ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ. ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …
Read More »ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…
ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …
Read More »ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..
ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ. ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು …
Read More »ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ. ಹಲಗಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ,ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯೆಕ್ತ ಪಡಿಸಿದ ಘಟನೆಯೂ ನಡೆಯಿತು. 50 ಕ್ಕೂ ಹೆಚ್ಚು ರೈತರು ಕಾಮಗಾರಿಗೆ ವಿರೋಧ ವ್ಯೆಕ್ತಪಡಿಸಿದಾಗ,ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ.ಇಂತಹ ಸಂಧರ್ಭದಲ್ಲಿ ಕಾಮಗಾರಿ ಆರಂಭಿಸುವದು ಬೇಡ …
Read More »ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….
ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …
Read More »ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.
ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ. ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 …
Read More »ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ…
ಚೆನ್ನೈ : ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮಾಲೀಕನ ಮಗ 10ನೇ ತರಗತಿಯಲ್ಲಿ ಓದುತ್ತಿದ್ದ ಹಿನ್ನಲೆಯಲ್ಲಿ ಆನ್ ಲೈನ್ ಕ್ಲಾಸ್ ಗಾಗಿ ಮೊಬೈಲ್ ನೀಡಲಾಗಿತ್ತು. ಅದರಲ್ಲಿ ಆತ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ. ಒಮ್ಮೆ ಬಾಲಕಿ ಯಾರು ಇಲ್ಲದ ವೇಳೆ ಮನೆಗೆ …
Read More »ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು…
ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …
Read More »ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.
ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆದರೆ, ಮುಜಾಫರ್ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ …
Read More »ತಮ್ಮ ಊರಿನಲ್ಲಿ ಮಗನ ಮೊದಲ ಹುಟ್ಟುಹಬ್ಬ ಆಚರಿಸಿದ ರಿಷಭ್ ಶೆಟ್ಟಿ ದಂಪತಿ
ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ. ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಅವರ ಅಭಿನಯದ ಹೊಸ ಸಿನಿಮಾ ‘ಹರಿಕಥೆ ಅಲ್ಲಾ ಗಿರಿಕಥೆ’ ಬಗ್ಗೆ ಕಳೆದ ಶನಿವಾರವಷ್ಟೆ ನಿಮಗೆ ತಿಳಿಸಿದ್ದೆವು. ಪ್ರತಿ ಸಲ ಏನಾದರೂ ಹೇಳಬೇಕಾದರೆ ಅದನ್ನು ವಿಡಿಯೋ ಮೂಲಕ ಹೇಳುವ ರಿಷಭ್ ಶೆಟ್ಟಿ, ಈ ಸಲವೂ ತಮ್ಮ ಚಿತ್ರದ ಕುರಿತು ಒಂದು ವಿಡಿಯೋ ತುಣುಕು …
Read More »