ಧಾರವಾಡ: ಕಳೆದ ವಾರದ ಕೊನೆಯವರೆಗೂ ಯಾವುದೇ ಹೊಸ ಕೇಸ್ ಇಲ್ಲದೆ ತಣ್ಣಗಾಗಿದ್ದ ಧಾರವಾಡ ಜಿಲ್ಲೆಯಲ್ಲಿಗ ಕೊರೊನಾ ರಣಕೇಕೆ ಮತ್ತೆ ಶುರುವಾಗಿದ್ದು, ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಇಂದು ದೃಢ ಪಟ್ಟಿರುವ ನಾಲ್ಕು ಪ್ರಕರಣ ಪೈಕಿ ಒಬ್ಬರಿಗೆ ಸ್ಥಳೀಯ ಸಂಪರ್ಕದಿಂದ ಸೋಂಕು ತಗುಲಿರೋದು ಆಗಿದ್ರೆ, ಉಳಿದ ಮೂರೂ ಸಹ ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿವೆ. ಮುಂಬೈನಿಂದ ಬಂದಿರುವ 39 ವರ್ಷದ ಪುರುಷ (ರೋಗಿ-1123) ಹಾಗೂ 28 ವರ್ಷದ …
Read More »ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್….
ಬೆಂಗಳೂರು: ಲಾಕ್‍ಡೌನ್‍ನಿಂದ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿವೆ. ಇದರಿಂದ ಕಲಾವಿದರು, ಕ್ಯಾಮೆರಾಮ್ಯಾನ್‍ಗಳು ಸೇರಿದಂತೆ ಅನೇಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಆತ್ಮನಿರ್ಭರ್ ಭಾರತಕ್ಕೆ ಕೈ ಜೋಡಿಸುವ ಮೂಲಕ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ನಟ ಸೃಜನ್ ಲೋಕೇಶ್ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ರಿಯೇಟಿವ್ ವಿಡಿಯೋ ತಯಾರಿಸಿದ್ದಾರೆ. 20 ಕ್ಯಾಮೆರಾಮ್ಯಾನ್‍ಗಳನ್ನು ಬಳಸಿ ಈ ವಿಡಿಯೋ ತಯಾರಿಸಿದ್ದು, ಕ್ಯಾಮೆರಾ ವಿಭಾಗದವರಿಗೆ ಕೆಲಸ ಸೃಷ್ಟಿಸಬೇಕೆಂಬ ಉದ್ದೇಶದಿಂದ ಈ ರೀತಿ …
Read More »ಮೇ 31ರವರೆಗೂ ಲಾಕ್‍ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರ್ಕಾರ………..
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿ ಆತಂಕ ಸೃಷ್ಟಿಸಿದ ಹಿನ್ನೆಲೆ ಮೇ 31ರ ಮಧ್ಯರಾತ್ರಿಯವರೆಗೂ ಲಾಕ್‍ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರವು ಆದೇಶ ಹೊರಡಿಸಿದೆ. ಇತ್ತ ತಮಿಳುನಾಡು, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲೂ ಲಾಕ್‍ಡೌನ್ ಅನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ. ಮಹಾರಾಷ್ಟ್ರ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಸಾಂಕ್ರಾಮಿಕ ರೋಗ ಕಾಯ್ದೆ 1898ರ ಅಡಿ ಮೇ 17ರ …
Read More »ಮೇ 31ರವರೆಗೆ ಲಾಕ್‍ಡೌನ್ ವಿಸ್ತರಣೆ,, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ
ನವದೆಹಲಿ: ಮೇ 31ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ ಲಾಕ್‍ಡೌನ್ ಆರಂಭವಾಗಲಿದೆ. ಮೂರನೇ ಹಂತದ ಲಾಕ್‍ಡೌನ್ ಇಂದು ಅಂತ್ಯವಾಗಲಿದೆ. ಇಡೀ ದೇಶದಾದ್ಯಂತ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೊಸ ಲಾಕ್‍ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಅನ್ನೋದು …
Read More »ನಾಳೆಯಿಂದ ಬಸ್ ಸಂಚಾರ ಆರಂಭ..? ಕೆಎಸ್‌ಆರ್‌ಟಿಸಿಯಿಂದ ಸಕಲ ಸಿದ್ಧತೆ ………
ಬೆಂಗಳೂರು, ಮೇ17-ಕೇಂದ್ರ ಸರ್ಕಾರದ ಮಾರ್ಗಸೂಚಿ ನೀರಿಕ್ಷೆಯಲ್ಲಿರುವ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಆರಂಭಸಲು ಸಿದ್ಧತೆ ಮಾಡಿಕೊಂಡಿವೆ. ಇತ್ತ ಸಾರ್ವಜನಿಕರು ಕೂಡ ಪ್ರಯಾಣ ಆರಂಭಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಲಾಕ್‍ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ, ನಾಳೆಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಿಸಲಿವೆ. ಕಳೆದ 54 ದಿನಗಳಿಂದ ತುರ್ತು ಹಾಗೂ ಅಗತ್ಯ ಸೇವೆ ಹೊರತುಪಡಿಸಿ ನಗರ ಸಾರಿಗೆ ಸೇರಿದಂತೆ …
Read More »ಭಾರತದಲ್ಲಿ ಕೊರೋನಾ ರೌದ್ರಾವತಾರ : 24 ಗಂಟೆಗಳಲ್ಲಿ 5,000 ಮಂದಿಗೆ ಪಾಸಿಟಿವ್..!
ನವದೆಹಲಿ/ಮುಂಬೈ, ಮೇ 17-ವಿನಾಶಕಾರಿ ಕೊರೊನಾ ಆಕ್ರಮಣದ ತೀವ್ರತೆ ದೇಶದಲ್ಲಿ ಆಘಾತಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಹೆಮ್ಮಾರಿ ನಿಗ್ರಹಕ್ಕಾಗಿ ಜಾರಿಯಲ್ಲಿರುವ ಮೂರನೇ ಹಂತದ ಲಾಕ್‍ಡೌನ್ ಅವಧಿ ಇಂದು ಮಧ್ಯರಾತ್ರಿ ಪೂರ್ಣಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ ವಿಸ್ತರಣೆಯಾಗಲಿದೆ. ದೀರ್ಘಾವಧಿ ಲಾಕ್‍ಡೌನ್ ಮತ್ತು ಕಠಿಣ ನಿರ್ಬಂಧಗಳ ಅವಧಿಯಲ್ಲಿ ನಿಯಂತ್ರಣಕ್ಕೆ ಬರದಿರುವ ವೈರಸ್ ಅನ್‍ಲಾಕ್ ವೇಳೆ ತನ್ನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುವ ಆತಂಕವೂ ಇದೆ. ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿರುವುದು …
Read More »ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ
ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …
Read More »ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ
ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …
Read More »20.97 ಲಕ್ಷ ಕೋಟಿ ರೂ. ಪ್ಯಾಕೇಜ್ ಲೆಕ್ಕ ಕೊಟ್ಟ ಸೀತಾರಾಮನ್
ನವದೆಹಲಿ: ಕೊರೊನಾ ಪರಿಹಾರ ಪ್ಯಾಕೇಜ್‍ನ ಐದನೇ ಮತ್ತು ಕೊನೆಯ ಹಂತದ ಘೋಷಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ವಿವರಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಹಣ ನೀಡಲಾಗಿದೆ ಎಂದು ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ನರೇಗಾ, ಆರೋಗ್ಯ, ಶಿಕ್ಷಣ, ವ್ಯವಹಾರ, ಕಂಪನಿಗಳ ಕಾಯ್ದೆಗಳಿಗೆ ಸಂಬಂಧಿಸಿದ ಕೆಲವು ಮಾಹಿತಿ ಪ್ರಕಟಿಸಿದರು. ನರೇಗಾ ಯೋಜನೆಗೆ ಹೆಚ್ಚುವರಿಯಾಗಿ …
Read More »ಮಂಡ್ಯ, ಕಲಬುರಗಿಯಲ್ಲಿ ಕೊರೊನಾ ಆರ್ಭಟ-
ಬೆಂಗಳೂರು: ಮಂಡ್ಯದ ಜೊತೆ ಜೊತೆಗೆ ಹಾಸನಕ್ಕೂ ಮುಂಬೈ ಕಂಟಕ ಹೆಚ್ಚಾಗುತ್ತಲೇ ಇದೆ. ಪರಿಣಾಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ 54 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,146ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ, ಯಾದಗಿರಿದಲ್ಲಿ ತಲಾ …
Read More »