Breaking News

ಗ್ರೀನ್ ಝೋನ್ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೊನಾ………..

ಚಿತ್ರದುರ್ಗ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ವಲಯಗಳ ಪಟ್ಟಿಯಲ್ಲಿ ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಗುಜರಾತ್‍ನ ಅಹಮದಾಬಾದ್‍ನಿಂದ ಮೇ 5ರಂದು ಜಿಲ್ಲೆಗೆ ಬಂದಿದ್ದ 15 ಜನ ತಬ್ಲಿಘಿಗಳ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಿಎಚ್‍ಓ ಡಾ.ಪಾಲಾಕ್ಷ, ಗುಜರಾತ್‍ನಿಂದ ಬಂದಿದ್ದ ಮೂವರು …

Read More »

ಕೊರೊನಾ ಸೋಂಕಿತ ಗರ್ಭಿಣಿಗೆ ಗರ್ಭಪಾತ…………

ಹುಬ್ಬಳ್ಳಿ: ಜಿಲ್ಲೆಯ ಕಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಗ್ಗೆ ಗರ್ಭಪಾತ ಮಾಡಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ 23 ವರ್ಷದ ಮಹಿಳೆ ಕೊರೊನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿನೊಂದಿದ್ದರು. ದೇಹದಲ್ಲಿ ಸೋಡಿಯಮ್ ಅಂಶ ಕೂಡ ಕಡಿಮೆಯಾಗಿ ಸುಸ್ತಾಗಿದ್ದು, ಅಲ್ಸರ್ ಉಂಟಾಗಿ ಊಟ ಮಾಡಲು ಆಗುತ್ತಿರಲಿಲ್ಲ. ಜೊತೆಗೆ ಹಿಮೋಗ್ಲೋಬಿನ್ ಕಡಿಮೆಯಾಗಿ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆ ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಆದ್ದರಿಂದ ವೈದ್ಯರು ಗರ್ಭಪಾತ …

Read More »

ಬಬ್ರುವಾಹನ ಸಿನಿಮಾ ಖ್ಯಾತಿಯ ಹಿರಿಯ ಛಾಯಾಗ್ರಾಹಕ ಇನ್ನಿಲ್ಲ……….

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಛಾಯಾಗ್ರಾಹಕರಾದ ಎಸ್.ವಿ ಶ್ರೀಕಾಂತ್(87) ಅವರು ಗುರುವಾರ ಸಂಜೆ ಬೆಂಗಳೂರಿನ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. “ಟ್ರಿಕ್ ಫೋಟೋಗ್ರಫಿ ಎಕ್ಸ್‌ಪರ್ಟ್” ಎಂದೇ ಹೆಸರಾಗಿದ್ದ ಎಸ್.ವಿ ಶ್ರೀಕಾಂತ್ ಅವರು ದ್ವಿಪಾತ್ರ ಪ್ರಯೋಗಗಳನ್ನು ಮಾಡಿ ಸೈ ಎನಿಸಿಕೊಂಡಿದ್ದರು. ‘ಗೆಜ್ಜೆ ಪೂಜೆ’, ‘ಉಪಾಸನೆ’ ಹಾಗೂ ‘ಮಾರ್ಗದರ್ಶಿ’ ಚಿತ್ರಗಳ ಛಾಯಾಗ್ರಾಹಣಕ್ಕೆ ಶ್ರೀಕಾಂತ್ ಅವರಿಗೆ ರಾಜ್ಯ ಪ್ರಶಸ್ತಿ ಸಹ ಒಲಿದಿದೆ. 1960ರಿಂದ 40 ವರ್ಷಗಳ ಕಾಲ 60 ಕ್ಕೂ ಹೆಚ್ಚು ಚಿತ್ರಗಳಿಗೆ ಶ್ರೀಕಾಂತ್ ಅವರು ಕೆಲಸ …

Read More »

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿವೆ. ಈ ವೇಳೆ ಮಾತನಾಡಿದ ಮುತಾಲಿಕ್, ಲಾಕ್‍ಡೌನ್ ಸಡಿಲಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ಮದ್ಯಪಾನ ಮಾರಾಟಕ್ಕೆ ಅನುಮತಿ ಕೊಟ್ಟಿದ್ದು ನಿರ್ಲಜ್ಜತನದ ಸಂಗತಿ, ಇದು …

Read More »

ಚೌಕಾಬಾರದಲ್ಲಿ ಗೆದ್ದ 500 ರೂ.ಗಾಗಿ ಅಣ್ಣನನ್ನೇ ಕೊಲೆಗೈದ ತಮ್ಮ……..

ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಉಪ್ಪಾರ ಬೀರನಹಳ್ಳಿ ಪಿಡಬ್ಲ್ಯುಡಿ ಕ್ವಾಟರ್ಸ್‍ನಲ್ಲಿ ನಡೆದಿದೆ. ಸಹೋದರರಿಬ್ಬರು ಮನೆ ಮುಂದೆ ಚೌಕಾಬಾರ ಆಟವಾಡುತ್ತಿದ್ದಾಗ ಕ್ಷುಲಕ್ಕ ಕಾರಣಕ್ಕೆ ಗಲಾಟೆ ಆರಂಭವಾಗಿದೆ. ತಮ್ಮ ಕಿರಣ್ ಬಳಿ ಅಣ್ಣ ಅರುಣ್ ಚೌಕಾಬಾರ ಆಟದಲ್ಲಿ 500 ರೂಪಾಯಿ ಸೋತಿದ್ದ. ಈ ವೇಳೆ ತಮ್ಮ ಕಿರಣ್ ಮೊದಲು ಸೋತ ಹಣ ಕೊಡು, ಆಮೇಲೆ ಆಡೋಣ ಎಂದು ದುಂಬಾಲು …

Read More »

ಮಾದಿಗ ಸಮಾಜದ ಯುವಕನ ಕೊಲೆಯಾ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿ ಮನವಿ ನೀಡಿದರು

ಗೋಕಾಕ್ ನಗರದಲ್ಲಿ ಮೇ 6ನೇ ತಾರೀಖುನಂದು ರಾತ್ರಿ 8 ಗಂಟೆಗೆ ಸಿದ್ದು ಕನಮಡ್ಡಿ ಎಂಬ 26 ವರ್ಷದ ಮಾದಿಗ ಸಮಾಜದ ಯುವಕನ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಮಾದಿಗ ಸಮಾಜದ ಜನರೆಲ್ಲ ಒಟ್ಟಾಗಿ ಗೋಕಾಕ್ ನಗರದ ಟೌನ್ ಠಾಣೆಗೆ ತೆರಳಿ ಪ್ರಕರಣವನ್ನ ಆದಷ್ಟು ಬೇಗ ಭೇದಿಸಿ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿದರು. ಅಲ್ಲದೆ ಎಸ್ ಪಿ ಅವರಿವೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರದಲ್ಲಿ ಮಾದಿಗ ಸಮಾಜದ ಯುವ ವೇದಿಕೆ …

Read More »

ಮೇ 9ರಿಂದ ಬಾರ್, ಲಾಡ್ಜ್, ಕ್ಲಬ್​ಗಳಲ್ಲೂ ಮದ್ಯ ಮಾರಾಟ: ಸಚಿವ ಹೆಚ್. ನಾಗೇಶ್…….

ಬೆಂಗಳೂರು(ಮೇ 08): ಮೂರನೇ ಹಂತದ ಲಾಕ್​ಡೌನ್​ನಲ್ಲಿ ರಾಜ್ಯಾದ್ಯಂತ ಕೆಂಪೇತರ ವಲಯಗಳಲ್ಲಿನ ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಲಾಗಿದೆ. ಈಗ ಬಾರ್, ಲಾಡ್ಜ್, ಕ್ಲಬ್​ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ನಾಗೇಶ್ ಈ ವಿಚಾರವನ್ನು ತಿಳಿಸಿದ್ಧಾರೆ. ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್​ಗಳಿಗೆ ಮದ್ಯ ಮಾರಾಟಕ್ಕೆ ಮಾಡಲು ಅನುಮತಿ ನೀಡಲಾಗುವುದು ಎಂದು ಹೇಳಿದ್ದಾರೆ. ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಇಲ್ಲಿ ಮದ್ಯ ಮಾರಾಟ …

Read More »

ಕೊರೋನಾ ಪರಿಹಾರಕ್ಕಾಗಿ ಆಟೋ ಚಾಲಕರು ಕ್ಯೂ ನಲ್ಲಿ ನಿಲ್ಲಬೇಕಿಲ್ಲ..! ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು, ಮೇ 8-ಆಟೋ ರಿಕ್ಷಾ , ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ ನೀಡಲು ಅರ್ಜಿಗಳನ್ನುಆನ್‍ಲೈನ್‍ನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರು ಅರ್ಜಿಗಳನ್ನು ಸಲ್ಲಿಸಲು ಅನಾವಶ್ಯಕವಾಗಿ ಪರಿಶ್ರಮ ಪಡೆಯುವ ಅವಶ್ಯಕತೆ ಇಲ್ಲ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಆಟೋ ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವನ್ನು ಅವರವರ ಖಾತೆಗೆ ನೇರವಾಗಿ ವರ್ಗಾಯಿಸುವುದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದೆಂದು ಸಾರಿಗೆ ಮತ್ತು ರಸ್ತೆ …

Read More »

ಪರಿಹಾರ ನಿಧಿಗೆ ಬಂದ ಹಣದ ಖರ್ಚು-ವೆಚ್ಚ ಕುರಿತು ಶ್ವೇತ ಪತ್ರ ಹೊರಡಿಸಬೇಕು : ವಿಪಕ್ಷಗಳ ಒತ್ತಾಯ

ಬೆಂಗಳೂರು, ಮೇ 8- ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂಪಾಯಿ ನೀಡಬೇಕು, ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಬೇಕು, ಪಿಎಂ ಕೇರ್ ನಿಧಿಗೆ ಪಾವತಿಯಾಗಿರುವ ಹಣವನ್ನು ಹಿಂಪಡೆಯಬೇಕು ಹಾಗೆಯೇ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿರುವ ಹಣದ ಖರ್ಚು ವೆಚ್ಚದ ಕುರಿತು ಶ್ವೇತ ಪತ್ರ ಹೊರಡಿಸಬೇಕು ಎಂದು ವಿರೋಧ ಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ಮುಖಂಡರು ಇಂದು ಮುಖ್ಯಮಂತ್ರಿ …

Read More »

ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ.

ಬೆಳಗಾವಿ : ಲಾಕ್ ಡೌನ್ ನಿಂದಾಗಿ ಸಿಕ್ಕಿಕೊಂಡಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ತಮ್ಮ ಸ್ವಂತ ನಾಡಿಗೆ ತೆರಳಲು ಶಾಸಕಿ ಲಕ್ಷ್ಮಿ ಹೆಬ್ಬಾಳರ್ ನೆರವಾಗಿದ್ದಾರೆ. ಬೈಲಹೊಂಗಲ ತಾಲೂಕು ಇಂಚಲದಲ್ಲಿ ಕಾಲೇಜು ಓದುತ್ತಿರುವ ವಿದ್ಯಾರ್ಥಿನಿಯರು ಲಾಕ್ ಡೌನ್ ಆದಾಗಿನಿಂದ ಕಾಲೇಜೂ ಇಲ್ಲದೆ, ಊರಿಗೂ ತೆರಳಲಾಗದೆ ಕಂಗಾಲಾಗಿದ್ದರು. ಅವರಿಗೆ ಕೇರಳಕ್ಕೆ ತೆರಳಲು ಸ್ವಂತ ಖರ್ಚಿನಲ್ಲಿ ಬಸ್ ವ್ಯವಸ್ಥೆ ಮಾಡಿದ ಹೆಬ್ಬಾಳಕರ್, ಅದಕ್ಕೆ ಅಗತ್ಯವಾದ ಪಾಸ್ ಸೇರಿದಂತೆ ಎಲ್ಲವ್ಯವಸ್ತೆ ಮಾಡಿ ಕಳುಹಿಸಿಕೊಟ್ಟರು. ಲಕ್ಷ್ಮಿ ಹೆಬ್ಬಾಳಕರ್ ಸಹಾಯಕ್ಕೆ …

Read More »