ಲಘು ಉದ್ಯೋಗ ಸೇರಿದಂತೆ ಎಲ್ಲ ವಲಯಗಳಿಗೂ ಅನ್ವಯವಾಗುವ ಮೆಘಾ ಆರ್ಥಿಕ ಪ್ಯಾಕೇಜ್ ಒಂದನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಒಟ್ಟಾರೆ 20 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ನ್ನು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಘೋಷಿಸಲಾಗಿದೆ. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಡೀ ವಿಶ್ವವೇ ಭಾರತದೆಡೆಗೆ ನೋಡುತ್ತಿರುವ ಈ ಸಂದರ್ಭದಲ್ಲಿ, ಭಾರತದ ಭವಿಷ್ಯ ಬದಲಾದರೆ ವಿಶ್ವದ ಭವಿಷ್ಯ ಬದಲಾಗಲಿದೆ ಎನ್ನುವ ಸತ್ಯದ ಹಿನ್ನೆಲೆಯಲ್ಲಿ ಇಂತಹ ಪ್ಯಾಕೇಜ್ ಘೋಷಿಸಲಾಗುತ್ತಿದೆ ಎಂದಿದ್ದಾರೆ. ಬಡವರು, …
Read More »ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………
ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ. ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. …
Read More »15 ವಿಶೇಷ ರೈಲುಗಳ ಸಂಚಾರ ಆರಂಭ, 45,533 ರೈಲ್ವೆ ಟಿಕೆಟ್ ಬುಕ್ ……….
ನವದೆಹಲಿ, ಮೇ 12- ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರ ಅನುಕೂಲಕ್ಕಾಗಿ ಇಂದಿನಿಂದ ದೇಶದ ವಿವಿಧ ಭಾಗಗಳಿಗೆ 15 ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ನಿನ್ನೆ ಸಂಜೆ 6 ಗಂಟೆಯಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಇಂದು ಬೆಳಗ್ಗೆವರೆಗೆ 80 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಂಡಿದ್ದಾರೆ. 16.15 ಕೋಟಿ ರೂ. ಮೌಲ್ಯದ 45,533 ರೈಲ್ವೆ ಟಿಕೆಟ್‍ಗಳು ಬುಕ್ಕಿಂಗ್ ಆಗಿವೆ ಎಂದು ಭಾರತೀಯ ರೈಲ್ವೆ ಪ್ರಕಟಣೆ ತಿಳಿಸಿದೆ. ಐದು ವಿಶೇಷ ರೈಲುಗಳಲ್ಲಿ …
Read More »ಕರ್ನಾಟಕಕ್ಕೆ ಕಾದಿದೆ ದೊಡ್ಡ ಗಂಡಾತರ..? ಬೆಂಗಳೂರಿನ ಮೇಲೆ ಕೊರೋನಾ ಕಾರ್ಮೋಡ…!
ಬೆಂಗಳೂರು, ಮೇ 12- ರಾಜಧಾನಿ ಬೆಂಗಳೂರಿಗೆ ಹೊಸ ಕಂಟಕ ಎದುರಾಗಿದೆ. ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಮಹಾಮಾರಿ ಕೊರೊನಾ ದಶದಿಕ್ಕುಗಳಿಂದಲೂ ಆವರಿಸುವ ಆತಂಕ ಪ್ರಾರಂಭವಾಗಿದೆ. ಹೊರರಾಜ್ಯಗಳಿಂದ ನಗರಕ್ಕೆ ಸುಮಾರು 30 ಸಾವಿರಕ್ಕೂ ಹೆಚ್ಚು ಕನ್ನಡಿಗರು ಬರುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿಗೆ ವಿವಿಧೆಡೆಯಿಂದ ಬರುತ್ತಿರುವ 30 ಸಾವಿರ ಜನರನ್ನು ನಿಭಾಯಿಸುವುದು ಹೇಗೆ, ಕ್ವಾರಂಟೈನ್ ಮಾಡುವುದು ಹೇಗೆ ಎಂಬ ಟೆನ್ಷನ್ ಅಧಿಕಾರಿಗಳಿಗೆ ಪ್ರಾರಂಭವಾಗಿದೆ. ಇವರಲ್ಲಿ ಸೋಂಕು ತಗುಲಿದವರು …
Read More »“ಕೊರೋನಾ ಹೆಚ್ಚಾಗಲು ತಬ್ಲಿಘೀಗಳು ಕಾರಣರಲ್ಲ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದರೆ ಜನರ ಕಷ್ಟ ತೀರಲ್ಲ” : ಸಿದ್ದರಾಮಯ್ಯ
ಬೆಂಗಳೂರು, ಮೇ 12- ಕೊರೊನಾ ಸೋಂಕು ಹೆಚ್ಚಾಗಲು ತಬ್ಲಿಘೀಗಳು ಕಾರಣ ಎಂಬ ಆರೋಪದಲ್ಲಿ ಸತ್ಯವಿಲ್ಲ. ಕೋಮುವಾದಿಗಳು ಮತ್ತು ಆರ್‍ಎಸ್‍ಎಸ್‍ನವರು ರಾಜಕೀಯ ಕಾರಣಕ್ಕಾಗಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನಜೀವನವನ್ನು ಸುಧಾರಿಸಲು, ಸೋಂಕನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಈವರೆಗೆ ನಾವು ಸರ್ಕಾರಕ್ಕೆ …
Read More »ದುಬೈನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ 177 ಕರಾವಳಿಗರು
ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ಭಾರತೀಯ ಕಾಲಮಾನ ಸಂಜೆ 4:10ಕ್ಕೆ ವಿಮಾನ ಹೊರಡಲಿದ್ದು, ರಾತ್ರಿ ಸುಮಾರು 9:10 ಗಂಟಗೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ. ದುಬೈಯಿಂದ ಬರುವ 177 ಪ್ರಯಾಣಿಕರಲ್ಲಿ ಎಷ್ಟು ಮಹಿಳೆಯರು, ಪುರುಷರು ಹಾಗೂ ಗರ್ಭಿಣಿಯರು, ಆರೋಗ್ಯ ಸಮಸ್ಯೆ ಎಂಬುವುದು ದುಬೈ ವಿಮಾನ …
Read More »ಏರ್ ಲಿಫ್ಟ್ 2.0- 31 ದೇಶಗಳಿಂದ 149 ವಿಮಾನಗಳ ಮೂಲಕ ತಾಯ್ನಾಡಿಗೆ ಭಾರತೀಯರು
ನವದೆಹಲಿ: ಮೊದಲ ಹಂತದ ವಂದೇ ಭಾರತ್ ಮಿಷನ್ ಅಂತ್ಯವಾಗುತ್ತಿರುವ ಬೆನ್ನಲೆ ಎರಡನೇ ಹಂತದಲ್ಲಿ ಮತ್ತೊಂದು ಬೃಹತ್ ಕಾರ್ಯಚರಣೆಗೆ ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಮೇ 16ರಿಂದ ಎರಡನೇ ಹಂತದ ಕಾರ್ಯಚರಣೆಗೆ ಮೋದಿ ಸರ್ಕಾರ ಹಸಿರು ನಿಶಾನೆ ತೋರಲಿದೆ. ಮೇ 16ರಿಂದ 22ರವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಆರಂಭವಾಗಲಿದ್ದು, ಏಳು ದಿನಗಳಲ್ಲಿ 31 ದೇಶಗಳಿಂದ ಭಾರತದ ಹದಿನೈದು ನಗರಗಳಿಗೆ 149 ವಿಶೇಷ ವಿಮಾನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು ತಾಯ್ನಾಡಿಗೆ …
Read More »ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು
ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ …
Read More »ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್ …
Read More »ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.
HomeNational News ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು ಲಾಕ್ ಡೌನ್ ಮುಗಿಯುತ್ತಾ? ಮುಂದುವರೆಯುತ್ತಾ? By Pragativahini On May 12, 2020 Share ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ. ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ …
Read More »