ಗೋಕಾಕ: ಗೋಕಾಕ ನಲ್ಲಿ ಪ್ರತಿ ಐದು ವರ್ಷಕ್ಕೆ ಗೋಕಾಕ ಲಕ್ಷ್ಮಿ ದೇವಿಯ ಜಾತ್ರೆ, ಅತೀ ವಿಜೃಂಭಣೆ ಯಿಂದ ನಡೀತಿತ್ತು. ಗೋಕಾಕ ನಗರದ ಜನತೆಯ ಆರಾಧ್ಯ ದೇವತೆ ಲಕ್ಷ್ಮಿ ತಾಯಿ ಜಾತ್ರೆ ಈ ವರ್ಷ ನಡಿಬೇಕಿತ್ತು. ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯ ಜಾತ್ರೆ ಅಂದ್ರೆ ತುಂಬಾ ಖುಷಿ ತಂದು ಕೊಡುವಂಥ ವಿಚಾರ ಆದ್ರೆ ಇಷ್ಟೋ ತ್ತಿಗೆ ಆಗ ಬೇಕಾದ ಲಕ್ಷ್ಮಿ ದೇವಿ ಜಾತ್ರೆ ಈ ಕರೋಣಾ ಮಹಾ ಮಾರಿ …
Read More »ಬೆಳಗಾವಿ ಸುವರ್ಣ ಸೌಧ ಕೋವಿಡ ಕೆರ ಸೆಂಟರ್ ಮಾಡ್ತಾರಾ..?
ಬೆಳಗಾವಿ: ಅತಿದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿದಿನ ನೂರಾರು ಸೋಂಕಿತರು ಬೆಳಗಾವಿ ಪತ್ತೆಯಾಗುತ್ತಿದ್ದಾರೆ ಸರ್ಕಾರ,ವಸತಿ ಶಾಲೆ,ಹಾಸ್ಟೇಲ್ ಗಳಲ್ಲಿ ಬೆಡ್ ವ್ಯೆವಸ್ಥೆ ಮಾಡುವದರ ಬದಲಾಗಿ ಬೆಳಗಾವಿಯ ಸುವರ್ಣ ಸೌಧವನ್ನು ತಾತ್ಕಾಲಿಕವಾಗಿ ಕೋವೀಡ್ ಕೇರ್ ಸೆಂಟರ್ ಮಾಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹನುಮಣ್ಣವರ ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಆಸ್ಪತ್ರೆ ಹೊರತು ಪಡಿಸಿ ಬೇರೆ ಕಡೆಗೆ ಕೋವೀಡ್ ಕೇರ್ ಸೆಂಟರ್ ತೆರೆಯಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರಾರು ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಒಂದೇ ಸ್ಥಳದಲ್ಲಿ ಚಿಕಿತ್ಸೆಯ ವ್ಯೆವಸ್ಥೆ …
Read More »ಸಂಡೇ ಲಾಕ್ ಡೌನ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಬೆಂಬಲ
ಬೆಳಗಾವಿ : ಕೊರೊನಾ ವೈರಸ್ ಹರಡದಂತೆ ಸರ್ಕಾರ ಜಾರಿಗೊಳಿಸಿರುವ ಸಂಡೇ ಲಾಕ್ ಡೌನ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಕುಂದಾನಗರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಸರ್ಕಾರಿ, ಖಾಸಗಿ ಸಾರಿಗೆ ವ್ಯವಸ್ಥೆ ಸ್ತಬ್ಧವಾಗಿದೆ. ಇನ್ನು ಅನಾವಶ್ಯಕತವಾಗಿ ತಿರುಗಾಡುವವರನ್ನು ತಡೆದು ಪೊಲೀಸರು ಬುದ್ದಿವಾತ್ತಿದ್ದಾರೆ.. ನಗರದ ರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಎಪಿಎಂಸಿ ಮಾರ್ಕೇಟ್, ಖಡೇಬಜಾರ, ಬಸ್ ನಿಲ್ದಾಣಗಳಲ್ಲಿ ಸಂಪೂರ್ಣ ಸ್ಥಬ್ಧವಾಗಿವೆ. ಅಗತ್ಯ ಸೇವೆ ಹೊರತು ಪಡೆಸಿ …
Read More »ಪ್ರತಿದಿನ ಒಂದೊಂದು ವಿವಾದದಲ್ಲಿ ಬೆಳಗಾವಿ B.I.M.S.ಆಸ್ಪತ್ರೆಉಪಯೋಗಿಸಿದ ಪಿಪಿಟಿ ಕಿಟ್ ಬೇಕಾಬಿಟ್ಟಿ ಬಿಸಾಡಿದ ದೃಶ್ಯ
ಬೆಳಗಾವಿ: ಕೊರೊನಾ ಚಿಕಿತ್ಸೆಗೆ ಉಪಯೋಗಿಸಿದ ಪಿಪಿಟಿ ಕಿಟ್ ಸೇರಿದಂತೆ ಮೆಡಿಕಲ್ ವೆಸ್ಟ್ ನ್ನು ಬೇಕಾಬಿಟ್ಟಿ ಬಿಸಾಡಿದ ದೃಶ್ಯ ಇಲ್ಲಿನ ಬಿಮ್ಸ್ ಆಸ್ಪತ್ರೆಯ ಹಿಂಬಾಗ ಕಂಡು ಬಂದಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ಕಶದ ಡಬ್ಬಿಯಲ್ಲಿ ರಾಶಿ ರಾಶಿ ಮೆಡಿ ವೆಸ್ಟ್ ವಸ್ತುಗಳನ್ನು ಬೀಸಾಡಲಾಗಿದೆ. ಕೊರೊನಾ ಮೆಡಿಕಲ್ ವೇಸ್ಟ್ ಸಾರ್ವಜನಿಕವಾಗಿ ಬೀಸಾಕದೇ ನಾಶಪಡಿಸಬೇಕೆಂಬ ನಿಯಮವಿದೆ. ಆದ್ರೆ ಅದನ್ನು ಗಾಳಿಗೆ ತೂರಿದ ಬಿಮ್ಸ್ ಸಿಬ್ಬಂದಿ, ಪಿಪಿಇ ಕಿಟ್, ಹ್ಯಾಂಡ್ ಗ್ಲೌಸ್ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಬಿಸಾಕಿದ್ದಾರೆ. …
Read More »ಚಂದನವನದಲ್ಲಿ ನಾಯಕತ್ವದ ಕೊರತೆ ತುಂಬಿದ ಶಿವಣ್ಣ
ನಿಂತ ನೀರಿನಂತಾಗಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಸೂಚನೆ ಸಿಕ್ಕಿದೆ. ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಕಾರ್ಮಿಕ ಕಲಾವಿದರ ಒಕ್ಕೂಟ ಹೀಗೆ ಹಲವು ಸಂಘಟನೆಗಳು ಚಿತ್ರರಂಗದಲ್ಲಿವೆ. ಇವಕ್ಕೆಲ್ಲ ಸೂಕ್ತವಾಗಿ ಆಯ್ಕೆಯಾದ ಪದಾಧಿಕಾರಿಗಳಿದ್ದಾರೆ. ಆದರೆ, ಕಲಾವಿದರ ಸಂಘದ ಅಧ್ಯಕ್ಷ ಸ್ಥಾನ ಮಾತ್ರ ಖಾಲಿಯಾಗಿಯೇ ಇದೆ.ಚಿತ್ರರಂಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕಲಾವಿದರ ಸಂಘವು ಪ್ರಮುಖ ಪಾತ್ರ ವಹಿಸುತ್ತ ಬಂದಿದೆ. ಡಾ.ರಾಜ್‍ಕುಮಾರ್, ಅಂಬರೀಷ್ ಅವರು ಕಲಾವಿದರ …
Read More »ನಾಳೆ ನೇರಪ್ರಸಾರವಾಗಲಿದೆ ರಾಜ್ಯ ಸರ್ಕಾರದ ವರ್ಷಾಚರಣೆ ಸಮಾರಂಭ
ಬೆಂಗಳೂರು, ಜು.26- ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭವು ಜುಲೈ 27ರ ಸೋಮವಾರದಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ನೇಹಿ ಆಡಳಿತ, ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ …
Read More »ದೇಶಿ ಕೊರೋನಾ ಲಸಿಕೆ ಕೊವ್ಯಾಕ್ಸಿನ್ ಮೊದಲ ಹಂತದ ಕ್ಲಿನಿಕಲ್ ಟಯಲ್ ಯಶಸ್ವಿ
ನವದೆಹಲಿ : ವಿಶ್ವವನ್ನೇ ಬೆಚ್ವಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕಿಗೆ ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಹಾಗೂ ಗೆ ಇಂಡಿಯನ್ ಕೌನ್ಸಿಲ್ ಅಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಸಹಯೋಗದಲ್ಲಿ ಉತ್ಪಾದನೆಯಾಗಿರುವ ದೇಶಿ ಲಸಿಕೆ ಕೊವ್ಯಾಕ್ಸಿನ್ ಮೊದಲ ಹಂತದ ಕ್ಲಿನಿಕಲ್ ಟಯಲ್ ಯಶಸ್ವಿಯಾಗಿ ಪೂರೈಸಿದೆ. ಕೊರೊನಾವೈರಸ್ ವಿರುದ್ಧ ಬಳಸಲು ಅತ್ಯಂತ ಪರಿಣಾಮಕಾರಿ ಔಷಧ ಇದು ಎಂದು ಪರಿಗಣಿಸಲಾಗಿದೆ.ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆಯ ಮೊದಲ ಹಂತದ …
Read More »ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಕೊರೊನಾ ವಾರಿಯರ್ ಗೆ ಸ್ವಾಗತ ಮಾಡಿಕೊಂಡಿದೆ.
ಧಾರವಾಡ: ಯಾವತ್ತೂ ಧಾರವಾಡದ ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಕೊರೊನಾ ವಾರಿಯರ್ ಗೆ ಸ್ವಾಗತ ಮಾಡಿಕೊಂಡಿದೆ. ಕಳೆದ 15 ದಿನಗಳ ಹಿಂದೆ ನಗರದ ಶಹರ ಪೊಲೀಸ್ ಠಾಣೆಯ ಮಹಿಳಾ ಮುಖ್ಯ ಪೇದೆಗೆ ಕೊರೊನಾ ಸೊಂಕು ತಗುಲಿತ್ತು. ಗುಣಮುಖರಾಗಿ ಇವತ್ತು ಮುಖ್ಯ ಪೇದೆ ಕರ್ತವ್ಯಕ್ಕೆ ಹಾಜರಾಗಲು ಠಾಣೆಗೆ ಬಂದಾಗ ಎಸಿಪಿ ಅನುಷಾ ಮುಖ್ಯ ಪೇದೆಯನ್ನು ಸ್ವಾಗತಿಸಿಕೊಂಡರು. ಇದೇ ವೇಳೆ ಸ್ಥಳದಲ್ಲಿದ್ದ ಈ …
Read More »ಏರುತ್ತಲೇ ಇದೆ ಡೀಸೆಲ್ ಬೆಲೆ..
ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್ ಬೆಲೆ ಸರಾಸರಿ 40 ಪೈಸೆ ಜಾಸ್ತಿಯಾಗಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ …
Read More »ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ
ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅರ್ಧ ದಾರಿಗೆ ಆಯಂಬುಲೆನ್ಸ್ …
Read More »