ಮಡಿಕೇರಿ: ಕೊಡಗಿನ ಬೆಡಗಿ, ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. 3 ವಾಹನಗಳಲ್ಲಿ ಬಂದ 10 ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ರಶ್ಮಿಕಾ ಮಂದಣ್ಣ 2016ರಲ್ಲಿ ಕನ್ನಡದ ’ಕಿರಿಕ್ ಪಾರ್ಟಿ’ ಚಿತ್ರದ …
Read More »ಸುಗ್ಗಿ ಸಂಭ್ರಮ… ಗಂಡು ಮಟ್ಟಿನ ನಾಡಿನಲ್ಲಿ
ನಮ್ಮ ಪೂರ್ವಜರು ಮರಕ ಸಂಕ್ರಾಂತಿ ಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡ್ತಾಯಿದ್ರು. ಆದ್ರೆ, ಮಾರ್ಡನ್ ಹಾಗೂ ಅನ್ ಲೈನ್ ಯುಗದಲ್ಲಿ ಸಂಕ್ರಾಂತಿ ಹಬ್ಬದ ಕಳೆ ಮರಿಚುಕ್ಕಿಯಾಗ್ತಾಯಿದೆ. ಆದ್ರೂ ಸಹ ಗಂಡುಮಟ್ಟಿನ ನಾಡಿನಲ್ಲಿ ಹಳೇ ಸಂಪ್ರದಾಯವನ್ನು ಮೆಲುಕು ಹಾಕಲಾಗಿದೆ. ಆ ಸಂಭ್ರಮ ನೋಡಲು ಎರಡು ಕಣ್ಣು ಸಾಲದು. ಹಾಗಾದ್ರೆ ನೀವು ಒಂದು ಸಾರಿ ನೋಡಿ ಆ ಒಂದು ಝಲಕ್… ಇಳಕಲ್ ಸೀರೆ ತೊಟ್ಟು ರಗಡ್ ಲುಕ್ ನಲ್ಲಿರೋ ಹೆಣ್ಣು ಮಕ್ಕಳು.. …
Read More »ಜಿಲ್ಲಾ ಪರಿಷತ್ ಶಾಲೆಯಲ್ಲಿ ನೀರು ಕುಡಿದಷ್ಟು ಸುಲಭ ಇಂಗ್ಲಿಷ್ ಮಾತನಾಡ ಬಲ್ಲರು
ಸೊಲ್ಲಾಪುರ. . ಹೌದು ಈಗಿನ ಕಾಲದ ಸಾವಿತ್ರಿಬಾಯಿಪುಲೆ ಎಂದೇ ಹೆಸರಾದ ಇಲ್ಲೇ ಶಿಕ್ಷಕಿ ರಾಜಶ್ರೀ ಕಲ್ಯಾಣ್ ಸೋಲಾಪುರ ಜಿಲ್ಲೆ ಅಕ್ಕಲಕೋಟ ತಾಲೂಕಿನ ನಾಗಣಸೂರ ಜಿಲ್ಲಾ ಪರಿಷತ್ ಶಾಲೆ ಮಕ್ಕಳು ಇವತ್ತಿನ ಕಾಲದಲ್ಲಿ ಇಂಗ್ಲಿಷ್ ಎಂಬ ಕಬ್ಬಿಣದ ಕಡಲೆಯಾಗಿರುವ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲಾ ಪರಿಷತ್ ಶಾಲೆಯ ಮಕ್ಕಳು ಮುತ್ತು ಉದುರಿದಂತೆ ಮಾತನಾಡುತ್ತಾರೆ. ವಿದ್ಯಾರ್ಥಿಗಳು ಪ್ರತಿನಿತ್ಯ ಎರಡು ಕಿಲೋಮೀಟರ್ ಹೊರಗೆ ನಡೆದುಕೊಂಡು ಶಾಲೆಗೆ ಬರುತ್ತಾರೆ .ಇಂಗ್ಲಿಷ್ ಭಾಷೆ ಶಬ್ದಗಳನ್ನು ನೀರು ಕುಡಿದಷ್ಟು ಸುಲಭವಾಗಿ …
Read More »ಅಮರನಾಥ ರೆಡ್ಡಿ ಬೆಳಗಾವಿ ಜಿಲ್ಲೆಯ ಅಡಿಶ್ನಲ್ ಎಸ್ ಪಿ ಯಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ
ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ.. ಬೆಳಗಾವಿ- ಬೆಳಗಾವಿ ನಗರದಲ್ಲಿ ಸುಮಾರು ಮೂರು ವರ್ಷಗಳ ಕಾಲ ಕ್ರೈಂ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಅಮರನಾಥ ರೆಡ್ಡಿ ಅವರನ್ನು ಬೆಳಗಾವಿಯ ಅಡಿಶ್ನಲ್ ಎಸ್ ಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿ ಜಿಲ್ಲಾ ಬ್ರಷ್ಟಾಚಾರ ನಿಗ್ರಹ ದಳದ (ACB) ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಅಮರನಾಥ ರೆಡ್ಡಿ …
Read More »ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು
ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ. ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ. ಮೈಸೂರು …
Read More »ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ
ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆಜಾರ್ಜ್ ಅವರು ಪತ್ನಿ ಹಾಗೂ ಮಕ್ಕಳ ಹೆಸರಲ್ಲಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ದಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ …
Read More »ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವಜನವರಿ 19ರ ಬೆಳಗ್ಗೆ
ತುಮಕೂರು: ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವವನ್ನು ಜನವರಿ 19ರಂದು ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಇಂದು ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಜನವರಿ 19ರ ಬೆಳಗ್ಗೆ ಹಲವು ಪೂಜಾ ವಿಧಿವಿಧಾನಗಳು ನಡೆಯಲಿದೆ. 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು, ಸಾಧು-ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ದೆಹಲಿ ಮೂಲದ ಕೈಗಾರಿಕೋದ್ಯಮಿ ಮುಖೇಶ್ …
Read More »ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ವಿನಯ್ ಶರ್ಮಾ ಹಾಗೂ ಮುಖೇಶ್ಸುಪ್ರೀಂಕೋರ್ಟ್ ನಲ್ಲಿ ಅರ್ಜಿ..
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಿರ್ಭಯಾ ಪ್ರಕರಣ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಅಪರಾಧಿಗಳಾದ ವಿನಯ್ ಶರ್ಮಾ ಹಾಗೂ ಮುಖೇಶ್ ತಮಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ್ಯಾ. ಎನ್.ವಿ. ರಮಣ್, ನ್ಯಾ. ಅರುಣ್ ಮಿಶ್ರಾ, ನ್ಯಾ. ಆರ್.ಎಫ್. ನಾರಿಮನ್, ನ್ಯಾ. …
Read More »ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ …
Read More »ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.
ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು …
Read More »