ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಸರ್ಕಾರ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೇ ನಾವೇ ಜಿಂದಾಲ್ ಮುಂದೇ ಧರಣಿ
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 610 ತಲುಪಿದೆ. ಇದರಲ್ಲಿ ಮುಕ್ಕಾಲು ಭಾಗ ಜಿಂದಾಲ್ ಕಾರ್ಖಾನೆಯದ್ದೆ. ಹೀಗಾಗಿ ಜಿಂದಾಲ್ ಕಾರ್ಖಾನೆಯನ್ನು ಲಾಕ್‍ಡೌನ್ ಮಾಡಲು ಒತ್ತಾಯ ಹೆಚ್ಚಾಗಿ ಕೇಳಿ ಬರುತ್ತಿದೆ. ಕಳೆದ ಮೈತ್ರಿ ಸರ್ಕಾರದಲ್ಲಿ ಜಿಂದಾಲ್‍ಗೆ 3,600 ಎಕರೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರಕ್ಕೆ ಈಗಿನ ಜಿಲ್ಲಾ ಉಸ್ತುವಾರಿ ಸಚಿವ …
Read More »ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್‍ಮೆಂಟ್…………
ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀಡಲಾಗಿದೆ. ಹೆಲ್ತ್ ವಾರಿಯರ್ಸ್‌ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್‍ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿನ್ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀ ಆಗಬಹುದು. ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ …
Read More »ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್‍ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …
Read More »ಎಚ್‍ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ: ಎಚ್‍ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೆಚ್‍ಐವಿ ಹಾಗೂ ಇತರ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿದ್ದ 42 ವರ್ಷದ ಪುರುಷ ಜೂನ್ 24ರ ರಾತ್ರಿ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಕೆಮ್ಮು, ಆಹಾರ ನುಂಗಲು ತೊಂದರೆ, ನಿಶ್ಯಕ್ತಿ ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಇವರು ರೋಗಿ ಸಂಖ್ಯೆ 6839 ಜೊತೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಜೂನ್ 21ರಂದು ಕೋವಿಡ್ ದೃಢಪಟ್ಟಿತ್ತು. ಶ್ವಾಸಕೋಶದ ಸಮಸ್ಯೆ …
Read More »ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ…?
ಬೆಳಗಾವಿ- ಜಲಸಂಪನ್ಮೂಲ, ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸುವ ಅವರು ಬೆಳಿಗ್ಗೆ 11-00 ಗಂಟೆಗೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಳಗಾವಿ,ಮಹಾನಗರಪಾಲಿಕೆ,ಬೆಳಗಾವಿ ನಗರಾಭಿವೃದ್ಧ ಪ್ರಾಧಿಕಾರ,ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಸಭೆ ಮುಗಿದ ಬಳಿಕ ಮದ್ಯಾಹ್ನ 1 ಗಂಟೆಯ …
Read More »ಚಂದನವದ ಚಿನ್ನದ ಹುಡುಗ ಗಣೇಶ್ ಅಭಿಮಾನಿಗಳಿಗೆ ವಿಶೇಷ ಮನವಿ
ಬೆಂಗಳೂರು: ಚಂದನವದ ಚಿನ್ನದ ಹುಡುಗ ಗಣೇಶ್ ಅವರು ತನ್ನ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಜುಲೈ 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟುಹಬ್ಬವಿದೆ. ನೆಚ್ಚಿನ ನಾಯಕ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳು ಹಾರ-ತುರಾಯಿ ಹೊತ್ತುಕೊಂಡು ದೂರದ ಊರಿನಿಂದ ಬಂದ ವಿಶ್ ಮಾಡುತ್ತಾರೆ. ಆದರೆ ಈ ವರ್ಷ ಕೊರೊನಾ ಇರುವುದರಿಂದ ಯಾರೂ ಕೂಡ ಮನೆ ಬಳಿ ಬರಬೇಡಿ ನೀವು ಇದ್ದಲ್ಲೆ ನನಗೆ ಶುಭ ಕೋರಿ ಆಶೀರ್ವಾದಿಸಿ ಎಂದು ಗಣಿ ಮನವಿ ಮಾಡಿಕೊಂಡಿದ್ದಾರೆ …
Read More »ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾರೆ
ಬೆಂಗಳೂರು: ನಾವು ಏನಾದರೂ ಮಾಡಕ್ಕೆ ಹೋದರೆ ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ ವಿರುದ್ಧ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಗಿದು ಸೋಂಕು ಹೆಚ್ಚಾದ ಬಳಿಕ ಶಾಸಕರ ಸಭೆ ಕರೆದಿದ್ದಾರೆ. ಎಲ್ಲವನ್ನು ಸರ್ಕಾರಕ್ಕೆ ಬಿಟ್ಟಿದ್ದೇವೆ. ಏನು ಬೇಕಾದರೂ ತೀರ್ಮಾನ ಕೈಗೊಳ್ಳಲಿ ಎಂದು ಕಿಡಿಕಾರಿದರು. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಬೆಂಗಳೂರು ನಗರ ಶಾಸಕರೇ …
Read More »ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಖಂಡಿಸಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ
ಬೆಳಗಾವಿ: ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಂಧನ ಖಂಡಿಸಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ವಿಷ ಸೇವಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಜಿಲ್ಲಾಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಹೊಸಕುರಗುಂದ ಗ್ರಾಮದ ನಿವಾಸಿ ಸಂಜು ನಾಯ್ಕರ್ ಮೃತ ದುರ್ದೈವಿ. ಎರಡು ದಿನಗಳ ಹಿಂದೆ ಬೈಲಹೊಂಗಲ ತಾಲೂಕಿನ ಹೊಸಕುರಗುಂದ ಗ್ರಾಮದಲ್ಲಿ ಅಕ್ರಮ ಸಂಬಂಧ ಶಂಕೆ ವ್ಯಕ್ತ ಪಡಿಸಿ ಯುವಕನೊಬ್ಬನ ಕೊಲೆ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜುನ ಸಹೋದರ ಈರಪ್ಪ ಮತ್ತು …
Read More »ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ:ಎಚ್.ಡಿ.ರೇವಣ್ಣ
ಹಾಸನ: ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಪಬ್ಲಿಕ್ ಹೌಸಿಂಗ್ ಕಮಿಟಿ ಚೇರ್ಮನ್ ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಹಾಸನ ಜಿಲ್ಲೆಯ ಜನರು ದಂಗೆ ಎದ್ದರೆ ಈ ಬಿಜೆಪಿ ಸರ್ಕಾರ ಉಳಿಯಲ್ಲ. ಜಿಲ್ಲೆಯ ಜನರ ಶಾಪ ಸರ್ಕಾರಕ್ಕೆ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಳಿಯ …
Read More »