Breaking News

ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ.:ಶೋಭಾ ಕರಂದ್ಲಾಜೆ

ಉಡುಪಿ: ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಉದ್ದೇಶ ಪೂರ್ವಕವಾಗಿ ಸೋಂಕು ಪಸರಿಸಿದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಸಾಧನೆಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ಮಾತನಾಡಿ, ಪಾದರಾಯಣಪುರ, ಸಿದ್ಧಿಕ್ ಲೇಔಟ್‍ನಲ್ಲಿ ಉದ್ದೇಶ ಪೂರ್ವಕವಾಗಿ ಸೋಂಕು ಹಂಚಿದರು. ತಬ್ಲಿಘಿ ನಡತೆ ನೋಡಿದರೆ ಉದ್ದೇಶ ಪೂರ್ವಕವಾಗಿ …

Read More »

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆನನ್ನ ಶಿಫಾರಸ್ಸು :ಸಿದ್ದರಾಮಯ್ಯ

ಮೈಸೂರು: ಇನ್ನೂ ಮೂರು ತಿಂಗಳು ಶಾಲೆಗಳನ್ನು ತೆರೆಯಬಾರದು ಇದು ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಧ್ಯವಾದರೆ ಎರಡು ಶಿಫ್ಸ್​ನಲ್ಲಿ ಕ್ಲಾಸ್ ಮಾಡಬೇಕು. ಮಕ್ಕಳಿಗೆ ಕೊರೊನಾ ಏನಾದರು ತಗುಲಿದರೆ ಇಡೀ ಕುಟುಂಬಕ್ಕೆ ಹರಡುತ್ತೆ. ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಂಡು ಶಾಲೆ ತೆರೆಯಬೇಕು. ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್​ ಅವರಿಗೆ ಈ ಬಗ್ಗೆ ಸೂಚನೆ ಕೊಡುತ್ತೇನೆ. ಎಲ್ಲ ರೀತಿಯ …

Read More »

ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.

ಬೆಂಗಳೂರು: ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ. ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್‌ಪೋಲ್ ನೋಟಿಸ್‌ಗಳಿವೆ. ಸದ್ಯ ದಾವೊದು ಪ್ರಸ್ತುತ ಕರಾಚಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …

Read More »

ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ.:ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು.  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೋನಾ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ  ಸಚಿವರ ಅಧ್ಯಕ್ಷತೆಯಲ್ಲಿ   ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು …

Read More »

ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ:ರಮೇಶ ಜಾರಕಿಹೊಳಿ

ಬೆಳಗಾವಿ:  ಲಾಕ್ ಡೌನ್ ನಿಂದಾಗಿ  ಎಲ್ಲ ಹೋಟೆಲ್ ಗಳು  ಬಂದ್ ಆಗಿವೆ, ಹೀಗಾಗಿ ಉಮೇಶ ಕತ್ತಿ ನಿವಾಸದಲ್ಲಿ ಶಾಸಕರು ಊಟಕ್ಕೆ ಸೇರಿದ್ರು. ಬಿಜೆಪಿಯಲ್ಲಿ  ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ  ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದರು.   ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ …

Read More »

ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ :ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ  ಬೆಳಗಾವಿಯಲ್ಲಿ ಜಿಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಮಹಾನ್ ನಾಯಕರು ಅವರ ಬಗ್ಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ, ಸಿದ್ದರಾಮಯ್ಯ ಕಣ್ಣು ಹಳದಿ ಇದೆ ಅವರು ಹಾಗೇ ನೋಡಲಿ ಬಿಡಿ ಎಂದು ಟೀಕಿಸಿದರು. ಇನ್ನು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಜಾಗ ವಿಚಾರವಾಗಿ ಪ್ರತಿಕ್ರಿಯಿಸಿ,  ಈ ಹಿಂದೆ ಗಡಿಬಿಡಿಯಲ್ಲಿ ಈ …

Read More »

ಎಚ್‍ಡಿಡಿ ಸ್ಪರ್ಧೆ ಬಗ್ಗೆ ನಮ್ಮೊಂದಿಗೆ ಯಾರೂ ಚರ್ಚಿಸಿಲ್ಲ- ಡಿಕೆಶಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆ ಬಗ್ಗೆ ಇದುವರೆಗೆ ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರು ಎಚ್.ಡಿ.ದೇವೇಗೌಡ ಅವರಿಗೆ ಬೆಂಬಲ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರೆ. ಹೈ ಕಮಾಂಡ್, ಪಾರ್ಟಿ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು …

Read More »

ಹಣ್ಣಿನಲ್ಲಿ ಪಟಾಕಿ ಇರಿಸಿ ಆನೆಯನ್ನು ಹತ್ಯೆ ಮಾಡಿದ ಮೂವರು ಶಂಕಿತರ ಬಂಧನ

ಕೊಚ್ಚಿನ್,ಜೂ.5- ಕೇರಳದ ಅರಣ್ಯ ಪ್ರದೇಶದಲ್ಲಿ ಅನಾನಸ್ ಹಣ್ಣುಗಳಲ್ಲಿ ಪಟಾಕಿಯನ್ನು ಇರಿಸಿ ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರನ್ನು ಅಮ್ಜದ್ ಅಲಿ ಮತ್ತು ತಮೀಮ್ ಶೇಖ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿಯ ಗುರುತು ಗೌಪ್ಯವಾಗಿಡಲಾಗಿದೆ. ಈ ಆನೆ ಹತ್ಯೆ ಹಿಂದೆ ವ್ಯವಸ್ಥಿತ ಜಾಲದ ಸಂಚು ಇರುವುದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದ್ದು, ಮತ್ತಷ್ಟು ಜನರು ಬಲೆ ಬೀಳುವ ಸಾಧ್ಯತೆ ಇದೆ. …

Read More »

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ,ಕೋವಿಡ್-೧೯ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ

ಬೆಳಗಾವಿ- ದೆಹಲಿಯಿಂದ ತಬ್ಲಿಘಿಗಳು, ಅಜ್ಮೇರ್ ನಿಂದ ಜನರು ಹಿಂದಿರುಗಿದ ಬಳಿಕವೂ ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿತ್ತು. ಇದೀಗ ಮಹಾರಾಷ್ಟಗರದಿಂದ ಅತೀ ಹೆಚ್ಚು ಜನರು ಬರುತ್ತಿರುವುದರಿಂದ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿ ಸೂಚನೆ ನೀಡಿದ್ರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-೧೯ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಕಿಟ್ ವಿತರಿಸುತ್ತಾರೆ ಎಂಬ ವದಂತಿ ಹಿನ್ನೆಲೆ,ಕೇಂದ್ರ ಸಚಿವ ಸುರೇಶ್ ಅಂಗಡಿ ಕಚೇರಿ ಎದುರು ಜನ ಸೇರಿರುವ ದೃಶ್ಯ

ಬೆಳಗಾವಿ:  ಆಹಾರ ಧಾನ್ಯ ಕಿಟ್ ವಿತರಿಸುತ್ತಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಇಂದು ಕೂಡ ಕೇಂದ್ರ ಸಚಿವ ಸುರೇಶ್ ಅಂಗಡಿ ಕಚೇರಿ ಎದುರು ಜನ ಸೇರಿರುವ ದೃಶ್ಯ ಕಂಡು ಬಂತು. ಇಲ್ಲಿನ ಚನ್ನಮ್ಮ ವೃತ್ತದಲ್ಲಿರುವ ಸಚಿವ ಸುರೇಶ ಅಂಗಡಿ  ಅವರ ಕಚೇರಿ  ಎದುರು  ಸಾವಿರಾರು ಸಂಖ್ಯೆಯಲ್ಲಿ  ಜನರು ಸೇರಿದ್ದರು.  ಸಮಾಜಿಕ  ಅಂತರ ಕಾಯ್ದುಕೊಳ್ಳದೇ, ಕನಿಷ್ಟ ಮಾಸ್ಕ್ ಕೂಡ ಧರಿಸಿರಲಿಲ್ಲ.  ಸುಮಾರು ಐದು ಸಾವಿರ ಆಹಾರ ಧಾನ್ಯ ಕಿಟ್ ನೀಡಲಾಗುತ್ತಿದೆ ಎಂಬ  ವದಂತಿ …

Read More »