ಮೂಡಲಗಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ …
Read More »ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ. ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು. ಕೊಣ್ಣೂರ್ – …
Read More »ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ
ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ …
Read More »ಕಾಂಗ್ರೆಸ್ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!
ಬೆಳಗಾವಿ: ಕೆಎಲ್ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್ ಮಾಡಿಸದೇ ಪಾಸಿಟಿವ್ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …
Read More »ಶಾಕಿಂಗ್ ನ್ಯೂಸ್ : ಭಾರತದಲ್ಲಿ ಈಗ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್!
ನವದೆಹಲಿ : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮಹಾನಗರಗಳ ಪೈಕಿ ಬೆಂಗಳೂರು, ಮಹಾರಾಷ್ಟ್ರದ ಪುಣೆ ಮತ್ತು ತೆಲಂಗಾಣದ ಹೈದರಾಬಾದ್ ನಗರಗಳು ಇದೀಗ ಕೊರೊನಾ ಹಾಟ್ ಸ್ಪಾಟ್ ನಗರಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದು ತಿಂಗಳಲ್ಲಿ ಕೊರೊನಾದ ಹೊಸ ಪ್ರಕರಣಗಳು ನಿತ್ಯವೂ ಸರಾಸರಿ ಶೇ. 12.90 ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಶೇ. 8.90 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ದೇಶದಲ್ಲಿ ಸದ್ಯ ಹೊಸ …
Read More »ಹುಬ್ಬಳ್ಳಿ-ಧಾರವಾಡದ 45ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ
ಹುಬ್ಬಳ್ಳಿ: ನಗರದ ಕಸಬಾಪೇಟೆ ಠಾಣೆ ಪೊಲೀಸರಿಗೆ ಕೊರೋನಾ ಕಾಟ ಮುಂದುವರಿದಿದ್ದು, ಶನಿವಾರ ಮತ್ತೆ ಆರು ಸಿಬ್ಬಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇಲ್ಲಿನ ಒಟ್ಟಾರೆ 17 ಪೊಲೀಸರಿಗೆ ಸೋಂಕು ತಗಲಿದ್ದು, ಇನ್ನೂ ಏಳು ಜನ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ. ಆದರೂ ಠಾಣೆಯನ್ನು ಸೀಲ್ಡೌನ್ ಮಾಡದಿರುವುದು, ಸ್ಯಾನಿಟೈಸಿಂಗ್ ನಡೆಸದಿರುವುದು ಇನ್ನುಳಿದ ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕಸಬಾಪೇಟೆ ಠಾಣೆಯಲ್ಲಿ ಒಬ್ಬ ಇನಸ್ಪೆಕ್ಟರ್, ಒಬ್ಬ ಸಬ್ ನಸ್ಪೆಕ್ಟರ್, 8 ಎಎಸ್ಐ, 17 ಹೆಡ್ಕಾನ್ಸ್ಟೇಬಲ್, ಇಬ್ಬರು ಮಹಿಳಾ …
Read More »ಕಸ ತುಂಬಿದ ಲಾರಿ ಡಿವೈಡರ್ ಗೆ ಡಿಕ್ಕಿ ವಾಹನ ಚಾಲಕನ ಸಾವು
ಬೆಳಗಾವಿ- ಬೆಳಗಾವಿಯ ಗಲ್ಲಿಗಲ್ಲಿ ಗಳಲ್ಲಿ ಕಸ ತುಂಬಿಕೊಂಡು ತುರಮರಿ ಕಚರಾ ಡಿಪೋಗೆ ಹೊರಟಿದ್ದ ಟಿಪ್ಪರ್ ಗಾಂಧೀ ನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗಿನ ಜಾವ ಟಿಪ್ಪರ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ವಾಹನ ಚಾಲಕ ಟಿಪ್ಪರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಜ್ಯೋತಿ ನಗರದ ನಿವಾಸಿ 35 ವರ್ಷದ ಜಿತೇಂದ್ರ ಬಾಬು ಢಾವಾಳೆ ಮತ ಪಟ್ಟ ದುರ್ದೈವಿಯಾಗಿದ್ದಾನೆ ಲಾಕ್ …
Read More »ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು
ಕಲಬುರ್ಗಿ: ಕಲಬುರ್ಗಿಯಲ್ಲಿ ಕೊರೋನಾ ದಿನೇ ದಿನೇ ವ್ಯಾಪಕಗೊಳ್ಳಲು ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೂ ಕಾರಣವಾಗುತ್ತಿದೆ. ಕಲಬುರ್ಗಿ ನಗರಗಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಎಷ್ಟರಮಟ್ಟಿಗೆ ಇದೇ ಎನ್ನುವುದು ಬಟಾಬಯಲಾಗಿದೆ. ವ್ಯಕ್ತಿಗೆ ಸೋಂಕು ದೃಢವಾಗಿ ಒಂದು ದಿನವಾದ್ರೂ ಕೇರ್ ಮಾಡದ ಸಿಬ್ಬಂದಿ. ಮೊನ್ನೆ ಸೋಂಕು ಬಂದ್ರು ಆಸ್ಪತ್ರೆಗೆ ಕರೆದೊಯ್ಯದೆ ಸಿಬ್ಬಂದಿ ನಿರ್ಲಕ್ಷ್ಯ. ಆಸ್ಪತ್ರೆಗೆ ಬಂದರೂ ಅಡ್ಮಿಟ್ ಮಾಡಿಕೊಳ್ಳದೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೊರೋನಾ ಸೋಂಕಿತನನ್ನು ಮನೆಯಿಂದ ಕರೆದೊಯ್ಯದ ಆರೋಗ್ಯ ಇಲಾಖೆ ಸಿಬ್ಬಂದಿ. ಕೊನೆಗೆ …
Read More »ನೇಮಕಾತಿ ಮಾಡಿಕೊಳ್ಳಲು ವೈದ್ಯರು ಬರುತ್ತಿಲ್ಲ, ವೇತನ ಹೆಚ್ಚಿಸಿ: ಪಾಲಿಕೆ
ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಚಿಕಿತ್ಸಾ ಕಾರ್ಯಕ್ಕೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸೂಚಿಸಿರುವ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಸಂಭಾವನೆ ಹೆಚ್ಚಳ ಮಾಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ಕೊರೋನಾ ಚಿಕಿತ್ಸೆಗೆ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ 300 ವೈದ್ಯರು, 600 ನರ್ಸ್ಗಳು ಸೇರಿ 1700 ವೈದ್ಯಕೀಯ ಸಿಬ್ಬಂದಿ ಹಾಗೂ ಡಿ ಗ್ರೂಪ್ ನೌಕರರನ್ನು 6 ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿಗದಿತ ಮೊತ್ತದ ವೇತನ ಗೊತ್ತುಪಡಿಸಿ ಅನುಮತಿ …
Read More »ದುಂದುವೆಚ್ಚ ಬಿಡಿ; ಆರೋಗ್ಯ ಸೌಕರ್ಯಕ್ಕೆ ಒತ್ತು ಕೊಡಿ: ಪಾಲಿಕೆ ಸದಸ್ಯ ಸಲಹೆ
ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ಈ ಸಂದರ್ಭದಲ್ಲಿ ಬಿಬಿಎಂಪಿ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಆರೋಗ್ಯ ಸೌಕರ್ಯ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಪಾಲಿಕೆ ಸದಸ್ಯ ಎಂ.ಶಿವರಾಜು ಸಲಹೆ ನೀಡಿದರು. ಶಂಕರಮಠ ವಾರ್ಡ್ನಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು. * ವಾರ್ಡ್ನಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ? ಎಲ್ಲ ಬಡಾವಣೆಗಳ ಪ್ರಮುಖ ರಸ್ತೆ ಗಳಿಗೆ ಸೊಂಕು ನಿವಾರಕ ಸಿಂಪಡಿಸಿದ್ದೇವೆ. ಕೋವಿಡ್ ಪ್ರಕರಣ ಪತ್ತೆಯಾದವರ ಮನೆಗೆ, …
Read More »