ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ …
Read More »ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.
ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು …
Read More »ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.
ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ. ಪುಟಾಣಿಯ ಹೆಸರು ರತನ್. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ. ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ
Read More »ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ.ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ.
ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವಂತಹ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಪ್ರಮುಖ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿಯು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ. ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ 90 ರಿಂದ 92 ಕೋಟಿ ರೂ. ಆದಾಯದೊಂದಿಗೆ ಉಡುಪಿಯ ಕೊಲ್ಲೂರು ಮೂಕಾಂಬಿಕೆ …
Read More »ವೃದ್ಧೆಯೊಬ್ಬರು ತನ್ನ ಮಗನ ಸಾವಿನಿಂದ ಬೇಸತ್ತು ಕಳೆದ ಹದಿನಾಲ್ಕು ವರ್ಷದಿಂದ ಊಟ ಮಾಡದೇ ಕೇವಲ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾರೆ!
ವಿಜಯಪುರ: ತ್ರೇತಾಯುಗದಲ್ಲಿ ತಾಯಿ ಬಯಕೆಯಂತೆ ಶ್ರೀರಾಮ ಹದಿನಾಲ್ಕು ವರ್ಷ ವನವಾಸ ಅನುಭವಿಸಿದ್ದನ್ನು ಕೇಳಿದ್ದೇವೆ. ಆದರೆ, ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮದಲ್ಲಿ ವೃದ್ಧೆಯೊಬ್ಬರು ತನ್ನ ಮಗನ ಸಾವಿನಿಂದ ಬೇಸತ್ತು ಕಳೆದ ಹದಿನಾಲ್ಕು ವರ್ಷದಿಂದ ಊಟ ಮಾಡದೇ ಕೇವಲ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾರೆ! ಹೌದು, ಆ ಮಹಾತಾಯಿಯೇ ಶಾಂತಮ್ಮ ಬಿರಾದಾರ(75). ಗ್ರಾಮದಲ್ಲಿ ‘ಚಹಾ ಅಜ್ಜಿ’ ಎಂದೇ ಗುರುತಿಸಿ ಕೊಂಡಿರುವ ಇವರು ದಿನಕ್ಕೆ ಮೂರ್ನಾಲ್ಕು ಬಾರಿ ಚಹಾ ಕುಡಿಯುತ್ತಾರಷ್ಟೆ. ಊಟ ಬಿಟ್ಟದ್ದು ಏಕೆ?: …
Read More »ಮರಾಠಿ ಸಾಹಿತ್ಯ ಸಮ್ಮೇಳನ ಪುಂಡಾಟಿಕೆಗೆ ಬ್ರೇಕ್ ಹಾಕಲು ಮುಂದಾಗಿರುವಜಿಲ್ಲಾಧಿಕಾರಿ
ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆ ಬೇಡ ,ಎಂಈಎಸ್ ನಾಯಕರ ಜೊತೆ ಡಿಸಿ ಚರ್ಚೆಗೆ ಸಮಯ ನಿಗದಿ ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಎಂಈಎಸ್ ಹಾಗು ಶಿವಸೇನೆಯ ತಂತ್ರಗಾರಿಗೆ ,ಪುಂಡಾಟಿಕೆ ಮುಂದುವರೆದಿದೆ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆಯಬೇಡಿ ಎಂದು ಎಂಈಎಸ್ ನಾಯಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದಾರೆ ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಜಿಲ್ಲಾಧಿಕಾರಿ ಮೊಮ್ಮನಹಳ್ಳಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಬಂದಿದ್ದರು ,ಜಿಲ್ಲಾಧಿಕಾರಿಗಳು ನಾನು ಮೀಟೀಂಗ್ …
Read More »ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ಸೌ. ಶಶಿಕಲಾ ಜೊಲ್ಲೆ,
ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ” ಮಂಗಳೂರಿನ ಪಿ.ವಿ.ಎಸ್ ಸರ್ಕಲ್ ಬಳಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರನ್ನು ಅಕ್ಕರೆಯಿಂದ ಮಾತನಾಡಿಸಿ, ಹೂಗುಚ್ಛ …
Read More »ವಿಮಾನ ನಿಲ್ದಾಣಕ್ಕೆಚೆನ್ನಮ್ಮನ ಹೆಸರನ್ನು ತಿರಸ್ಕರಿಸಿದ್ದೇಕೆ ಎನ್ನುವ ಪ್ರಶ್ನೆ ಎದ್ದಿದೆ.
ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡುವಂತೆ ರಾಜ್ಯ ಸಕಾ೯ರ ಮಾಡಿದ್ದ ಶಿಫಾರಸ್ಸನ್ನು ವಷ೯ದ ಹಿಂದೆಯೇ ತಿರಸ್ಕರಿಸಿರುವ ಕೇಂದ್ರ ಸಕಾ೯ರ, ಈಗ ಹೊಸದಾಗಿ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಸೂಚಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಕೇಂದ್ರದ ನಿಲುವಿನ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿತ್ತೂರು ಚನ್ನಮ್ಮ ಐತಿಹಾಸಿಕ ವ್ಯಕ್ತಿ ಅಲ್ಲವೇ ಎಂದು ಚನ್ನಮ್ಮನ ಅನುಯಾಯಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ಸಕಾ೯ರ ಇದ್ದಾಗ, ವಿಮಾನ ನಿಲ್ದಾಣಕ್ಕೆ …
Read More »ಗಾಂಧೀಜಿಯಿಂದ ರಸ್ತೆ ನಿಯಮಗಳ ಅರಿವು.
ಹೀಗೆ ರಸ್ತೆಯಲ್ಲಿ ನಾಮ ಫಲಕಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ರಸ್ತೆ ನಿಯಮಗಳ ಹಾಗೂ ದ್ವಿಚಕ್ರ ಸವಾರರಿಗೆ ಹೆಲ್ಮೆಟನ ಮಹತ್ವ ವನ್ನು ತಿಳಿಸುತ್ತಿರೋ ಈ ವ್ಯಕ್ತಿಯನ್ನು ನೋಡಿದ್ರೆ ಸೇಮ್ ನಾವು ಫೋಟೋದಲ್ಲಿ ,ಹಾಗೂ ನೋಟ ಗಳಲ್ಲಿ ಕಾಣೋ ಗಾಂಧಿ ತರಾನೆ ಇದಾರೆ ಅಂತಾ ನೀವು ಊಹೆ ಮಾಡ್ಕೊಂಡು ಇವರೇನಾ ನಮ್ಮ ಗಾಂಧಿ ಅಂತಾ ನೀವು ತಿಳ್ಕೊಂಡ್ರೆ ನಿಮ್ಮ ಊಹೆ ತಪ್ಪು… ಇವರೇನು ಗಾಂಧಿ ಅಲ್ಲ ಆದ್ರೆ ಗಾಂಧಿ ತತ್ವಗಳನ್ನು ಅನುಕರಿಸುತ್ತಿರೋ ಗಾಂಧಿ ಅನುವಾದಿ …
Read More »ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರಹಾಕುವ ಯಾವುದೆ ಕಾನೂನುಗಳು ಇಲ್ಲ ಎಂದು ನ್ಯಾಯವಾದಿ ಎಮ್.ಬಿ.ಜೀರಲಿ ಹೇಳಿದರು.
ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರಪಂಚದ ಅಗ್ರಸ್ಥಾನದ ದೇಶ ಭಾರತವಾಗಿದ್ದು ಎಲ್ಲ ಜನಾಂಗಕ್ಕೆ ಶಾಂತಿಯದೋಟವಾಗಿದೆ. ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರಹಾಕುವ ಯಾವುದೆ ಕಾನೂನುಗಳು ಇಲ್ಲ ಎಂದು ನ್ಯಾಯವಾದಿ ಎಮ್.ಬಿ.ಜೀರಲಿ ಹೇಳಿದರು. ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಪದವಿ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ2019ರ ಅಗತ್ಯತೆ ಮತ್ತು ವಾಸ್ತವಿಕತೆಯ ಜಾಗೃತಿ ಸಭೆಯ ಮುಖ್ಯ ಅತಿಥಿಗಳಾಗಿ ಮಾತನಾಡಿ, ಭಾರತ ದೇಶ ಅನೇಕ ಭಾಷೆ, ಸಾವಿರಾರು …
Read More »