ಮೈಸೂರು,ಮೇ.29- ಬಿಜೆಪಿ ಶಾಸಕರ ಪ್ರತ್ಯೇಕ ಸಭೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಿಕ್ಷಣ ಸಚಿವ ಎಸ ಸುರೇಶ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಸಭೆ ನಡೆದಿದೆ ಎಂದು ನನಗೆ ಅನಿಸುವುದಿಲ್ಲ ಎಂದರು. ರಾಜ್ಯ ಸಭೆ ಹಾಗೂ ವಿಧಾನಪರಿಷತ್ ಚುನಾವಣೆ ವಿಚಾರ ದಲ್ಲಿ ಅಭ್ಯರ್ಥಿ ಆಯ್ಕೆ ಸಿಎಂ ಯಡಿಯೋರಪ್ಪ ಅವರಿಗೆ ಬಿಟ್ಟ ವಿಚಾರ ಎಂದು ಸ್ವಷ್ಟ ಪಡಿಸಿದರು. ಪರಿಷತ ಚುನಾವಣೆ ಇನ್ನು ಘೋಷಣೆಯಾಗಿಲ್ಲ. ಈಗ ಏನಿದ್ದರೂ ಕೊರೊನಾ …
Read More »ಶಾಸಕರ ಸೀಕ್ರೆಟ್ ಮೀಟಿಂಗ್ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು ..? …
ಬೆಂಗಳೂರು, ಮೇ 29- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವಿದ್ದು , ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಎದುರಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುತ್ತಿದ್ದಾರೆ. ಅವರ ನಾಯಕತ್ವದ ಬಗ್ಗೆಯಾಗಲೀ ಇಲ್ಲವೆ ಆಡಳಿತದ ಬಗ್ಗೆಯಾಗಲೀ ಯಾರಿಗೂ ಕೂಡಾ ಎಳ್ಳಷ್ಟು ಅನುಮಾನವಿಲ್ಲ. ಸಣ್ಣ ಪುಟ್ಟ ಗೊಂದಲಗಳಿದ್ದರೆ ಅದನ್ನು ಪರಿಹರಿಸಲು ಪಕ್ಷದ ಪ್ರಮುಖರು ಮುಂದಾಗಲಿದ್ದಾರೆ …
Read More »ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ
ಶಿರಸಿ : ನಮ್ಮ ಎದುರಾಳಿಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು ಪದಗ್ರಹಣ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು. ಹೆಚ್ಚು ಜನರು ಸೇರಿಸಿಬಾರದು ಎಂಬ ಆದೇಶದ ಹಿನ್ನೆಲೆ ಕಾರ್ಯಕರ್ತರಿಗೆ ಟಿವಿ ಮೂಲಕ ಪದಗ್ರಹಣ ಸಮಾರಂಭ …
Read More »ಬೆಳಗಾವಿ: ಪಕ್ಷ ಯಾರಿಗೆ ಹೇಳುತ್ತೋ ಅವರಿಗೆ ಬೆಂಬಲಿಸುತ್ತೆವೆ. ಆದ್ರೆ ಯಾರಾದ್ರು ಊಟಕ್ಕೆ ಕರೆದ್ರೆ ಭಿನ್ನಮತ ಎನ್ನಲಾಗುವುದಿಲ್ಲ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಲ್ಲಿ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಪಕ್ಷದ ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಪಕ್ಷದಲ್ಲಿ ಯಾವುದೇ ರೀತಿ ಭಿನ್ನಮತಕ್ಕೆ ಅವಕಾಶ ನೀಡುವುದಿಲ್ಲ. ಹಾಗೇನಾದ್ರು ಸಮಸ್ಯೆಗಳು ಕಂಡು ಬಂದ್ರೆ ಆಂತರಿಕವಾಗಿ ಬಗೆ ಹರಿಸಿಕೊಳ್ಳುತ್ತೆವೆ ಎಂದರು. ರಾಜ್ಯ ಸಿಎಂ ಬಿಎಸ್ ವೈ ಅವರು ಸಹ ಸಮರ್ಥ ನಾಯಕರು. ಎಲ್ಲವನ್ನು ನಿಭಾಯಿಸುವ ಶಕ್ತಿ ಉಳ್ಳವರಾಗಿದ್ದಾರೆ. ಸರ್ಕಾರಕ್ಕೆ ಯಾವುದೇ ರೀತಿ ಸಮಸ್ಯೆಯಿಲ್ಲ. ಇನ್ನೂ ಮೂರು ವರ್ಷ ಗಳ ಕಾಲ ಸುಭದ್ರ: ಸುರೇಶ ಅಂಗಡಿ
ಬೆಳಗಾವಿ: ಪಕ್ಷ ಯಾರಿಗೆ ಹೇಳುತ್ತೋ ಅವರಿಗೆ ಬೆಂಬಲಿಸುತ್ತೆವೆ. ಆದ್ರೆ ಯಾರಾದ್ರು ಊಟಕ್ಕೆ ಕರೆದ್ರೆ ಭಿನ್ನಮತ ಎನ್ನಲಾಗುವುದಿಲ್ಲ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಲ್ಲಿ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಪಕ್ಷದ ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಪಕ್ಷದಲ್ಲಿ ಯಾವುದೇ ರೀತಿ ಭಿನ್ನಮತಕ್ಕೆ ಅವಕಾಶ ನೀಡುವುದಿಲ್ಲ. ಹಾಗೇನಾದ್ರು ಸಮಸ್ಯೆಗಳು ಕಂಡು ಬಂದ್ರೆ ಆಂತರಿಕವಾಗಿ ಬಗೆ ಹರಿಸಿಕೊಳ್ಳುತ್ತೆವೆ ಎಂದರು. ರಾಜ್ಯ ಸಿಎಂ ಬಿಎಸ್ ವೈ ಅವರು …
Read More »ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿನ್ನೆ ಉಮೇಶ ಕತ್ತಿ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತೃಪ್ತ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿನ್ನೆ ಉಮೇಶ ಕತ್ತಿ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತೃಪ್ತ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಉಮೇಶ್ ಕತ್ತಿ ನಿವಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಶಾಸಕರು ಸಭೆ ನಡೆಸಿದ್ದಾರೆ. ಶಿವರಾಜ್ ಪಾಟೀಲ್, ರಾಜುಗೌಡ ನಾಯಕ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ಸೇಡಂ, ಸುಭಾಷ್ ಗುತ್ತೇದಾರ್, ಬಸವರಾಜ ಮತ್ತಿಮೊಡ್, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಸೋಮಲಿಂಗಪ್ಪ, …
Read More »ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ, ಸಾಯುವವರೆಗೂ ಬಿಜೆಪಿ ಬಿಡಲ್ಲ
ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದಿದ್ದೇವೆ, ಸಾಯುವವರೆಗೂ ಬಿಜೆಪಿ ಬಿಡಲ್ಲ ಅಂತಾ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದ್ದಾರೆ. ಉಮೇಶ ಕತ್ತಿ ನಿವಾಸದಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾರು ಸಭೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ, ನಾವಂತೂ ಸಭೆಗೆ ಹೋಗಿಲ್ಲ. ಯಾರು ಸಭೆಗೆ ಹೋಗಿದ್ದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಹೇಳಿಕೆ ಕೊಡೋದು ಸರಿಯಲ್ಲ. …
Read More »ರೆಬೆಲ್‍ಸ್ಟಾರ್ ಬರ್ತ್‍ಡೇಗೆ ಡಿಫರೆಂಟಾಗಿ ವಿಶ್ ಮಾಡಿದ್ರು ನೀನಾಸಂ ಸತೀಶ್!
ಭೌತಿಕವಾಗಿ ಮರೆಯಾದರೂ ಪ್ರತಿಯೊಬ್ಬರ ಮನಸ್ಸುಗಳಲ್ಲಿಯೂ ಅಜರಾಮರವಾಗಿರುವವರು ರೆಬೆಲ್ ಸ್ಟಾರ್ ಅಂಬರೀಶ್. ಹುಸಿಮುನಿಸು, ಒಂದಷ್ಟು ಬೈಗುಳಗಳ ಮೂಲಕವೇ ಪ್ರಾಂಜಲ ಪ್ರೀತಿಯನ್ನು ಎಲ್ಲರತ್ತಲೂ ದಾಟಿಸುತ್ತಿದ್ದ, ಎದುರು ಯಾರೇ ನಿಂತರೂ ಬೆಚ್ಚಗಿನ ಸ್ನೇಹವನ್ನು ಮನಸಾರೆ ಪ್ರವಹಿಸುತ್ತಿದ್ದ ಅಂಬರೀಶ್‍ರ ಬಗ್ಗೆ ಒಂದೇ ಗುಕ್ಕಿನಲ್ಲಿ ವಿವರಿಸೋದು ಕಷ್ಟ. ಎಷ್ಟೇ ಮಾತಾಡಿದರೂ, ಬರೆದರೂ ಅದರ ನಿಲುಕಿಗೆ ಸಿಗದ ಅಸಂಗತ ವ್ಯಕ್ತಿತ್ವ ಹೊಂದಿದ್ದ ಅಂಬರೀಶ್ ಹುಟ್ಟಿದ ದಿನವಿಂದು. ಈ ಸಂದರ್ಭದಲ್ಲಿ ಬಹುತೇಕರು ತಂತಮ್ಮದ್ದೇ ಆದ ರೀತಿಯಲ್ಲಿ ವಿಶ್ ಮಾಡುತ್ತಿದ್ದಾರೆ. ಅಂಬರೀಶ್‍ರನ್ನು …
Read More »ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುತ್ತವೆ
ಮಂಡ್ಯ ಜಿಲ್ಲೆ ಹೊಸಹೊಳಲು ಗ್ರಾಮದ ವಿಜಯನಗರ ಬಡಾವಣೆಯ ನಿವಾಸಿ ಯಶೋಧಮ್ಮ ಅವರಿಗೆ ಸೇರಿದ ಎಮ್ಮೆಗಳು ನೀರು ಕುಡಿಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ 9:30 ರ ಸಮಯದಲ್ಲಿ ಜರುಗಿದೆ. ಕೆಇಬಿ ಇಲಾಖೆಯವರು ಎಮ್ಮೆಗಳನ್ನು ಕಳೆದುಕೊಂಡ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.ಈ ಬಗ್ಗೆ ತುರ್ತು ಕ್ರಮ ಜರುಗಿಸುವಂತೆ ಆಗ್ರಹಿಸುತ್ತೇನೆ. ಲೋಕೇಶ್. …
Read More »ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಮಂಡ್ಯ :ಮಂಡ್ಯ ಸಕ್ಕರೆಯ ನಾಡಿನಲ್ಲಿ ಹುಟ್ಟಿ ನಾಗರಹಾವು ಮೊದಲನೇ ಚಿತ್ರಕ್ಕೆ ಕಾಲನ್ನಿಟ್ಟು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ. ಹಿರಿಯ ರಾಜಕಾರಣಿ ಅನಿಸಿಕೊಂಡ ರೆಬಲ್ ಸ್ಟಾರ್ ಅಂಬರೀಶ್ ಅವರ ನಡೆದು ಬಂದ ಹಾದಿ ಎಂದು ಅನಿಸಿಕೊಂಡ. ಇವತ್ತು ನಾಡು ಕಂಡ ಅಪರೂಪದ ಜನಾನುರಾಗಿ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನ. ಚಿತ್ರರಂಗ ಮತ್ತು ರಾಜಕೀಯದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದ ಅಂಬರೀಶ್ ಕನ್ನಡಿಗರ ಪಾಲಿಗೆ ಎಂದಿಗೂ …
Read More »ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆ………
ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,466 ಜನರು ಹೊಸದಾಗಿ ಕೊರೋನಾ ಪೀಡಿತರಾಗಿದ್ದಾರೆ. ಇದರಿಂದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ. ಅಲ್ಲದೇ ಭಾರತ ಜಾಗತಿಕವಾಗಿ ಅತಿಹೆಚ್ಚು ಕೊರೋನಾ ಪೀಡಿತರಿರುವ ದೇಶಗಳ ಟಾಪ್ 10 ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಏರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಅಮೇರಿಕಾ ಮೊದಲ ಸ್ಥಾನದಲ್ಲಿದೆ. ಬ್ರಿಜಿಲ್ ಮತ್ತು ರಷ್ಯಾ …
Read More »