ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.
Read More »ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿ
ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ. ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ …
Read More »ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ
ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯಿತಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಮಗದುಮ್ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಇಲ್ಲಿನ ಶಾಸಕರ ಗೃಹ ಕಚೇರಿಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿದ ಮಹಾಂತೇಶ ಮಗದುಮ್ ಶಾಸಕರಿಗೆ ಕೃತಜ್ಞೆಗಳನ್ನು ಸಲ್ಲಿಸಿದರು. ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭಿವೃದ್ಧಿಗೆ …
Read More »ಟೈರ್ಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ ಕನ್ನಡಿಗರು
ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ. ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ …
Read More »ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ. ಶುಭಂ ಗಜಾನನ ಹನ್ನೂರಕರ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಸೂರ್ತೆ ಗ್ರಾಮದವನಾಗಿರುವ ಶುಭಂ ತನ್ನ ತಂದೆಗೆ ಹೊಸ ಜಾಕೆಟ್ ಕೊಡುವಂತೆ ಹೇಳಿದ್ದಾನೆ. ಇದಕ್ಕೆ ತಂದೆ ಗಜಾನನ ನಾನು ಬೆಳಗಾವಿಯಲ್ಲಿ ಖರೀದಿ ಮಾಡಿಕೊಂಡು ಬರುತ್ತೇನೆ. ಆನ್ಲೈನಲ್ಲಿ ಖರೀದಿಸಬೇಡ ಎಂದು ತಿಳಿಸಿದ್ದಾ ಎಂದಿನಂತೆ ಬೆಳಗ್ಗೆ ತಂದೆ ಗಜಾನನ ಉದ್ಯಮಬಾಗದ ಕಾರ್ಖಾನೆಗೆ ಕೆಲಸಕ್ಕೆ ಎಂದು …
Read More »ಫೆಬ್ರವರಿ 13ರ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …
Read More »ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮನ್ನ ನೋಡಲು ಕಾಯುತ್ತಿದ್ದ 16 ವರ್ಷದ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮನ್ನ ನೋಡಲು ಕಾಯುತ್ತಿದ್ದ 16 ವರ್ಷದ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ. ಜೊತೆಗೆ ಪುಟ್ಟ ಅಭಿಮಾನಿಯ ಆಸ್ಪತ್ರೆಯ ಖರ್ಚನ್ನು ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 16 ವರ್ಷದ ಬಾಲಕ ಆದರ್ಶ್, ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಯಾಗಿದ್ದು, ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ. ಬಳ್ಳಾರಿ ಜಿಲ್ಲೆಯ ಹೊಸಪೇಟ್ ನಗರದ ಇಂದಿರ ನಗರ ನಿವಾಸಿಗಳಾದ ಹನಮಂತ್ ಮತ್ತು ರೇಖಾ ದಂಪತಿಯ ಹಿರಿಯ ಮಗನಾಗಿರುವ ಆದರ್ಶ್ ಹುಟ್ಟಿದ್ದಾಗಿನಿಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ. …
Read More »ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ.
ಹುಬ್ಬಳ್ಳಿ,ಜ,12- ಸಾಮಾನ್ಯವಾಗಿ ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಆದರೇ ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ. ಮನುಷ್ಯ ಸೇರಿದಂತೆ ಇತರ ಪ್ರಾಣಿಗಳ ಕಣ್ಣಲ್ಲಿ ನೀರು ಬರುವುದು ಏನಾದರೂ ಗಾಯಗಳಾದರೇ ರಕ್ತ ಬರುವುದು ಸಹಜವಾಗಿದೆ. ಆದರೆ ಈ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬೀಳುತ್ತಿವೆ. ತಡಸ ಗ್ರಾಮದ ಅಶಾಬೀ ಬೆಂಡಿಗೇರಿ ಎಂಬುವವರೇ ಈ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವವರು. ಇವರಿಗೆ …
Read More »ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “
” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …
Read More »ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಈ ಸುದ್ದಿಯನ್ನು ಶೇರ್ ಮಾಡಿ ನವದೆಹಲಿ, ಫೆ.12- ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಿಸ್ಮರಣೀಯ ಸ್ವಾಗತ ನೀಡುವುದಾಗಿ ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ನಮಗೆ ಅತ್ಯಂತ ಸಂತಸ ಉಂಟು ಮಾಡಿದೆ. ಅವರಿಗೆ ನಾವು ಅವಿಸ್ಮರಣೀಯ ಸ್ವಾಗತ ಕೋರುತ್ತೇವೆ. ಟ್ರಂಪ್ ಅವರ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ಬಲವಾಗಲಿದೆ …
Read More »