ಪಣಜಿ, ಫೆ.4- ದಲಿತರಿಗೆ ದಲಿತಾಸ್ತಾನ್ ರಾಷ್ಟ್ರ ನಿರ್ಮಿಸುವ ಗುರಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೊಂದಿದ್ದರು. ಆದರೆ ಭಾರತೀಯರು ಅದಕ್ಕೆ ಅವಕಾಶ ನೀಡದೆ ಒಗ್ಗಟ್ಟಾಗಿದ್ದರು ಎಂದು ಗೋವಾ ಉಪ ಮುಖ್ಯಮಂತ್ರಿ ಮನೋಹರ್ ಅಗಾಂಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಕಾಯ್ದೆ ಜಾರಿಗೆ ತಂದಿರುವುದನ್ನು ಗೋವಾ ವಿಧಾನಸಭೆಯಲ್ಲಿ ಸ್ವಾಗತಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ …
Read More »ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು – ” ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮಳಿಗೆ ಪ್ರಶಂಸೆಯ ಸುರಿಮಳೆ
ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮ ತಂದೆಯ ಅಂತ್ಯ ಸಂಸ್ಕಾರಕ್ಕೆ ಹೊರಟವರು ಮಾರ್ಗಮಧ್ಯದಲ್ಲಿ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು – ” ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮಳಿಗೆ ಪ್ರಶಂಸೆಯ ಸುರಿಮಳೆ ತಂದೆಯ ಅಂತ್ಯ ಸಂಸ್ಕಾರಕ್ಕೆ ಹೊರಟವರು ಮಾರ್ಗಮಧ್ಯದಲ್ಲಿ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ …
Read More »ಮೂಡಲಗಿ ಕೋ ಆಪ್ ಬ್ಯಾಂಕ್ ಲಿ. ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ
ಮೂಡಲಗಿ: ಮೂಡಲಗಿ ಕೋ ಆಪ್ ಬ್ಯಾಂಕ್ ಲಿ. ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ಯಾಗಿದ್ದು ಅಧ್ಯಕ್ಷರಾಗಿ ಸುಭಾಸ ಢವಳೇಶ್ವರ ಮತ್ತು ಉಪಾಧ್ಯಕ್ಷರಾಗಿ ನವೀನ ಬಡಗನ್ನವರ ನೇಮಕಗೊಂಡಿದ್ದಾರೆ. ಸಂಘದ ಮುಂದಿನ 5 ವಷ೯ಗಳ ಅವದಿಗೆ ಅಧ್ಯಕ್ಷ ಸುಭಾಸ ಢವಳೇಶ್ವರ ಅವಿರೋಧವಾಗಿ ಪುನರ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ನವೀನ ಬಡಗನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೆ. ವ್ಹಿ ದಂತಿ , ಆರ್ ಎಲ್ ವಾಲಿ, ಎಸ್ ಎಮ್ ಗಾಣಿಗೇರ, ಆರ್ …
Read More »ಸಾಹುಕಾರ್ ರಮೇಶ್ ಜಾರಕಿಹೋಳಿ ನೇತೃತ್ವದಲ್ಲಿ ತಿರುಪತಿಗೆ ತೆರಳಲು ಸಿದ್ಧ ಮಾಡಿಕೊಂಡಿರೋ ತಂಡ
ಸಿಎಂ ಯಡಿಯೂರಪ್ಪ ಸಂಪುಟ ಸಂಪುಟ ವಿಸ್ತರಣೆಗೆ ಗುರುವಾರ ಸಮಯ ನಿಗದಿ ಮಾಡಿದ್ದಾರೆ. ಈಗಾಗಲೇ ಯಾರು ಮಂತ್ರಿ ಅಂತಾನೂ ಬಹುತೇಕ ಫೈನಲ್ ಆಗಿದೆ. ಹೆಸರು ಫೈನಲ್ ಆಗಿರೋ ಅರ್ಹ ಶಾಸಕರು ಮುಂದಿನ ರಾಜಕೀಯ ಜೀವನ ಒಳ್ಳೆಯದು ಮಾಡಪ್ಪ ಅಂತ ಬೇಡಿಕೊಳ್ಳಲು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗ್ತಿದ್ದಾರೆ. ಗೆದ್ದ 11 ಶಾಸಕರ ಪೈಕಿ 10 ಜನರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಗುರುವಾರ ಸಂಪುಟ ಸೇರ್ಪಡೆ ಆಗೋಕು ಮುಂಚೆ ಸಾಹುಕಾರ್ ಟೀಂ ತಿರುಪತಿಗೆ …
Read More »ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ
ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್‍ಕುಮಟಳ್ಳಿ, ಶ್ರೀಮಂತ ಪಾಟೀಲ್‍ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …
Read More »ಸಂಪುಟ ವಿಸ್ತರಣೆ ಅಷ್ಟು ಸುಲಭ ವಿಚಾರವಲ್ಲ, 17 ಜನರಿಗೆ ಕೊಟ್ಟ ಮಾತಿನಂತೆ ಸ್ಥಾನ ನೀಡಬೇಕಾಗುತ್ತದೆ:ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಸ್ಪೋಟಗೊಳ್ಳಲಿದೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಸ್ಪೋಟಗೊಳ್ಳಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಜಾರಕಿಹೊಳಿ, ಪ್ರಸ್ತುತ ಸಂಪುಟ ವಿಸ್ತರಣೆ ಅಷ್ಟು ಸುಲಭ ವಿಚಾರವಲ್ಲ, 17 ಜನರಿಗೆ ಕೊಟ್ಟ ಮಾತಿನಂತೆ ಸ್ಥಾನ ನೀಡಬೇಕಾಗುತ್ತದೆ. ಆಗ ಮೂಲ ಬಿಜೆಪಿಯವರಿಗೆ ನಿರಾಸೆಯಾಗಲಿದೆ. ಅವರಿಗೆ ತಮ್ಮನ್ನು ಬಿಟ್ಟು ವಲಸಿಗರಿಗೆ ಆದ್ಯತೆ ನೀಡಿದ್ದಾರೆ ಎಂದು ಅಸಮಾಧಾನವುಂಟಾಗುವುದು ಸಹಜ. ಹಾಗಾಗಿ ಯಾರಿಗೆ ಮಂತ್ರಿ ಸ್ಥಾನ ನೀಡಿದರೂ …
Read More »ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಫೈಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ
ಯಾದಗಿರಿ: ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕೋಳಿ ಫೈಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಮನೂರಿನಲ್ಲಿ ನಡೆದಿದೆ. ಪೊಲೀಸರ ದಾಳಿ ವೇಳೆ 13 ಮಂದಿ ಜೂಜುಕೋರರು ಮತ್ತು ಪಂದ್ಯಕ್ಕಿಟ್ಟಿದ್ದ 4 ಹುಂಜ, 4 ಕತ್ತಿ, 12 ಬೈಕ್ ಸೇರಿದಂತೆ 1.13ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಯಂಕೂಬ್ ಬಿರಾದಾರ್ ಎಂಬಾತ ಈ ಜೂಜಾಟವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಜೂಜು ನೋಡಲು ಮತ್ತು ಆಡಲು …
Read More »ಇಂದು ಬೆಂಗಳೂರಿಗೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಲಿದೆ.
ಬೆಂಗಳೂರು: ಇಂದು ಬೆಂಗಳೂರಿಗೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆಯ ಬಿಸಿ ತಟ್ಟಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜಧಾನಿಗೆ ಆಗಮಿಸಿರುವ ಕಾರ್ಯಕರ್ತೆಯರು ಸಿಐಟಿಯು ನಾಯಕಿ ವರಲಕ್ಷ್ಮಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ಆದರೆ ಇದಕ್ಕೆ ಪೊಲೀಸರು ಅವಕಾಶ ಕೊಟ್ಟಿಲ್ಲ. ಮುಂಜಾಗ್ರತೆಯಿಂದ ಸಿಐಟಿಯುನ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೆಜೆಸ್ಟಿಕ್‍ನ ರೈಲ್ವೇ ನಿಲ್ದಾಣಕ್ಕೆ ಬಂದಿರೋ ಕಾರ್ಯಕರ್ತೆಯರಿಗೆ ಪೊಲೀಸರು ದಿಗ್ಬಂಧನ ಹಾಕಿದ್ದಾರೆ. ಅತ್ತ ಫ್ರೀಡಂ ಪಾರ್ಕ್‍ಗೆ ಬರುತ್ತಿದ್ದ ಸಾವಿರಾರು ಕಾರ್ಯಕರ್ತೆಯರನ್ನು …
Read More »ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಅಶೋಕ ಚಂದರಗಿ
ಬೆಳಗಾವಿಯ ರಾಜಹಂಸಘಡ ಕಾರ್ಯಕ್ರಮ ವಿವಾದ: ತಗ್ಗಿ,ಬಗ್ಗಿ ನಡೆಯೆಂದರೆ ನಡೆದೇವು,ತೆವಳಿಕೊಂಡು ಹೋಗೆಂದರೆ ಸೆಟೆದು ನಿಲ್ಲಬೇಕಾಗುತ್ತದೆ! ಕರ್ನಾಟಕ ಸರಕಾರದ,ಕನ್ನಡಿಗರಿಗಾದ ಅವಮಾನವನ್ನು ಸರಿಪಡಿಸುವ ಹೊಣೆ ಬೆಳಗಾವಿ ಡಿಸಿ ಯವರ ಮೇಲಿದೆ ಬೆಳಗಾವಿ ಸಮೀಪದ ಯಳ್ಳೂರು ಗ್ರಾಮದಲ್ಲಿಯ ಐತಿಹಾಸಿಕ ರಾಜಹಂಸಘಡ ಕೋಟೆಯ ಮೇಲೆ ಬಹು ಎತ್ತರದ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವ ಮತ್ತು ಕೋಟೆಯ ಸುಧಾರಣೆಯ ಯೋಜನೆಗಾಗಿ ಕರ್ನಾಟಕ ಸರಕಾರ ಮೂರುವರೆ ಕೋಟಿ ರೂ.ಒದಗಿಸಿದೆ.ಇದರ ಭೂಮಿ ಪೂಜೆಯ ಕಾರ್ಯಕ್ರಮವು ಸೋಮವಾರ ನಡೆದಿದ್ದು ಅದು ಸಂಪೂರ್ಣವಾಗಿ ಮರಾಠಿಯಲ್ಲೇ ಇತ್ತು.ಕಾರ್ಯಕ್ರಮದ …
Read More »ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ಚಿನ್ನಕ್ಕೆ ಮುತ್ತಿಟ್ಟ ಕಿಶೋರ”
ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ಚಿನ್ನಕ್ಕೆ ಮುತ್ತಿಟ್ಟ ಕಿಶೋರ” ಇಂಡಿ: ಪಟ್ಟಣದ ಗುಪ್ತಚರ ಇಲಾಖೆಯ ಪೋಲಿಸ್ ಚಂದ್ರಶೇಖರ ಕಂಬಾರ ಅವರ ಸುಪುತ್ರರಾದ ಕಿಶೋರ ಕಂಬಾರ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ತಮ್ಮ ಮುಡಿಗೇರಿಸಿಕೊಂಡಿದ್ದಾರೆ… ಮಂಗಳೂರಿನಲ್ಲಿ ನಡೆದ 2019 ನೇ ಸಾಲಿನ 30 ನೇ ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡು …
Read More »