೋಟೆ ಮಾರ್ಗದ ರಸ್ತೆಬದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹದ ಮೇಲೆ ಚಾಕು ಇರಿತದ …
Read More »ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ………………
ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದ ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಮಂಗಳವಾರ ರಾತ್ರಿಯನ್ನು ಕಳೆದಿದ್ದಾರೆ. 5 ಹಾಸಿಗೆಗಳ ಪೈಕಿ ಮೊದಲ ಮತ್ತು ಕೊನೆಯ ಹಾಸಿಗೆಯನ್ನು ಇಬ್ಬರಿಗೆ ನೀಡಿದ್ದರೆ ಮಧ್ಯದಲ್ಲಿರುವ ಮೂರು ಬೆಡ್‌ಗಳನ್ನು ಭದ್ರತೆಗೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸರಿಗೆ ನೀಡಲಾಗಿತ್ತು. ರಾಗಿಣಿ ನೋಡಿ ನಟಿ ಸಂಜನಾ ಈಗ ಸಮಾಧಾನ ಆಯ್ತಾ ಕೇಳಿದ್ದಾರೆ. ರಾತ್ರಿ ಊಟ ಬೇಡ ಎಂದು ಹೇಳಿದ್ದ ಸಂಜನಾ ಕಣ್ಣೀರು ಹಾಕುತ್ತಾ ಕುಳಿತಿದ್ದರು. ಕೆಪಿಎಲ್ ವಿಚಾರದಲ್ಲಿ ಇಬ್ಬರು …
Read More »