ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …
Read More »ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ: ಸಚಿವ ಎಸ್ ಟಿ ಸೋಮಶೇಖರ್
ಮೈಸೂರು: ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ. ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಆ ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗುವುದು ಇಲ್ಲವೇ ಬೀದಿಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸಂಬಂಧ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಯಾವುದೇ …
Read More »ಪ್ರಭಾಸ್‍ಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಜೋಡಿ……….
ಹೈದರಾಬಾದ್: ಬಾಹುಬಲಿ ಖ್ಯಾತಿಯ ಡಾರ್ಲಿಂಗ್ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ಅವರು ನಾಯಕಿ ಆಗುತ್ತಾರಾ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿತ್ತು. ಇದೀಗ ಈ ವಿಚಾರ ಅಧಿಕೃತವಾಗಿ ಘೋಷಣೆಯಾಗಿದೆ. ಹೌದು.ಪ್ರಭಾಸ್ ಜೊತೆ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ತೆಲುಗು ಚಲನಚಿತ್ರ ನಿರ್ಮಾಣ ಸಂಸ್ಥೆ ‘ವೈಜಯಂತಿ ಮೂವೀಸ್’ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಪ್ರಭಾಸ್ ಮತ್ತು ದೀಪಿಕಾ ಒಟ್ಟಿಗೆ ಅಭಿನಯಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ. ಜೊತೆಗೆ …
Read More »ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ.: ರಾಹುಲ್ ಗಾಂಧಿ
ನವದೆಹಲಿ: ಕೊರೊನಾ ವೈರಸ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ. ಈ ಭ್ರಮೆ ಶೀಘ್ರದಲ್ಲೇ ಬಯಲಾಗಲಿದ್ದು, ಭಾರತ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಮೂರು ವಿಷಯಗಳ ಕುರಿತು ಗಮನ ಸೆಳೆದಿರುವ ರಾಹುಲ್ ಗಾಂಧಿ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕುರಿತು …
Read More »ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು
ಕೊಪ್ಪಳ: ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಮಾಹಿತಿ ನೀಡಿದ್ದಾರೆ. ಶಾಸಕರಲ್ಲಿ ಕೊರೊನಾ ಪತ್ತೆಯಾಗಿರುವುದು ಅವರ ಬೆಂಬಲಿಗರು ಹಾಗೂ ಸ್ನೇಹಿತರಲ್ಲಿ ಭಯವನ್ನುಂಟು ಮಾಡಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮುಂದಾಗಿದ್ದು, ಈಗಾಗಲೇ ಪ್ರಯಾಣ ಬೆಳೆಸಿದ್ದಾರೆ. ಶಾಸಕ ಪರಣ್ಣ ಮುನವಳ್ಳಿ ಜುಲೈ 16ರಂದು ಜಿಲ್ಲಾಧಿಕಾರಿಗಳ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಹ ಭಾಗಿಯಾಗಿದ್ದರು. ಈ …
Read More »ಹರ್ಭಜನ್ ಸಿಂಗ್ ಅವರು ಕರುನಾಡಿನ ಹೆಮ್ಮೆಯ ಮಹಿಳೆ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದಾರೆ.
ನವದೆಹಲಿ: ಭಾರತದ ಕ್ರಿಕೆಟರ್ ಮತ್ತು ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಕರುನಾಡಿನ ಹೆಮ್ಮೆಯ ಮಹಿಳೆ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್‍ಡೌನ್‍ನಿಂದ ಕ್ರಿಕೆಟ್‍ನಿಂದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಈ ವೇಳೆ ಸದಾ ಸಾಮಾಜಿಕ ಜಾಲತಣದಲ್ಲಿ ಸಕ್ರಿಯವಾಗಿರುವ ಹರ್ಭಜನ್ ಅವರು, ತಮ್ಮ ಟ್ವಿಟ್ಟರ್ ನಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕರ್ನಾಟಕದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ …
Read More »“ಕೊರೋನಾ ಸೋಂಕಿತರ ಮನೆ ಎದುರು ಎಚ್ಚರಿಕೆ ಫಲಕ ಹಾಕುವ ಪರಿಪಾಠ ಕೈಬಿಡಿ” : H.D.K.
ಜು.19-ಕೋವಿಡ್-19ರ ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ …
Read More »ಕೊನೆಗೂ ರಾಜ್ಯ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿದೆ.
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ನಿದ್ದೆಯಿಂದ ಎಚ್ಚೆತ್ತಿದೆ. ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಮಾಹಿತಿ ನೀಡದೇ ಇದ್ದ ರಾಜ್ಯ ಸರ್ಕಾರ ಇನ್ನು ಮುಂದೆ ನಿಮ್ಮ ರಿಪೋರ್ಟ್ ನೆಗೆಟಿವ್ ಆದರೂ ಅದರ ಫಲಿತಾಂಶದ ಎಸ್‍ಎಂಎಸ್ ನಿಮ್ಮ ಮೊಬೈಲ್‍ಗೆ ಬರಲಿದೆ. ಹೀಗಾಗಿ ಇನ್ನು ಮುಂದೆ ಯಾರೂ ಆತಂಕದಲ್ಲಿ ದಿನ ದೂಡಬೇಕಾಗಿಲ್ಲ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ.ಅರುಂಧತಿ ಚಂದ್ರಶೇಖರ್ ಅವರು ಜುಲೈ 18ರಂದು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಕೋವಿಡ್-19 …
Read More »ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದ ಬಿಗ್ ಬಿ ಅಭಿಮಾನಿಗಳಿಗೆ ಧನ್ಯವಾದ ಮತ್ತು ವಂದನೆ ಸಲ್ಲಿಸಿದ್ದರು.
ಮುಂಬೈ: ಕೊರೋನಾ ಸೋಂಕಿಗೆ ಗುರಿಯಾಗಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ತಂದೆ ಕವಿ ಹರಿವಂಶರಾಯ್ ಬಚ್ಚನ್ ಅವರ ಕವಿತೆ ಸಾಲುಗಳನ್ನು ಶೇರ್ ಮಾಡಿಕೊಂಡಿದ್ದಾರೆ. ತಮ್ಮ ಬ್ಲಾಗ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾನು ಇಂದು ಯಾವ ಸ್ಥಿತಿಯಲ್ಲಿ ಇದ್ದೇನೆ ಎಂಬುದಕ್ಕೆ ತನ್ನ ಭೂತಕಾಲದ ಕೆಲ ನಿರ್ಧಾರಗಳು ಕಾರಣ ಎಂಬ ಅರ್ಥದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ರಿಪ್ಲೆಕ್ಷನ್ ಗೆ ಅಂದಿನ ನಿರ್ಧಾರಗಳೇ ಕಾರಣ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ …
Read More »ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಹೆಸರಲ್ಲಿ ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಮೀರ್ ಉಲ್ಲಾ ಬಂಧಿತ ಆರೋಪಿ. ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸಮೀರ್ ಉಲ್ಲಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡಿರುವ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. ಈ ವಿಡಿಯೋವನ್ನು ಪರಿಶೀಲಿಸಿದ ಸಿಸಿಬಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋವನ್ನು …
Read More »