ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ. ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು …
Read More »ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ
ಚಾಮರಾಜನಗರ: ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಜಮೀನೊಂದರಲ್ಲಿ ಎಡವಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಡೆದಿದೆ. ಶಂಕರ್(22) ಮೃತ ಯುವಕ. ಕೊರೊನಾ ಲಾಕ್‍ಡೌನ್ ಕಾರಣದಿಂದ ಯಾರೂ ಗುಂಪುಗೂಡದಂತೆ ನಿನ್ನೆ ನಿಷೇಧಾಜ್ಞೆ ಹೇರಲಾಗಿತ್ತು. ಈ ಹಿನ್ನೆಲೆ ನಿನ್ನೆ ಸಂಜೆ ಕುದೇರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಯುವಕರ ಗುಂಪೊಂದು ಗ್ರಾಮದ ಪಡಸಾಲೆ ಮೇಲೆ ಗುಂಪಾಗಿ ಕುಳಿತಿದ್ದು, ಪೊಲೀಸ್ ಜೀಪ್ ಕಂಡೊಡನೆ ಗುಂಪಿನಲ್ಲಿದ್ದ …
Read More »ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು …
Read More »ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …
Read More »ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ : ಮೂರು ದಿನದಿಂದ ಇದೇ ಟ್ಯಾಂಕ್ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ.
ಬೆಂಗಳೂರು: ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕನ್ಯೂ ಟೌನ್ ನ ನಾಲ್ಕನೆ ಹಂತದಲ್ಲಿ ಘಟನೆ ನಡೆದಿದೆ. ಶುಕ್ರವಾರದಿಂದ ಕಾಣೆಯಾಗಿದ್ದ ಮಹಿಳೆ ಅಪಾರ್ಟ್ಮೆಂಟ್ ನ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದ್ದಾರೆ. ಶುಕ್ರವಾರ ಕಾಣೆಯಾದ ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹಣಕಾಸಿನ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಆದರೆ ಕಳೆದ ಮೂರು …
Read More »ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ
ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917. ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ
ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್. ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ …
Read More »ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…
ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …
Read More »ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ B.S.Y……….
ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ …
Read More »ಲಾಕ್‍ಡೌನ್ ಎಫೆಕ್ಟ್: ಅಕ್ಷಯ್ ಜೊತೆ ನಟಿಸಿದ್ದ ಬಾಲಿವುಡ್ ನಟನಿಂದ ತರಕಾರಿ ಮಾರಾಟ!
ಮುಂಬೈ: ಮಹಾಮಾರಿ ಕೊರೊನಾ ಘಟಾನುಘಟಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಸಂಕಷ್ಟಕ್ಕೀಡು ಮಾಡಿದೆ. ಹಲವು ಮಂದಿ ಬಡವರ ಬದುಕನ್ನೇ ಕಸಿದುಕೊಂಡಿದೆ. ಅಂತೆಯೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ನಟಿಸಿದ್ದ ನಟನೊಬ್ಬ ತನ್ನ ಬದುಕಿನ ಬಂಡಿ ದೂಡಲು ತರಕಾರಿ ಮಾರಾಟದತ್ತ ಮುಖಮಾಡಿದ್ದಾರೆ. ಹೌದು. ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿಯಲ್ಲಿ ನಟಿಸಿದ್ದ ಕಾರ್ತಿಕ ಸಾಹೋ ಅವರೇ ತರಕಾರಿ ಮಾರುತ್ತಾ ಜೀವನ ನಡೆಸುವ ನಟರಾಗಿದ್ದಾರೆ. ಮೂಲತಃ ಒಡಿಶಾದ ಕೇಂದ್ರಪದ ಜಿಲ್ಲೆಯ ಗರದ್ಪುರ ಬ್ಲಾಕ್ ನಿವಾಸಿಯಾಗಿರುವ …
Read More »