ಬೆಂಗಳೂರು: ಲಾಕ್‍ಡೌನ್ ಅಂತ್ಯ ಆದ ಮೇಲೆ ಬೆಂಗಳೂರಿನಲ್ಲಿ ವಾಹನಗಳ ಓಡಾಟ ಜೋರಾಗಿದ್ದು, ನಗರದ ಬಹುತೇಕ ಕಡೆ ಟ್ರಾಫಿಕ್ ಉಂಟಾಗಿದೆ. ಮೈಸೂರು ರಸ್ತೆ, ಮೆಜೆಸ್ಟಿಕ್, ತುಮಕೂರು ರಸ್ತೆ, ಟೌನ್ ಹಾಲ್, ನವಯುಗ ಟ್ರೋಲ್ ಸೇರಿದಂತೆ ಅನೇಕ ಕಡೆ ವಾಹನಗಳು ಸಾಲಾಗಿ ನಿಂತಿದೆ. ಇದರಿಂದ ಅಧಿಕ ವಾಹನಗಳ ಓಡಾಟದಿಂದ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ಟೌನ್ ಹಾಲ್ ಮುಂಭಾಗ ಫುಲ್ ಟ್ರಾಫಿಕ್ ಆಗಿದ್ದು, ವಾಹನಗಳು ನಿಧಾನ ಗತಿಯಲ್ಲಿ ಸಾಗುತ್ತಾ ಇದ್ದಾವೆ. ಕೆಲಸ, ಕಾರ್ಯ ಹೋಗುವವರು, ಸರ್ಕಾರಿ …
Read More »ಮಾಜಿ ಸಚಿವ ಹೆಚ್.ಎಂ ರೇವಣ್ಣ ಪತ್ನಿಯ ಸಹೋದರಿ ಕೊರೊನಾಗೆ ಬಲಿ..
ಬೆಂಗಳೂರು: ಕೋವಿಡ್ 19 ಎಂಬ ಚೀನಿ ವೈರಸ್ ಘಟಾನುಘಟಿ ನಾಯಕರಿಂದ ಹಿಡಿದು ಸಾಮಾನ್ಯ ಜನರನ್ನೂ ಬಿಡದೆ ಕಾಡುತ್ತಿದೆ. ಸದಾ ಜನರೊಂದಿಗಿರುವ ಜನಪ್ರತಿನಿಧಿಗಳಿಗೂ ಕೋವಿಡ್ 19 ಬಿಸಿ ತಟ್ಟಿದೆ. ಅಂತೆಯೇ ಇದೀಗ ಮಾಜಿ ಸಚಿವ ಹೆಚ್.ಎಂ ರೇವಣ್ಣ ಅವರಿಗೂ ಮಹಾಮಾರಿಯ ಆತಂಕ ಶುರುವಾಗಿದೆ. ಹೆಚ್.ಎಂ ರೇವಣ್ಣ ಅವರ ಪತ್ನಿ ಸಹೋದರಿ ಎಂ.ಎಸ್ ರೋಹಿಣಿ ಮಂಗಳವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 61 ವರ್ಷ ವಯಸ್ಸಾಗಿರುವ ರೋಹಿಣಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. …
Read More »ಲಾಕ್‍ಡೌನ್ ಮುಗಿದಿದ್ದೆ ತಡ ರೈಲ್ವೆ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತ ಜನ…
ಬೆಂಗಳೂರು: ಒಂದು ವಾರದ ಲಾಕ್‍ಡೌನ್ ಅಂತ್ಯವಾಗಿದ್ದೆ ತಡ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಬೇರೆ ರಾಜ್ಯದವರು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಕಡೆ ಮುಖ ಮಾಡಿದ್ದಾರೆ. ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾತ್ರ ಲಾಕ್‍ಡೌನ್ ಮಾಡಲಾಗಿತ್ತು. ರೈಲು ಮತ್ತು ವಿಮಾನ ಓಡಾಟವನ್ನು ನಿಲ್ಲಿಸಿರಲಿಲ್ಲ. ಆದರೆ ರೈಲ್ವೆ ನಿಲ್ದಾಣಕ್ಕೆ ಹೋಗಲು ಯಾವುದೇ ಬಸ್, ಆಟೋ, ಕ್ಯಾಬ್ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೇರೆ ಬೇರೆ ರಾಜ್ಯದ ಕಾರ್ಮಿಕರು ಒಂದು ವಾರ …
Read More »N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ
ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …
Read More »ಲಾಕ್‍ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್
ಬೆಂಗಳೂರು: ಇಂದಿನಿಂದ ಲಾಕ್‍ಡೌನ್ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್‍ಡೌನ್ ಇದ್ದ ಕಾರಣ ಹೋಟೆಲ್ಗಳಲ್ಲಿ ಕೇವಲ ಪಾರ್ಸಲ್ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್ …
Read More »ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ
ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. 2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ …
Read More »ಲಾಕ್‍ಡೌನ್ ಅಂತ್ಯ ,ಸಹಜ ಸ್ಥಿತಿಗೆ ಬಂದಿದೆ ಬೆಂಗಳೂರು
ಬೆಂಗಳೂರು: ಒಂದು ವಾರಗಳ ಕಾಲದ ಲಾಕ್‍ಡೌನ್ ಅಂತ್ಯವಾಗಿದ್ದು, ಬೆಂಗಳೂರು ಸಹಜ ಸ್ಥಿತಿಗೆ ಬಂದಿದೆ. ಅಲ್ಲದೇ ಬೆಂಗಳೂರು ಅನ್‍ಲಾಕ್ ಆಗಿದ್ದೆ ತಡ ವಾಹನಗಳ ಅಬ್ಬರವು ಶುರುವಾಗಿದೆ. ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್‍ಡೌನ್ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಿದೆ. ಹೀಗಾಗಿ ಬೆಂಗಳೂರಿಗರು ಸಹಜ ಜೀವನ ಶೈಲಿಯತ್ತ ಮರಳುತ್ತಿದ್ದಾರೆ. ಅನ್‍ಲಾಕ್ ನಂತರ ವಾಹನ ಏರ್ ಪೋರ್ಟ್ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನಗಳ ಸಂಚಾರ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂದಿನಂತೆ ಕಾರ್, …
Read More »ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ರಾಮಜನ್ಮಭೂಮಿ ಅಯೋಧ್ಯೆಗೆ ತಲುಪಿಸಲು ಕೊರಿಯರ್ ಮುಖಾಂತರ ರವಾನಿಸಲಾಯಿತು.
ಬೆಳಗಾವಿ – ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ಇಂದು ಕಳುಹಿಸಲಾಯಿತು. ವಿಶ್ವ ಹಿಂದೂ ಪರಿಷತ್ ನಿರ್ಣಯದಂತೆ ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕ್ಷೇತ್ರಗಳಾದ ಕಪಿಲೇಶ್ವರ ಮಂದಿರ, ಕಮಲ ಬಸ್ತಿ, ಕಣಬರಗಿಯ ಸಿದ್ದೇಶ್ವರ ಕ್ಷೇತ್ರ, ರಾಮತೀರ್ಥ ನಗರದ ರಾಮತೀರ್ಥ ಮಂದಿರಗಳ ತೀರ್ಥಗಳು, ಮಣ್ಣು ಮತ್ತು ಬೆಳಗಾವಿ ಜಿಲ್ಲೆಯ ಪಂಚನದಿಗಳಾದ ಕೃಷ್ಣೆ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಅಮೃತ ಜಲ ಮತ್ತು ಮಣ್ಣನ್ನು ಮತ್ತು …
Read More »ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಯುವತಿಯರನ್ನು ಅಕ್ರಮ ಕಳ್ಳ ಸಾಗಾಟ ಮಾಡಿದ ಪಿಂಪ್ ಬಂಧನ
ಬೆಂಗಳೂರು (ಜುಲೈ 22); ನಗರದಲ್ಲಿ ವೇಶ್ಯಾವಾಟಿಕೆ ನಡೆಸುವ ಸಲುವಾಗಿ ಯುವತಿಯರನ್ನು ಅಕ್ರಮವಾಗಿ ಕಳ್ಳ ಸಾಗಾಣೆ ನಡೆಸುತ್ತಿದ್ದ ಪಿಂಪ್ ಸ್ವಾತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಮೊದಲ ಬಾರಿಗೆ KPIT (Karnataka prevention of illegal trafficking act) ಕಾಯ್ದೆಯ ಅಡಿ ಬಂಧಿಸಿದ್ದಾರೆ. ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ …
Read More »35 ಕೋಟಿ ರೂ. ಆಫರ್’- ಕಾಂಗ್ರೆಸ್ ಶಾಸಕನಿಗೆ ಲೀಗಲ್ ನೋಟಿಸ್ ಕೊಟ್ಟ ಸಚಿನ್ ಪೈಲಟ್
ನವದೆಹಲಿ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಹೂಡಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್ ತಮ್ಮ ವಿರುದ್ಧ ಕೇಳಿ ಬಂದಿದ್ದ 35 ಕೋಟಿ ರೂ. ಹಣದ ಆಮಿಷದ ಆರೋಪ ರಹಿತ ಎಂದಿದ್ದು, ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಅವರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ …
Read More »