ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದ 52,123 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈವರೆಗಿನ ಎಲ್ಲ ದಾಖಲೆಗಳನ್ನು ಪುಡಿಗಟ್ಟಿದೆ. ಇದೇ ಮೊದಲು ಬಾರಿಗೆ ಒಂದೇ ದಿನಕ್ಕೆ ಐವತ್ತು ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಿನ್ನೆ 775 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 34,968ಕ್ಕೆ ಏರಿದೆ. ಸದ್ಯ 5,28,242 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ .ದಾಖಲೆಯ ಸೋಂಕಿತರ ಏರಿಕೆಯ ನಡುವೆ ಕೊರೊನಾದಿಂದ …
Read More »ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳು ಇಂದು ಬೆಳಗ್ಗೆ ಪಿಪಿಇ ಕಿಟ್ ಧರಿಸಿ ಸಂಕೇತಿಕ ಪ್ರತಿಭಟನೆ
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳು ಇಂದು ಬೆಳಗ್ಗೆ ಪಿಪಿಇ ಕಿಟ್ ಧರಿಸಿ ಸಂಕೇತಿಕ ಪ್ರತಿಭಟನೆ ನಡೆಸಿದ್ದಾರೆ. ಪಿಂಚಣಿ ಯೋಜನೆ, ಜ್ಯೋತಿ ಸಂಜೀವಿನಿ ವಿಮೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದ್ದು, ಆಸ್ಪತ್ರೆ ಹೊರ ಆವರಣದಲ್ಲಿ ಪಿಪಿಇ ಕಿಟ್ ಧರಿಸಿ ಆಗಮಿಸಿದ್ದ ಖಾಯಂ ಶುಶ್ರೂಷಕರು ಪ್ರತಿಭಟನೆ ನಡೆಸಿದರು. ಕೈಯಲ್ಲಿ ತಮ್ಮ ಬೇಡಿಕೆ ಆಗ್ರಹಿಸಿ ಪ್ರದರ್ಶನ ಫಲಕಗಳನ್ನು ಹಿಡಿದು ಪ್ರತಿಭಟನೆ ಮಾಡಿದರು. ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ದಿನಗಳಿಂದ ಸಿಬ್ಬಂದಿ ಮನವಿ …
Read More »ತೆಂಗಿನ ಗರಿಯಲ್ಲಿ ಸರಳವಾಗಿ ಹಾವು ಹಿಡಿಯುವ ವಿಧಾನ ತಿಳಿಸಿದ ಪೇಜಾವರಶ್ರೀ
ಉಡುಪಿ: ಸ್ವಾಮೀಜಿ ಅಂದರೆ ಪೂಜೆ ಪುನಸ್ಕಾರ ಮಾಡುತ್ತಾರೆ. ಪಾಠ ಪ್ರವಚನ ಮಾಡಿ ಮಠದಲ್ಲಿ ಇರುತ್ತಾರೆ. ಲೋಕ ಸಂಚಾರ ಮಾಡಿ ಧರ್ಮ ಜಾಗೃತಿ ಮೂಡಿಸುತ್ತಾರೆ. ಆದರೆ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇದೆಲ್ಲ ಮಾಡುವ ಜೊತೆಗೆ ಕೃಷಿ, ಹೈನುಗಾರಿಕೆಯಲ್ಲೂ ಪಾಲ್ಗೊಳ್ಳುತ್ತಾರೆ. ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಭಿನ್ನ ಅಭಿರುಚಿಯ ಸ್ವಾಮೀಜಿ. ಸನ್ಯಾಸದ ಜೊತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ನೀಲಾವರ …
Read More »(ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ. ಕೋವಿಡ್19 ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸಿಇಟಿ ಪರೀಕ್ಷೆ ನಿಗದಿಪಡಿಸಿ 2020ರ ಮೇ 13 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿದೆ. ಈ ಕುರಿತು ಬಿ.ಆರ್. ಉಲ್ಲಾಸ್ ಮತ್ತು ಅಬ್ಬುಲ್ಲಾ ಖಾನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜಿರ್ಯನ್ನು ಬುಧವಾರ ಮೂರು …
Read More »ಹತ್ತನೇ ಮದುವೆಯಾಗಲು ಮುಂದಾಗಿದ್ದ ಪತ್ನಿಯನ್ನ ಕೊಂದ 9ನೇ ಪತಿ
ಹೈದರಾಬಾದ್: ಹತ್ತನೇ ಮದುವೆಯಾಗಲು ಮುಂದಾಗಿದ್ದ 30 ವರ್ಷದ ಮಹಿಳೆಯನ್ನು ಆಕೆಯ ಒಂಬತ್ತನೇ ಪತಿಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪಹಾಡಿ ಶರೀಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ವರಲಕ್ಷ್ಮಿ (30) ಕೊಲೆಯಾದ ಮಹಿಳೆ. ಆರೋಪಿಯನ್ನು ನಾಗರಾಜು ಎಂದು ಗುರುತಿಸಲಾಗಿದೆ. ಇದೀಗ ಈತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಏನಿದು ಪ್ರಕರಣ? ಆರೋಪಿ ನಾಗರಾಜು ಕರ್ನೂಲ್ ಜಿಲ್ಲೆಯ ಜಲ್‍ಪಲ್ಲಿ ಮೂಲದವನಾಗಿದ್ದು, ಶ್ರೀರಾಮ ಕಾಲೋನಿಯಲ್ಲಿ ವಾಸಿಸುತ್ತಿದ್ದನು. ಈತ ಕ್ಯಾಬ್ …
Read More »ಬಾಹುಬಲಿ ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಕೊರೊನಾ ಸೋಂಕು
ಹೈದರಾಬಾದ್: ಬಾಹುಬಲಿ ಸಿನಿಮಾ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ಹಾಗೂ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ರಾಜಮೌಳಿ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದು, ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಕೆಲ ದಿನಗಳಿಂದ ಸ್ವಲ್ಪ ಮಟ್ಟಿನ ಶೀತ, ಜ್ವರ ಕಾಣಿಸಿಕೊಂಡಿತ್ತು. ನಂತರ ಅದು ಕಡಿಮೆಯಾಯಿತು. ಆದರೂ ನಾವು ಪರೀಕ್ಷೆಗೆ ಒಳಗಾದೆವು. ಪರೀಕ್ಷೆ ವೇಳೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇವೆ ಎಂದು …
Read More »ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ
ಬೆಂಗಳೂರು: ಕೊರೊನಾ ಸೋಂಕಿತರಿಂದ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಇಂದೂ ಸಹ ಹಲವು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ. ಎಡಿಜಿಪಿ ಸುನೀಲ್ ಅಗರ್‍ವಾಲ್, ಐಎಎಸ್ ಉಮಾ ಮಹಾದೇವನ್ ತಂಡದಿಂದ ಪರಿಶೀಲನೆ ನಡೆಸಲಾಗಿದ್ದು, ಸರ್ಜಾಪುರ ರಸ್ತೆಯ ಕೊಲಂಬಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚುವರಿ ಹಣ ಪಡೆದಿರುವುದು ಪತ್ತೆಯಾಗಿದೆ. 14 ಸೋಂಕಿತರಿಂದ 5,02,245 ರೂ.ಗಳನ್ನ ಪಡೆದಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು …
Read More »ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ಸಂಶೋಧಿಸಿದ ವಿದ್ಯಾರ್ಥಿ……
ತುಮಕೂರು: ಕೊರೊನಾ ತಡೆಗೆ ಈಗ ಸ್ಯಾನಿಟೈಸರ್ ಕೂಡ ಒಂದು ಮದ್ದಾಗಿದೆ. ಹೀಗಾಗಿ ಕಲ್ಪತರು ನಾಡಿನ ವಿದ್ಯಾರ್ಥಿಯೋರ್ವ ತೆಂಗಿನ ಎಣ್ಣೆ ಬಳಸಿಕೊಂಡು ಸ್ಯಾನಿಟೈಸರ್ ಸಂಶೋಧಿಸಿದ್ದಾರೆ. ಜಗತ್ತನೇ ನಡುಗಿಸುತ್ತಿರೋ ಕೊರೊನಾ ವೈರಸ್ ತಡೆಗಟ್ಟೋಕೆ ಮತ್ತೊಂದು ರೀತಿಯ ಸ್ಯಾನಿಟೇಸರ್ ಹೊರತರೋಕೆ ವಿದ್ಯಾರ್ಥಿ ಕಾಯುತ್ತಿದ್ದಾರೆ. ತುಮಕೂರು ನಗರದ ಎಸ್‍ಐಟಿ ಕಾಲೇಜಿನ ಎಂಜಿನಿಯರಿಂಗ್ ಬಯೋಕೆಮಿಕಲ್ ವಿಭಾಗದ ವಿಧ್ಯಾರ್ಥಿ ಎಚ್.ಎನ್.ಚಿದಾನಂದ್ ಹೊಸ ಸ್ಯಾನಿಟೈಸರ್ ಸಂಶೋಧಿಸಿದ್ದು, ಆ ಮೂಲಕ ಗಮನ ಸೆಳೆದಿದ್ದಾರೆ. ಅಂದುಕೊಂಡಂತೆ ಆದರೆ ಕೆಲವೇ ದಿನಗಳಲ್ಲಿ ‘ಕಲ್ಪಶುದ್ಧಿ’ ಎಂಬ …
Read More »1.5 ಲಕ್ಷಕ್ಕೆ 15 ದಿನದ ಮಗು ಮಾರಾಟಕ್ಕೆ ಯತ್ನ-ನಾಲ್ವರ ಬಂಧನ
ಶಿವಮೊಗ್ಗ : ಹಣಕ್ಕಾಗಿ 15 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಸಿದ್ಧಗೊಂಡಿದ್ದ ಜಾಲವೊಂದನ್ನು ಬಂಧಿಸುವಲ್ಲಿ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಟಿಪ್ಪುನಗರದ ನಿವಾಸದ ಮೇಲೆ ದಾಳಿ ನಡೆಸಿದ್ದರು. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ತನ್ನ ನಿವಾಸದಲ್ಲಿ ಸ್ಥಳೀಯ ಮಹಿಳೆಯ ಸಹಾಯದೊಂದಿಗೆ 15 ದಿನಗಳ ಮಗುವೊಂದನ್ನು ಮಾರಾಟ ಮಾಡಲು ಸಿದ್ಧವಾಗಿದ್ದಳು. ಈ ವೇಳೆ ಮಹಿಳೆ ಮನೆ ಮೇಲೆ …
Read More »ಚೀನಾಕ್ಕೆ ಮತ್ತೊಂದು ಪೆಟ್ಟು ನೀಡಲು ಮುಂದಾದ ಭಾರತ
ಬೆಂಗಳೂರು: ಗಡಿ ಸಂಘರ್ಷದ ಬೆನ್ನಲ್ಲೇ ಚೀನಾದ ಅನೇಕ ಆಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು, ಈಗ ಆ ರಾಷ್ಟ್ರಕ್ಕೆ ಆರ್ಥಿಕವಾಗಿ ಮತ್ತೊಂದು ಪೆಟ್ಟು ನೀಡಲು ಮುಂದಾಗಿದೆ. ಸರ್ಕಾರವು ತನ್ನ ನೆರೆಯ ರಾಷ್ಟ್ರಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧ ಹೇರಿದೆ. ಭಾರತದ ಜೊತೆ ಗಡಿ ಹಂಚಿಕೊಂಡಿರುವ ರಾಷ್ಟ್ರಗಳ ಕಂಪನಿಗಳು ಕೈಗಾರಿಕಾ ಇಲಾಖೆಯಲ್ಲಿ ಹೆಸರು ನೋಂದಾಯಿ ಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮಾಡಿಸಿಕೊಳ್ಳದ ಕಂಪನಿಗಳು ಸರ್ಕಾರಿ ಬಿಡ್ ಸಲ್ಲಿಸುವ ಅವಕಾಶ ಕಳೆದುಕೊಳ್ಳಲಿವೆ. ಸರಕು ಮತ್ತು ಸೇವಾ ವಲಯದಲ್ಲಿ …
Read More »