ತುಮಕೂರು: ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಿದಕ್ಕೆ ಬಿಜೆಪಿ ಕಾರ್ಯಕರ್ತ್ರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜರುಗಿದೆ. ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಸಾಕ್ಷೀದಾರ ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ …
Read More »ಕೆಲವು ದಿನಗಳ ಬಳಿಕ ಸಿಕ್ಕವು ಮೀನುಗಾರರ ಶವಗಳು
ಕೃಷ್ಣಾ ನದಿಯಲ್ಲಿ ಗುರುವಾರ ಮೀನುಗಾರಿಕೆ ಮಾಡಲು ಹೋಗಿ ನಾಪತ್ತೆ ಯಾಗಿದ್ದ ಇಬ್ಬರ ಸಾವು ಸಂಭವಿಸಿದೆ. ಬಇಂದು ಕೃಷ್ಣಾ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಪರಶುರಾಮ ಲಮಾಣಿ ಹಾಗೂ ರಮೇಶ ಲಮಾಣಿ ಶವ ಪತ್ತೆಯಾಗಿವೆ. ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ಜನ ಮೀನುಗಾರರು ತೆರಳಿದ್ದರು. ಗುರುವಾರ ಸಂಜೆ ಬೀಸಿದ ಭಾರಿ ಮಳೆಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿತ್ತು ಅದೃಷ್ಟವಶಾತ್ ಮೂವರ ಪೈಕಿ ಓರ್ವ ಅಕ್ಷಯ ಲಮಾಣಿ ಈಜಿ ದಡ ಸೇರಿದ್ದ. ಆ ಸಂದರ್ಬದಲ್ಲಿ …
Read More »ಸರ್ಕಾರದ ತಡೆಯಿದ್ದರೂ ಈ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ನಡೆಯುತ್ತಿದೆ ಆನ್ ಲೈನ್ ಕ್ಲಾಸ್
ಬೆಂಗಳೂರು: ಎಲ್ ಕೆಜಿಯಿಂದ ಪ್ರಾಥಮಿಕ ಹಂತದವರೆಗೆ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದ್ದರೂ, ವರ್ತೂರಿನ ವಿಬ್ ಗಯಾರ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಮುಂದುವರಿದಿದೆ. ಸರ್ಕಾರದ ಆದೇಶ ನಮ್ಮ ಕೈಸೇರಿಲ್ಲ ಎಂಬ ಸಬೂಬಿನೊಂದಿಗೆ ತರಗತಿಗಳು ಮುಂದುವರಿದಿದೆ. ಸಣ್ಣ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸುವ ಬಗ್ಗೆ ರಾಜ್ಯದಲ್ಲಿ ಬಹಳಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಳೆದ ಬುಧವಾರ …
Read More »ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತ
ಬೆಂಗಳೂರು: ಬಿಎಂಟಿಸಿ ನಿರ್ವಾಹಕರು, ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತದೆ.ಬಿಎಂಟಿಸಿ ಚಾಲಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಎಂಡಿ ಶಿಖಾ ಈ ಸಿರ್ಧಾರ ತೆಗೆದುಕೊಂಡಿದ್ದಾರೆ. ಕರ್ತವ್ಯ ನಿರ್ವಹಣೆ ವೇಳೆ ಚಾಲನಾ ಸಿಬ್ಬಂದಿ ಕೊರೊನಾ ಸಂಬಂಧಿ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಈ ಆದೇಶ ನಿರ್ಲಕ್ಷಿಸಿದರೆ ದಂಡದ ಜೊತೆಗೆ ಶಿಸ್ತು ಕ್ರಮ ಕೂಡ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ …
Read More »ಏಳೆಂಟು ತಿಂಗಳಿನಿಂದ ಗ್ರಾ.ಪಂ ನೌಕರರಿಗೆ ಸಿಕ್ಕಿಲ್ಲ ಸಂಬಳ..!
ಬೆಂಗಳೂರು, ರಾಜ್ಯದ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಸಾವಿರಾರು ನೌಕರರಿಗೆ ಕಳೆದ 8 ತಿಂಗಳಿನಿಂದ ವೇತನ ಬಂದಿಲ್ಲ. ರಾಜ್ಯದಲ್ಲಿ 6,081 ಗ್ರಾಮ ಪಂಚಾಯತ್‍ಗಳಿದ್ದು ಅದರಲ್ಲಿ ಕನಿಷ್ಠವೆಂದರೂ 50 ಸಾವಿರ ಮಂದಿ ಬಿಲ್ ಕಲೆಕ್ಟರ್, ವಾಟರ್ ಮೆನ್, ಅಂಕಿ ಅಂಶ ಸಂಗ್ರಾಹಕರು ಮತ್ತು ಅಟೆಂಡರ್ ಆಗಿ ಕರ್ತವ್ಯದಲ್ಲಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಲಾಕ್‍ಡೌನ್ ಸಮಯದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು, ಗ್ರಾಮಗಳಲ್ಲಿ ಜನರಲ್ಲಿ ಅರಿವು ಮೂಡಿಸುವುದು, ಆರೋಗ್ಯ ಕಿಟ್‍ಗಳನ್ನು …
Read More »ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು
ಆಲಮೇಲ: ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ನಂಬಿಸಿದ ಖದೀಮರು ಸುಮಾರು 9 ಲಕ್ಷ ದೋಚಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರಬತ್ತಳ್ಳಿ, ಗುಂದಗಿ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದೆ. ಮಹಾರಾಷ್ಟ್ರ ಮೂಲದ ಸುನೀಲ ಪ್ರಹ್ಲಾದ ಜಾಧವ ಮೋಸ ಹೋದ ವ್ಯಕ್ತಿ. ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ಕುರಬತ್ತಳ್ಳಿಗೆ ಸುನೀಲ ಹಾಗೂ ಆತನ ಪತ್ನಿಯನ್ನು ಕರೆಯಿಸಿಕೊಂಡಿದ್ದರು. ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಗುಮಾಸ್ತನಿಗೆ ಬಿತ್ತು ಗೂಸಾ ಈ ಖದೀಮರ ಮಾತನ್ನು …
Read More »ಪತಿಯ ಕಿಡ್ನ್ಯಾಪ್ಗೆ ಮೊದಲ ಪತ್ನಿಯದ್ದೇ ಸುಪಾರಿ!
ಬೆಂಗಳೂರು: 2ನೇ ಮದುವೆಯಾದ ಪತಿಯ ಅಪಹರಣಕ್ಕೆ ಮೊದಲ ಪತ್ನಿಯೇ ಸುಪಾರಿ ಕೊಟ್ಟ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ಶಾಹೀದ್ ಶೇಖ್ ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ. ಹೆಸರಘಟ್ಟದ ಅಭಿಷೇಕ್ (26), ನಾಗಸಂದ್ರದ ಭರತ್ (25), ಜೆ.ಪಿ.ನಗರದ ಪ್ರಕಾಶ (22) ಹಾಗೂ ಬ್ಯಾಡರಹಳ್ಳಿಯ ಚೆಲುವಮೂರ್ತಿ (22) ಬಂಧಿತರು. ಸುಪಾರಿ ಕೊಟ್ಟ ಪ್ರಮುಖ ಆರೋಪಿ ಮೊದಲ ಪತ್ನಿ ರೋಮಾ ಶೇಖ್ ಸೇರಿ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಉತ್ತರ …
Read More »ಬೆಂಗಳೂರಿನ ತ್ರಿಕೋನ ಪ್ರೇಮಕತೆ ಕೊಲೆಯಲ್ಲಿ ಅಂತ್ಯ; ಕೈಕೊಟ್ಟ ಪ್ರೇಯಸಿ ಮಸಣ ಸೇರಿದಳು!
ಬೆಂಗಳೂರು. ಆಟೋ ಚಾಲಕನ ಮಗಳಾಗಿ ಹುಟ್ಟಿ ಆರ್ಕಿಟೆಕ್ಚರ್ ಎಂಜಿನಿಯರ್ ಆಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವತಿ ಮಸಣ ಸೇರಿದ್ದಾಳೆ. ಹಳಿ ತಪ್ಪಿದ ಯುವತಿಯ ನಡೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ ಸಂಗತಿ. 5 ವರ್ಷದ ಪ್ರೀತಿಗೆ ಕೈಕೊಟ್ಟು ಎಂದು ಮಾಜಿ ಪ್ರಿಯಕರನ ಸ್ನೇಹಿತನ ಜೊತೆ ಹೋದ ಯುವತಿ ಶವವಾಗಿದ್ದಾಳೆ. ಈ ಪ್ರೀತಿ ಅನ್ನೋದೆ ಹೀಗೆ… ಪ್ರೀತಿ ಪಡೆಯೋಕೆ ಏನು ಬೇಕಾದರೂ ಮಾಡಿಸುತ್ತದೆ. ಅದೇ ರೀತಿ ಪ್ರೀತಿ ಕಳೆದುಕೊಂಡಾಗ …
Read More »ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್-19 ವಿಶ್ವಕಪ್
ಮುಂಬಯಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್-19 ವಿಶ್ವಕಪ್ ಗೆಲುವು. ಆಗ ಕೊಹ್ಲಿ ಕಿರಿಯರ ತಂಡದ ಕಪ್ತಾನ. ಹೀಗಾಗಿ ಮುಂದೊಂದು ದಿನ ಇವರು ಸೀನಿಯರ್ ತಂಡವನ್ನು ಪ್ರವೇಶಿಸುವುದು ಖಾತ್ರಿಯಾಗಿತ್ತು. ಕೊಹ್ಲಿಯ ಅಂದಿನ ದಿನಗಳನ್ನು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ “ಕರ್ನಲ್’ ದಿಲೀಪ್ ವೆಂಗ್‌ಸರ್ಕಾರ್ ನೆನಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯದಲ್ಲಿ ನಡೆದ 2008ರ “ಎ’ ತಂಡಗಳ ಎಮರ್ಜಿಂಗ್ ಪ್ಲೇಯರ್ ಟೂರ್ನಿ ವೇಳೆ ವಿರಾಟ್ ಕೊಹ್ಲಿ …
Read More »ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200
ಬೆಂಗಳೂರು: ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200 ರೂ. ನಿಗದಿ ಮಾಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲು ಪಾಲಿಕೆ ಮುಂದಾಗಿದೆ. ಉದ್ದೇಶಿತ ಶುಲ್ಕ ವಿಧಿಸುವ ಸಂಬಂಧ ಶುಕ್ರವಾರ ನಡೆದ ಪಾಲಿಕೆ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಾರ್ವಜ ನಿಕರು ಆಸ್ತಿ ತೆರಿಗೆ ಜತೆಗೆ ಶೇ.2 ತ್ಯಾಜ್ಯ ಉಪಕರ ನೀಡುತ್ತಿದ್ದಾರೆ. ಈಗ ಹೊಸ ಉಪನಿಯಮದಿಂದ …
Read More »