ಬೆಂಗಳೂರು: ಹಾಸನ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಕೊರೊನಾ ಸ್ಫೋಟಗೊಂಡಿದೆ. ಪರಿಣಾಮ ರಾಜ್ಯದಲ್ಲಿ ಇಂದು ಒಂದೇ ದಿನ 138 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ಚಿಕ್ಕಬಳ್ಳಾಪುರ 47, ಹಾಸನ 14, ತುಮಕೂರು 8, ಬೀದರ್ 9, ರಾಯಚೂರು 10, ಶಿವಮೊಗ್ಗ 2, ಬೆಂಗಳೂರು, …
Read More »ವೃತ್ತಿ ರಂಗಭೂಮಿ ಕಲಾವಿದರಿಗೆ ನೆರವು.
ಮಂಡ್ಯ ನಾಗಮಂಗಲ: ತಾಲ್ಲೂಕಿನ ವೃತ್ತಿ ರಂಗಭೂಮಿ ಕಲಾವಿದರಿಗೆ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರಿಂದ ಫುಡ್ ಕಿಟ್ ವಿತರಣೆ. ಕೋವಿಡ್-19 ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ. ದೇಶದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ವೃತ್ತಿ ಭೂಮಿ ಕಲಾವಿದರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರವರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಮ್ಮ ತಾಲೂಕಿನಲ್ಲಿರುವ ಜನ ನಾಟಕದ ಗೀಳಿಗೆ ಬಿದ್ದು ಅವರು …
Read More »ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..
ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ.. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಈಜಲು ಜೋಗಿದ್ದ ಬಾಲಕ ನೀರು ಪಾಲು. ರಾಯಬಾಗ ತಾಲೂಕಿನ ಮುಘಳಖೋಡದ ಬಸವರಾಜ ಗೌಲೆತ್ತಿ(೭) ನೀರುಪಾಲದ ಬಾಲಕ.. ಸ್ಥಳೋಯರಿಂದ ಮುಂದುವರೆದ ಬಾಲಕನ ಹುಡಕಾಟ. ಇನ್ನೂ ಬಾಲಕ ಪತ್ತೆ ಇಲ್ಲ. ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ.. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ..
Read More »ಕಳ್ಳದಾರಿಯಲ್ಲಿ ಎಂಟ್ರಿ ಕೊಡುತ್ತಿರುವ ತಮಿಳಿಗರಿಂದಲೇ ಬೆಂಗಳೂರಿಗೆ ಕಂಟಕ…!
ಬೆಂಗಳೂರು, ಮೇ 22- ತಮಿಳುನಾಡಿನಿಂದ ತಲೆಮರೆಸಿಕೊಂಡು ಬರುತ್ತಿರುವವರೇ ನಗರಕ್ಕೆ ಕಂಟಕರಾಗುತ್ತಿದ್ದಾರೆ.ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ರಾಜ್ಯದ ಗಡಿ ಭಾಗದಿಂದ ಅತ್ತಿಬೆಲೆ ಸಮೀಪದ ಕಳ್ಳದಾರಿಯಲ್ಲಿ ನೂರಾರು ತಮಿಳಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಆನೇಕಲ್ ಗಡಿಯ ಬಳ್ಳೂರು ಗ್ರಾಮದ ಸರ್ವೆ ತೋಪುಗಳ ಮೂಲಕ ನೂರಾರು ತಮಿಳಿಗರು ನಗರಕ್ಕೆ ಬರುತ್ತಿದ್ದರೂ ಅವರನ್ನು ಯಾರೂ ತಡೆಹಿಡಿಯುತ್ತಿಲ್ಲ. ಗಡಿ ಗ್ರಾಮಗಳಲ್ಲಿ ಅನಾಮದೇಯರು ಪ್ರವೇಶಿಸಬಾರದು ಎಂದು ತಡೆಗೋಡೆ ನಿರ್ಮಿಸಿದ್ದರೂ ಅವುಗಳನ್ನು ಕಿತ್ತು ಹಾಕಿ ಗುಂಪು ಗುಂಪಾಗಿ ತಮಿಳುನಾಡಿನ ನೂರಾರು ಮಂದಿ …
Read More »ಕೊರೋನಾ ಕಂಟ್ರೋಲ್ಗೆ ರಾಜ್ಯ ಸರ್ಕಾರದಿಂದ ಹೊಸ ಸುತ್ತೋಲೆ : ಇಲ್ಲಿದೆ ಡೀಟೇಲ್ಸ್
ಬೆಂಗಳೂರು, ಮೇ 22- ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸೋಂಕು ನಿವಾರಣೆಗೆ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ನಿಯಂತ್ರಣ ವಲಯ, ಬಫರ್ಜೋನ್ ಹಾಗೂ ಕ್ಲಸ್ಟರ್ಗಳನ್ನು ಪುನರ್ವ್ಯಾಖ್ಯಾನಿಸಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ಭಾಸ್ಕರ್ ಅವರು ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದಾರೆ. ನಿಯಂತ್ರಿತ ವಲಯದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಾಗಿರುವ ಮನೆಯ ಸುತ್ತಲ ಸರಹದ್ದನ್ನು ಗುರುತಿಸಿ ಆ ಪ್ರದೇಶದಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು …
Read More »ಮಂಡ್ಯಕ್ಕೆ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರ ದೊಡ್ಡ ಸಂಕಷ್ಟ…..
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಯಾರೂ ಬರದಂತೆ ನಿರ್ಬಂಧ ಹೇರಲಾಗಿದೆ. ರಾಜ್ಯದಲ್ಲಿ ಮಹಾರಾಷ್ಟ್ರದಿಂದ ಮಹಾರಾಷ್ಟ್ರದಿಂದ ಪ್ರಯಾಣಿಸುವವರಿಗೆ ಅತಿಹೆಚ್ಚು ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ನಿಷೇಧ ಹೇರಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿತ್ತು. ಆದರೆ, ಮಹಾರಾರಾಷ್ಟ್ರದಿಂದ ಬರುವವರ ಸಂಖ್ಯೆ ಹೆಚ್ಚಳದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ …
Read More »ಕೊರೊನಾಗೆ ಡಯಾಬಿಟೀಸ್ ಟೈಪ್ 2 ಮದ್ದು ? ಕೆನಡಾದಲ್ಲಿ ಕರುನಾಡ ವೈದ್ಯರಿಗೆ ಆರಂಭಿಕ ಯಶಸ್ಸು
ಉಡುಪಿ: ವಿಶ್ವಾದ್ಯಂತ ಮಾರಣ ಹೋಮವನ್ನೇ ನಡೆಸುತ್ತಿರುವ ಮಹಾಮಾರಿ ಕೊರೊನಾ ತೊಲಗಿಸಲು ವಿಶ್ವದ ಬಹುತೇಕ ರಾಷ್ಟ್ರಗಳ ವಿಜ್ಞಾನಿಗಳ ತಂಡ ಹರಸಾಹಸಪಡುತ್ತಿದೆ. ಇದೆಲ್ಲದ ಮಧ್ಯೆ ಉಡುಪಿ ಮೂಲದ ಕೆನಡಾ ಕನ್ನಡಿಗ ವೈದ್ಯರಿಗೆ ಕೊರೊನಾ ಔಷಧಿ ಸಂಶೋಧನೆಯಲ್ಲಿ ಆರಂಭಿಕ ಯಶಸ್ಸು ಸಿಕ್ಕಿದೆ. ಕೆನಡಾದಲ್ಲಿ ಫಾರ್ಮಸಿ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿರುವ ಉಡುಪಿಯ ಪೆರಂಪಳ್ಳಿಯ ನೆಕ್ಕಾರ್ ನಿವಾಸಿ ಡಾ.ಪ್ರವೀಣ್ ರಾವ್ ಈ ಸಂಶೋಧನೆ ನಡೆಸಿದ್ದಾರೆ. ಮಹಾಮಾರಿ ಕರೊನಾ ತೊಲಗಿಸಲು ಟೈಪ್ 2 ಡಯಾಬಿಟೀಸ್ಗೆ ನೀಡುವ …
Read More »ಇನ್ಮುಂದೆ 1 ಸೆಕೆಂಡ್ಗೆ 1 ಸಾವಿರ ಎಚ್ಡಿ ಸಿನಿಮಾ ಡೌನ್ಲೋಡ್ ಮಾಡಬಹುದು……
ಸಿಡ್ನಿ: ವಿಡಿಯೋಗಳನ್ನು ಡೌನ್ಲೋಡ್ ಮಾಡುವುದೇ ಕಷ್ಟ. ಅದರಲ್ಲೂ ಎಚ್ಡಿ ಗುಣಮಟ್ಟದ ವಿಡಿಯೋ ಮತ್ತಷ್ಟು ಕಷ್ಟ. ಆದರೆ ಇನ್ನು ಮುಂದೆ ಒಂದು ಸೆಕೆಂಡಿಗೆ 1 ಸಾವಿರ ಎಚ್ಡಿ ಸಿನಿಮಾ ಡೌನ್ಲೋಡ್ ಆದರೂ ಅಚ್ಚರಿ ಇಲ್ಲ. ಆಸ್ಟ್ರೇಲಿಯಾದ ಸಂಶೋಧಕರು ಪ್ರತಿ ಸೆಕೆಂಡಿಗೆ 44.2 ಟೆರಾಬೈಟ್ ಡೇಟಾ ಡೌನ್ಲೋಡ್ ಮಾಡುವ ಸಾಮಥ್ರ್ಯ ಇರುವ ವಿಶ್ವ ದಾಖಲೆಯ ಇಂಟರ್ನೆಟ್ ವೇಗವನ್ನು ಸಂಶೋಧಿಸಿದ್ದಾರೆ. ಈ ವೇಗದ ಬ್ರಾಡ್ಬ್ಯಾಂಡ್ ಸೌಲಭ್ಯ ಲಭ್ಯವಾದರೆ ಬಳಕೆದಾರರಿಗೆ ಒಂದೇ ಸೆಕೆಂಡಿನಲ್ಲಿ 1 ಸಾವಿರ …
Read More »ಶೇ.15 ರಷ್ಟು ದರ ಹೆಚ್ಚಿಸಿ ಖಾಸಗಿ ಬಸ್ ಓಡಿಸಲು ಅವಕಾಶ: ಲಕ್ಷ್ಮಣ ಸವದಿ
ರಾಯಚೂರು: ಇನ್ನೆರಡು ದಿನಗಳಲ್ಲಿ ಖಾಸಗಿ ವಾಹನಗಳ ಸಂಚಾರ ಆರಂಭವಾಗಲಿದೆ ಅಂತ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನಲ್ಲಿ ಕೋವಿಡ್ 19 ಕುರಿತ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು ಖಾಸಗಿ ಬಸ್ ಓಡಾಟ ಕಡಿಮೆಯಿರುವುದರಿಂದ ರಸ್ತೆ ಸಾರಿಗೆ ಸಂಸ್ಥೆಗೂ ಹಾನಿಯಾಗುತ್ತಿದೆ. ಹಾನಿಯಾದರೂ ರಾಜ್ಯ ಸರ್ಕಾರ ಸೇವಾ ಭಾವನೆಯಿಂದ ಬಸ್ ಓಡಿಸುತ್ತಿದೆ ಎಂದರು. ಖಾಸಗಿಯವರು ಶೇ.15 ರಷ್ಟು ಹೆಚ್ಚು ಪ್ರಯಾಣ ದರ ಮಾಡಿ ಬಸ್ ಓಡಿಸಲು ಪರವಾನಿಗೆ ನೀಡಲಾಗಿದೆ. …
Read More »ಇಂದು ಬೆಳಗಾವಿ ಯಲ್ಲಿ ಮತ್ತೊಂದು ಕರೊನ ಪಾಸಿಟಿವ್
ಬೆಂಗಳೂರು – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ. ಬೆಳಗಾವಿಯ ಶಿರಗುಪ್ಪಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು …
Read More »