Breaking News

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಸಂಚಾರ ಬಂದ್……..

ಚಿಕ್ಕಮಗಳೂರು: ಕಳೆದ ಬಾರಿ ತಿಂಗಳುಗಟ್ಟಲೇ ಬಂದ್ ಆಗಿದ್ದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ. ಕಳೆದ ಬಾರಿ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನ ಹಲವೆಡೆ ಬೆಟ್ಟ-ಗುಡ್ಡಗಳು ಕುಸಿದಿದ್ದವು. ತಿಂಗಳುಗಟ್ಟಲೇ ಚಾರ್ಮಾಡಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಕುಸಿದಿದ್ದ ಬೆಟ್ಟಗುಡ್ಡಗಳ ಮಣ್ಣನ್ನು ತೆಗೆಯಲು ಮೂರ್ನಾಲ್ಕು ಜೆಸಿಬಿಗಳು ತಿಂಗಳುಗಟ್ಟಲೇ …

Read More »

ನಟ ಶಿವರಾಜ್‍ಕುಮಾರ್ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಭೇಟಿ

ಬೆಂಗಳೂರು: ನಟ ಶಿವರಾಜ್‍ಕುಮಾರ್ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಭೇಟಿ ನೀಡಿದ್ದಾರೆ. ಇಂದು ಮಾನ್ಯತಾ ಟೆಕ್‍ಪಾರ್ಕ್ ಬಳಿ ಇರುವ ಶಿವಣ್ಣನ ಮನೆ ಹತ್ತಿರದಲ್ಲಿ ಸ್ನೇಹಿತರ ಮಗಳ ಮದುವೆಗೆ ಹಾಜರಾಗಿದ್ದ ಡಿಕೆ ಶಿವಕುಮಾರ್, ನಂತರ ಅಲ್ಲೇ ಶಿವಣ್ಣ ಅವರ ಮನೆಗೂ ಹೋಗಿ ಮಾತನಾಡಿಕೊಂಡು ಬಂದಿದ್ದಾರೆ. ಡಿಕೆಶಿ ಶಿವಣ್ಣ ಅವರ ಮನೆಗೆ ಹೋಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಂದು ಮಾನ್ಯತಾ ಟೆಕ್‍ಪಾರ್ಕ್ ಬಳಿ ನಡೆದ ಸ್ನೇಹಿತರ …

Read More »

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ.

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆ ಜನ ಕ್ಯಾಕರಿಸಿ ಮುಖಕ್ಕೆ ಉಗಿಹ ಕೆಲಸ ಮಾಡಿದ್ದಾನೆ. B.J.P. ಗೋಕಾಕ ನಗರ ಘಟಕದ ಅಧ್ಯಕ್ಷ ಇಬ್ಬರು ಕಿರಾತಕರ ವಿರುದ್ಧ ದೂರು ದಾಖಲಿಸಿದ್ದಾರೆ .ಹಿರಿಯ ವೈದ್ಯ ಶ್ರೀಶೈಲ ಮಲ್ಲಿಕಾರ್ಜುನ ಹೊಸಮನಿ                 ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ. ಗೋಕಾಕ:  ಗೋಕಾಕ ಎನ್ನೋದು ಕರ್ನಾಟಕ ದಲ್ಲೇ ಎಲ್ಲರಿಗೂ ಗೊತ್ತಿರೋ ಒಂದು ತಾಲೂಕು.. ಪ್ರತಿಯೊಬ್ಬರೂ ಈ ಒಂದು …

Read More »

ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. …

Read More »

ಯುವಕನೊಬ್ಬ ಒಂದೇ ಮಂಟಪದಲ್ಲಿ ಇಬ್ಬರನ್ನು ವರಿಸಿದ್ದಾನೆ

ಘೋಡೋಂಗ್ರಿ (ಕೇರಳ): ಈಗಿನ ಕಾಲದಲ್ಲಿ ಅನೇಕ ಹುಡುಗರು ತಮಗೆ ಹುಡುಗಿಯೇ ಸಿಗುತ್ತಿಲ್ಲ ಎಂದು ಗೋಳಾಡುತ್ತಿದ್ದಾರೆ, ಇನ್ನು ಕೆಲವು ಹುಡುಗರಿಗೆ ತಾವು ಪ್ರೀತಿಸಿದ ಹುಡುಗಿಯ ಜತೆ ಮದುವೆಯಾಗಲು ಸಾಧ್ಯವಾಗುವುದಿಲ್ಲ, ಅನಿವಾರ್ಯವಾಗಿ ಕಟ್ಟುಪಾಡಿಗೆ ಒಳಗಾಗಿ ಅಪ್ಪ-ಅಪ್ಪ ತೋರಿಸಿದ ಹುಡುಗಿಯನ್ನು ಮದುವೆಯಾಗಬೇಕಾಗುತ್ತದೆ. ಇವೆಲ್ಲಾ ಸಮಸ್ಯೆಗಳ ನಡುವೆಯೇ, ಕೇರಳ ಜಿಲ್ಲೆಯ ಘೋಡೋಂಗ್ರಿ ತಹಸಿಲ್‌ನ ಕೆರಿಯಾ ಗ್ರಾಮದ ಯುವಕನೊಬ್ಬ ಒಂದೇ ಮಂಟಪದಲ್ಲಿ ಇಬ್ಬರನ್ನು ವರಿಸಿದ್ದಾನೆ. ಒಂದೇ ಬಾರಿಗೆ ಇಬ್ಬರು ಯುವತಿಯನ್ನು ಮದುವೆಯಾಗುವ ಮೂಲಕ ಇದೀಗ ಭಾರಿ ಸುದ್ದಿ …

Read More »

ನಾನು ದಂಧೆ ಮಾಡೋಳೆ ಏನ್ ಮಾಡ್ಕೋತಿರಿ ಮಾಡ್ಕೋಳಿಆಂಟಿಯ ಹೈಟೆಕ್ ಸೆಕ್ಸ್ ದಂಧೆ

ವಿಜಯಪುರ: ಕೊರೊನಾ ರುದ್ರ ನರ್ತನದ ನಡುವೆ ಎಗ್ಗಿಲ್ಲದೇ ಮಾಂಸ ದಂಧೆ ನಡೆಯುತ್ತಿದೆ. ವಿಜಯಪುರ ನಗರದ ಗಾಂಧಿನಗರದಲ್ಲಿ ಮಾಂಸ ದಂಧೆ ಹಾಡಹಗಲೇ ಪ್ರಾರಂಭವಾಗಿದೆ. ಮಧ್ಯ ವಯಸ್ಕ ಮಹಿಳೆ ಈ ಮಾಂಸ ದಂಧೆಯನ್ನು ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ. ವೇಶ್ಯಾವಾಟಿಕೆಗೆ ಮುಂಬೈ, ಪುಣೆಯಿಂದ ಯುವತಿಯರನ್ನು ಕರೆಸುತ್ತಿದ್ದಾಳೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಕುಟುಂಬಸ್ಥರು ಹೆಚ್ಚಾಗಿರುವ ಈ ಏರಿಯಾದಲ್ಲಿ ವೇಶ್ಯಾವಾಟಿಕೆ ನಡಸಬೇಡಿ ಅಂತಾ ಸ್ಥಳೀಯರು ಹೇಳಿದ್ರೆ, ನಾನು ದಂಧೆ ಮಾಡೋಳೆ ಏನ್ ಮಾಡ್ಕೋತಿರಿ ಮಾಡ್ಕೋಳಿ ಎಂದು ಧಮ್ಕಿ …

Read More »

ಕೊರೊನಾ ವಾರಿಯರ್ಸ್‌ ರಕ್ಷಣೆಗೆ ಎಂಟ್ರಿ ಕೊಡಲಿದ್ದಾರೆ ಯಂತ್ರ ಮಾನವರು……….

ಬೆಂಗಳೂರು: ಕೋವಿಡ್‌ 19 ನಿಯಂತ್ರಣದ ಜೊತೆಗೆ ಕೊರೊನಾ ವಾರಿಯರ್ಸ್‌ ರಕ್ಷಣೆಗೆ ಸರ್ಕಾರ ಮೆಗಾ ಪ್ಲಾನ್ ಮಾಡಿಕೊಂಡಿದ್ದು, ರಾಜಧಾನಿಗೆ ಯಂತ್ರ ಮಾನವರು ಎಂಟ್ರಿ ಕೊಡಲಿದ್ದಾರೆ. ಹೌದು. ಕೋವಿಡ್‌ ಕೇರ್‌ ಸೆಂಟರ್‌ಗೆ ಯಂತ್ರ ಮಾನವರನ್ನು ಕರೆ ತರಲು ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರಿನ ಬೃಹತ್ ಕೊರೊನಾ ಕೇರ್ ಸೆಂಟರ್ ಆಗಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನದ ಕೇಂದ್ರದಲ್ಲಿ ರೊಬೊಟ್‌ ಬಳಕೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಮೊದಲ ಹಂತವಾಗಿ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೊರೊನಾ …

Read More »

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಅಷ್ಟದಿಗ್ಬಂಧನ?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ರಣಕೇಕೆಗೆ ಬ್ರೇಕ್ ಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದ್ದು, ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರಿನ 8 ವಲಯಗಳಿಗೆ 8 ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆಸಲಾಗಿದೆ. ಸದ್ಯ ಚಿಂತನೆ ಕಾರ್ಯ ರೂಪಕ್ಕೆ ತರಲು ಸಿಎಂ ಬಿಎಸ್‍ವೈ ಅವರು, ವಲಯವಾರು ಸಚಿವರಿಂದ ಅಧ್ಯಯನ ಮಾಡಿ ಸೋಮವಾರದ ವೇಳೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದ …

Read More »

ಕೊರೊನಾ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗಿದ್ದ ಮಾಜಿ ಶಾಸಕರೊಬ್ಬರು ನಿಯಮಗಳನ್ನು ಮರೆತ………….

ತುಮಕೂರು: ಕೊರೊನಾ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗಿದ್ದ ಮಾಜಿ ಶಾಸಕರೊಬ್ಬರು ನಿಯಮಗಳನ್ನು ಮರೆತು ಸಂಭ್ರಮಾಚರಣೆ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಸಾಮಾಜಿ ಅಂತರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ತುಮಕೂರಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆ ಇಂದು ನಿಗದಿಯಾಗಿತ್ತು. ಚುನಾವಣೆಯಲ್ಲಿ ಬಿಜೆಪಿಯ ಕವಿತಾ ರಮೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಅವರು ಸಂಭ್ರಮಾಚರಣೆ …

Read More »

ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕವರ್‌ಗೆ ತುಂಬಿ ಎಸೆದ್ರು

ಲಕ್ನೋ: ಯುವತಿಯನ್ನು ಕೊಲೆ ಮಾಡಿ ಆಕೆಯ ಮೃತದೇಹವನ್ನು ಕತ್ತರಿಸಿ ಸೂಟ್‍ಕೇಸ್‍ನಲ್ಲಿ ತುಂಬಿ ಎಸೆದು ಹೋಗಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ನಗರದಲ್ಲಿ ನಡೆದಿದೆ. ಅಪರಿಚಿತ ಯುವತಿಯನ್ನು ಕೊಲೆ ಮಾಡಿರುವ ಪಾಪಿಗಳು ಆಕೆಯನ್ನು ಮೃತದೇಹವನ್ನು ಬಿಡಿ ಬಿಡಿಯಾಗಿ ಕತ್ತರಿಸಿದ್ದಾರೆ. ನಂತರ ಅದನ್ನು ಪಾಲಿಥಿನ್ ಕವರ್ ಒಳಗೆ ತುಂಬಿ ನಂತರ ಸೂಟ್‍ಕೇಸ್‍ಗೆ ಅದನ್ನು ಹಾಕಿ, ಸಫೆದಾಬಾದ್ ಪ್ರದೇಶದಲ್ಲಿರುವ ಮುಚ್ಚಿದ ಹಳೇ ಕಾರ್ಖಾನೆ ಮುಂಭಾಗದಲ್ಲಿ ಎಸೆದು ಹೋಗಿದ್ದಾರೆ ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ …

Read More »