ಧಾರವಾಡ: ಮಾಸ್ಕ್ ಇಲ್ಲದೇ ಸಭೆಗೆ ಆಗಮಿಸಿದ್ದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗದುಕೊಂಡ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಜೋಶಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯ ಮೊದಲು ಎಲ್ಲ ಅಧಿಕಾರಿಗಳು ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಕೇಂದ್ರ ಸಚಿವರ ಸಭೆಗೆ ಮಾಸ್ಕ್ ಇಲ್ಲದೇ ಮಹಿಳಾ ಅಧಿಕಾರಿ ಭಾಗಿಯಾಗಿದ್ದರು. ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರಿಗೆ …
Read More »ಶಿಕ್ಷಣಾಧಿಕಾರಿಗಳಾದ ಶ್ರೀ ಜಿ. ಬಿ. ಬಳಿಗಾರ ಸರ್ ಗೆ JCI, ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ತಂಡದಿಂದ ಸನ್ಮಾನ
ಗೋಕಾಕ :ರಾಜ್ಯಾದಂತ್ಯ ಎಸ್.ಎಸ್. ಎಲ್. ಸಿ ಪರೀಕ್ಷೆಯೂ ಕೊರೋನಾ ಸಂಕಟದ ನಡುವೆ ಗೋಕಾಕ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದೇ ಸುಸೂತ್ರವಾಗಿ ಪರೀಕ್ಷೆಯನ್ನು ನಡಿಸಿ ಕೊಟ್ಟಿದ್ದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ G.B.ಬಳಿಗಾರ ಸರ್ ಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಜೆಸಿಐ ಪೂರ್ವ ರಾಷ್ಟ್ರೀಯ ಸಂಯೋಜಕರಾದ ವಿಷ್ಣು ಲಾತೂರ ವಕೀಲರು ಅಧ್ಯಕ್ಷರಾದ ರಜನಿಕಾಂತ್ ಮಾಳೋದೆ, ಕಾರ್ಯದರ್ಶಿ ಶೇಖರ್ ಉಳ್ಳೆಗಡ್ಡಿ,ರವಿ ಮಾಲದಿನ್ನಿ, ರಾಚಪ್ಪ ಅಮ್ಮಣಗಿ, ಕೆಂಪಣ್ಣ ಚಿಂಚಲಿ, ಪ್ರಕಾಶ್ ಬಿಲ್ಲೂರ್,ಸಂಜು ಜಾಧವ್,ಜಗದೀಶ್ ಕೊರಿಷೆಟ್ಟಿ …
Read More »ಶಿಕ್ಷಣಾಧಿಕಾರಿಗಳಾದ ಶ್ರೀ ಜಿ. ಬಿ. ಬಳಿಗಾರ ಸರ್ ಗೆ JCI, ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ತಂಡದಿಂದ ಸನ್ಮಾನ
ಗೋಕಾಕ :ರಾಜ್ಯಾದಂತ್ಯ ಎಸ್.ಎಸ್. ಎಲ್. ಸಿ ಪರೀಕ್ಷೆಯೂ ಕೊರೋನಾ ಸಂಕಟದ ನಡುವೆ ಗೋಕಾಕ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದೇ ಸುಸೂತ್ರವಾಗಿ ಪರೀಕ್ಷೆಯನ್ನು ನಡಿಸಿ ಕೊಟ್ಟಿದ್ದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ G.B.ಬಳಿಗಾರ ಸರ್ ಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.ಈ ಕಾರ್ಯಕ್ರಮಕ್ಕೆ ಜೆಸಿಐ ಪೂರ್ವ ರಾಷ್ಟ್ರೀಯ ಸಂಯೋಜಕರಾದ ವಿಷ್ಣು ಲಾತೂರ ವಕೀಲರು ಅಧ್ಯಕ್ಷರಾದ ರಜನಿಕಾಂತ್ ಮಾಳೋದೆ, ಕಾರ್ಯದರ್ಶಿ ಶೇಖರ್ ಉಳ್ಳೆಗಡ್ಡಿ,ರವಿ ಮಾಲದಿನ್ನಿ, ರಾಚಪ್ಪ ಅಮ್ಮಣಗಿ, ಕೆಂಪಣ್ಣ ಚಿಂಚಲಿ, ಪ್ರಕಾಶ್ ಬಿಲ್ಲೂರ್,ಸಂಜು ಜಾಧವ್,ಜಗದೀಶ್ ಕೊರಿಷೆಟ್ಟಿ ಸಂತೋಷ …
Read More »ಬೆಳಗಾವಿಯಲ್ಲಿ ಕೊರೊನಾತಂಕ ಹೆಚ್ಚುತ್ತಿದೆ. ಡೆಡ್ಲಿ ಕೊರೊನಾಗೆ..
ಗೋಕಾಕ :ವೃದ್ದೆಯೋರ್ವಳು ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುತ್ತಾರೆ. ಕೊರೋನಾ ಶಂಕಿತೆ ಎಂದು ಕೊವೀಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬರುವದು ಬಾಕಿ ಇದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದ ವೃದ್ದೆಯು ಗೋಕಾಕ ತಾಲೂಕಿನ ಕೊಣ್ಣೂರ್ ಗ್ರಾಮದವಳಾಗಿದ್ದು, ಮಹಿಳೆಗೆ ತೀವ್ರ ಮದುಮೇಹದ ಸಮಸ್ಯೆ …
Read More »ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಆರೋಪ, ಅಪೋಲೋ ಆಸ್ಪತ್ರೆಗೆ ನೋಟಿಸ್
ಬೆಂಗಳೂರು, ಜು.7- ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಮಾಡುವ ಆಸ್ಪತ್ರೆ ಮತ್ತು ಲ್ಯಾಬ್‍ಗಳ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಎಚ್ಚರಿಸಿದ್ದಾರೆ. ಜೊತೆಯಲ್ಲಿ ಅಪೋಲೋ ಆಸ್ಪತ್ರೆಗೆ ನೀಡಿರುವ ನೋಟಿಸ್‍ನ ಪ್ರತಿಯನ್ನು ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಒಬ್ಬ ವ್ಯಕ್ತಿಯ ಕೋವಿಡ್ ಪರೀಕ್ಷೆಗೆ ಗರಿಷ್ಠ 4500 ರೂಪಾಯಿಗಳ ದರ ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ …
Read More »ಕಿಮ್ಸ್ ಗೆ ಕಳುಹಿಸಿದ್ದ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಗೆ ನೋಟಿಸ್:ಜಿಲ್ಲಾಧಿಕಾರಿ ನಿತೇಶ
ಧಾರವಾಡ: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲೇ ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ಹಾಗೂ ಕೋವಿಡ್-19 ಕೇಂದ್ರಗಳಲ್ಲಿ ಎಡವಟ್ಟುಗಳು ಹೆಚ್ಚುತ್ತಿದ್ದು, ಸೋಂಕಿತರನ್ನು ಆತಂಕಕ್ಕೀಡು ಮಾಡಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ಕಿಮ್ಸ್ ಗೆ ಕಳುಹಿಸಿದ್ದ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದು, ಮಾತ್ರವಲ್ಲದೆ ಕೊವಿಡ್-19 ಕೇಂದ್ರದಲ್ಲಿ ಅರೆ ಬೆಂದ ಅನ್ನ ಕೊಟ್ಟವರಿಗೂ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಬ್ಬರು ಕೊರೊನಾ …
Read More »ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ…….
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ …
Read More »ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ: ರಮೇಶ್ ಜಾರಕಿಹೊಳಿ
ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ(ಜು.7) ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು …
Read More »ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ ರಮೇಶ್ ಜಾರಕಿಹೊಳಿ
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »