ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಯಲ್ಲಿ 143 ಜನರಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಉಡುಪಿ 26, ಮಂಡ್ಯ 33, ಹಾಸನ 13, ಬಳ್ಳಾರಿ 11, ಬೆಂಗಳೂರು 6, ದಾವಣಗೆರೆ 3, ರಾಯಚೂರು ಹಾಗೂ ಧಾರವಾಡದಲ್ಲಿ ತಲಾ 5, ಉತ್ತರ ಕನ್ನಡ 7, ಶಿವಮೊಗ್ಗ …
Read More »ಎಣ್ಣೆ ಮುಗಿತು ಈಗ ತಂಬಾಕಿಗೂ ಕ್ಯೂ!
ಬಳ್ಳಾರಿ: ನಾಲ್ಕನೆಯ ಹಂತದ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಎಣ್ಣೆ ಆಯ್ತು ಈಗ ಜಗಿಯುವ ತಂಬಾಕು ಖರೀದಿಗೂ ಭಾರೀ ಪ್ರಮಾಣದ ಕ್ಯೂ ನಿಂತುಕೊಂಡು ಖರೀದಿಸಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಜಗಿಯುವ ತಂಬಾಕು ಉತ್ಪನ್ನಗಳಾದ ವಿಮಲ್, ಗುಟ್ಕಾ ಡೀಲರ್ ಅಂಗಡಿಗಳ ಮುಂದೆ ಇಂದು ನೂರಾರು ಮಂದಿ ನಿಂತಿದ್ದರು. ಬೆಳಗ್ಗೆ 5 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತ ಜನರು ಗುಟ್ಕಾ ಖರೀದಿಸಿದ್ದಾರೆ. ಒಬ್ಬರಿಗೆ 2 …
Read More »ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.
ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು. ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ …
Read More »ಪೋಲಿಸ್ ಸ್ಟೇಷನ್ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಸೋಂಕು ಪತ್ತೆ.ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆ ಸೀಲ್ ಡೌನ್.
ಮಂಡ್ಯ ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು …
Read More »ಹುಬ್ಬಳ್ಳಿಯಲ್ಲಿ ರಸ್ತೆ ಬದಿಯಲ್ಲಿಯೇ ತಾಯಿ ಮಗುವಿಗೆ ಜನ್ಮ ನೀಡಿದ್ದಾಳೆ.
ಹುಬ್ಬಳ್ಳಿ: ಮಹಿಳೆಯರಿಗೆ ಹೆರಿಗೆ ಅಂದರೇ ಅದು ಪುನರ್ಜನ್ಮವೇ ಸರಿ. ಇನ್ನೊಂದು ಜೀವಕ್ಕೆ ಜನ್ಮ ನೀಡುವ ತಾಯಿ ಅದೆಷ್ಟೋ ನೋವನ್ನು ಅನುಭವಿಸುತ್ತಾಳೆ. ಅಲ್ಲದೇ ತನ್ನ ಹೆರಿಗೆ ತವರು ಮನೆಯಲ್ಲಿಯೇ ಆಗಬೇಕು ಎಂಬುವಂತ ಬಯಕೆ ಪ್ರತಿಯೊಬ್ಬ ತಾಯಿಯಲ್ಲಿಯೂ ಇದ್ದೆ ಇರುತ್ತದೆ. ಆದರೆ ಹುಬ್ಬಳ್ಳಿಯಲ್ಲಿ ರಸ್ತೆ ಬದಿಯಲ್ಲಿಯೇ ತಾಯಿ ಮಗುವಿಗೆ ಜನ್ಮ ನೀಡಿದ್ದಾಳೆ. ಪಂಜಾಬ್ ಮೂಲದ ಮಹಿಳೆಯೊಬ್ಬರು ಲಾಕ್‍ಡೌನ್‍ನಿಂದ ಹುಬ್ಬಳ್ಳಿಯಲ್ಲೇ ಸಿಲುಕಿದ್ದು, ಆಸ್ಪತ್ರೆಗೂ ತೆರಳಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. …
Read More »ಭಾನುವಾರ ಮದ್ವೆ ಸಮಾರಂಭಕ್ಕೆ ಅವಕಾಶ – ಷರತ್ತುಗಳು ಅನ್ವಯ………….
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತೆಗಟ್ಟಲು ಕೈಗೊಂಡಿದ್ದ ಲಾಕ್ ಡೌನ್ 4ನೇ ಹಂತದ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಮೇ 31 ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ಕಟ್ಟು ನಿಟ್ಟಾಗಿ ನಿಷೇಧ ಮಾಡಲಾಗಿದೆ. ಭಾನುವಾರ ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಪೂರ್ತಿ ದಿನ ಲಾಕ್ ಡೌನ್ ಆಗಿರಲಿದೆ. …
Read More »ಚಿಕ್ಕೋಡಿ:ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ.
ಬೆಳಗಾವಿ/ಚಿಕ್ಕೋಡಿ: ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಮೊಳವಾಡ, ಹುಕ್ಕೇರಿ ತಾಲೂಕಿನ ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಮೊಳವಾಡ ಗ್ರಾಮದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಹುಕ್ಕೇರಿ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದ ತಲಾ ಒಬ್ಬ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಲಾಕ್‍ಡೌನ್‍ಗೂ ಮುನ್ನವೇ ಮೊಳವಾಡ ಗ್ರಾಮದ 15 ಜನರ ತಂಡ …
Read More »ಮಹಾರಾಷ್ಟ್ರದಿಂದ ಬೆಳಗಾವಿಗೆ ಅಕ್ರಮವಾಗಿ ನುಗ್ಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಕ್ವಾರಂಟೈನ್ ಗೆ ಒಳಪಡಿಸಿದ್ದಾರೆ
ಬೆಳಗಾವಿ:ಮಹಾರಾಷ್ಟ್ರದಿಂದ ಬೆಳಗಾವಿಗೆ ಅಕ್ರಮವಾಗಿ ನುಗ್ಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಕ್ವಾರಂಟೈನ್ ಗೆ ಒಳಪಡಿಸಿ ಮುಂದೆ ಆಗಬಹುದಾದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಸಿಕ್ಕಿಬಿದ್ದ ಮೂವರಲ್ಲಿ ಓರ್ವನ ಉಷ್ಣಾಂಶವು 103 ಡಿಗ್ರಿ ಇದ್ದು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೋಲೀಸ್ ಹವಾಲ್ದಾರ್ ಎಸ್ ಬಿ ಮಡಿವಾಳ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹವಾಲ್ದಾರ್ ಅವರ ಸಮಯ ಪ್ರಜ್ಞೆಯಿಂದಾಗಿ ಮೂವರು ಜನ ಮಹಾರಾಷ್ಟ್ರದ ಶಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಮೂವರ …
Read More »“ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಮಾಧುಸ್ವಾಮಿ
ಬೆಂಗಳೂರು: ಕಾನೂನು ಸಚಿವ ಮಾಧುಸ್ವಾಮಿ ಬುಧವಾರ ಕೋಲಾರದಲ್ಲಿ ರೈತ ಮಹಿಳೆಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್‌ಗೆ ದುರು ನೀಡಿದ್ದಾರೆ. ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ನಿನ್ನೆ ಕೋಲಾರಕ್ಕೆ ಆಗಮಿಸಿದ್ದರು. ಇದೇ ವೇಳೆ ಅವರು ಅಗ್ರಹಾರ ಕೆರೆ ವೀಕ್ಷಣೆಗಾಗಿಯೂ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕರ್ನಾಟಕ ರಾಜ್ಯ ರೈತ …
Read More »ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ,ಇನ್ಸ್ಪೆಕ್ಟರ್ ನನ್ನು ಅಮಾನತುಗೊಳಿಸಿ: ಡಿಕೆಶಿ ಆಗ್ರಹ
ಬೆಂಗಳೂರು: ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ಕೂಡಲೇ ಆ ಅಧಿಕಾರಿಯನ್ನ ಅಮಾನತು ಮಾಡಬೇಕು ಎಂದು …
Read More »