ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣದ ಹಿನ್ನಲೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಐಸಿಎಂಆರ್ ಅನುಮತಿ ನೀಡಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪ್ರಾರಂಭಗೊಳ್ಳಲಿದೆ. ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ ರಾಜ್ಯದಾದ್ಯಂತ 12 ಆಸ್ಪತ್ರೆಗೆ ಐಸಿಎಂಆರ್ ಅನುಮತಿ ನೀಡಿದೆ. ಕೆಲವೇ ದಿನಗಳಲ್ಲಿ ಪ್ಲಾಸ್ಟಾ ಥೆರಪಿ ಚಿಕಿತ್ಸೆ ಆರಂಭವಾಗಲಿದ್ದು, ಇದರಿಂದಾಗಿ ರಾಜ್ಯದಲ್ಲಿ ಕೊರೊನಾ …
Read More »ರಾಜ್ಯದಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, 48 ಜನರಲ್ಲಿ ಕೊವಿಡ್-19 ಪಾಸಿಟೀವ್ ಕಂಡುಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, 48 ಜನರಲ್ಲಿ ಕೊವಿಡ್-19 ಪಾಸಿಟೀವ್ ಕಂಡುಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಬೆಳಗಾವಿ, ಉತ್ತರ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಕೊರಿನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಬೆಳಿಗ್ಗಿನ ಹೆಲ್ತ್ ಬುಲೆಟಿನ್ ಪ್ರಕಾರ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈಗ ಸಂಜೆ ವೇಳೆ ಚಿತ್ರದುರ್ಗದಲ್ಲಿ 3 ಜನರಲ್ಲಿ ಕೊರೊನಾ ಪಾಸಿಟೀವ್ ಕಂಡುಬಂದಿದ್ದು, …
Read More »ಬೆಳಗಾವಿ-ಬೆಳಗಾವಿ ಕೆ ಎಸ್ ಆರ್ ಪಿ ಈಗ ಕೊರೋನಾ ಸುಳಿಯಲ್ಲಿ ಸಿಲುಕಿದೆ
ಬೆಳಗಾವಿ-ಬೆಳಗಾವಿ ಕೆ ಎಸ್ ಆರ್ ಪಿ ಈಗ ಕೊರೋನಾ ಸುಳಿಯಲ್ಲಿ ಸಿಲುಕಿದೆ.ಕೆ ಎಸ್ ಆರ್ ಪಿ ASI ಯೊಬ್ಬರು ಕ್ವಾರಂಟೈನಲ್ಲಿದ್ದ ಸೊಂಕಿತ ಮಗಳನ್ನು ಭೇಟಿಯಾಗಿದ್ದರಿಂದ ಇವರ ಸಂಪರ್ಕದಲ್ಲಿದ್ದ ಇತರ ಸಹೋದ್ಯೋಗಿಗಳಿಗೆ ಆತಂಕ ಶುರುವಾಗಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ ಎರಡನೇಯ ಸಂಪರ್ಕಕ್ಕೆ ಬಂದ ಮಗಳನ್ನು ಶಂಕಿತೆ ಎಂದು ಪರಗಣಿಸಿ ಬೆಳಗಾವಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಬಿಡುಗಡೆಯಾಗಿರುವ ಹೆಲ್ತ್ ಬುಲಿಟೀನ್ ನಲ್ಲಿ ಮಗಳಿಗೆ ಸೊಂಕು ಇರುವದು ದೃಡವಾಗಿದ್ದು ಕೆ ಎಸ್ ಆರ್ ಪಿ …
Read More »ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಕರೊನಾ ಸೈನಿಕರಿಗೆ ಪುಷ್ಪಾರ್ಚನೆ . ಸಾರಿಗೆ ಸಂಸ್ಥೆಯಿಂದ ಹೃದಯಸ್ಪರ್ಶಿ ಅಭಿನಂದನೆ
ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಕರೊನಾ ಸೈನಿಕರಿಗೆ ಪುಷ್ಪಾರ್ಚನೆ …………………………………………………….. ಸಾರಿಗೆ ಸಂಸ್ಥೆಯಿಂದ ಹೃದಯಸ್ಪರ್ಶಿ ಅಭಿನಂದನೆ ಬೆಳಗಾವಿ, ಮೇ 8 (ಕರ್ನಾಟಕ ವಾರ್ತೆ): ದೇಶದ ಗಡಿಯನ್ನು ಸೈನಿಕರು ರಕ್ಷಿಸುವ ಹಾಗೆ ದೇಶದ ಒಳಗಡೆ ಮಹಾಮಾರಿ ಕೋವಿಡ್-19 ರೋಗವನ್ನು ನಿಯಂತ್ರಿಸುವುದರ ಜತೆಗೆ ಸಾರ್ವಜನಿಕರಿಗೆ ತುರ್ತು ಸೌಲಭ್ಯ ಒದಗಿಸಲು ಕಳೆದ ಐವತ್ತು ದಿನಗಳಿಂದ ಹಗಲಿರುಳು ಶ್ರಮಿಸುತ್ತಿರುವ ಸಾರಿಗೆ, ಆರೋಗ್ಯ, ಪೊಲೀಸ್, ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಇಂದು ಪುಷ್ಪಾರ್ಚನೆ ಮಾಡುವ ಮೂಲಕ ಹೃದಯಪೂರ್ವಕವಾಗಿ …
Read More »ಲಾಕ್‍ಡೌನ್ ಎಫೆಕ್ಟ್ – ಸೈಕಲ್ ಹತ್ತಿ ಉತ್ತರಪ್ರದೇಶಕ್ಕೆ ಹೊರಟ ನಾಲ್ವರು ಯುವಕರು
ಹಾಸನ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದಾಗಿ ತಮ್ಮ ರಾಜ್ಯಕ್ಕೆ ತೆರಳಲು ಸಾಧ್ಯವಾಗದೆ ನಾಲ್ವರು ಯುವಕರು ಹಾಸನದಲ್ಲೇ ಉಳಿದಿದ್ದರು. ಆದರೆ ಈಗ ಹೊಸದಾಗಿ ಸೈಕಲ್ ಖರೀದಿಸಿ ತಮ್ಮ ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಉತ್ತರಪ್ರದೇಶದಿಂದ ಹಾಸನಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಲಾಕ್‍ಡೌನ್ ನಂತರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲಾಗದೇ ಇಲ್ಲಿಯೇ ಉಳಿದುಕೊಂಡಿದ್ದರು. ಇದೀಗ ಲಾಕ್‍ಡೌನ್ ಸಡಿಲಿಕೆ ಮಾಡಿದ್ದರು ಕೂಡ ವಾಪಸ್ ತೆರಳಲು ಬಸ್ ಇಲ್ಲದಂತಾಗಿದೆ. ಇತ್ತ ಸ್ವಂತ ವಾಹನ …
Read More »ಕಂಠಪೂರ್ತಿ ಕುಡಿದಿದ್ದ ರೌಡಿಶೀಟರ್‌ನನ್ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು……….
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಮದ್ಯ ಸಿಗದೆ ಸೈಲೆಂಟ್ ಆಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ವೈಲೆಂಟ್ ಆಗಿದೆ. ಮದ್ಯ ಮಾರಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದಾಗಿನಿಂತ ನಿತ್ಯವೂ ಒಂದಿಲ್ಲೊಂದು ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ. ಕೆಲ ದುಷ್ಕರ್ಮಿಗಳು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದಿದ್ದ ಓರ್ವ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದಾರೆ. ಬ್ಯಾಟರಾಯನಪುರದ ಅಶೋಕ್ ಅಲಿಯಾಸ್ ದಡಿಯಾ ಕೊಲೆಯಾದ ರೌಡಿಶೀಟರ್. ಬ್ಯಾಟರಾಯನಪುರದ ಭಾರತೀನಗರದಲ್ಲಿ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಕುಡಿದ …
Read More »ಗ್ರೀನ್ ಝೋನ್ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೊನಾ………..
ಚಿತ್ರದುರ್ಗ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ವಲಯಗಳ ಪಟ್ಟಿಯಲ್ಲಿ ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಗುಜರಾತ್‍ನ ಅಹಮದಾಬಾದ್‍ನಿಂದ ಮೇ 5ರಂದು ಜಿಲ್ಲೆಗೆ ಬಂದಿದ್ದ 15 ಜನ ತಬ್ಲಿಘಿಗಳ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಿಎಚ್‍ಓ ಡಾ.ಪಾಲಾಕ್ಷ, ಗುಜರಾತ್‍ನಿಂದ ಬಂದಿದ್ದ ಮೂವರು …
Read More »ಕೊರೊನಾ ಸೋಂಕಿತ ಗರ್ಭಿಣಿಗೆ ಗರ್ಭಪಾತ…………
ಹುಬ್ಬಳ್ಳಿ: ಜಿಲ್ಲೆಯ ಕಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಗ್ಗೆ ಗರ್ಭಪಾತ ಮಾಡಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ 23 ವರ್ಷದ ಮಹಿಳೆ ಕೊರೊನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿನೊಂದಿದ್ದರು. ದೇಹದಲ್ಲಿ ಸೋಡಿಯಮ್ ಅಂಶ ಕೂಡ ಕಡಿಮೆಯಾಗಿ ಸುಸ್ತಾಗಿದ್ದು, ಅಲ್ಸರ್ ಉಂಟಾಗಿ ಊಟ ಮಾಡಲು ಆಗುತ್ತಿರಲಿಲ್ಲ. ಜೊತೆಗೆ ಹಿಮೋಗ್ಲೋಬಿನ್ ಕಡಿಮೆಯಾಗಿ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆ ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಆದ್ದರಿಂದ ವೈದ್ಯರು ಗರ್ಭಪಾತ …
Read More »ಬಬ್ರುವಾಹನ ಸಿನಿಮಾ ಖ್ಯಾತಿಯ ಹಿರಿಯ ಛಾಯಾಗ್ರಾಹಕ ಇನ್ನಿಲ್ಲ……….
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಛಾಯಾಗ್ರಾಹಕರಾದ ಎಸ್.ವಿ ಶ್ರೀಕಾಂತ್(87) ಅವರು ಗುರುವಾರ ಸಂಜೆ ಬೆಂಗಳೂರಿನ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. “ಟ್ರಿಕ್ ಫೋಟೋಗ್ರಫಿ ಎಕ್ಸ್‌ಪರ್ಟ್” ಎಂದೇ ಹೆಸರಾಗಿದ್ದ ಎಸ್.ವಿ ಶ್ರೀಕಾಂತ್ ಅವರು ದ್ವಿಪಾತ್ರ ಪ್ರಯೋಗಗಳನ್ನು ಮಾಡಿ ಸೈ ಎನಿಸಿಕೊಂಡಿದ್ದರು. ‘ಗೆಜ್ಜೆ ಪೂಜೆ’, ‘ಉಪಾಸನೆ’ ಹಾಗೂ ‘ಮಾರ್ಗದರ್ಶಿ’ ಚಿತ್ರಗಳ ಛಾಯಾಗ್ರಾಹಣಕ್ಕೆ ಶ್ರೀಕಾಂತ್ ಅವರಿಗೆ ರಾಜ್ಯ ಪ್ರಶಸ್ತಿ ಸಹ ಒಲಿದಿದೆ. 1960ರಿಂದ 40 ವರ್ಷಗಳ ಕಾಲ 60 ಕ್ಕೂ ಹೆಚ್ಚು ಚಿತ್ರಗಳಿಗೆ ಶ್ರೀಕಾಂತ್ ಅವರು ಕೆಲಸ …
Read More »ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್
ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿವೆ. ಈ ವೇಳೆ ಮಾತನಾಡಿದ ಮುತಾಲಿಕ್, ಲಾಕ್‍ಡೌನ್ ಸಡಿಲಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ಮದ್ಯಪಾನ ಮಾರಾಟಕ್ಕೆ ಅನುಮತಿ ಕೊಟ್ಟಿದ್ದು ನಿರ್ಲಜ್ಜತನದ ಸಂಗತಿ, ಇದು …
Read More »